Servants of Knowledge
Karnataka ExtraOrdinary Gazette · Government of Karnataka

ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ದಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ಅಧಿನಿಯಮ, 2025 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ:62) ರ 1ನೇ ಪ್ರಕರಣದ (2)ನೇ ಉಪ ಪ್ರಕರಣದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು/ಅಧಿನಿಯಮದ ಎಲ್ಲಾ ಉಪಬಂಧಗಳು ದಿನಾಂಕ:16.01.2026 ರಿಂದ ಜಾರಿಗೆ ಬರುವ ಕುರಿತು

Published 13 February 2026

Department
Animal Husbandry and Fisheries
Type
Extra Ordinary
Identifier
in.gazette.karnataka_eo.2026-02-13.9928
Languages
English, Kannada
Published at
Original source ↗
Alternate rendering. This is a direct page-by-page conversion of the PDF. It preserves the printed layout but not the document's structure, and it is not part of the search index — the gazette text view is the one to read and cite.