KA / BG-GPO / 2515 / WPP-47 / 2009-2011
ಕರ್ನಾಟಕ ರಾಜ್ಯಪತ್ರ
ಅಧಿಕೃತವಾಗಿ ಪ
್ರಕಟಿಸಲಾದುದು
ಸಂಪುಟ ೧೪೫ ಬೆಂಗಳೂರು, ಗುರುವಾರ, ಮೇ ೬, ೨೦೧೦ (ವೈಶಾಖ ೧೬, ಶಕ ವರ್ಷ ೧೯೩೨) ಸಂಚಿಕೆ ೧೮
ಭಾಗ - ೪ಎ
ರಾಜ್ಯದ ವಿಧ
ರಾಜ್ಯದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ
ೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,
್ರದ ಮತ್ತು ರಾಜ್ಯದ ಶಾಸನಗಳ
ಮೇರೆಗೆ ರಾಜ್ಯ ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು
ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ
ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು.
ಸಹಕಾರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಒ 82 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಮಲ್ಲಿಕಾರ್ಜುನ ಶಿವರಾಪ್ಪಾ ಕುಂಬಾರ, ಸಾ:ಗಡವಂತಿ, ತಾ:ಹುಮನಾಬಾದ್ ಇವರನ್ನು ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಹುಮನಾಬಾದ್ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 249
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 94 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ
(೨೫೯)
೨೬೦ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಬಾಗಲಕೋಟೆ ಜಿಲ್ಲೆ ಮತ್ತು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಬಾಗಲಕೋಟೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ರಂಗಪ್ಪ ಹನಮಪ್ಪ ದಿಡ್ಡಿಮನಿ ಸಾ. ಅಚನೂರ
2. ಶ್ರೀ ಈರಪ್ಪ ವಿಠ್ಠಪ್ಪ ಪಾತ್ರೋಟ ಸಾ. ಮುಚಖಂಡಿ
3. ಶ್ರೀಮತಿ ಬಾಲವ್ವ ಗುಂಡಪ್ಪ ಮಾದರ ಸಾ. ಶೀಗಿಕೇರಿ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 250
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 141 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ, ಮದ್ದೂರು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಚಿಕ್ಕಮರಿಯಪ್ಪ ಬಿನ್ ಚಿಕ್ಕಮುತ್ತಯ್ಯ, ವಳಗೆರೆಹಳ್ಳಿ, ಮದ್ದೂರು ತಾಲ್ಲೂಕು
2. ಶ್ರೀ ಮಹದೇವು ಬಿನ್ ಮಾದಯ್ಯ, 6ನೇ ಅಡ್ಡರಸ್ತೆ, ಸಿದ್ದಾರ್ಥನಗರ, ಮದ್ದೂರು ಟೌನ್
3. ಶ್ರೀಮತಿ ಪಿ. ಸೋಮವತಿ ಕೋಂ ಶ್ರೀ ಸಿ. ಹುಚ್ಚಪ್ಪ, ಚನ್ನಸಂದ್ರ, ಮದ್ದೂರು ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 251
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 166 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಗೃಹ ನಿರ್ಮಾಣ ಸಹಕಾರ ಸಂಘ ನಿ. ಪಾಂಡವಪುರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಶಿವಣ್ಣಗೌಡ ಬಿನ್ ದೊಡ್ಡೀಗೌಡ, ಲಕ್ಷ್ಮೀಸಾಗರ, ಪಾಂಡವಪುರ ತಾಲ್ಲೂಕು
2. ಶ್ರೀಮತಿ ವನಜಾಕ್ಷಿ ಕೋಂ ಶಿವಣ್ಣ, ಎನ್.ಎಂ.ರಸ್ತೆ, ಪಾಂಡವಪುರ ಟೌನ್
3. ಶ್ರೀನಿವಾಸ ನಾಯ್ಕ ಬಿನ್ ಮುತ್ತುನಾಯ್ಕ, ಮಂಡ್ಯ ರಸ್ತೆ, ಪಾಂಡವಪುರ ಟೌನ್
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೬೧ಅಧಿಸೂಚನೆ
ಸಂಖ್ಯೆ: ಸಿಒ 167 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ, ಪಾಂಡವಪುರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಕೆ.ಜೆ. ದುರ್ಗೇಶ್ ಬಿನ್ ಜವರೇಗೌಡ, ಕೆನ್ನಾಳು, ಪಾಂಡವಪುರ ತಾಲ್ಲೂಕು
2. ಶ್ರೀಮತಿ ಮಂಜುಳ ಕೋಂ ಶಂಕರನಾಗ್ ಕನಗನಮರಡಿ, ಪಾಂಡವಪುರ ತಾಲ್ಲೂಕು
3. ಶ್ರೀ ವೆಂಕಟರಾಮು ಬಿನ್ ಪುಟ್ಟಸ್ವಾಮಿ, ಮಂಡ್ಯ ರಸ್ತೆ, ಪಾಂಡವಪುರ ಟೌನ್
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 253
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 170 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಬಾಗೇಪಲ್ಲಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಜಿ. ಬಯ್ಯರೆಡ್ಡಿ ಬಿನ್ ಮಲ್ಲನ್ನ ಗುಟ್ಟಮೀದಪಲ್ಲಿ, ಪಾತಪಾಳ್ಯ ಹೋಬಳಿ, ಬಾಗೇಪಲ್ಲಿ ತಾ:
2. ಶ್ರೀ ಹೆಚ್. ನರಸಿಂಹಪ್ಪ ಬಿನ್ ಹೆಚ್. ಹನುಮಂತಪ್ಪ, ಚಾಕವೇಲು ಅಂಚೆ, ಚೇಳೂರು ಹೋಬಳಿ, ಬಾಗೇಪಲ್ಲಿ ತಾ:
3. ಶ್ರೀಮತಿ ರಾಮಲಕ್ಷ್ಮಿ ಕೋಂ ಪಿ. ಸುರೇಶ್ ಪಾತಪಾಳ್ಯ ಅಂಚೆ ಮತ್ತು ಹೋಬಳಿ, ಬಾಗೇಪಲ್ಲಿ ತಾ:
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 254
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 182 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಅರವಿಂದ ನೀಲಕಂಠ ಪಾಟೀಲ ಚಿಲ್ಲರಗಿ, ಬೀದರ್ ತಾಲ್ಲೂಕು ಇವರನ್ನು ಬೀದರ್ ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬೀದರ್ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಸಹಕಾರ ಇಲಾಖೆ೨೬೨ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ
ಅಧಿಸೂಚನೆ
ಸಂಖ್ಯೆ: ಸಿಒ 133 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಸುಬ್ರಹ್ಮಣ್ಯ ಬಿನ್ ಸೊಣ್ಣಪ್ಪ, ಕೊಮ್ಮನಹಳ್ಳಿ ಗ್ರಾಮ, ತೊರಲಕ್ಕಿ ಅಂಚೆ, ಟೇಕಲ್ ಹೋಬಳಿ, ಮಾಲೂರು ತಾಲ್ಲೂಕು ಇವರನ್ನು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಮಾಲೂರು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 257
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 103 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಡಿ. ಲಕ್ಷ್ಮಣ ಮೂಲ್ಯ ಪಡಿಂಜೆ ಬಿನ್ ಮುದರ ಮೂಲ್ಯ, ಪಡಿಂಜೆ ಮನೆ ನಿಟ್ಟಾಡೆ ಗ್ರಾಮ & ಅಂಚೆ, ಬೆಳ್ತಂಗಡಿ ತಾಲ್ಲೂಕು-574242 ಇವರನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬೆಳ್ತಂಗಡಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 258
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 44 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಹಾವೇರಿ ಜಿಲ್ಲೆ ಮತ್ತು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಹಾವೇರಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀಮತಿ ಮಂಗಳಾ ಕೋಂ ಮಲ್ಲೇಶಪ್ಪ, ಹೊನ್ನತ್ತಿ ಸಾ: ಕುಳೇನೂರ
2. ಶ್ರೀ ಚನ್ನಪ್ಪ ಶಂಕ್ರಪ್ಪ ಮಲ್ಲಾಡದ, ಸಾ: ಕುಳೇನೂರ
3. ಶ್ರೀ ಶ್ರೀಧರ ಫಕ್ಕೀರಪ್ಪ ಅನವಟ್ಟಿ, ಸಾ: ಹಾವೇರಿ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೬೩ಅಧಿಸೂಚನೆ
ಸಂಖ್ಯೆ: ಸಿಒ 39 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 30ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಬಸವರಾಜ ತಂದೆ ವೀರಭ ದ ್ರಯ್ಯ ಸ್ವಾಮಿ, ಚಂಡಕಾಪೂರ ಗ್ರಾಮ, ಬಸವಕಲ್ಯಾಣ ತಾಲ್ಲೂಕು ಇವರನ್ನು ಬೀದರ್ ಜಿಲ್ಲೆ, ಬಸವಕಲ್ಯಾಣ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬಸವಕಲ್ಯಾಣ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 260
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 06 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಕೆ. ಆನಂದ್ ಬಿನ್ ಕರೀಗೌಡ, ಕುರಿಕೊಪ್ಪಲು ಚಂದಗಾಲು ಅಂಚೆ, ದುದ್ದ ಹೋಬಳಿ, ಮಂಡ್ಯ ತಾಲ್ಲೂಕು ಇವರನ್ನು ಮಂಡ್ಯ ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಮಂಡ್ಯ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 261
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 16 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 6ನೇ ಏಪ್ರಿಲ್, 2010
ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಒ 16 ಸಿಎನ್ಎಸ್ 2010 ದಿನಾಂಕ 19.03.2010ರಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ., ಯಲ್ಲಾಪುರ ಇದರ ಆಡಳಿತ ಮಂಡಳಿಗೆ ಮಾಡಿದ್ದ ಎಲ್ಲಾ ನಾಮನಿರ್ದೇಶನಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಪಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ನೂಲಿ
ಪಿ.ಆರ್. 262
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 14 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ೨೬೪ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಶ್ರೀಶೈಲ ಸಂಗಯ್ಯ ಅಳ್ಳೊಳ್ಳಿ ಮಠ, ಸಾ: ಆಲಮೇಲ, ತಾ:
ಸಿಂಧ
ಗಿ, ಇವರನ್ನು ಬಿಜಾಪುರ ಜಿಲ್ಲೆ ಸಿಂಧ ಗಿ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಸಿಂಧ ಗಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 263
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಒಳಾಡಳಿತ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಒಇ 421 ಪಿಎಂಎಸ್ 2009, ಬೆಂಗಳೂರು, ದಿನಾಂಕ: 15ನೇ ಏಪ್ರಿಲ್, 2010
1872ರ ಇಂಡಿಯನ್ ಕ್ರಿಶ್ಚಿಯನ್ ಮ್ಯಾರೇಜ್ ಕಾಯಿದೆಯ ಕಲಂ 7ರ (ಕೇಂದ್ರ ಕಾಯ್ದೆ ಎಕ್ಸ್‌ವಿ-1872) ಅನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಶ್ರೀ ಬರ್ನಾಡ ಕೊಸ್ತಲುವಿಸ್, ನ್ಯಾಯವಾದಿ, ನಂ.111/ಬಿ.ಆರ್.ಎಚ್.ಎಸ್. ಕ್ವಾಟರ್ಸ್, ಯಲ್ಲಾಪುರ ರಸ್ತೆ, ಶಿರಸಿ-581402, ಉತ್ತರ ಕನ್ನಡ ಜಿಲ್ಲೆ ಇವರನ್ನು ಮೇಲಿನ ಕಾಯ್ದೆಯಡಿ ಕಾರ್ಯ ನಿರ್ವಹಿಸಲು ಕ್ರಿಶ್ಚಿಯನ್ ಜನಾಂಗದ ವಿವಾಹ ನೊಂದಣಾಧಿಕಾರಿಯನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಆಡಳಿತ ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಿ ಸದರಿ ಕಾಯ್ದೆಯಡಿಯಲ್ಲಿ ಸೂಚಿಸಿರುವ ಷರತ್ತುಗಳನ್ನು ಪೂರೈಸುವ ಷರತ್ತಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆಲಿಸ್ ಗೊನ್ಸಾಲ್ವಿಸ್
ಪಿ.ಆರ್. 264
ಸರ್ಕಾರದ ಅಧೀನ ಕಾರ್ಯದರ್ಶಿ,
ಒಳಾಡಳಿತ ಇಲಾಖೆ (ರಹದಾರಿ ಮತ್ತು ವಿದೇಶಿಯರು)
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಅಪಜೀ 4 ಎಫ್ಎಎಫ್ 2010, ಬೆಂಗಳೂರು, ದಿನಾಂಕ: 7ನೇ ಏಪ್ರಿಲ್, 2010
ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976ರ ಕಲಂ-3ರಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಸರ್ಕಾರವು
| (1) | ಮಹಾಪೌರರು, ಮೈಸೂರು ಮಹಾ ನಗರ ಪಾಲಿಕೆ | ಅಧ್ಯಕ್ಷರು |
| (2) | ಉಪ ಅರಣ್ಯ ಸಂರಕ್ಷಣಾಧಿಕಾರಿ, ಪ್ರಾದೇಶಿಕ ವಿಭಾಗ, ಮೈಸೂರು | ಸದಸ್ಯ ಕಾರ್ಯದರ್ಶಿ |
| (3) | ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಮೈಸೂರು | ಸದಸ್ಯರು |
| (4) | ಆಯುಕ್ತರು, ಮಹಾನಗರ ಪಾಲಿಕೆ ಮೈಸೂರು | ಸದಸ್ಯರು |
| (5) | ಮಹಾಪೌರರು, ಮೈಸೂರು ಮಹಾನಗರ ಪಾಲಿಕೆ ಇವರಿಂದ ನಾಮ ನಿರ್ದೇಶನ ಮಾಡಲ್ಪಡುವ ಒಬ್ಬರು ಹಾಲಿ ಸದಸ್ಯರು | ಸದಸ್ಯರು |
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಗೋಪಾಲ್
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೬೫
ಅಧಿಸೂಚನೆ
ಸಂಖ್ಯೆ: ಅಪಜೀ 7 ಎಫ್ಎಎಫ್ 2010, ಬೆಂಗಳೂರು, ದಿನಾಂಕ: 7ನೇ ಏಪ್ರಿಲ್, 2010
ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976ರ ಕಲಂ-3ರಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಸರ್ಕಾರವು
| (1) | ಅಧ್ಯಕ್ಷರು, ನಗರ ಸಭೆ ವಿಜಾಪುರ | ಅಧ್ಯಕ್ಷರು |
| (2) | ಉಪ ಅರಣ್ಯ ಸಂರಕ್ಷಣಾಧಿಕಾರಿ, ವಿಜಾಪುರ ವಿಭಾಗ, ವಿಜಾಪುರ | ಸದಸ್ಯರು |
| (3) | ಹಿರಿಯ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಇಲಾಖೆ, ವಿಜಾಪುರ | ಸದಸ್ಯರು |
| (4) | ಆಯುಕ್ತರು, ನಗರ ಸಭೆ, ವಿಜಾಪುರ | ಸದಸ್ಯರು |
| (5) | ಅಧ್ಯಕ್ಷರು, ವಿಜಾಪುರ ನಗರಸಭೆ ಇವರಿಂದ ನಾಮ ನಿರ್ದೇಶನ ಮಾಡಲ್ಪಡುವ ಒಬ್ಬರು ಹಾಲಿ ಸದಸ್ಯರು | ಸದಸ್ಯರು |
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಗೋಪಾಲ್
ಪಿ.ಆರ್. 266
ಸರ್ಕಾರದ ಅಧೀನ ಕಾರ್ಯದರ್ಶಿ,
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
ಸಹಕಾರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಒ 17 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಮತ್ತು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಪಿರಿಯಾಪಟ್ಟಣ ಇವುಗಳ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಪಿರಿಯಾಪಟ್ಟಣ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.
ಶ್ರೀ ಹೆಚ್.ಜೆ. ಜಯಶಂಕರ ಬಿನ್ ಜವರಪ್ಪ ಹಿಟ್ನೆ ಹೆಬ್ಬಾಗಿಲು ಗ್ರಾಮ ಮತ್ತು ಅಂಚೆ,
ಪಿರಿಯಾಪಟ್ಟಣ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.,
1. ಶ್ರೀ ಮಹದೇವ್ ಬಿನ್ ರಂಗಯ್ಯ, ಕಂಪ್ಲಾಪುರ ಅಂಚೆ
2. ಶ್ರೀ ನಾರಾಯಣ ಬಿನ್ ಕಾಳಪ್ಪ, ಕೊಪ್ಪ (ಅಂಚೆ)
3. ಶ್ರೀಮತಿ ಮಹೇಶ್ವರಿ ಪುಟ್ಟಣ್ಣಯ್ಯ, ಹೌಸಿಂಗ್ ಬೋರ್ಡ್ ಕಾಲೋನಿ, ಪಿರಿಯಾಪಟ್ಟಣ ಅಂಚೆ ಮತ್ತು ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 268
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 18 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮೈಸೂರು ಜಿಲ್ಲೆ ಕೆ.ಆರ್. ನಗರ೨೬೬ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಕೆ.ಆರ್. ನಗರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಕೆ.ಸಿ. ಶಿವಕುಮಾರ್ ಬಿನ್ ಲೇ: ಶ್ರೀ ಕೆ.ವಿ. ಚೆನ್ನಬಸಪ್ಪ, ವಕೀಲರು, ನಂ. 14, ಎಂ.ಐ.ಜಿ-2, ವಿಜಯನಗರ ಬಡಾವಣೆ, ಕೆ.ಆರ್. ನಗರ ತಾಲ್ಲೂಕು
2. ಶ್ರೀ ಚಲುವರಾಜ್ ಬಿನ್ ಕಾಳಯ್ಯ, ಅರಕೆರೆ ಅಂಚೆ, ಕಸಬಾ ಹೋಬಳಿ, ಕೃಷ್ಣರಾಜನಗರ ತಾಲ್ಲೂಕು
3. ಶ್ರೀಮತಿ ಕೆ.ಬಿ. ಶಶಿಕಲ ಕೋಂ ಉಮಾಕಾಂತರಾವ್, ನಂ.13/15, ಬಜಾರ್ ರಸ್ತೆ, ಕೆ.ಆರ್. ನಗರ ಟೌನ್.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 269
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 22 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಎಸ್.ವಿ. ನಟರಾಜು ಬಿನ್ ವೀರಪ್ಪ, ಎಸ್. ಕೊಪ್ಪಲು, ದೇವನೂರು ಅಂಚೆ ಕಡೂರು ತಾಲ್ಲೂಕು ಚಿಕ್ಕಮಗಳೂರು ಜಿಲ್ಲೆ ಇವರನ್ನು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಕಡೂರು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 270
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 26 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಹೆಗ್ಗಡದೇವನಕೋಟೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಸಿದ್ದರಾಜು ಬಿನ್ ಮುದ್ದಯ್ಯ, ಜೋಂಪನಹಳ್ಳಿ ಅಂಚೆ ಮತ್ತು ಗ್ರಾಮ, ಹೆಗ್ಗಡದೇವನಕೋಟೆ ತಾಲ್ಲೂಕು 2. ಶ್ರೀ ಟಿ. ಮಹಾದೇವು ಬಿನ್ ಪುಟ್ಟಲಿಂಗೇಗೌಡ ಹಳೇ ಹೆಗ್ಗೂಡಿಲು, ಅಂಚೀಪುರ ಅಂಚೆ, ಹೆಗ್ಗಡದೇವನಕೋಟೆ ತಾಲ್ಲೂಕು
3. ಶ್ರೀಮತಿ ಸವಿತ ಕೋಂ ಚಂದ್ರಶೇಖರ್, ಕೆ. ಎಡತೊರೆ ಅಂಚೆ, ಟೈಗರ್ ಬ್ಲಾಕ್, ಹೆಗ್ಗಡದೇವನಕೋಟೆ ತಾ:
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೬೭ಸಹಕಾರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಒ 34 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಎಂ.ಜೆ. ದಿನೇಶ್ ಬಿನ್ ಜಯಪ್ಪಗೌಡ, ದೇವರುಂದ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಇವರನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಮೂಡಿಗೆರೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 272
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 35 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ತೀರ್ಥಹಳ್ಳಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಎಂ.ಜಿ. ರಾಮಚಂದ್ರ ಬಿನ್ ಗುರಪ್ಪ, ಮಟ್ಟಿನಮನೆ ಗ್ರಾಮ, ಬೇಗುವಳ್ಳಿ, ತೀರ್ಥಹಳ್ಳಿ ತಾಲ್ಲೂಕು
2. ಶ್ರೀಮತಿ ಸೀತಾಲಕ್ಷ್ಮೀ ಕೋಂ ತಿರುಮಲೇಶ್ವರ ಭಟ್, ಹೇರಂಭಾಪುರ, ಕಟ್ಟೆಹಕ್ಲು, ತೀರ್ಥಹಳ್ಳಿ ತಾ:
3. ಶ್ರೀ ಎ.ಜಿ. ಭದ್ರಪ್ಪ ಬಿನ್ ಗುಂಡಾನಾಯಕ್ ಆಲಗೇರಿ, ದೂರ್ವಾಪುರಂ ತೀರ್ಥಹಳ್ಳಿ ತಾಲ್ಲೂಕು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 273
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 36 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ವಿಶ್ವನಾಥ್ ಕುಳಾಲ್ ಬಿನ್ ಅಣ್ಣಿ ಮೂಲ್ಯ, ಮುರಬೈಲು ಮನೆ, ಗೋಳ್ತಮಜಲು ಗ್ರಾಮ, ಕಲ್ಲಡ್ಕ ಅಂಚೆ, ಬಂಟ್ವಾಳ ತಾಲ್ಲೂಕು-574222 ಇವರನ್ನು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಬಂಟ್ವಾಳ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಸಹಕಾರ ಇಲಾಖೆ೨೬೮ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ
ಅಧಿಸೂಚನೆ
ಸಂಖ್ಯೆ: ಸಿಒ 37 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ದೊಡ್ಡ ಪ ್ರಮಾಣದ ವಿವಿದೋದ್ದೇಶ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಚಂದ್ರಶೇಖರ ನಾಯ್ಕ ಬಿನ್ ಚನಿಯ ನಾಯ್ಕ, ಮಂದ್ರಪ್ಪಾಡಿ ಮನೆ, ನೆಲ್ಲೂರು ಕೆಮ್ರಾಜೆ ಗ್ರಾಮ ಮತ್ತು ಅಂಚೆ, ಸುಳ್ಯ ತಾಲ್ಲೂಕು
2. ಶ್ರೀ ವಿಶ್ವನಾಥ ಮಾನಾಡು ಬಿನ್ ಮಲೆದೇರಪ್ಪ, ಮಾನಾಡು ಮನೆ, ಸುಬ್ರಮಣ್ಯ ಗ್ರಾಮ ಮತ್ತು ಅಂಚೆ, ಸುಳ್ಯ ತಾಲ್ಲೂಕು.
3. ಶ್ರೀಮತಿ ಕುಸುಮ ಕೋಂ ಜನಾರ್ಧನ, ಮನೆ ನಂ.5/208, ಜಿ.ಕೆ. ಕಾಂಪೌಂಡ್, ಕೆರ್ಪಳಕುರುಂಜಿಭಾಗ್, ಸುಳ್ಯ, ದಕ್ಷಿಣ ಕನ್ನಡ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 275
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 38 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ, ಶಿಕಾರಿಪುರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀಮತಿ ಶುಭಾ ಎಂ.ಆರ್. ರಘು, ಚನ್ನಕೇಶವನಗರ, ಶಿಕಾರಿಪುರ
2. ಶ್ರೀಮತಿ ರಂಜಿತಾ ಕೋಂ ಹಾಲೇಶಪ್ಪ, ಶಿರಾಳಕೊಪ್ಪ, ಶಿಕಾರಿಪುರ ತಾಲ್ಲೂಕು
3. ಶ್ರೀಮತಿ ಭಾಗ್ಯಮ್ಮ ಕೋಂ ಚಂದ್ರಶೇಖರಪ್ಪ, ನೆಲವಾಗಿಲು, ಶಿಕಾರಿಪುರ ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 276
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 39 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ನಾಗೇಶ ಗುಂಡಪ್ಪಾ ಚಿಂತಾಮಣಿ, ದಯಾನಂದ ಚೌಕ, ಬಸವಕಲ್ಯಾಣ ನಗರ ಇವರನ್ನು ಬಸವಕಲ್ಯಾಣ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.,ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೬೯ ಬಸವಕಲ್ಯಾಣ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 277
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 44 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಗುಬ್ಬಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಪಿ.ಎಸ್. ಸಿದ್ದರಾಮಯ್ಯ ಬಿನ್ ಸಿದ್ದನಂಜಪ್ಪ, ಮಡೇನಹಳ್ಳಿ ಅಂಚೆ, ಗುಬ್ಬಿ ತಾಲ್ಲೂಕು
2. ಶ್ರೀಮತಿ ವಿ. ನಾಗರತ್ನ ಕೋಂ ಎಂ.ಆರ್. ಜಗದೀಶ್ ಕಡಬ ಅಂಚೆ, ಗುಬ್ಬಿ ತಾಲ್ಲೂಕು
3. ಶ್ರೀ ಗಿರಿಯಪ್ಪ ಬಿನ್ ಹನುಮಯ್ಯ, ಹಳೇಗುಬ್ಬಿ, ಪ್ರಭುವನಹಳ್ಳಿ ಅಂಚೆ, ಗುಬ್ಬಿ ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 278
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 46 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ತುರುವೇಕೆರೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಆರ್. ಹೇಮಚಂದ್ರ ಬಿನ್ ರಂಗಪ್ಪ ಅರೆಮಲ್ಲೇನಹಳ್ಳಿ, ತುರುವೇಕೆರೆ ತಾ:
2. ಶ್ರೀಮತಿ ಶಾರದಮ್ಮ ಕೋಂ ಸಿದ್ದಲಿಂಗಪ್ಪ ಎಂ. ಕೊಡಗೀಹಳ್ಳಿ ಅಂಚೆ, ತುರುವೇಕೆರೆ ತಾ:
3. ಶ್ರೀ ಎಸ್.ಎಲ್. ಜಗದೀಶ್ ಬಿನ್ ಲಕ್ಷ್ಮಯ್ಯ, ಸೋಮೇನಹಳ್ಳಿ, ಗುಡ್ಡೇನಹಳ್ಳಿ ಅಂಚೆ, ತುರುವೇಕೆರೆ ತಾ:
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 279
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 69 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ೨೭೦ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಸಿ. ಯೋಗಾನಂದಸ್ವಾಮಿ ಬಿನ್ ಚಂದ
್ರಶೇಖರಯ್ಯ,
ಬೀಕನಹಳ್ಳಿ, ಜ್ಯೋತಿನಗರ, ಚಿಕ್ಕಮಗಳೂರು ಇವರನ್ನು ಚಿಕ್ಕಮಗಳೂರು ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು
ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಚಿಕ್ಕಮಗಳೂರು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 280
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 114 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಶ್ರೀನಿವಾಸಪುರ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಎಂ. ಆನಂದ ಬಿನ್ ಲೇಟ್ ಮುನಿವೆಂಕಟಪ್ಪ, ಸೋಮಯಾಜುಲ ಹಳ್ಳಿ, ರೋಣೂರು ಹೋ: ಶ್ರೀನಿವಾಸಪುರ ತಾಲ್ಲೂಕು, ಕೋಲಾರ ಜಿಲ್ಲೆ
2. ಶ್ರೀ ಎಂ. ಮುನಿರತ್ನಯ್ಯ ಬಿನ್ ಶ್ರೀ ಮುನಿಯಪ್ಪ, ಲಕ್ಷ್ಮೀಸಾಗರ, ಎದರೂರು ಅಂಚೆ, ಶ್ರೀನಿವಾಸಪುರ ತಾಲ್ಲೂಕು, ಕೋಲಾರ ಜಿಲ್ಲೆ
3. ಶ್ರೀಮತಿ ನಾಗಲಕ್ಷ್ಮೀ ಕೋಂ ಜಿ.ವಿ. ರಮೇಶ್, ಗೌನಪಲ್ಲಿ ಗ್ರಾಮ & ಅಂಚೆ, ಶ್ರೀನಿವಾಸಪುರ ತಾಲ್ಲೂಕು ಕೋಲಾರ ಜಿಲ್ಲೆ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 281
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 122 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಕೆ.ಎಸ್. ದಿನೇಶ್ ಬಿನ್ ಸೋಮಯ್ಯ, ಕುಂದಳ್ಳಿ ಗ್ರಾಮ ಮತ್ತು ಅಂಚೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇವರನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಸೋಮವಾರಪೇಟೆ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೭೧ಅಧಿಸೂಚನೆ
ಸಂಖ್ಯೆ: ಸಿಒ 126 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಚಿಕ್ಕನಾಯಕನಹಳ್ಳಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಬಿ.ಎನ್. ಶಿವಪ್ರಕಾಶ್ ಬಿನ್ ನಂಜುಂಡಪ್ಪ, ಬುಳ್ಳೇನಹಳ್ಳಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು
2. ಶ್ರೀಮತಿ ಶಕುಂತಲಮ್ಮ ಕೋಂ ಶ್ರೀನಿವಾಸಮೂರ್ತಿ, ದಶಾವತಾರ ದೇವಸ್ಥಾನ ಹತ್ತಿರ ಚಿಕ್ಕನಾಯಕನಹಳ್ಳಿ
3. ಶ್ರೀ ಹೆಚ್.ಬಿ. ಕೃಷ್ಣಮೂರ್ತಿ ಬಿನ್ ಬೈರಪ್ಪ, ಹುಳಿಯಾರು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 283
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 130 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ನಂಜನಗೂಡು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ನಂಜನಗೂಡು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಮಹಾದೇವಯ್ಯ, ಹೊಸಹಳ್ಳಿ ಗ್ರಾಮ, ನಂಜನಗೂಡು ತಾಲ್ಲೂಕು
2. ಶ್ರೀಮತಿ ಭಾಗ್ಯ ಕೋಂ ನಾಗರಾಜ್, ಚುಂದನಹಳ್ಳಿ, ಕೌಲಂದೆ ಹೋಬಳಿ, ನಂಜನಗೂಡು ತಾ:
3. ಶ್ರೀ ಕೆ.ಎಂ. ಸೋಮಶೇಖರ ಬಿನ್ ಸುಬ್ಬಣ್ಣ, ಕಡಜೆಟ್ಟೆ, ನಂಜನಗೂಡು ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಪಿ.ಆರ್. 284
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 138 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಯಳಂದೂರು ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
೨೭೨ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ1. ಶ್ರೀ ಸಿ. ಚಾಮರಾಜು ಬಿನ್ ಎಂ. ಚಿಕ್ಕಚಾಮಪ್ಪ, ಅಂಬಳೆ ಅಂಚೆ, ಯಳಂದೂರು ತಾಲ್ಲೂಕು
2. ಶ್ರೀ ಸರ್ವೇಶ ಬಿನ್ ಬಸವಯ್ಯ, ಬಳೇಪೇಟೆ ಯಳಂದೂರು ಟೌನ್, ಚಾಮರಾಜನಗರ ಜಿಲ್ಲೆ
3. ಶ್ರೀಮತಿ ಗುರುಬಸಮ್ಮ ಕೋಂ ನಂಜುಂಡಶೆಟ್ಟಿ ಕೋಮಾರನಪುರ ಅಂಚೆ, ಯಳಂದೂರು ತಾ:
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 285
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 140 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಶಿರಾ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
1. ಶ್ರೀ ಕೆ. ರವಿಶಂಕರ್ ಬಿನ್ ಕೆಂಚಪ್ಪ, ಸೊಪ್ಪಿನಹಟ್ಟಿ, ಶಿರಾ ಟೌನ್
2. ಶ್ರೀಮತಿ ಅಂಭುಜಾಕ್ಷಿ ಕೋಂ ಗಂಗಾಧರಯ್ಯ, ಕ್ವಾದಿಗುಂಟೆ, ಹುಲಿಕುಂಟೆ ಹೋ, ಶಿರಾ ತಾಲ್ಲೂಕು
3. ಶ್ರೀ ಗಂಗಾಧರ ಬಿನ್ ಚನ್ನವೀರಪ್ಪ, ಭೂಪಸಂದ್ರ ಕಳ್ಳಂಬೆಲ್ಲ ಹೋಬಳಿ, ಶಿರಾ ತಾಲ್ಲೂಕು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 286
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 154 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ನಾಗೇಂದ ್ರಪ್ಪ ಬಿನ್ ಹನುಮಂತಯ್ಯ, ಹಾಗಲವಾಡಿ ಅಂಚೆ, ಗುಬ್ಬಿ ತಾಲ್ಲೂಕು ಇವರನ್ನು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿ.
ಗುಬ್ಬಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 287
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ, ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 168 ಸಿಎನ್ಎಸ್ 2008, ಬೆಂಗಳೂರು, ದಿನಾಂಕ: 25ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ೨೭೩ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ಖ.ರಾ. ಖಂಡೇರಾವ್ ಬಿನ್ ರಾಘವೇಂದ
್ರ ರಾವ್, ಗುಡಿಹಳ್ಳಿ,
ಅಬ್ಲೂಡು ಅಂಚೆ, ಶಿಡ್ಲಘಟ್ಟ ತಾಲ್ಲೂಕು ಇವರನ್ನು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು
ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಶಿಡ್ಲಘಟ್ಟ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 288
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
KARNATAKA GOVERNOR'S SECRETARIAT
NOTIFICATION
No. GS 2 HUM 2010, Bangalore, Dated: 20th April 2010
In exercise of the powers conferred on me by Section 27 (4) of the University of Horticultural Sciences Act 2009 and on the recommendation of the State Government, I, H.R. BHARDWAJ, Governor of Karnataka and Chancellor of Universities in Karnataka, hereby appoint Dr. S.B. Dandin, Special Officer, University of Horticultural Sciences, Bagalkot as the First Vice-Chancellor of the University of Horticultural Sciences, Bagalkot for a period of four years or till he attains the age of sixty five years whichever is earlier.
H.R. BHARDWAJ
Governor and Chancellor P.R. 291
M.P.GOVINDA RAJU
Under Secretary to Governor.
NOTIFICATION
No. GS 3 AUM 2010, Bangalore, Dated: 17th April 2010
Consequent on the expiry of the term of Dr. P.G. Chengappa, Vice-Chancellor, University of Agricultural Sciences, Bangalore, on the afternoon of 23rd April, 2010, and a vacancy remaining unfilled in the office of the Vice-Chancellor, University of Agricultural Sciences, Bangalore, I, H.R. BHARDWAJ, Governor of Karnataka and Chancellor of Universities in Karnataka, hereby appoint Dr.Chikkadevaiah, Registrar, University of Agricultural Sciences, Bangalore, to act as Vice-Chancellor, University of Agricultural Sciences, Bangalore, for a period of six months or until further orders whichever is earlier in terms of Section 27(8) of the University of Agricultural Sciences Act, 2009.
H.R. BHARDWAJ
Governor and Chancellor P.R. 292
M.P.GOVINDA RAJU
Under Secretary to Governor.
ಸಹಕಾರ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಒ 34 ಸಿಎನ್ಎಸ್ 2009, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ೨೭೪ ಕರ್ನಾಟಕ ರಾಜ್ಯಪತ ್ರ, ಗುರುವಾರ, ಮೇ ೬, ೨೦೧೦ ಭಾಗ - ೪ಎ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ
ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಶಿಕಾರಿಪುರ ಮತ್ತು ವ್ಯವಸಾಯೋತ್ಪನ್ನ ಮಾರಾಟ
ಸಹಕಾರ ಸಂಘ ನಿ., ಶಿಕಾರಿಪುರ ಇವುಗಳ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಶಿಕಾರಿಪುರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ.
ಶ್ರೀ ಎನ್. ಫಕ್ಕೀರಪ್ಪ ಬಿನ್ ಚಿನ್ನಪ್ಪ ಕಲ್ಮನೆ, ಶಿಕಾರಿಪುರ ತಾ:
ಶಿಕಾರಿಪುರ ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.,
1. ಶ್ರೀ ಕೆ.ಎಸ್. ಸುಬ್ರಹ್ಮಣ್ಯ ಬಿನ್ ಕೆ.ಎನ್. ಸದಾಶಿವಯ್ಯ, ಕವಲಿ ಅಂಚೆ ತೊಗರ್ಸಿ, ಶಿಕಾರಿಪುರ ತಾಲ್ಲೂಕು
2. ಶ್ರೀ ಬಿ. ಶಾಂತಪ್ಪ ಬಿನ್ ಬಿ. ಹುಚ್ಚರಾಯಪ್ಪ, ಪುನೇದಹಳ್ಳಿ, ಶಿಕಾರಿಪುರ ತಾಲ್ಲೂಕು
3. ಶ್ರೀಮತಿ ಸುಮಿತ್ರಾ ಕೋಂ ಲೋಕೇಶ್ ಸಿ. ಚಿಕ್ಕಜೋಗಿಹಳ್ಳಿ, ಶಿಕಾರಿಪುರ ತಾಲ್ಲೂಕು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 293
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಅಧಿಸೂಚನೆ
ಸಂಖ್ಯೆ: ಸಿಒ 39 ಸಿಎನ್ಎಸ್ 2010, ಬೆಂಗಳೂರು, ದಿನಾಂಕ: 26ನೇ ಮಾರ್ಚ್, 2010
ಈ ಹಿಂದೆ ಸರ್ಕಾರದಿಂದ ಮಾಡಿರುವ ಎಲ್ಲಾ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕರ್ನಾಟಕ ಅಧಿನಿಯಮ ಸಂಖ್ಯೆ 11)ರ ಪ್ರಕರಣ 29ರ ಉಪ ಪ್ರಕರಣ (1)ರ ಮೇರೆಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಶ್ರೀ ನಿಂಗನಗೌಡ ಚನಬಸನಗೌಡ ಪಾಟೀಲ ಸಾ: ಹೊಸಳ್ಳಿ ಇವರನ್ನು ಹಾವೇರಿ ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ. ಹಾವೇರಿ ಇದರ ಆಡಳಿತ ಮಂಡಳಿಗೆ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆವಿಗೂ ನಾಮನಿರ್ದೇಶನ ಮಾಡುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಆರ್.ಎಸ್. ಹುಚ್ಚಾಚಾರಿ
ಪಿ.ಆರ್. 294
ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ
ಸರ್ಕಾರದ ಜಂಟಿ ಕಾರ್ಯದರ್ಶಿ
ಸಹಕಾರ ಇಲಾಖೆ
ಕಂದಾಯ ಸಚಿವಾಲಯ
ತಿದ್ದುಪಡಿ
ಸಂಖ್ಯೆ: ಆರ್‌ಡಿ:137:ಎಲ್‌ಜಿಎ:2008, ಬೆಂಗಳೂರು, ದಿನಾಂಕ: 22ನೇ ಮಾರ್ಚ್, 2010
ಸರ್ಕಾರದ ಅಧಿಸೂಚನೆ ಸಂಖ್ಯೆ:ಆರ್‌ಡಿ:137:ಎಲ್‌ಜಿಎ:2008 ದಿನಾಂಕ:9.11.2009ರ ಮೊದಲನೆ ಕಂಡಿಕೆಯ 2ನೇ ಸಾಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆ ``ಉಡುಪಿ ತಾಲ್ಲೂಕು'' ಎಂಬುದರ ಬದಲಾಗಿ ಉಡುಪಿ ಜಿಲ್ಲೆಯ ``ಉಡುಪಿ ತಾಲ್ಲೂಕು'' ಎಂದು ಸರಿಪಡಿಸಿಕೊಂಡು ಓದಿಕೊಳ್ಳತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಪೀಠಾಧಿಕಾರಿ, ಕಂದಾಯ ಇಲಾಖೆ (ಭೂ.ಮಂ-2)