(cid:315)(cid:175)ೇಷ (cid:170)ಾಜ(cid:205) ಪ(cid:294)(cid:206)(cid:144)ೆ
12 2024( , 22 1945)
BENGALURU, TUESDAY, 12, MARCH, 2024(PHALGUNA, 22, SHAKAVARSHA, 1945)
. 179 No. 179 ¨sÁUÀ – 5 Part – V
ಕರ್ನಾಟಕ ವಿಧಾನ ಪರಿಷತ್ತು ಸಂಖ್ಯೆ: ಕವಿಪ:ಆ-1:179:ನೇನೇ:2023 ವಿಧಾನ ಪರಿಷತ್ತಿನ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ: 5079, ವಿಧಾನಸೌಧ, ಬೆಂಗಳೂರು-560 001, ದಿನಾಂಕ:12.03.2024
ಅಧಿಸೂಚನೆ
ವಿಷಯ: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ-ಕರ್ನಾಟಕ ವೃಂದದಲ್ಲಿನ ವಿವಿಧ ವೃಂದಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡುವ ಬಗ್ಗೆ.
****** ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ಈ ಕೆಳಕಂಡ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಈ ಕೆಳಕಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಲಿಂಕ್ ಮೂಲಕ ಸಲ್ಲಿಸತಕ್ಕದ್ದು.
http://kea.kar.nic.in ಅಥವಾ https://cetonline.karnataka.gov.in/kea
ºÀÄzÉÝUÀ¼À ªÀVÃðPÀgÀtzÀ "ªÀgÀ:
1. ಹುದ್ದೆಯ ಹೆಸರು: ಸೀನಿಯರ್ ಪ್ರೋಗ್ರಾಮರ್- 02 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 01 ಹುದ್ದೆ, ಕಲ್ಯಾಣ ಕರ್ನಾಟಕ 01 ಹುದ್ದೆ
ವೇತನ ಶ್ರೇಣಿ: 52650-1250-53900-1450-62600-1650-72500-1900-83900-2200- 97100.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-01 ಹುದ್ದೆ
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಸಾಮಾನ್ಯ | 01 | - | - | - | - | - | - | - | 01 |
| ಒಟ್ಟು | 01 | - | - | - | - | - | - | - | 01 |
(1)2
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಸಾಮಾನ್ಯ | 01 | - | - | - | - | - | - | - | 01 |
| ಒಟ್ಟು | 01 | - | - | - | - | - | - | - | 01 |
2. ಹುದ್ದೆಯ ಹೆಸರು: ಜೂನಿಯರ್ ಪ್ರೋಗ್ರಾಮರ್-02 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 01 ಹುದ್ದೆ, ಕಲ್ಯಾಣ ಕರ್ನಾಟಕ 01 ಹುದ್ದೆ
ವೇತನ ಶ್ರೇಣಿ: 43100-1100-46400-1250-53900-1450-62600-1650-72500-1900-83900.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-01 ಹುದ್ದೆ
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಸಾಮಾನ್ಯ | 01 | - | - | - | - | - | 01 | ||
| ಒಟ್ಟು | 01 | - | - | - | - | - | - | - | 01 | |
| 01 | ಸಾಮಾನ್ಯ | 01 | - | - | - | - | - | - | - | 01 |
| ಒಟ್ಟು | 01 | - | - | - | - | - | - | - | 01 |
3. ಹುದ್ದೆಯ ಹೆಸರು: ಜೂನಿಯರ್ ಕನ್ಸೋಲ್ ಆಪರೇಟರ್-04 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 03 ಹುದ್ದೆ, ಕಲ್ಯಾಣ ಕರ್ನಾಟಕ 01 ಹುದ್ದೆ
ವೇತನ ಶ್ರೇಣಿ: 37900-950-39800-1100-46400-1250-53900-1450-62600-1650-70850.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-03 ಹುದ್ದೆಗಳು
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಪರಿಶಿಷ್ಟ ಜಾತಿ | 01 | - | - | - | - | - | - | - | 01 |
| 02 | ಸಾಮಾನ್ಯ | 01 | - | - | - | - | - | - | - | 01 |
| 03 | ಪರಿಶಿಷ್ಟ ಪಂಗಡ | 01 | - | - | - | - | - | - | - | 01 |
| ಒಟ್ಟು | 03 | - | - | - | - | - | - | - | 03 | |
| ಒಟ್ಟು | 01 | - | - | - | - | - | - | - | 01 |
4. ಹುದ್ದೆಯ ಹೆಸರು: ಕಂಪ್ಯೂಟರ್ ಆಪರೇಟರ್-04 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 03 ಹುದ್ದೆ, ಕಲ್ಯಾಣ ಕರ್ನಾಟಕ 01 ಹುದ್ದೆ
ವೇತನ ಶ್ರೇಣಿ: 30350-750-32600-850-36000-950-39800-1100-46400-1250-53900- 1450-58250.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-03 ಹುದ್ದೆಗಳು
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಪರಿಶಿಷ್ಟ ಜಾತಿ | 01 | - | - | - | - | - | - | - | 01 |
| 02 | ಸಾಮಾನ್ಯ | 01 | - | - | - | - | - | - | - | 01 |
| 03 | ಪರಿಶಿಷ್ಟ ಪಂಗಡ | 01 | - | - | - | - | - | - | - | 01 |
| ಒಟ್ಟು | 03 | - | - | - | - | - | - | - | 03 | |
| ಒಟ್ಟು | 01 | - | - | - | - | - | - | - | 01 |
5. ಹುದ್ದೆಯ ಹೆಸರು: ಸಹಾಯಕರು – 03 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 02 ಹುದ್ದೆ, ಕಲ್ಯಾಣ ಕರ್ನಾಟಕ 01 ಹುದ್ದೆ
ವೇತನ ಶ್ರೇಣಿ: 30350-750-32600-850-36000-950-39800-1100-46400-1250-53900- 1450-58250
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-02 ಹುದ್ದೆ
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಪರಿಶಿಷ್ಟ ಜಾತಿ | 01 | - | - | - | - | - | - | - | 01 |
| 02 | ಸಾಮಾನ್ಯ | 01 | - | - | - | - | - | 01 | ||
| ಒಟ್ಟು | 02 | - | - | - | - | - | - | - | 02 | |
| ಒಟ್ಟು | 01 | - | - | - | - | - | - | - | 01 |
4 6. ಹುದ್ದೆಯ ಹೆಸರು: ಕಿರಿಯ ಸಹಾಯಕರು-08 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 07 ಹುದ್ದೆಗಳು, ಕಲ್ಯಾಣ-ಕರ್ನಾಟಕ 01 ಹುದ್ದೆ ವೇತನ ಶ್ರೇಣಿ: 21400-500-22400-550-24600-600-27000-650-29600-750-32600- 850-36000-950-39800-1100-42000.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-07 ಹುದ್ದೆಗಳು
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಪರಿಶಿಷ್ಟ ಜಾತಿ | 01 | - | - | - | - | - | - | - | 01 |
| 02 | ಸಾಮಾನ್ಯ | 01 | 01 | 01 | - | - | - | - | - | 03 |
| 03 | ಪರಿಶಿಷ್ಟ ಪಂಗಡ | 01 | - | 01 | ||||||
| 04 | ಪ್ರವರ್ಗ-1 | 01 | - | - | - | - | - | - | - | 01 |
| 05 | ಪ್ರವರ್ಗ-2ಎ | 01 | - | - | - | - | - | - | - | 01 |
| ಒಟ್ಟು | 05 | 01 | 01 | - | - | - | - | - | 07 | |
| ಒಟ್ಟು | 01 | - | - | - | - | - | - | - | 01 |
7. ಹುದ್ದೆಯ ಹೆಸರು: ದತ್ತಾಂಶ ನಮೂದು ಸಹಾಯಕರು/ಬೆರಳಚ್ಚುಗಾರರು (ಉಳಿಕೆ ಮೂಲ ವೃಂದ)
ಹುದ್ದೆಗಳ ಸಂಖ್ಯೆ: 05 ಹುದ್ದೆಗಳು ವೇತನ ಶ್ರೇಣಿ: 21400-500-22400-550-24600-600-27000-650-29600-750- 32600- 850-36000-950-39800-1100-42000.
ಮೀಸಲಾತಿ ವರ್ಗೀಕರಣ (ಉಳಿಕೆ ಮೂಲ ವೃಂದ)-05 ಹುದ್ದೆಗಳು
| ಕ್ರ ಸಂ. | ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕರು | ಕನ್ನಡ ಮಾಧ್ಯಮ | ಯೋಜನಾ ಅಭ್ಯರ್ಥಿ | ಅಂಗವಿಕಲರು | ತೃತೀಯ ಲಿಂಗ | ಒಟ್ಟು |
| 01 | ಪರಿಶಿಷ್ಟ ಜಾತಿ | 01 | - | - | - | - | - | - | - | 01 |
| 02 | ಸಾಮಾನ್ಯ | 01 | 01 | - | - | - | - | - | 02 | |
| 03 | ಪರಿಶಿಷ್ಟ ಪಂಗಡ | 01 | - | 01 | ||||||
| 04 | ಪ್ರವರ್ಗ-1 | 01 | - | - | - | - | - | - | - | 01 |
| ಒಟ್ಟು | 04 | 01 | - | - | - | - | - | 05 |
• ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಭಾರತ ಸಂವಿಧಾನದ ಅನುಚ್ಛೇದ 16 (4) ರನ್ವಯ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ/01/ಸೆಹಿಮ:2022, ಬೆಂಗಳೂರು, ದಿನಾಂಕ:28.12.2022 ರ ಪ್ರಕಾರ ಮಾಡಲಾಗಿದೆ.
• ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಕಲ್ಪಿಸಿರುವ ವಿವಿಧ ಸಮತಳ ಮೀಸಲಾತಿಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ/02/ಸೆಹಿಮ:2023, ಬೆಂಗಳೂರು, ದಿನಾಂಕ:08.03.2023 ರ ಪ್ರಕಾರ ಮಾಡಲಾಗಿದೆ.
5| Cfð ¸À°è¸À®Ä ¥ÁægÀA©üPÀ ¢£ÁAPÀ | 24.03.2024 |
| Cfð ¸À°è¸À®Ä PÉÆ£ÉAiÀÄ ¢£ÁAPÀ | 23.04.2024 |
| ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ | 25.04.2024 |
01. ವಿದ್ಯಾರ್ಹತೆ:
| ಕ್ರ. ಸಂ. | ಹುದ್ದೆಯ ಹೆಸರು | ವಿದ್ಯಾರ್ಹತೆ |
| 1. | . ಸೀನಿಯರ್ ಪ್ರೋಗ್ರಾಮರ್ | 1.ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. 2.ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಅಥವಾ ಪ್ರೋಗ್ರಾಮಿಂಗ್ ಅಥವಾ ಸಾಫ್ಟ್‌ವೇರ್ ಮೈನ್‌ಟೆನನ್ಸ್ ಅಥವಾ ಡೇಟಾಬೇಸ್ ನಲ್ಲಿ 2 ವರ್ಷಕ್ಕಿಂತ ಕಡಿಮೆಯಿಲ್ಲದ ಅನುಭವ ಹೊಂದಿರಬೇಕು. |
| 2. ಜೂನಿಯರ್ ಪ್ರೋಗ್ರಾಮರ್ | 1.ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. 2.ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಅಥವಾ ಪ್ರೋಗ್ರಾಮಿಂಗ್ ಅಥವಾ ಸಾಫ್ಟ್‌ವೇರ್ ಮೈನ್‌ಟೇನನ್ಸ್ ಅಥವಾ ಡೇಟಾಬೇಸ್ ನಲ್ಲಿ 2 ವರ್ಷಕ್ಕಿಂತ ಕಡಿಮೆಯಿಲ್ಲದ ಅನುಭವ ಹೊಂದಿರಬೇಕು. | |
| 3. ಜೂನಿಯರ್ ಕನ್ಸೋಲ್ ಆಪರೇಟರ್ | 1.ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜನಿಯರಿಂಗ್ ಪದವಿಯನ್ನು ಹೊಂದಿರಬೇಕು. 2. ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಜ್ಞಾನವುಳ್ಳವರಾಗಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷಕ್ಕಿಂತ ಕಡಿಮೆಯಿಲ್ಲದ ಅನುಭವವನ್ನು ಹೊಂದಿರಬೇಕು. | |
| 4. ಕಂಪ್ಯೂಟರ್ ಆಪರೇಟರ್ | 1.ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಷನ್ (ಬಿ.ಸಿ.ಎ.,) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಬಿ.ಎಸ್‌ಸಿ., ಪದವಿಯನ್ನು ಹೊಂದಿರಬೇಕು. 2. ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜನಿಯರಿಂಗ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. | |
| 5. ಸಹಾಯಕರು | ಕಾನೂನು ರೀತ್ಯಾ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಹೊಂದಿರಬೇಕು. ಕಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರತಕ್ಕದ್ದು. | |
| 6. ಕಿರಿಯ | ಸಹಾಯಕರು | ಕಾನೂನು ರೀತ್ಯಾ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. ಕ ಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರತಕ್ಕದ್ದು. |
| 7. ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು | ಎ) ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು. ಬಿ ) ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್ಇಇಬಿ)ಯವರು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರತಕ್ಕದ್ದು. |
ಪದವಿ (ಬ್ಯಾಚುಲರ್ ಡಿಗ್ರಿ) ಎಂದರೆ 10+2+ಪದವಿ ಮಾದರಿಯೊಂದಿಗೆ ಹಾಗೂ ಬ್ಯಾಚುಲರ್ ಆಫ್ ಲಾ ಎಂದರೆ 3 ಅಥವಾ 5 ವರ್ಷಗಳ ಪದವಿಯನ್ನು ಹೊಂದಿರತಕ್ಕದ್ದು. ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದುಕೊಂಡ ಪದವಿ ಅಥವಾ ಹೊಸ ಶಿಕ್ಷಣ ನೀತಿಯ ಪ್ರಕಾರ ಪಡೆದುಕೊಂಡ ತತ್ಸಮಾನ "ಪದವಿ".
ವಿಶೇಷ ಸೂಚನೆ: ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. 02. ಶುಲ್ಕ:
| ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳ ಅಭ್ಯರ್ಥಿಗಳಿಗೆ (ಪ್ರವರ್ಗ 2(ಎ), 2(ಬಿ), 3(ಎ), 3(ಬಿ)) | ರೂ.750/- | ಪ ಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ |
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು | ರೂ.500/- | |
| ವಿಕಲ ಚೇತನ ಅಭ್ಯರ್ಥಿಗಳು | ರೂ.250/- |
ಶುಲ್ಕ ಸಂದಾಯ: ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ವೆಬ್‌ಸೈಟ್ ಲಿಂಕ್ http://kea.kar.nic.in ಅಥವಾ https://cetonline.karnataka.gov.in/kea ಮೂಲಕ ಸಂದಾಯ ಮಾಡತಕ್ಕದ್ದು. • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಅಧಿಸೂಚನೆ, ಅರ್ಜಿ ಭರ್ತಿ ಮಾಡುವ ಕುರಿತ ಸೂಚನೆಗಳು, ಅರ್ಹತಾ ಷರತ್ತುಗಳನ್ನು ಓದಿಕೊಂಡು ಅದರಂತೆ ಭರ್ತಿ ಮಾಡತಕ್ಕದ್ದು.
• ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ ಅಪ್ಲೋಡ್ ಮಾಡಿದ ನಂತರ ಪರೀಕ್ಷಾ ಶುಲ್ಕವನ್ನು ಪಾವತಿಸದೇ ಹಾಗೂ ದಾಖಲೆಗಳನ್ನು ಭಾವಚಿತ್ರ/ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ಭಾವಚಿತ್ರ/ಸಹಿಯನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.
7• ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಚಾಲ್ತಿಯಲ್ಲಿರುವ ಇ-ಮೇಲ್ (e-mail) ವಿಳಾಸ/ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಲು ಸೂಚಿಸಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವವರೆವಿಗೂ ಇದೇ ಇ-ಮೇಲ್ (e-mail) ವಿಳಾಸ/ಮೊಬೈಲ್ ಸಂಖ್ಯೆಯನ್ನು ಸುಭದ್ರವಾಗಿಟ್ಟುಕೊಳ್ಳಬೇಕೆಂದು ತಿಳಿಸಲಾಗಿದೆ.
03. ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು:
| ಅಭ್ಯರ್ಥಿಗಳು: | ಗರಿಷ್ಠ ವಯೋಮಿತಿ |
| ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ | 35 ವರ್ಷಗಳು |
| ಪ್ರವರ್ಗIIಎ, IIಬಿ, IIIಎ ಮತ್ತು IIIಬಿ ಅಭ್ಯರ್ಥಿಗಳಿಗೆ | 38 ವರ್ಷಗಳು |
| ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ | 40 ವರ್ಷಗಳು |
ವಯೋಮಿತಿ ಸಡಿಲಿಕೆಗಳು:
1. ಸಕ್ಷಮ ನೇಮಕಾತಿ ಪ್ರಾಧಿಕಾರ ಆದೇಶದ ರೀತ್ಯಾ 2020ರಲ್ಲಿ ದೇಶದಾದ್ಯಂತ ಹರಡಿದ ಕೋವಿಡ್ ಸಾಂಕ್ರಾಮಿಕ ಕಾಯಿಲೆ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣದಿಂದಾಗಿ ಮೇಲ್ಕಂಡ ಕೋಷ್ಠಕದಲ್ಲಿ ನಮೂದಿಸಿರುವ ಗರಿಷ್ಠ ವಯೋಮಿತಿಗೆ 02 ವರ್ಷಗಳ ಸಡಿಲಿಕೆ ನೀಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ಒಂದು ಬಾರಿಗೆ ಮಾತ್ರ ಸೀಮಿತವಾಗಿದೆ.
2. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 6(3)ರಲ್ಲಿ ತಿಳಿಸಲಾಗಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ರಿಯಾಯಿತಿ ನೀಡಲಾಗುವುದು.
• ಜನ್ಮ ದಿನಾಂಕವನ್ನು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಯಲ್ಲಿರುವಂತೆ ಅರ್ಜಿಯಲ್ಲಿ ನಮೂದಿಸತಕ್ಕದ್ದು.
04. ಸೂಚನೆ: ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
05. ಸರ್ಕಾರಿ ಇಲಾಖೆಗಳಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದ ಮೂಲಕ ಸೇವಾ ದೃಡೀಕರಣ ಪತ್ರವನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರಬೇಕು.
06. ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ಮತ್ತು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 (ತಿದ್ದುಪಡಿಗಳು) ಹಾಗೂ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ- ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 (2021ರವರೆಗೆ ತಿದ್ದುಪಡಿಯಂತೆ)ರನ್ವಯ ರಾಜ್ಯ ಸಿವಿಲ್ ಸೇವೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಹೊಂದಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಹರಾಗಿರುತ್ತಾರೆ.
07. ಅರ್ಹತಾ ಷರತ್ತುಗಳು:- (1) ಭಾರತೀಯ ನಾಗರೀಕನಾಗಿರತಕ್ಕದ್ದು.
8(2) ನೇಮಕಾತಿ ಪ್ರಾಧಿಕಾರದಿಂದ ಆಯ್ಕೆಯಾದ ಯಾವುದೇ ಅಭ್ಯರ್ಥಿಯು ಆಯ್ಕೆಗೊಂಡ ಹುದ್ದೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಯೋಗ್ಯರೆನಿಸದ ಹೊರತು ಅಂತಹವರನ್ನು ಆ ಹುದ್ದೆಗೆ ನೇಮಿಸಲಾಗುವುದಿಲ್ಲ.
(3) ಕಾನೂನಿನ ಪ್ರಕಾರ ಒಬ್ಬ ಜೀವಂತ ಪತಿ/ಪತ್ನಿಗಿಂತ ಹೆಚ್ಚು ಮಂದಿ ಪತಿ/ಪತ್ನಿಯರನ್ನು ಹೊಂದಿರುವ ಪುರುಷ/ಮಹಿಳಾ ಅಭ್ಯರ್ಥಿಯು ನೇಮಕಾತಿಗೆ ಅರ್ಹರಾಗಿರುವುದಿಲ್ಲ.
08. ಯಾವುದೇ ವ್ಯಕ್ತಿಯು ತನ್ನ ನೇಮಕಾತಿ ಬಗ್ಗೆ ಯಾವುದೇ ರೀತಿಯ ಒತ್ತಡ ತಂದಲ್ಲಿ ಅಂತಹ ಅಭ್ಯರ್ಥಿಗಳು ಸದರಿ ಹುದ್ದೆಯ ನೇಮಕಾತಿಗೆ ಅನರ್ಹರಾಗುತ್ತಾರೆ.
09. ಸ್ಪರ್ಧಾತ್ಮಕ ಪರೀಕ್ಷೆ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ (ತಿದ್ದುಪಡಿಗಳು) ಪ್ರಕಾರ ಎಲ್ಲಾ ಹುದ್ದೆಗಳಿಗೆ ನಡೆಸಲಾಗುವುದು, ನಿಯಮದ ಮಾಹಿತಿಯನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾ ಪಟ್ಟಿ ಮತ್ತು ಇತರೆ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಪಠ್ಯಕ್ರಮ, ಪರೀಕ್ಷಾ ವಿಧಾನ ವಿವರಗಳನ್ನು ಅನುಬಂಧ-1 ರಲ್ಲಿ ವೀಕ್ಷಿಸಬಹುದಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು(ಆಡಳಿತಾತ್ಮಕ ಉದ್ದೇಶದಿಂದ ಜಿಲ್ಲಾ ಪರೀಕ್ಷಾ ಕೇಂದ್ರಗಳು ಬದಲಾವಣೆಯ ಷರತ್ತಿಗೆ ಒಳಪಟ್ಟಿರುತ್ತದೆ) ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಪ್ರಾಧಿಕಾರದ ವೆಬ್ ಸೈಟ್‌ನಲ್ಲಿಯೂ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಯಾವುದಾದರೊಂದು ಮೂಲ ಗುರುತಿನ ಚೀಟಿಯೊಂದಿಗೆ (ಪ್ಯಾನ್‌ಕಾರ್ಡ್/ ವಾಹನ ಚಾಲನಾ ಪರವಾನಗಿ /ಆಧಾರ್ ಕಾರ್ಡ್ /ಪಾಸ್‌ಪೋರ್ಟ್ /ವೋಟರ್ ಐಡಿ/ ಸರ್ಕಾರಿ ನೌಕರರ ಐಡಿ) ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕು. ತಪ್ಪಿದ್ದಲ್ಲಿ, ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
10. ಅರ್ಹರಾದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಈ ಕೆಳಗೆ ತಿಳಿಸಲಾಗಿರುವ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದ್ದು.
(ಅ) ಹುಟ್ಟಿದ ತಾರೀಖಿನ ಆಧಾರದ ದಾಖಲೆ ಪ್ರತಿ. (ಆ) ಹುದ್ದೆಗೆ ಸೂಚಿಸಲಾಗಿರುವ ವಿದ್ಯಾರ್ಹತೆಗಳಿಗೆ ಸಂಬಂಧಿಸಿದಂತೆ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು.
(ಇ) ಜಾತಿ/ಪ್ರವರ್ಗ ದೃಡೀಕರಿಸುವ ಪ್ರಮಾಣ ಪತ್ರ. (ಸರ್ಕಾರದಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಸಲ್ಲಿಸತಕ್ಕದ್ದು)
(ಈ) ಗೆಜೆಟೆಡ್ ಅಧಿಕಾರಿಗಳಿಂದ ಪಡೆದ ಇತ್ತೀಚಿನ (06 ತಿಂಗಳೊಳಗಿನ) ನಡತೆ ಪ್ರಮಾಣ ಪತ್ರ ಹಾಗೂ ಅಭ್ಯರ್ಥಿಯು ಅಂತಿಮವಾಗಿ ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಯ ನಡತೆ ಪ್ರಮಾಣ ಪತ್ರ.
(ಉ) 1 ರಿಂದ 10ನೇ ತರಗತಿಯವರೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿದ್ದಕ್ಕಾಗಿ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಂದ ಪಡೆದ ದೃಡೀಕರಣ ಪತ್ರ.
(ಊ) ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿನ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದ ದೃಡೀಕರಣ ಪತ್ರ.
11. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಸದರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಕಾರ್ಯ ವಿಧಾನವನ್ನು ನಿಗದಿಪಡಿಸುವ ಸರ್ವೋಚ್ಛ ಅಧಿಕಾರ ಸನ್ಮಾನ್ಯ ಸಭಾಪತಿಯವರಿಗೆ ಇರುತ್ತದೆ.
12. ಆಯ್ಕೆಯಾಗಲಿರುವ ಅಭ್ಯರ್ಥಿಯ ನೇಮಕಾತಿಯು ಪೊಲೀಸ್ ಪರಿಶೀಲನೆ ದೃಡೀಕರಣ, ಸಿಂಧುತ್ವ (ಜಾತಿ) ಪ್ರಮಾಣ ಪತ್ರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳ ನೈಜತೆಗೆ ಒಳಪಟ್ಟಿರುತ್ತದೆ.
R.N.I. No. KARBIL/2001/47147 POSTAL REGN. No. RNP/KA/BGS/2202/2017-19
Licensed to post without prepayment WPP No. 2979 13. ಪ್ರಮುಖ ವಿಶೇಷ ಸೂಚನೆಗಳು:
➢ ಸಚಿವಾಲಯವು ಅಭ್ಯರ್ಥಿಗಳೊಂದಿಗೆ ಕಡ್ಡಾಯವಾಗಿ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ.
➢ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಮೂದಿಸಲಾದ ಮೀಸಲಾತಿ, ವಿದ್ಯಾರ್ಹತೆ ಹಾಗೂ ಇತರೆ ವಿವರಗಳ ಬಗ್ಗೆ ಆನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಕೋರಿಕೆಗಳನ್ನು ತಿರಸ್ಕರಿಸಲಾಗುವುದು. ➢ ಅಪೂರ್ಣವಾಗಿರುವ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡದೇ ಇರುವ ಹಾಗೂ ಶುಲ್ಕ ಸಂದಾಯ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
➢ ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ಕಡ್ಡಾಯವಾಗಿ ತಮ್ಮೊಂದಿಗೆ ಇರಿಸಿಕೊಳ್ಳತಕ್ಕದ್ದು. ಯಾವುದೇ ಕಾರಣಕ್ಕೂ ಸಚಿವಾಲಯದಿಂದ ಅರ್ಜಿಯ ನಕಲು ಪ್ರತಿಯನ್ನು ನೀಡಲಾಗುವುದಿಲ್ಲ.
➢ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಒದಗಿಸುವ ಮಾಹಿತಿಯು ಸರಿಯಾಗಿದೆ ಎಂದು ಸ್ವಯಂ ಖಚಿತಪಡಿಸಿಕೊಳ್ಳತಕ್ಕದ್ದು.
➢ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾದಲ್ಲಿ ತಮ್ಮ ಅರ್ಜಿಯಲ್ಲಿ ಕೋರಿರುವ ಮೀಸಲಾತಿ ಪ್ರಮಾಣ ಪತ್ರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದಿದ್ದಲ್ಲಿ, ಅಂತಹ ಅಭ್ಯರ್ಥಿಗಳ ಮೀಸಲಾತಿಯನ್ನು ತಿರಸ್ಕರಿಸಲಾಗುವುದು. ಆದುದರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ನಿಗದಿತ ನಮೂನೆಯಲ್ಲಿ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳನ್ನು (ಮೀಸಲಾತಿ ಕೋರಿದ್ದಲ್ಲಿ) ಪಡೆದಿಟ್ಟುಕೊಂಡಿರತಕ್ಕದ್ದು,
➢ ದತ್ತಾಂಶ ನಮೂದು ಸಹಾಯಕರು/ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕನ್ನಡ (ನುಡಿ-6.0 ತಂತ್ರಾಂಶ) ಮತ್ತು ಆಂಗ್ಲ ಭಾಷೆಯಲ್ಲ್ಲಿ ಬೆರಳಚ್ಚು ಪರೀಕ್ಷೆಯನ್ನು ಗಣಕಯಂತ್ರದಲ್ಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವತಿಯಿಂದ ನಡೆಸಲಾಗುವುದು.
14. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ ಹಾಗೂ ಅಗತ್ಯವಿರುವ ಇತ್ಯಾದಿ ಮಾಹಿತಿ – 080-23460460.
15. ದುರ್ನಡತೆ:- ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವರೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವರೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವರೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವರೆಂದು ಅಥವಾ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವರೆಂದು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಯು ಸ್ವತ: ಕ್ರ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ; ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು.
ಮಾನ್ಯ ಸಭಾಪತಿಯವರ ಆದೇಶಾನುಸಾರ
ಸ(cid:319)/- (ಕೆ.ಆರ್. ಮಹಾಲಕ್ಷ್ಮಿ) ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತು.
ಮುದ(cid:206)ಕರು (cid:178)ಾಗೂ ಪ(cid:206)(cid:144)ಾಶಕರು:- ಸಂಕಲ(cid:163)ಾ(cid:297)(cid:144)ಾ(cid:312)ಗಳ(cid:133), ಕ(cid:163)ಾ(cid:143)ಟಕ (cid:170)ಾಜ(cid:205)ಪತ(cid:206), ಸ(cid:144)ಾ(cid:143)(cid:312) (cid:144)ೇಂದ(cid:206) ಮುದ(cid:206)(cid:158)ಾಲಯ, (cid:166)ೆಂಗಳ(cid:136)ರು