ୟ୍ର୍ର ଯ୍ରତୟ୍ରସ୍ତ୍ର୍ର୍ର
ಕರ್ನಾಟಕ ರಾಜ್ಯಪತ್ರ ಸಂಪುಟ ೧೪೪ ಬೆಂಗಳೂರು, ಗುರುವಾರ, ಡಿಸೆ ೆಂಬರ್ ೨೪, ೨೦೦೯ (ಪುಷ್ಯ ೩, ಶಕವರ್ಷ ೧೯೩೧) ಸಂಚಿಕೆ ೫೧
ವಿಷಯಸೂಚಿ
ವಿಷಯ ಪುಟಗಳು ವಿಷಯ ಪುಟಗಳು
ಭಾಗ-I ಭಾಗ-IV-A
ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ
ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ
ಸುತ್ತೋಲೆ ಮುಂತಾಗಿ ಎಲ್ಲಾ ಇಲಾಖೆಗಳಿಗೂ
ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ
3729-3744
ಸಂಬಂಧಿಸಿದ ಆದೇಶಗಳು
ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ
ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ ಸರ್ಕಾರವು
ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು
ಭಾಗ-II
ಮತ್ತು ರಾಜ್ಯಾಂಗದ ಮೇರೆಗೆ ರಾಜ್ಯಪಾಲರು
ನೇಮಕಗಳು, ಸ್ಥಳನೇಮಕಗಳು ವರ್ಗಾವಣೆಗಳು,
ಮಾಡಿದ ನಿಯಮಗಳು, ಹಾಗೂ ಕರ್ನಾಟಕ
825-856
ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು
921-952
ರಜೆ ಮತ್ತು ಅಧಿಕಾರಗಳು, ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು
ಭಾಗ-III ಭಾಗ-V ಶಾಸನಬದ್ದವಲ್ಲದ ಆದರೆ ಜಮೀನು ಸಂಗ್ರಹಣ
ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು,
ಶಾಸನದ ಮೇರೆಗೆ ಹೊರಡಿಸಿದ ಅಧಿಸೂಚನೆಗಳ
ಲೋಕಸೇವಾ ಆಯೋಗದ ಜಾಹೀರಾತುಗಳು,
3657-3760 ಸಹಿತವಾಗಿ ಸರ್ಕಾರದ ಅಧಿಸೂಚನೆಗಳು, ಇಲಾಖೆಗಳ
ನೇಮಕಾತಿ ಸಮಿತಿಗಳ ಜಾಹೀರಾತುಗಳು
ಮುಖ್ಯಾಧಿಕಾರಿಗಳಿಂದ ಅಧಿಸೂಚನೆಗಳು, ಸ್ಥಳೀಯ
ಪ್ರಾಧಿಕಾರ ಇಲಾಖೆಗೆ ಸಂಬಂಧಪಟ್ಟ
ಭಾಗ-VI
ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ,
4401-4504 ಬೆಂಗಳೂರು ಗ್ರಾಮಾಂತರ, ಕೋಲಾರ,
ಅಧಿಸೂಚನೆಗಳು, ಋುತುಮಾನ ಸಮಾಚಾರಗಳು ಮತ್ತು ಪೇಟೆಯ ಆಗಾಗಿನ ಧಾರಣಾವಾಸಿಗಳು
ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು
ಶಿವಮೊಗ್ಗ ಜಿಲ್ಲೆಗಳಿಗೆ ಸ್ಥಳೀಯವಾಗಿ
ಭಾಗ-IV
ಅನ್ವಯವಾಗುವ ಅಧಿಸೂಚನೆಗಳು ಮತ್ತು
ಕೇಂದ್ರದ ವಿಧೇಯಕಗಳು ಮತ್ತು ಅವುಗಳ ಮೇಲೆ
1409-1464
ಆದೇಶಗಳು
ಪರಿಶೀಲನಾ ಸಮಿತಿಯ ವರದಿಗಳು, ಕೇಂದ್ರದ
ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರ
ಸರ್ಕಾರದವರು ಹೊರಡಿಸಿದ ಸಾಮಾನ್ಯ ಶಾಸನಬದ್ದ
ವಿಶೇಷ ರಾಜ್ಯಪತ್ರಗಳು ವಾರಾಂತ್ಯದಲ್ಲಿ ಪ್ರಕಟಗೊಂಡ ವಿಶೇಷ
ನಿಯಮಗಳು ಮತ್ತು ಶಾಸನಬದ್ದ ಆದೇಶಗಳು ಮತ್ತು
6283-6494
ರಾಜ್ಯಪತ್ರಗಳು
ರಾಷ್ಟ್ರಪತಿಯವರಿಂದ ರಚಿತವಾಗಿ ರಾಜ್ಯ
ಇಲ್ಲ
ಸರ್ಕಾರದವರಿಂದ ಪುನಃ ಪ್ರಕಟವಾದ ಆದೇಶಗಳು.
ಕರ್ನಾಟಕ ರಾಜ್ಯಪತ ್ರ,ವನ್ನು ಅಂತರಜಾಲದಲ್ಲಿ ವೀಕ್ಷಿಸಬಹುದು : http//www. gazette.kar.nic.in| ೨೦೦೮-೨೦೦೯ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪರಿಷ್ಕøತ ಚಂದಾ ದರ |
| ಕ್ರಮ ರಾಜ್ಯಪತ್ರದ ಭಾಗಗಳು ಪ್ರತಿ ಒಂದಕ್ಕೆ ವಾರ್ಷಿಕ ಚಂದಾ ದರ ಸಂಖ್ಯೆ ರೂ. ಪೈ. ರೂ. ಪೈ. |
| 1. ಭಾಗ-1 ..................................... 12-00 485-00 2. ಭಾಗ-2 ..................................... 4-00 170-00 3. ಭಾಗ-3 ..................................... 30-00 1180-00 4. ಭಾಗ-4 ..................................... 3-00 112-00 5. ಭಾಗ-4ಎ ..................................... 8-00 316-00 6. ಭಾಗ-5 ..................................... 13-00 520-00 7. ಭಾಗ-6 (ಬೆಂಗಳೂರು) ..................................... 7-00 277-00 8. ಭಾಗ-6ಎ (ಮೈಸೂರು) ..................................... 50-00 1985-00 9. ಭಾಗ-6ಬಿ (ಧಾರವಾಡ) ..................................... 25-00 985-00 10. ಭಾಗ-6ಸಿ (ಗುಲ್ಬರ್ಗಾ) ..................................... 29-00 1130-00 11. ಸಂಪೂರ್ಣ ಕರ್ನಾಟಕ ರಾಜ್ಯಪತ್ರ ಕ್ರ.ಸ. 1 ರಿಂದ 7 77-00 3060-00 (ಭಾಗ-1 ರಿಂದ 6) ವಿಶೇಷ ರಾಜ್ಯಪತ್ರವನ್ನು ಹೊರತುಪಡಿಸಿ 12. ವಿಶೇಷ ರಾಜ್ಯಪತ್ರಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆಯಿರಿ ಮತ್ತು ಸರ್ಕಾರಿ ಪುಸ್ತಕ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ. |
| ೨೦೦೮-೨೦೦೯ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪ್ರಕಟಣೆ ದರ |
| ಕ್ರಮ ಪ್ರಕಟಣೆ ದರಗಳು ಮೊತ್ತ ಸಂಖ್ಯೆ ರೂ. ಪೈ. |
| 1. ಸ್ಥಳೀಯ/ ಸ್ಥಾನಿಕ ಸಂಸ್ಥೆ ಮತ್ತು ಸರ್ಕಾರದ ಇಲಾಖೆ 500-00 ಎ4 ಅಳತೆಯ ಪ್ರತಿ ಪುಟಕ್ಕೆ 2. ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್ 7-00 3. ಖಾಸಗಿ ಸಂಸ್ಥೆ ಮತ್ತು ವಾಣಿಜ್ಯಕ್ಕೆ ಸಂಬಂಧಿಸಿದಂತೆ 750-00 (ಕೆಪಿಟಿಸಿಎಲ್, ಕೆಎಸ್ಆರ್‌ಟಿಸಿ ತರಹ ಇತ್ಯಾದಿ ಪ್ರತಿ ಪುಟಕ್ಕೆ) 4. ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್ 11-00 5. ಅರ್ಧ ಪುಟಕ್ಕೆ ಅಥವಾ ಕಾಲು ಪುಟಕ್ಕೆ ಬರುವ ವಿಷಯ 1/2 ಅಥವಾ 1/4 ಪುಟಕ್ಕೆ ದರ ನಿಗಧಿ ಕ್ರಮ ಸಂಖ್ಯೆ 1 ಮತ್ತು 3 6. ಕಾಲು ಪುಟಕ್ಕಿಂತ ಕಡಿಮೆ ಇರುವ ವಿಷಯಕ್ಕೆ ಕ್ರಮ ಸಂಖ್ಯೆ 2 ಮತ್ತು 4ರಲ್ಲಿ ನಮೂದಿಸಿರುವಂತೆ ಪ್ರತಿ ಸಾಲಿಗೆ ದರ ನಿಗದಿಪಡಿಸಿರುವುದು. 7. ಹೆಚ್ಚಾಗಿ ಬೇಕಾಗಿರುವ ಪ್ರತಿ ಹಾಳೆಯ ಬೆಲೆ (ಮುದ್ರಿಸಿರುವ ಹಾಳೆಯ ಅಳತೆಯನ್ನು ನಿರೂಪಿಸಿ) 1-00 |
| ಸೂಚನೆ: 1. ಚಂದಾಹಣ/ ಪ್ರಕಟಣಾ ವೆಚ್ಚದ ಮೊತ್ತವನ್ನು ``0058 ಲೇಖನ ಸಾಮಗ್ರಿ ಮತ್ತು ಮುದ್ರಣ (1) ರಾಜ್ಯಪತ್ರ ಮತ್ತು ಇತರ ಪ್ರಕಟಣಾ ವೆಚ್ಚಗಳು'' ಖಜಾನೆಗೆ ಸಲ್ಲಿಸಿ, ಮೂಲ ಚಲನನ್ನು ಮುಂದಿನ ಕ್ರಮಕ್ಕಾಗಿ ಈ ಕಛೇರಿಗೆ ಕಳುಹಿಸಬೇಕು. 2. ಭಾಗ-VI-ಎ, VI-ಬಿ, VI-ಸಿ ಗಳನ್ನು ಅನುಕ್ರಮವಾಗಿ ಮೈಸೂರು, ಧಾರವಾಡ ಮತ್ತು ಗುಲ್ಬರ್ಗಾದ ಶಾಖಾ ಮುದ್ರಣಾಲಯಗಳಿಂದ ಪಡೆಯಬಹುದು. 3. ಕರ್ನಾಟಕ ರಾಜ್ಯ ಪತ್ರಕ್ಕಾಗಿ ಈ ಕೆಳಕಂಡ ವಿಳಾಸದಲ್ಲಿ ಪತ್ರ ವ್ಯವಹರಿಸತಕ್ಕದ್ದು. ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಹೊರವಲಯ ಮುದ್ರಣಾಲಯ, ಮೈಸೂರು ರಸ್ತೆ, ಬೆಂಗಳೂರು-59. |