Servants of Knowledge
Karnataka ExtraOrdinary Gazette · Government of Karnataka

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ1976 ಕಲಂ 5(1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಗೊಂಡಿದ್ದ ಅಧ್ಯಕ್ಷರು ಮತ್ತು ಅಧಿಕಾರೇತರ ಸದಸ್ಯರುಗಳ ನಾಮನಿರ್ದೇಶನವನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ.

Published 26 May 2023

Ministry
Urban Development
Department
Urban Development
Office
UDD (BDA AND BANGALORE-ONE)
Type
Extra Ordinary
Part
Part III
Reference
205
Identifier
in.gazette.karnataka_eo.2023-05-26.205
Languages
English, Kannada
Published at
Original source ↗
Alternate rendering. This is a direct page-by-page conversion of the PDF. It preserves the printed layout but not the document's structure, and it is not part of the search index — the gazette text view is the one to read and cite.