Karnataka ExtraOrdinary Gazette
· Government of Karnataka
2023-24ನೇ ಸಾಲಿನಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು ವಾರ್ಷಿಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯನ್ನು ಸಕ್ಷಮ ಪ್ರಾಧಿಕಾರವೆಂದು ಆದೇಶಿಸುವ ಬಗ್ಗೆ.
Published 07 October 2023
Alternate rendering. This is a direct page-by-page
conversion of the PDF. It preserves the printed layout but not the
document's structure, and it is not part of the search index — the
gazette text view
is the one to read and cite.