Karnataka ExtraOrdinary Gazette
· Government of Karnataka
ಯಲಹಂಕ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮ ಪಂಚಾಯಿತಿಗೆ ದಿನಾಂಕ:27-12-2021 ರಂದು ಉಪ ಚುನಾವಣೆಯನ್ನು ನಡೆಸಲಾಗಿದ್ದು, ಸದರಿ ಚುನಾವಣೆಯ ಫಲಿತಾಂಶವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳು ದಿನಾಂಕ:30-12-2021 ರಂದು ಘೋಷಿಸಿರುತ್ತಾರೆ.
Published 05 January 2022
Alternate rendering. This is a direct page-by-page
conversion of the PDF. It preserves the printed layout but not the
document's structure, and it is not part of the search index — the
gazette text view
is the one to read and cite.