ವಿಶೇಷ ರಾಜ್ಯ ಪತ್ರಿಕೆ
ಬೆಂಗಳೂರು, ಸೋಮವಾರ,೨೫,ಜನವರಿ, 2021(ಮಾಘ, 05, ಶಕವರ್ಷ ೧೯೪2)
Bengaluru, MONDAY,25,JANUARY,2021( MAGHA,05, ShakaVarsha 1942)
ಭಾಗ – 3
Part – III
ನಂ. 93 No. 93 ಜಿಲ್ಲಾಧಿಕಾರಿಯವರ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು ಅಧಿಸೂಚನೆ ನಂ. ಚು(2)ವಿವ/110/2020-21 ದಿನಾಂಕ: 25-01-2021.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶ ಸಂಖ್ಯೆ ರಾಚುಆ 211 ಇಜಿಪಿ 2020, ದಿನಾಂಕ 01.01.2021 ರಂತೆ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 44ರ ಉಪಪ್ರಕರಣ 2ರನ್ವಯ ಸದರಿ ಆದೇಶದ ಅನುಬಂಧದಲ್ಲಿ ಕಾಣಿಸಿದಂತೆ ತಿಪಟೂರು ತಾಲ್ಲೂಕಿನ 26 ಗ್ರಾಮಪಂಚಾಯತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಈ
| ಒಟ್ಟು ಗ್ರಾ.ಪಂ/ ಹುದ್ದೆಗಳ ಸಂಖ್ಯೆ | ಅನುಸೂಚಿತ ಜಾತಿ | ಅನುಸೂಚಿತ ಪಂಗಡ | ಹಿಂದುಳಿದ ವರ್ಗ-ಅ | ಹಿಂದುಳಿದ ವರ್ಗ-ಬ | ಸಾಮಾನ್ಯ |
| 26(13) | 4(2) | 1(1) | 6(3) | 2(1) | 13(6) |
1993ರ ಕರ್ನಾಟಕ ಪಂಚಾಯತ್ರಾಜ್ ಅಧಿನಿಯಮದ ಪ್ರಕರಣ 44ರ ಉಪಪ್ರಕರಣ(2)ರಂತೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ಕುಮಾರ್, ಭಾ.ಆ.ಸೇ., ಆದ ನಾನು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶ ಸಂಖ್ಯೆ ರಾಚುಆ 211 ಇಜಿಪಿ 2020, ದಿನಾಂಕ 01.01.2021ರಲ್ಲಿ ನೀಡಿದ ಮಾರ್ಗಸೂಚಿ ಅನುಸಾರ 26 ಗ್ರಾಮಪಂಚಾಯತಿಗಳ ಸದಸ್ಯರುಗಳ ಸಭೆ ನಡೆಸಿ ಈ ಕೆಳಕಾಣಿಸಿದ ಅನುಬಂಧದಲ್ಲಿ ಕಾಣಿಸಿದಂತೆ ತಿಪಟೂರು ತಾಲ್ಲೂಕಿನ 26 ಗ್ರಾಮಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳನ್ನು 30 ತಿಂಗಳ ಮೊದಲನೆ ಅವಧಿಗೆ ಮೀಸಲಿಟ್ಟು ಆದೇಶ ಹೊರಡಿಸಿರುತ್ತೇನೆ.
ಅನುಬಂಧ
ತಿಪಟೂರು ತಾಲ್ಲೂಕು
| ಕ ್ರ.ಸಂ. | ಗ್ರಾಮಪಂಚಾಯಿತಿ ಸಂಖ್ಯೆ ಮತ್ತು ಹೆಸರು | ಅಧ್ಯಕ್ಷ | ಉಪಾಧ್ಯಕ್ಷ |
| 1 | 2 | 3 | 4 |
| 1 | 1-ಬಳುವನೇರಲು | ಹಿಂದುಳಿದ ವರ್ಗ-ಬ ಮಹಿಳೆ | ಸಾಮಾನ್ಯ ಮಹಿಳೆ |
| 2 | 2-ಹಾಲ್ಕುರಿಕೆ | ಸಾಮಾನ್ಯ | ಹಿಂದುಳಿದ ವರ್ಗ-ಅ ಮಹಿಳೆ |
| 3 | 3-ಮಣಕೀಕೆರೆ | ಸಾಮಾನ್ಯ | ಹಿಂದುಳಿದ ವರ್ಗ-ಅ |
| 4 | 4-ಸಾರ್ಥವಳ್ಳಿ | ಅನುಸೂಚಿತ ಪಂಗಡ ಮಹಿಳೆ | ಹಿಂದುಳಿದ ವರ್ಗ-ಬ ಮಹಿಳೆ |
| 5 | 5-ಹೊನ್ನವಳ್ಳಿ | ಸಾಮಾನ್ಯ | ಅನುಸೂಚಿತ ಪಂಗಡ ಮಹಿಳೆ |
| 6 | 6-ಗ್ಯಾರಘಟ್ಟ | ಹಿಂದುಳಿದ ವರ್ಗ-ಅ | ಸಾಮಾನ್ಯ ಮಹಿಳೆ |
| 1 | 2 | 3 | 4 |
| 7 | 7-ಗುಡಿಗೊಂಡನಹಳ್ಳಿ | ಅನುಸೂಚಿತ ಜಾತಿ ಮಹಿಳೆ | ಹಿಂದುಳಿದ ವರ್ಗ-ಅ |
| 8 | 8-ಹುಚ್ಚಗೊಂಡನಹಳ್ಳಿ | ಹಿಂದುಳಿದ ವರ್ಗ-ಅ ಮಹಿಳೆ | ಸಾಮಾನ್ಯ ಮಹಿಳೆ |
| 9 | 9-ಕರಡಿ | ಅನುಸೂಚಿತ ಜಾತಿ ಮಹಿಳೆ | ಸಾಮಾನ್ಯ |
| 10 | 10-ಕುಪ್ಪಾಳು | ಸಾಮಾನ್ಯ | ಅನುಸೂಚಿತ ಜಾತಿ |
| 11 | 11-ಅರಳಗುಪ್ಪೆ | ಅನುಸೂಚಿತ ಜಾತಿ | ಹಿಂದುಳಿದ ವರ್ಗ-ಅ |
| 12 | 12-ಬಿಳಿಗೆರೆ | ಅನುಸೂಚಿತ ಜಾತಿ | ಹಿಂದುಳಿದ ವರ್ಗ-ಅ ಮಹಿಳೆ |
| 13 | 13-ಹಿಂಡಿಸ್ಕೆರೆ | ಹಿಂದುಳಿದ ವರ್ಗ-ಅ | ಸಾಮಾನ್ಯ ಮಹಿಳೆ |
| 14 | 14-ಈಚನೂರು | ಸಾಮಾನ್ಯ ಮಹಿಳೆ | ಸಾಮಾನ್ಯ |
| 15 | 15-ಮತ್ತಿಹಳ್ಳಿ | ಸಾಮಾನ್ಯ | ಅನುಸೂಚಿತ ಜಾತಿ ಮಹಿಳೆ |
| 16 | 16-ಗುರುಗದಹಳ್ಳಿ | ಸಾಮಾನ್ಯ ಮಹಿಳೆ | ಹಿಂದುಳಿದ ವರ್ಗ-ಬ |
| 17 | 17-ತಡಸೂರು | ಸಾಮಾನ್ಯ ಮಹಿಳೆ | ಸಾಮಾನ್ಯ |
| 18 | 18-ರಂಗಾಪುರ | ಸಾಮಾನ್ಯ ಮಹಿಳೆ | ಅನುಸೂಚಿತ ಜಾತಿ |
| 19 | 19-ನಾಗರಘಟ್ಟ | ಸಾಮಾನ್ಯ | ಅನುಸೂಚಿತ ಜಾತಿ ಮಹಿಳೆ |
| 20 | 20-ನೆಲ್ಲಿಕೆರೆ | ಹಿಂದುಳಿದ ವರ್ಗ-ಅ | ಸಾಮಾನ್ಯ ಮಹಿಳೆ |
| 21 | 21-ನೊಣವಿನಕೆರೆ | ಸಾಮಾನ್ಯ ಮಹಿಳೆ | ಸಾಮಾನ್ಯ |
| 22 | 22-ಬಜಗೂರು | ಹಿಂದುಳಿದ ವರ್ಗ-ಅ ಮಹಿಳೆ | ಸಾಮಾನ್ಯ |
| 23 | 23-ಹುಣಸೇಘಟ್ಟ | ಹಿಂದುಳಿದ ವರ್ಗ-ಬ | ಸಾಮಾನ್ಯ ಮಹಿಳೆ |
| 24 | 24-ದಸರೀಘಟ್ಟ | ಸಾಮಾನ್ಯ ಮಹಿಳೆ | ಸಾಮಾನ್ಯ |
| 25 | 25-ಮಸವನಘಟ್ಟ | ಸಾಮಾನ್ಯ | ಹಿಂದುಳಿದ ವರ್ಗ-ಅ ಮಹಿಳೆ |
| 26 | 26-ಗುಂಗುರುಮೆಳೆ | ಹಿಂದುಳಿದ ವರ್ಗ-ಅ ಮಹಿಳೆ | ಸಾಮಾನ್ಯ |
(ಡಾ: ಕೆ. ರಾಕೇಶ್ಕುಮಾರ್) ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ.