Karnataka ExtraOrdinary Gazette
· Government of Karnataka
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3(3)(ಎ) (ಎಲ್) ಮತ್ತು (ಎಂ) ರನ್ವಯ ಹಾಗೂ 3(4) ರಡಿಯಲ್ಲಿ ಹಾಗೂ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ4-ಸಿ(3)(i) ಮತ್ತು 4-ಸಿ(3)(iv) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕ್ರಮವಾಗಿ ಈ ಹಿಂದೆ ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಹಾಗೂ ನಗರ ಯೋಜನಾ ಪ್ರಾಧಿಕಾರಗಳಿಗೆ ಮಾಡಿರುವ ಎಲ್ಲಾ ಅಧ್ಯಕ್ಷರು ಮತ್ತು ಸದಸ್ಯರುಗಳ ನಾಮ ನಿರ್ದೇಶನವನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ.
Published 26 May 2023
Alternate rendering. This is a direct page-by-page
conversion of the PDF. It preserves the printed layout but not the
document's structure, and it is not part of the search index — the
gazette text view
is the one to read and cite.