Servants of Knowledge
Karnataka ExtraOrdinary Gazette · Government of Karnataka

ಕರ್ನಾಟಕ ಸರ್ಕಾರವು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರವನ್ನು ವರ್ಕ್-ಲಿವ್-ಪ್ಲೇ ಮಾದರಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ದಿಪಡಿಸಲು ಸರ್ಕಾರದ ಆದೇಶ ಸಂಖ್ಯೆ: ನಅಇ/115/ಬಿಎಂಆರ್/2024 (ಇ), ದಿನಾಂಕ: 10.02.2025 ರಲ್ಲಿ ಅನುಮೋದನೆ ನೀಡಿರುತ್ತದೆ

Published 15 July 2026

Department
Urban Development
Type
Extra Ordinary
Identifier
in.gazette.karnataka_eo.2026-07-15.10664
Languages
English, Kannada
Published at
Original source ↗
Alternate rendering. This is a direct page-by-page conversion of the PDF. It preserves the printed layout but not the document's structure, and it is not part of the search index — the gazette text view is the one to read and cite.