Servants of Knowledge
Karnataka Gazette · Government of Karnataka

Karnataka Gazette, Part Part-4A, 22 April 2010

Published 22 April 2010

Part
Part-4A
Identifier
in.gazette.karnataka_new.2010-04-22.Part-4A
Languages
English, Kannada
Published at
Original source ↗

click here for IIIF manifest

KA / BG-GPO / 2515 / WPP-47 / 2009-2011

ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ

್ರಕಟಿಸಲಾದುದು

ಸಂಪುಟ ೧೪೫ ಬೆಂಗಳೂರು, ಗುರುವಾರ, ಏಪ್ರಿಲ್ ೨೨, ೨೦೧೦ (ವೈಶಾಖ ೨, ಶಕ ವರ್ಷ ೧೯೩೨) ಸಂಚಿಕೆ ೧೬

ಭಾಗ - ೪ಎ

ರಾಜ್ಯದ ವಿಧ

ರಾಜ್ಯದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ

ೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,

್ರದ ಮತ್ತು ರಾಜ್ಯದ ಶಾಸನಗಳ

ಮೇರೆಗೆ ರಾಜ್ಯ ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು

ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ

ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು.

ಸಹಕಾರ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಒ 19 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 19ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಶಂಕರಪಾಟೀಲ್ ತಂದೆ ಶ್ರೀಪತ್‌ರಾವ್ ಪಾಟೀಲ್, ನಾಗೂರು ಎಂ. ಔರಾದ್ ತಾಲ್ಲೂಕು ಇವರನ್ನು ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 208

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಆದೇಶ

ಸಂಖ್ಯೆ: ಸಿಒ 70 ಸಿಎಲ್ಎಂ 2010, ಬೆಂಗಳೂರು, ದಿನಾಂಕ: 20ನೇ ಮಾರ್ಚ್, 2010

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 39ಎ(4) ಮತ್ತು 121ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಕಾರ್ಮಿಕ, ಉದ್ಯೋಗ ಮತ್ತು ತರಬೇತಿ ಇಲಾಖೆಗಳ ನೌಕರರ

(೨೨೭)

೨೨೮ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ಭಾಗ - ೪ಎ

ಸಹಕಾರ ಸಂಘ ನಿ. ಕಾರ್ಮಿಕ ಭ

ವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಇದರ ಆಡಳಿತ ಸಮಿತಿಗೆ ದಿನಾಂಕ:

24.03.2010ರಂದು ಚುನಾವಣೆಯನ್ನು ನಡೆಸಲು ಅನುಮತಿ ನೀಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 209

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 16 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮೈಸೂರು ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಮೈಸೂರು ಮತ್ತು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಮೈಸೂರು ಇವುಗಳ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಮೈಸೂರು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.

ಶ್ರೀ ಸಿ.ಜೆ. ಶಿವಶಂಕರ ಬಿನ್ ಶ್ರೀ ಗುರುಮಲ್ಲಪ್ಪ, ಚುಂಚರಾಯನ ಹುಂಡಿ, ಮದ್ದೂರು ಅಂಚೆ, ಜಯಪುರ ಹೋಬಳಿ, ಮೈಸೂರು ತಾಲ್ಲೂಕು

ಮೈಸೂರು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.,

1. ಶ್ರೀ ನಾಗರಾಜು ಬಿನ್ ಶ್ರೀಶಿವಣ್ಣ, ಮೇಗಳಾಪುರ, ಇಲವಾಲ ಹೋಬಳಿ, ಮೈಸೂರು ತಾ:

2. ಶ್ರೀ ಚಿದಂಬರ ಬಿನ್ ಶ್ರೀ ನಾರಾಯಣಸ್ವಾಮಿ, ಟೆಲಿಪೋನ್ ಎಕ್ಸ್‌ಚೇಂಜ್ ಹತ್ತಿರ, ಇಲವಾಲ ಗ್ರಾಮ, ಮೈಸೂರು ತಾಲ್ಲೂಕು

3. ಶ್ರೀಮತಿ ಲಕ್ಷ್ಮಮ್ಮ ಕೋಂ ಟಿ.ವಿ. ತಮ್ಮಯ್ಯನಾಯ್ಡು, ನಂ.507, ಬೆಲವತ್ತ ಗ್ರಾಮ, ಆರ್.ಬಿ.ಐ.ಅಂಚೆ, ಕಡಬ ಹೋಬಳಿ, ಮೈಸೂರು ತಾ:

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 210

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 17 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 22ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಕುಶಾಲನಗರ ಮತ್ತು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಶನಿವಾರಸಂತೆ ಇವುಗಳ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು.

1. ಶ್ರೀ ಸಿ.ಎ. ತಮ್ಮಯ್ಯ ಬಿನ್ ಅಣ್ಣಯ್ಯ, ಮೂವತ್ತೊಕ್ಲು ಗ್ರಾಮ ಮತ್ತು ಅಂಚೆ., ಸೋಮವಾರಪೇಟೆ ತಾಲ್ಲೂಕು.

ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ೨೨೯

2. ಶ್ರೀ ಕುಮಾರಸ್ವಾಮಿ, ದೊಡ್ಡತ್ತೂರು, ಕೂಡುಮಂಗಳೂರು, ಸೋಮವಾರಪೇಟೆ ತಾಲ್ಲೂಕು

3. ಶ್ರೀಮತಿ ಲಲಿತ ಪತಿ ಮುತ್ತುರಾಜ್, 4ನೇ ವಾರ್ಡ್, ಹೆಚ್.ಆರ್.ಪಿ. ಕಾಲೋನಿ, ಕುಶಾಲನಗರ

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಶನಿವಾರಸಂತೆ, ಸೋಮವಾರಪೇಟೆ ತಾಲ್ಲೂಕು

1. ಶ್ರೀ ಕೆ.ವಿ. ಮಂಜುನಾಥ್ ಬಿನ್ ಕೆ.ವಿ. ವೀರಪ್ಪ, ಕಿತ್ತೂರುಗ್ರಾಮ, ಹಂಡ್ಲಿ ಅಂಚೆ., ಶನಿವಾರಸಂತೆ ಹೋಬಳಿ.

2. ಶ್ರೀ ಕುಮಾರ್ ಬಿನ್ ನಾರಾಯಣನಾಯ್ಕ್, ದೊಡ್ಡತ್ತೂರು, ಹರೆಹೊಸೂರು ಗ್ರಾಮ, ಗೋಪಾಲಪುರ ಅಂಚೆ, ಶನಿವಾರಸಂತೆ ಹೋಬಳಿ.

3. ಶ್ರೀಮತಿ ಮೀನಾಕ್ಷಮ್ಮ ಬಿನ್ ಸೋಮಪ್ಪ, ದೊಡ್ಡಳ್ಳಿ ಗ್ರಾಮ ಮತ್ತು ಅಂಚೆ, ಶನಿವಾರಸಂತೆ ಹೋಬಳಿ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 211

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 20 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 20ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಉಣ್ಣೆ ಮತ್ತು ಕುರಿ ಉತ್ಪಾದಕರ ಸಹಕಾರ ಸಂಘ ನಿ., ತಾಳಮಡಗಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

1. ಶ್ರೀ ಭರತ್‌ಪ್ರಭು ವಗ್ಗೆನೋರ, ಹುಮನಾಬಾದ್, ಬೀದರ್ ಜಿಲ್ಲೆ

2. ಶ್ರೀಮತಿ ಗಂಗಮ್ಮಾ ತುಕರಾಮ ಹುಲಗುಂಡ, ಹುಮನಾಬಾದ್, ಬೀದರ್ ಜಿಲ್ಲೆ

3. ಶ್ರೀ ಮಲ್ಲಿಕಾರ್ಜುನ ಶಂಕರ ಪೂಜಾರಿ., ಹುಮನಾಬಾದ್, ಬೀದರ್ ಜಿಲ್ಲೆ

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 212

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 21 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಮಾಲೆ ಮಾದಪ್ಪ ಬಿನ್ ಲೇ: ಸುಬ್ಬಣ್ಣ, ಹುಲ್ಲಹಳ್ಳಿ ಗ್ರಾಮ, ನಂಜನಗೂಡು ತಾಲ್ಲೂಕು ಇವರನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ನಂಜನಗೂಡು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 213

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತಸರ್ಕಾರದ ಜಂಟಿ ಕಾರ್ಯದರ್ಶಿ ಸಹಕಾರ ಇಲಾಖೆ ೨೩೦ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ಭಾಗ - ೪ಎ ಅಧಿಸೂಚನೆ

ಸಂಖ್ಯೆ: ಸಿಒ 21 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 23ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಆರ್. ಲೋಕೇಶ್ ತಂದೆ ರಾಜಪ್ಪ, ಶಿವಗಂಗ, ಹೊಳಲ್ಕೆರೆ ತಾಲ್ಲೂಕು, ಚಿತ ್ರದುರ್ಗ ಜಿಲ್ಲೆ ಇವರನ್ನು ಚಿತ ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಹೊಳಲ್ಕೆರೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 214

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 22 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 23ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಕೆ.ಎಂ. ರುದ ್ರಪ್ಪ ಬಿನ್ ಮಲ್ಲಪ್ಪ, ಎಮ್ಮೆಹಟ್ಟಿ, ಚಿತ ್ರದುರ್ಗ ತಾಲ್ಲೂಕು, ಇವರನ್ನು ಚಿತ ್ರದುರ್ಗ ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.

ಚಿತ ್ರದುರ್ಗ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 215

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 23 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಸಿದ್ರಾಮಪ್ಪ ಪೂಜಾರಿ ಮಣ್ಣೂರ ಇವರನ್ನು ಗುಲ್ಬರ್ಗಾ ಜಿಲ್ಲೆ ಅಫ ಜಲಪುರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 216

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತಸರ್ಕಾರದ ಜಂಟಿ ಕಾರ್ಯದರ್ಶಿ ಸಹಕಾರ ಇಲಾಖೆ ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ೨೩೧ ಅಧಿಸೂಚನೆ

ಸಂಖ್ಯೆ: ಸಿಒ 24 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಪ ್ರಕಾಶಗೌಡ ರುದ ್ರಗೌಡ ಪಾಟೀಲ ಸಾ: ಮುದೇನೂರು ತಾ:

ರಾಣೇಬೆನ್ನೂರು ಇವರನ್ನು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ

ಬ್ಯಾಂಕ್ ನಿ. ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಪಿ.ಆರ್. 217

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 25 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಮಲ್ಲಿಕಾರ್ಜುನ ತಂದೆ ಬಸಲಿಂಗಪ್ಪ ಸತ್ಯಪ್ಪನವರ ಸಾ:

ಹಂದ್ರಾಳ ಎಸ್.ಡಿ. ಇವರನ್ನು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ

ಬ್ಯಾಂಕ್ ನಿ. ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಪಿ.ಆರ್. 218

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 26 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಈರಪ್ಪಾ ಚನ್ನಪ್ಪ ಚೌಗಲೇ ಸಾ: ಬಸ್ತವಾಡ, ತಾ: ಬೆಳಗಾವಿ ಇವರನ್ನು ಬೆಳಗಾವಿ ಜಿಲ್ಲೆ ಬೆಳಗಾವಿ ತಾಲ್ಲೂಕಿನ ಜನತಾ ಬಜಾರ್ (ಸಿಸಿಡಬ್ಲ್ಯು ಸ್ಟೋರ್ಸ್) ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಪಿ.ಆರ್. 219ಸರ್ಕಾರದ ಜಂಟಿ ಕಾರ್ಯದರ್ಶಿ ಸಹಕಾರ ಇಲಾಖೆ ೨೩೨ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ಭಾಗ - ೪ಎ ಅಧಿಸೂಚನೆ

ಸಂಖ್ಯೆ: ಸಿಒ 27 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಚಿಂತಾಮಣಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಚಿಂತಾಮಣಿ, ಚಿಂತಾಮಣಿ ತಾಲ್ಲೂಕು

1. ಶ್ರೀ ಜಿ.ಎ. ರೆಡ್ಡಪ್ಪ ನಾಯ್ಡು ಬಿನ್ ಜಿ.ಟಿ. ಅಣ್ಣಯ್ಯ, ಯುಗವಕೋಟೆ ಗ್ರಾಮ ಮತ್ತು ಅಂಚೆ, ಚಿಂತಾಮಣಿ ತಾ.

2. ಶ್ರೀಮತಿ ಬಿ. ಉಮಾ ಕೋಂ.ಪ್ರಕಾಶ್ ಗುಪ್ತ, ನಂ.1/2804, ಕೆ.ಇ.ಬಿ.ಹಿಂಭಾಗ, ಎನ್.ಆರ್. ಬಡಾವಣೆ, ಚಿಂತಾಮಣಿ.

3. ಶ್ರೀ ಬಿ.ಎನ್. ಶ್ರೀನಿವಾಸಪ್ಪ ಬಿನ್ ಚಿಕ್ಕನಾರಾಯಣಪ್ಪ, ಭತ್ತಲ ಹಳ್ಳಿ, ಹೈಮರೆಡ್ಡಿ ಹಳ್ಳಿ ಅಂಚೆ, ಚಿಂತಾಮಣಿ ತಾ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 220

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 28 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಹುನಗುಂದ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಹುನಗುಂದ ಹುನಗುಂದ ತಾಲ್ಲೂಕು

1. ಶ್ರೀ ಶಿವಬಸಪ್ಪ ಮಹಾಂತಪ್ಪ ಗಾದಿ, ಸಾ:ಚಿತ್ತರಗಿ, ತಾಲ್ಲೂಕು ಹುನಗುಂದ ಜಿಲ್ಲಾ ಬಾಗಲಕೋಟೆ

2. ಶ್ರೀ ಸಿದ್ದಪ್ಪ ಹನುಮಪ್ಪ ತುರಡಗಿ, ಸಾ:ಸಂಗಮ, ತಾಲ್ಲೂಕು ಹುನಗುಂದ ಜಿಲ್ಲಾ ಬಾಗಲಕೋಟೆ

3. ಶ್ರೀಮತಿ ಗೀತಾ ಮಹಾಂತೇಶ ಚಿತ್ತವಾಡಗಿ, ಸಾ:ಹುನಗುಂದ, ಜಿಲ್ಲಾ ಬಾಗಲಕೋಟೆ

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 221

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 29 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಗುಲ್ಬರ್ಗಾ ಜಿಲ್ಲೆ ಅಫ ಜಲಪುರಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ೨೩೩

ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಅಫ

ಜಲಪುರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಅಫ

ಜಲಪುರ, ಅಫ

ಜಲಪುರ ತಾಲ್ಲೂಕು

1. ಶ್ರೀ ಮಹದೇವಪ್ಪ ಗುರುಲಿಂಗಪ್ಪ ಕಲಕೇರಿ

2. ಶ್ರೀ ಮಹಂತಪ್ಪ ನಡಗಟ್ಟಿ ಬಿದನೂರ

3. ಶ್ರೀಮತಿ ಅನವರಬಿ ಗಂಡ ಯೂಸೂಫ್ ಸಾಬ್ ತಳಕೇರಿ

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 222

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 30 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 24ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಎ.ಜಿ. ಲಿಂಗಪ್ಪ ಬಿನ್ ಗುರುಮಲ್ಲಪ್ಪ, ಅರಕಲವಾಡಿ ಗ್ರಾಮ ಮತ್ತು ಅಂಚೆ, ಚಾಮರಾಜನಗರ ತಾಲ್ಲೂಕು ಚಾಮರಾಜನಗರ ಜಿಲ್ಲೆ ಇವರನ್ನು ಚಾಮರಾಜನಗರ ಜಿಲ್ಲೆ, ಚಾಮರಾಜನಗರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 223

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

ಅಧಿಸೂಚನೆ

ಸಂಖ್ಯೆ: ಸಿಒ 31 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಡಿ. ಲಕ್ಷ್ಮಣ್ ಬಿನ್ ಡಾಕಾನಾಯಕ್, ಸೀಬಿನಕೆರೆ ಗ್ರಾಮ & ಅಂಚೆ, ತೀರ್ಥಹಳ್ಳಿ ತಾಲ್ಲೂಕು ಇವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ತೀರ್ಥಹಳ್ಳಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಪಿ.ಆರ್. 224ಸರ್ಕಾರದ ಜಂಟಿ ಕಾರ್ಯದರ್ಶಿ ಸಹಕಾರ ಇಲಾಖೆ ೨೩೪ ಕರ್ನಾಟಕ ರಾಜ್ಯಪತ ್ರ, ಗುರುವಾರ, ಏಪ್ರಿಲ್ ೨೨, ೨೦೧೦ ಭಾಗ - ೪ಎ ಅಧಿಸೂಚನೆ

ಸಂಖ್ಯೆ: ಸಿಒ 33 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010

ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಮಲ್ಲಯ್ಯ ಅಂದಾನಯ್ಯ ಪೂಜಾರ ಸಾ:ಬ್ಯಾಹಟ್ಟಿ, ತಾ:

ಹುಬ್ಬಳ್ಳಿ ಇವರನ್ನು ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಹುಬ್ಬಳ್ಳಿ

ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಆರ್.ಎಸ್. ಹುಚ್ಚಾಚಾರಿ

ಪಿ.ಆರ್. 225

ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ

ಸರ್ಕಾರದ ಜಂಟಿ ಕಾರ್ಯದರ್ಶಿ

ಸಹಕಾರ ಇಲಾಖೆ

KARNATAKA GOVERNOR'S SECRETARIAT

NOTIFICATION

No. GS 11 BUM 2010, Bangalore, Dated: 3rd April 2010

WHEREAS, a number of complaints are being received against the Registrar and Registrar (Evaluation), Bangalore University, Bangalore with regard to misadministration and indiscipline.

WHEREAS, the Vice Chancellor, Bangalore University, in his letter dated 1st April, 2010 has alleged that the Registrar and Registrar (Evaluation) have miserably failed to carry out the instructions of the Syndicate and the Vice-Chancellor which has hampered the University work. The Vice-Chancellor has also alleged that the above two officers are working in contravention to the statutory provisions and are deliberately delaying and even denying the implementation of the orders of the Vice-Chancellor.

WHEREAS, it has further come to light that the Registrar and Registrar (Evaluation) have addressed the media on 1st April, 2010 with regard to the functioning style of the University without prior permission of the Syndicate which amounts to violation of Clause 27.8 & 27.9 of the Bangalore University Employees Service (Conduct) Rules.

It is therefore, felt absolutely necessary to hold an Inquiry to probe into the complaints against the Registrar and Registrar (Evaluation) of Bangalore University, Bangalore.

Now, therefore, I, H.R. Bhardwaj, Governor of Karnataka and Chancellor of the Universities in Karnataka, in exercise of the powers conferred on me by Section 8 (1) of the Karnataka State Universities Act, 2000, hereby appoint Justice I.P. Vashisht, Retired Judge, Allahabad High Court to hold an Inquiry against the Registrar and Registrar (Evaluation), Bangalore University, Bangalore.

He shall, complete the Inquiry in two months and submit the report of Inquiry.

The terms of references will be issued in due course.

H.R. BHARDWAJ

Governor and Chancellor P.R. 237

SHARADA SUBRAMANIAM

Secretary to Governor.

Cite this issue. Karnataka Gazette, Government of Karnataka, 22 April 2010. Indian Gazettes, https://egazette.servantsofknowledge.in/details/in.gazette.karnataka_new.2010-04-22.Part-4A/. Archive identifier in.gazette.karnataka_new.2010-04-22.Part-4A.