Karnataka ExtraOrdinary Gazette
· Government of Karnataka
ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಯಲ್ಲಿನ ಚುನಾಯಿತ ಆಡಳಿತ ಮಂಡಳಿಯ ಅವಧಿಯು ದಿನಾಂಕ:09/11/2022 ರಂದು ಮುಕ್ತಾಯಗೊಂಡಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ನಿಯಮ-315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ, ಮುಂದಿನ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕಿರುತ್ತದೆ.
Published 30 December 2022
Alternate rendering. This is a direct page-by-page
conversion of the PDF. It preserves the printed layout but not the
document's structure, and it is not part of the search index — the
gazette text view
is the one to read and cite.