Servants of Knowledge
Karnataka Gazette · Government of Karnataka

Karnataka Gazette, Part Part-5, 15 September 2011

Published 15 September 2011

Part
Part-5
Identifier
in.gazette.karnataka_new.2011-09-15.Part-5
Languages
English, Kannada
Published at
Original source ↗

click here for IIIF manifest

WPP-47 / 2009-2011

ಟಕ ರಾಜ್ಯಪತ್ರ ಕರ್ನಾಟಕ ರಾಜ್ಯಪತ್ರ ಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ ೧೪೬ ಬೆಂಗಳೂರು, ಗುರುವಾರ,

ಬೆಂಗಳೂರು, ಗುರುವಾರ, ಸೆಪ್ಟೆಂಬರ್ ೧೫, ೨೦೧೧ (ಭಾದ್ರಪದ ೨೪, ಶಕ ವರ್ಷ ೧೯೩

, ಶಕ ವರ್ಷ ೧೯೩೩) ಸಂಚಿಕೆ ೩೭

ಭಾಗ - ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಅರಣ್ಯ ಇಲಾಖೆ

ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿಗೆ ಅಭ್ಯರ್ಥಿಗಳ ನೇರ ನೇಮಕಾತಿ

ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿಗೆ ಅಭ್ಯರ್ಥಿಗಳ ನೇರ ನೇಮಕಾತಿ

ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿಗೆ ಅಭ್ಯರ್ಥಿಗಳ ನೇರ ನೇಮಕಾತಿ

, ಅರಣ್ಯ ಭವನ, ಮಲ್ಲೇಶ್ವರಂ,

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯಸ್ಥರು, ಅರಣ್ಯ ಪಡೆ) ಹಾಗೂ ಆಯ್ಕೆ ಪ್ರಾಧಿಕಾರ ಇವರ ಕಛೇರಿ, ಅರಣ್ಯ ಭವನ, ಮಲ್ಲೇಶ್ವರಂ,

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯಸ್ಥರು, ಅರಣ್ಯ ಪ

ಬೆಂಗಳೂರು-560003

ಅಧಿಸೂಚನೆ ಸಂಖ್ಯೆ: ಬಿ9-ವಅಅ-ತರಬೇತಿ-ವಿವ-2/2009-10 ದಿನಾಂಕ 20-08-2011

ಅಧಿಸೂಚನೆ ಸಂಖ್ಯೆ: ಬಿ9

2011

ಪ್ರಕಟಪಡಿಸಲಾಗಿದೆ. ಅರ್ಜಿಯನ್ನು On-line ಮುಖಾಂತರವೇ ಸಲ್ಲಿಸತಕ್ಕದ್ದು.

line ಅರ್ಜಿ, ಅಧಿಸೂಚನೆ ಮತ್ತು ಪಠ್ಯಕ್ರಮ (Syllabus) ಇವುಗಳನ್ನು ಇಲಾಖಾ ವೆಬ್‌ಸೈಟ್: ಇವುಗಳನ್ನು ಇಲಾಖಾ ವೆಬ್‌ಸೈಟ್: ಮುಖಾಂತರವೇ ಸಲ್ಲಿಸತಕ್ಕದ್ದು. ಇದನ್ನು ಹೊರತುಪಡಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. On-line ಅರ್ಜಿಯನ್ನು ತುಂಬಲು ಸಹಾಯಕವಾಗುವ ಸೂಚನೆಗಳನ್ನು ಇಲಾಖಾ ಅರ್ಜಿಯನ್ನು ತುಂಬಲು ಸಹಾಯಕವಾಗುವ ಸೂಚನೆಗಳನ್ನು ಇಲಾಖಾ ಅರಣ್ಯ ಇಲಾಖೆಯಲ್ಲಿ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) ನಿಯಮಗಳು, 2003 ರಂತೆ 63 ವಲಯ ಅರಣ್ಯಾಧಿಕಾರಿ ಅರಣ್ಯ ಇಲಾಖೆಯಲ್ಲಿ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) ನಿಯಮಗಳು, 2003 ರಂತೆ 63 ಅರಣ್ಯ ಇಲಾಖೆಯಲ್ಲಿ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) ನಿಯಮಗಳು, 2003 ರಂತೆ 63 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲು ಅರ್ಹರಾದ ವಿಜ್ಞಾನ / ಇಂಜಿನಿಯರಿಂಗ್ ಪದವೀಧರರಿಂದ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲು ಅರ್ಹರಾದ ವಿಜ್ಞಾನ / ಇಂಜಿನಿಯರಿಂಗ್ ಪದವೀಧರರಿಂದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲು ಅರ್ಹರಾದ ವಿಜ್ಞಾನ / ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1. ಅರ್ಜಿ ಸಲ್ಲಿಸುವ ವಿಧಾನ: On-line www.karnatakaforest.gov.in ನಲ್ಲಿ ಪ್ರಕಟಪಡಿಸಲಾಗಿದೆ. ಯಾವುದೇ ವಿಧದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು On-line ಮುಖಾಂತರ ಸಲ್ಲಿಸಬಾರದು. ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು

ಮುಖಾಂತರ ಸಲ್ಲಿಸಬಾರದು.

1.1 ಜನ್ಮ ದಿನಾಂಕ ದೃಡೀಕರಿಸುವ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪ ತ್ರಗಳು, ಜಾತಿ/ಪ್ರವರ್ಗ ದೃಡೀಕರಿಸುವ ಪ್ರಮಾಣ ಪತ್ರಗಳು, ಸೈನಿಕ ಸೇವೆ ಜನ್ಮ ದಿನಾಂಕ ದೃಡೀಕರಿಸುವ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರಗಳು, ಜಾತಿ/ಪ್ರವರ್ಗ ದೃಡೀಕರಿಸುವ ಪ್ರಮಾಣ ಪತ್ರಗಳು, ಸೈನಿಕ ಸೇವೆ

ಇತರೆ ಯಾವುದೇ ಮೂಲ ದಾಖಲೆ ಅಥವಾ ಜೆರಾಕ್ಸ್ ಪ್ರತಿಗಳನ್ನು ಅರ್ಜಿ ಸಲ್ಲಿಸುವಾಗ ಇವುಗಳನ್ನು ದೃಡೀಕರಣ ಪ್ರಮಾಣ ಪತ್ರ ಹಾಗೂ ಇತರೆ ಯಾವುದೇ ಮೂಲ ದಾಖಲೆ ಅಥವಾ ಜೆರಾಕ್ಸ್ ಪ್ರತಿಗಳನ್ನು ಅರ್ಜಿ ಸಲ್ಲಿಸುವಾಗ ಇವುಗಳನ್ನು ಇತರೆ ಯಾವುದೇ ಮೂಲ ದಾಖಲೆ ಅಥವಾ ಜೆರಾಕ್ಸ್ ಪ್ರತಿಗಳನ್ನು ಅರ್ಜಿ ಸಲ್ಲಿಸುವಾಗ ಇವುಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮುಂದೆ ಇವುಗಳನ್ನು ಇಲಾಖೆ ಅಪೇಕ್ಷಿಸಿದಾಗ ಮಾತ್ರ ಸಲ್ಲಿಸತಕ್ಕದ್ದು. ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮುಂದೆ

1.2 On-line ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30-09-2011ರ ಅಪರಾಹ್ನ 4.30 ಗಂಟೆಯವರೆಗೆ ಆಗಿರುತ್ತದೆ.

2011ರ ಅಪರಾಹ್ನ 4.30 ಗಂಟೆಯವರೆಗೆ ಆಗಿರುತ್ತದೆ.

ಮೂಲ ದಾಖಲೆಗಳ ಪರಿಶೀಲನೆ, ಪೂರ್ವಭಾವಿ ಪರೀಕ್ಷೆ ದಿನಾಂಕ, ಪರೀಕ್ಷೆ ಸ್ಥಳ ಮತ್ತು ವೇಳೆಯನ್ನು ಅರ್ಹ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಮೂಲ ದಾಖಲೆಗಳ ಪರಿಶೀಲನೆ, ಪೂರ್ವಭಾವಿ ಪರೀಕ್ಷೆ ದಿನಾಂಕ, ಪರೀಕ್ಷೆ ಸ್ಥಳ ಮತ್ತು ವೇಳೆಯನ್ನು ಅರ್ಹ 1.3 ಮೂಲ ದಾಖಲೆಗಳ ಪರಿಶೀಲನೆ, ಪೂರ್ವಭಾವಿ ಪರೀಕ್ಷೆ ದಿನಾಂಕ, ಪರೀಕ್ಷೆ ಸ್ಥಳ ಮತ್ತು ವೇಳೆಯನ್ನು ಅರ್ಹ

ತಿಳಿಸಲಾಗುವುದು ಹಾಗೂ ಈ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ತಿಳಿಸಲಾಗುವುದು ಹಾಗೂ ಈ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ

IIA, IIB, IIIA, IIIB ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100

ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100-00 ಆಗಿರುತ್ತದೆ. ಪರಿಶಿಷ್ಟ 2. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, IIA, IIB, IIIA, IIIB

ಅಭ್ಯರ್ಥಿಗಳು ಯಾವುದೇ ರಾಷ್ಟ್ರೀಕೃತ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 50-00 ಆಗಿರುವುದು. ಅಭ್ಯರ್ಥಿಗಳು ಯಾವುದೇ ರಾಷ್ಟ್ರೀಕೃತ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 50 ಬ್ಯಾಂಕಿನಿಂದ ಈ ಮೇಲೆ ನಮೂದಿಸಿರುವ ಮೊತ್ತದ ಡಿ.ಡಿ.ಯನ್ನು ಬೆಂಗಳೂರಿನಲ್ಲಿ ಸಂದಾಯ ಮಾಡುವಂತೆ "Principal Chief Conservator of Forests, "Principal Chief Conservator of Forests, ಬ್ಯಾಂಕಿನಿಂದ ಈ ಮೇಲೆ ನಮೂದಿಸಿರುವ ಮೊತ್ತದ ಡಿ.ಡಿ.ಯನ್ನು ಬೆಂಗಳೂರಿನಲ್ಲಿ ಸಂದಾಯ ಮಾಡುವಂತೆ ಈ ಹೆಸರಿನಲ್ಲಿ ಖರೀದಿಸಿ, ಖರೀದಿಸಲಾದ ಡಿ.ಡಿ. ಮೊತ್ತ, ಡಿ.ಡಿ. ಸಂಖ್ಯೆ ಮತ್ತು ಡಿ.ಡಿ. ದಿನಾಂಕವನ್ನು ತಮ್ಮ On-line ಅರ್ಜಿಯಲ್ಲಿ Bangalore" ಈ ಹೆಸರಿನಲ್ಲಿ ಖರೀದಿಸಿ, ಖರೀದಿಸಲಾದ ಡಿ.ಡಿ. ಮೊತ್ತ, ಡಿ.ಡಿ. ಸಂಖ್ಯೆ ಮತ್ತು ಡಿ.ಡಿ. ದಿನಾಂಕವನ್ನು ಈ ಹೆಸರಿನಲ್ಲಿ ಖರೀದಿಸಿ, ಖರೀದಿಸಲಾದ ಡಿ.ಡಿ. ಮೊತ್ತ, ಡಿ.ಡಿ. ಸಂಖ್ಯೆ ಮತ್ತು ಡಿ.ಡಿ. ದಿನಾಂಕವನ್ನು

ನಮೂದಿಸತಕ್ಕದ್ದು ಹಾಗೂ ಈ ಡಿ.ಡಿ.ಯನ್ನು ಅಭ್ಯರ್ಥಿಗಳು ತಮ್ಮ ವಶದಲ್ಲಿಯೇ ಇಟ್ಟುಕೊಂಡು, ನಂತರ ಮೂಲ ದಾಖಲೆಗಳ ಪರಿಶೀಲನೆಯ ನಮೂದಿಸತಕ್ಕದ್ದು ಹಾಗೂ ಈ ಡಿ.ಡಿ.ಯನ್ನು ಅಭ್ಯರ್ಥಿಗಳು ತಮ್ಮ ವಶದಲ್ಲಿಯೇ ಇಟ್ಟುಕೊಂಡು, ನಂತರ ಮೂಲ ದಾಖಲೆಗಳ ಪರಿಶೀಲನೆಯ ನಮೂದಿಸತಕ್ಕದ್ದು ಹಾಗೂ ಈ ಡಿ.ಡಿ.ಯನ್ನು ಅಭ್ಯರ್ಥಿಗಳು ತಮ್ಮ ವಶದಲ್ಲಿಯೇ ಇಟ್ಟುಕೊಂಡು, ನಂತರ ಮೂಲ ದಾಖಲೆಗಳ ಪರಿಶೀಲನೆಯ ನ್ನು ಇಲಾಖಾ ವಶ ನೀಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಡಿ.ಡಿ.ಯನ್ನು ಸಲ್ಲಿಸಲು ಸಮಯದಲ್ಲಿ ಈ ಡಿ.ಡಿ.ಯನ್ನು ಇಲಾಖಾ ವಶ ನೀಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಡಿ.ಡಿ.ಯನ್ನು ಸಲ್ಲಿಸಲು ನ್ನು ಇಲಾಖಾ ವಶ ನೀಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಡಿ.ಡಿ.ಯನ್ನು ಸಲ್ಲಿಸಲು ವಿಫಲರಾದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು. ವಿಫಲರಾದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು.

3.1 ತರಬೇತಿಗೆ ಆಯ್ಕೆ ಮಾಡುವ ಸ್ಥಾನಗಳು:-

-

1. ಬಿ.ಎಸ್‌ಸಿ ಅರಣ್ಯ ಶಾಸ್ತ್ರ ಪದವೀಧರರಿಗೆ 2. ಇತರೆ ವಿಜ್ಞಾನ ಪದವೀಧರರಿಗೆ

ಬಿ.ಎಸ್‌ಸಿ ಅರಣ್ಯ ಶಾಸ್ತ್ರ ಪದವೀಧರರಿಗೆ 32 ಸ್ಥಾನಗಳು ಇತರೆ ವಿಜ್ಞಾನ ಪದವೀಧರರಿಗೆ 31 ಸ್ಥಾನಗಳು

ಒಟ್ಟು: 63 ಸ್ಥಾನಗಳು

( ೧೪೧೭)

ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ಭಾಗ - ೫ ೧೪೧೮
ಸಾಮಾನ್ಯ ವ iಾಜಿ ಸ ೖನಿಕ ೆ ವ ುಹಿಳೆ ಯೋಜನಾ ನಿರಾಶ್ರಿತ ಗ್ರಾಮೀಣ ಕನ್ನಡ ವ iಾಧ್ಯಮ ಒಟ್ಟು
ಪ ರಿಶಿಘ್ಟ ಜಾತಿ 2 1 1 > 1 > 5
ಸಾಮಾನ್ಯ ಅರ್ಹತೆ 4 1 5 > 5 1 16
ಪ ರಿಶಿಘ್ಟ ಪಂಗಡ > > 1 > > > 1
ಪ ್ರವರ್ಗ I > > > > 1 > 1
ಪ ್ರವರ್ಗ II(ಎ) 1 1 1 > 1 > 4
ಪ ್ರವರ್ಗ II(ಬಿ) > > 1 > 1 > 2
ಪ್ರವರ್ಗ III (ಎ) [ [ [ [ 1 > 1
ಪ ್ರವರ್ಗ III (ಬಿ) 1 [ [ [ 1 > 2
ಒಟ್ಟು: 8 3 9 > 11 1 32
ಸಾಮಾನ್ಯ ಅರ್ಹತೆ 4 1 5 > 4 1 15
ಪ ರಿಶಿಘ್ಟ ಪಂಗಡ > > 1 > > > 1
ಪ ್ರವರ್ಗ I > > > > 1 > 1
ಪ ್ರವರ್ಗ II(ಎ) 1 1 1 > 1 > 4
ಪ ್ರವರ್ಗ II(ಬಿ) > > 1 > 1 > 2
ಪ್ರವರ್ಗ III (ಎ) [ [ [ [ 1 > 1
ಪ ್ರವರ್ಗ III (ಬಿ) 1 [ [ [ 1 > 2
ಒಟ್ಟು: 8 3 9 > 10 1 31

4. ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಯು ಹೊಂದಿರಬೇಕು.

4.1 ಕ್ರಮ ಸಂಖ್ಯೆ 3.2 ರಲ್ಲಿ ನಮೂದಿಸಿರುವ ಹುದ್ದೆಗಳಿಗೆ: ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಅರಣ್ಯ ವಿಷಯದಲ್ಲಿ ಪದವೀಧರರಾಗಿರಬೇಕು.

4.2 ಕ್ರಮ ಸಂಖ್ಯೆ 3.3 ರಲ್ಲಿ ನಮೂದಿಸಿರುವ ಹುದ್ದೆಗಳಿಗೆ: ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ:

ಅ) ಕೃಷಿ, ಅಥವಾ ಆ) ತೋಟಗಾರಿಕೆ, ಅಥವಾ ಇ) ಪಶುವಿಜ್ಞಾನ ವಿಷಯದಲ್ಲಿ ಪದವೀಧರರಾಗಿರಬೇಕು.

ಅಥವಾ

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈ ಕೆಳಗಿನ ವಿಷಯಗಳಲ್ಲಿ ಯಾವುದಾದರು ಎರಡು ಅಥವಾ ಅದಕ್ಕಿಂತ ಹೆಚ್ಚು ವಿಷಯಗಳನ್ನು ಒಳಗೊಂಡಂತೆ ಬಿ.ಎಸ್‌ಸಿ. ಪದವೀಧರರಾಗಿರಬೇಕು. ವಿಷಯಗಳು:- ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ,

ಅಥವಾ ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. 5. ಮೇಲಿನ ಪದವಿ ಪರೀಕ್ಷೆಗಳಲ್ಲಿ ನಿಗದಿಪಡಿಸಿದ ಗರಿಷ್ಠ ಅಂಕಗಳಿಗೆ ಶೇಕಡ 50 ಕ್ಕಿಂತ ಕಡಿಮೆ ಇಲ್ಲದ ಅಂಕ ಪಡೆದು ತೇರ್ಗಡೆಯಾಗಿರಬೇಕು (ಎಲ್ಲಾ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ಕೂಡಿ). ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

6. ವಯೋಮಿತಿ:-

6.1 ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು

1. ಪರಿಶಿಙ್ಟ ಜಾತಿ, ಪರಿಶಿಙ್ಟ ಪಂಗಡ ಮತ್ತು ಪ್ರವರ್ಗ[1 32 ವರ್ಙ
2. ಪ್ರವರ್ಗ 2ಎ, 2ಬಿ, 3ಎ, 3ಬಿ 30 ವರ್ಙ
3. ಇತರರು 27 ವರ್ಘ

6.2 ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ:-ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿಯಮಾನುಸಾರ ನಿವೃತ್ತಿ / ಡಿಮೊಬಿಲೈಸೇಷನ್ (Demobilisation) ಅಥವಾ ರಿಟ್ರೆಂಚ್‌ಮೆಂಟ್ (Retrenchment) ಹೊಂದಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅವರು ಯಾವಭಾಗ - ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ೧೪೧೯ ಪ್ರವರ್ಗಕ್ಕೆ ಸೇರಿರುತ್ತಾರೆಯೊ ಆ ಪ್ರವರ್ಗಕ್ಕೆ ಮೇಲಿನ ಸಂಖ್ಯೆ: 6.1 ರಲ್ಲಿ ನಿಗದಿಪಡಿಸಿದ ಗರಿಷ್ಠ ವಯೋಮಿತಿಗೆ ಅವರು ಎಷ್ಟು ವರ್ಷ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳಿಗೆ ಮೂರು (3) ವರ್ಷ ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

ವಿವರಣೆ: "ಮಾಜಿ ಸೈನಿಕ" ಎಂದರೆ ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರಲ್ಲಿ ಅರ್ಥೈಸಿರುವಂತಾಗಿದೆ. ಈ ಪದದ ಅರ್ಥ ವಿವರಣೆ ಈ ಕೆಳಕಂಡಂತಿದೆ:-

2(1)(i) "Ex-serviceman" means a person, who has served in any rank (whether as a regular Army, Navy and combatant or as a non- combatant) in the regular Army, Navy and Air Force of the Union but does not include a person who has served in the Defence Security Corps, the General Reserved Engineering Force, the Lok Sahayak Sena and the Para Military Forces; and

(a) who has retired from such service after earning his pension; or (b) who has been released from such service on medical grounds attributable to military service or circumstances beyond his control and awarded medical or other disability pension; or

(c) who has been released otherwise than on his own request from such service as a result of reduction in establishment; or (d) who has been released from such service after completing the specific period of engagement otherwise than at his own request or by way of dismissal or discharge on account of mis-conduct or inefficiency and has been given a gratuity.

and includes personnel of the Territorial Army of the following categories namely:-

(i) pension holders for continuous embodied service; (ii) persons with disability attributable to military service; and (iii) gallantry award winners. Explanation: The persons serving in the armed forces of the union, who on retirement from service, would come under the category of ex-serviceman may be permitted to apply for re-employment one year before the completion of the specified terms of agreement and avail themselves of all concessions available to ex-servicemen, but shall not be appointed to a State Civil Service or Post until they are permitted to leave the uniform.

7. ಸ್ವೀಕೃತ On-line ಅರ್ಜಿಗಳ ಪರಾಮರ್ಶೆ:

ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) ನಿಯಮಗಳು, 2003ರ ಅನ್ವಯ ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಾನುಸಾರ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಅಭ್ಯರ್ಥಿಯು ಅರ್ಜಿಯಲ್ಲಿ ನಮೂದಿಸಿರುವ ಮಾಹಿತಿ /ವಿವರಗಳ ಆಧಾರದ ಮೇಲೆ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಕ್ರಮಬದ್ಧವಲ್ಲದ, ಅಪೂರ್ಣ ಮಾಹಿತಿಗಳಿಂದ ಕೂಡಿದ ಅರ್ಜಿಗಳನ್ನು ಪ್ರಾರಂಭಿಕ ಹಂತದಲ್ಲೇ ತಿರಸ್ಕರಿಸಲಾಗುವುದು.

7.1 ಮೂಲ ದಾಖಲೆ/ಪ್ರಮಾಣ ಪತ್ರಗಳ ಪರಿಶೀಲನೆ:

ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ಮಾಹಿತಿ/ವಿವರಗಳಿಗೆ ಪೂರಕವಾಗಿ ವಯಸ್ಸು, (ಜನ್ಮ ದಿನಾಂಕ ತಿಳಿಯಲು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಶಾಲಾ ದಾಖಲಾತಿ ಪ್ರಮಾಣ ಪತ್ರಗಳು) ಶೈಕ್ಷಣಿಕ ಅರ್ಹತೆ, ಮೀಸಲಾತಿ, ಇತ್ಯಾದಿ ಬಗ್ಗೆ ಮೂಲ ದಾಖಲೆ/ಪ್ರಮಾಣ ಪತ್ರಗಳನ್ನು ಸೂಚಿತ ದಿನಾಂಕದಂದು ಆಯ್ಕೆ ಪ್ರಾಧಿಕಾರ ಅಥವಾ ಮುಖ್ಯ ಪರೀಕ್ಷಕರ ಅಥವಾ ಅವರು ನಿಯಮಿಸಿರುವ ಅಧಿಕಾರಿಗಳ ಎದುರು ಪರಿಶೀಲನೆಗೆ ಕಡ್ಡಾಯವಾಗಿ ಹಾಜರುಪಡಿಸಬೇಕು. ಸದರಿ ಮೂಲ ದಾಖಲೆ/ಪ್ರಮಾಣ ಪತ್ರಗಳನ್ನು ಹಾಜರುಪಡಿಸಲು ಯಾವುದೇ ಕಾರಣಕ್ಕೂ ಮತ್ತು ಯಾವುದೇ ಸನ್ನಿವೇಶದಲ್ಲಿಯೂ ಕಾಲ ವಿಸ್ತರಣೆ ನೀಡಲಾಗುವುದಿಲ್ಲ. ಅಭ್ಯರ್ಥಿಯು ತನ್ನ On-line ಅರ್ಜಿಯಲ್ಲಿ ನಮೂದಿಸಿರುವ ಮಾಹಿತಿ/ವಿವರಗಳನ್ನು ನಿಯಮಾನುಸಾರ ಪರಿಗಣಿಸಲಾಗುವುದು. ಒಂದು ವೇಳೆ, On-line ಅರ್ಜಿಯಲ್ಲಿ ನಮೂದಿಸಿರುವ ಮಾಹಿತಿಗೆ ವ್ಯತಿರಿಕ್ತ ದಾಖಲೆ/ಪ್ರಮಾಣ ಪತ್ರಗಳನ್ನು ಸಲ್ಲಿಸಿದಲ್ಲಿ ಅಂತಹ ದಾಖಲೆ/ಪ್ರಮಾಣ ಪತ್ರಗಳನ್ನು ಪರಿಗಣನೆಗೆ ತೆಗೆದುಕೊಂಡು ಅರ್ಜಿಯಲ್ಲಿನ ಮಾಹಿತಿಯನ್ನು ಬದಲಾವಣೆ ಮಾಡಲಾಗುವುದಿಲ್ಲ. ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಎಲ್ಲಾ ದಾಖಲೆಗಳನ್ನು ಪಡೆದಿಟ್ಟುಕೊಂಡು ಅರ್ಜಿಯನ್ನು ಸಲ್ಲಿಸತಕ್ಕದ್ದು. ಒಂದು ವೇಳೆ, ಅರ್ಜಿಯಲ್ಲಿ ನಮೂದಿಸಿರುವ ದಾಖಲೆಗಳನ್ನು ಸಲ್ಲಿಸಲು ವಿಫಲರಾದಲ್ಲಿ ಅಭ್ಯರ್ಥಿಯ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. ಮೂಲ ದಾಖಲೆ/ಪ್ರಮಾಣ ಪತ್ರಗಳನ್ನು ಪರಿಶೀಲನೆಯ ಸಮಯದಲ್ಲಿ ಹಾಜರುಪಡಿಸದ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು ಹಾಗೂ ಅವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು ಮತ್ತು On-line ಅರ್ಜಿಯಲ್ಲಿ ನಮೂದಿಸಿರುವ ಮೊತ್ತದ ಡಿ.ಡಿ. ಯನ್ನು ಮೂಲ ದಾಖಲೆಗಳ ಪರಿಶೀಲನೆ ವೇಳೆಯಲ್ಲಿ ಇಲಾಖಾ ವಶ ನೀಡತಕ್ಕದ್ದು. ಒಂದು ವೇಳೆ, ನಿಗದಿಪಡಿಸಿರುವ ಮೊತ್ತದ ಡಿ.ಡಿ.ಯನ್ನು ಇಲಾಖಾ ವಶ ನೀಡದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು ಹಾಗೂ ಅವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು. ಮೂಲ ದಾಖಲೆಗಳ ಪರಿಶೀಲನೆಯಲ್ಲಿ ಅರ್ಹತೆ ಹೊಂದುವ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು.

8. ಆಯ್ಕೆ ವಿಧಾನ: ಅ) ಪೂರ್ವಭಾವಿ ಪರೀಕ್ಷೆ - 200 ಅಂಕಗಳು ಆ) ಮುಖ್ಯ ಪರೀಕ್ಷೆ - 400 ಅಂಕಗಳು

8.1 (ಅ) ಪೂರ್ವಭಾವಿ ಪರೀಕ್ಷೆ: ಮೂಲ ದಾಖಲೆಗಳ ಪರಿಶೀಲನೆಯಲ್ಲಿ ಅರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು. ಪೂರ್ವಭಾವಿ ಪರೀಕ್ಷೆಯ ವಿಷಯಗಳು ಮತ್ತು ಅಂಕಗಳ ವಿವರ ಈ ಕೆಳಗಿನಂತಿದೆ:-

ವಿಘಯಗಳು ಅಂಕಗಳು ಪ ಠ್ಯಕ್ರಮ (Syllabus)
1. ಸಾಮಾನ್ಯ ಜ್ಞಾನ 100 ಅಂಕಗಳು ಅನುಬಂಧದಲ್ಲಿದ್ದಂತೆ
2. ಆಪ್ಟಿಟ್ಯೂಡ್ ಪರೀಕ್ಷೆ 100 ಅಂಕಗಳು ಅನುಬಂಧದಲ್ಲಿದ್ದಂತೆ
ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ಭಾಗ - ೫ ೧೪೨೦ 8.2 ಆ) ಮುಖ್ಯ ಪರೀಕ್ಷೆ: ಪೂರ್ವಭಾವಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದಂತೆ ಪ್ರತಿ ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ (1:10

ಹುದ್ದೆ:ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿ) ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಹಾಜರಾಗಲು ಪ್ರಚಲಿತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಮುಖ್ಯ ಪರೀಕ್ಷೆಯ ವಿಷಯಗಳ ಮತ್ತು ಅಂಕಗಳ ವಿವರ ಈ ಕೆಳಗಿನಂತಿದೆ:-

ವಿಙಯಗಳು ಅಂಕಗಳು ಪಠ್ಯಕ್ರಮ (Syllabus)
1 ಕನ್ನಡ (ಅರ್ಹತಾ ಪರೀಕ್ಷೆ) 100 ಅಂಕಗಳು (ಕನಿಙ್ಟ 35 ಅಂಕಗಳನ್ನು ಗಳಿಸಬೇಕು. ಈ ಅಂಕಗಳನ್ನು ಮೆರಿಟ್ ನಿಗದಿಪಡಿಸಲು ಗಣನೆಗೆ ತೆಗೆದುಕೊಳ್ಳುವುದಿಲ್ಲ) ಅನುಬಂಧದಲ್ಲಿದ್ದಂತೆ
2 ಇಂಗ್ಲೀಙ್ (ಅರ್ಹತಾ ಪರೀಕ್ಷೆ) 100 ಅಂಕಗಳು (ಕನಿಙ್ಟ 35 ಅಂಕಗಳನ್ನು ಗಳಿಸಬೇಕು. ಈ ಅಂಕಗಳನ್ನು ಮೆರಿಟ್ ನಿಗದಿಪಡಿಸಲು ಗಣನೆಗೆ ತೆಗೆದುಕೊಳ್ಳುವುದಿಲ್ಲ) ಅನುಬಂಧದಲ್ಲಿದ್ದಂತೆ
ವಿಙಯ ಅಂಕಗಳು ಪಠ್ಯಕ್ರಮ (Syllabus)
1 ಸಾಮಾನ್ಯ ಜ್ಞಾನ 100 ಅಂಕಗಳು ಅನುಬಂಧದಲ್ಲಿದ್ದಂತೆ
2 ಆಪ್ಟಿಟ್ಯೂಡ್ ಪರೀಕ್ಷೆ 100 ಅಂಕಗಳು ಅನುಬಂಧದಲ್ಲಿದ್ದಂತೆ
ವಿಘಯ ಅಂಕಗಳು ಪ ಠ್ಯಕ್ರಮ (Syllabus)
1 ಅರಣ್ಯ ವಿಙಯ [ ಪತ್ರಿಕೆ[1 100 ಅಂಕಗಳು ಅನುಬಂಧದಲ್ಲಿದ್ದಂತೆ
2 ಅರಣ್ಯ ವಿಙಯ [ ಪತ್ರಿಕೆ[2 100 ಅಂಕಗಳು ಅನುಬಂಧದಲ್ಲಿದ್ದಂತೆ
ವಿಘಯ ಅಂಕಗಳು ಪ ಠ್ಯಕ್ರಮ (Syllabus)
1 ಸಸ್ಯಶಾಸ್ತ್ರ 100 ಅಂಕಗಳು ಅನುಬಂಧದಲ್ಲಿದ್ದಂತೆ
2 ಪ್ರಾಣಿಶಾಸ್ತ್ರ 100 ಅಂಕಗಳು
3 ಗಣಿತಶಾಸ್ತ್ರ 100 ಅಂಕಗಳು
4 ರಸಾಯನಶಾಸ ್ರ ್ತ 100 ಅಂಕಗಳು
5 ಬ ೌತಶಾಸ ್ರ ್ತ 100 ಅಂಕಗಳು
6 ಕೃಷಿ 100 ಅಂಕಗಳು
7 ಸಿವಿ್ ಇಂಜಿನಿಯರಿಂಗ್ 100 ಅಂಕಗಳು
ಮೇೆ ಹೇಳಿದ ಐಚ್ಚಿಕ ವಿಙಯಗಳ ಪೈಕಿ ಅಭ ್ಯರ್ಥಿ ಬಯಸುವ ಯಾವುದಾದರೂ ಎರಡು ಐಚ್ಚಿಕ ವಿಙಯಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಿಕೊಳ್ಳಬಹುದು. ಮುಖ್ಯ ಪರೀಕ್ಷೆಗೆ ಆಯ್ದುಕೊಂಡ ಐಚ್ಚಿಕ ವಿಙಯಗಳನ್ನು ಅರ್ಜಿಯಲ್ಲಿ ನಮೂದಿಸಬೇಕು.

ಸೂಚನೆ:- ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ಎಲ್ಲಾ ಪರೀಕ್ಷೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು. ಯಾವುದೇ ಒಂದು ಪರೀಕ್ಷೆಗೆ ಗೈರುಹಾಜರಾದರೂ ಸಹ ಉಳಿದ ಪತ್ರಿಕೆಗಳಲ್ಲಿ ಪಡೆದ ಅಂಕಗಳನ್ನು ಪ್ರಕಟಿಸಲಾಗುವುದಿಲ್ಲ ಹಾಗೂ ಉಳಿದ ಪತ್ರಿಕೆಗಳಲ್ಲಿ ಎಷ್ಟು ಅಂಕಗಳನ್ನು ಗಳಿಸಿದರೂ ಸಹ ಇಂತಹ ಅಭ್ಯರ್ಥಿಗಳನ್ನು ಮುಂದಿನ ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದಿಲ್ಲ.

1. ಮುಖ್ಯ ಪರೀಕ್ಷೆಗಳ ಕಡ್ಡಾಯ ವಿಷಯ ಪರೀಕ್ಷೆಯಲ್ಲಿ ಹಾಗೂ ಐಚ್ಛಿಕ ವಿಷಯ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುವುದು.

2. ಭಾಷಾ ವಿಷಯಗಳ ಪ್ರಶ್ನೆ ಪತ್ರಿಕೆಯನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಇರುತ್ತವೆ. ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಅಸ್ಪಷ್ಟತೆ ಇದ್ದಲ್ಲಿ ಇಂಗ್ಲೀಷ್ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡುವುದು. ಅಭ್ಯರ್ಥಿಯು ತನ್ನ ಪ್ರಶ್ನೆ ಪತ್ರಿಕೆಗಳನ್ನು ಸಂಪೂರ್ಣವಾಗಿ ಕನ್ನಡ ಅಥವಾ ಇಂಗ್ಲೀಷ್ ಮಾಧ್ಯಮದಲ್ಲಿ ಉತ್ತರಿಸತಕ್ಕದ್ದು. ಅರ್ಧ ಕನ್ನಡ ಅಥವಾ ಅರ್ಧ ಇಂಗ್ಲೀಷ್ ಮಾಧ್ಯಮದಲ್ಲಿ ಉತ್ತರಿಸಿದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಗೊಳಿಸುವುದಿಲ್ಲ ಮತ್ತು ಅಂತಹವರ ಅಭ್ಯರ್ಥಿತನವನ್ನು ರದ್ದುಗೊಳಿಸಲಾಗುವುದು.

8.3 ಪರೀಕ್ಷಾ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಯಾವ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುತ್ತಾರೆಂಬುದನ್ನು ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಮಾಧ್ಯಮವನ್ನು ಯಾವುದೇ ಕಾರಣಕ್ಕೆ ಬದಲಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ.

8.4 ಮುಖ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಆಧಾರದ ಮೇಲೆ ಬಿ.ಎಸ್‌ಸಿ. ಅರಣ್ಯ ಶಾಸ್ತ್ರ ಪದವೀಧರ ಮತ್ತು ವಿಜ್ಞಾನ / ಇಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳನ್ನು ಪ್ರಚಲಿತ ಮೀಸಲಾತಿ ನಿಯಮಾನುಸಾರ 1:2 (ಹುದ್ದೆ:ಅಭ್ಯರ್ಥಿ) ಅನುಪಾತದಲ್ಲಿ ಆಯ್ಕೆ ಮಾಡಿ ಪ್ರತ್ಯೇಕ ಪಟ್ಟಿಯನ್ನು ತಯಾರಿಸಲಾಗುವುದು. ಒಂದು ವೇಳೆ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಗಳಿಸಿದ ಸಂದರ್ಭದಲ್ಲಿ ವಯಸ್ಸಿನ ಆಧಾರದ ಮೇಲೆ ಅಂದರೆ ವಯಸ್ಸಿನಲ್ಲಿ ಹಿರಿಯರಾದ ಅಭ್ಯರ್ಥಿಗಳನ್ನು ಮೆರಿಟ್‌ನಲ್ಲಿ ಮೇಲೆ ತರಲಾಗುವುದು.

ಭಾಗ - ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ೧೪೨೧ 9. ಈ ರೀತಿ ಆಯ್ಕೆ ಮಾಡಿದ ಅಭ್ಯರ್ಥಿಗಳು ಇಲಾಖೆ ನಡೆಸುವ ದೇಹದಾಡರ್್ಯತೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ತಾಳ್ವಿಕೆ ಪರೀಕ್ಷೆಗಳಿಗೆ

ಹಾಜರಾಗಬೇಕು.

10. ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆ: ದೇಹದಾಡರ್್ಯತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ Civil Surgeon/Chief Medical Officer/Medical Superintendent ರವರ ದರ್ಜೆಗಿಂತ ಕಡಿಮೆ ಇರದ ವೈದ್ಯಾಧಿಕಾರಿಗಳಿಂದ ಈ ಕೆಳಕಂಡ ಮಾನದಂಡಗಳಂತೆ ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಇಲಾಖಾ ಮುಖಾಂತರ ನಡೆಸಲಾಗುವುದು. ಸೂಚಿತ ದಿನಾಂಕದಂದು ನಡೆಸುವ ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಗೈರುಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಎರಡನೇ ಬಾರಿ ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗುವುದಿಲ್ಲ. ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳಲ್ಲಿ ಅನರ್ಹಗೊಂಡ ಅಭ್ಯರ್ಥಿಗಳನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು. ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳು ಈ ಕೆಳಕಂಡಂತಿರುತ್ತವೆ.

10.1 ದೇಹದಾಡರ್್ಯತೆ ಪರೀಕ್ಷೆ:

ಶಾರೀರಿಕ ಮಾನದಂಡ: ಅಭ್ಯರ್ಥಿಗಳು ಈ ಕೆಳಗಿನ ಕನಿಷ್ಠ ಶಾರೀರಿಕ ಮಾನದಂಡ ಹೊಂದಿರಬೇಕು.

1) ಎತ್ತರ : 163 ಸೆ.ಮೀ.
2) ಎದೆ ಸುತ ್ತ ಳತೆ : ಸಾಮಾನ್ಯ ಸ್ಥಿತಿಯಲ್ಲಿ: 79 ಸೆ.ಮೀ. ಕನಿಙ್ಠ ಹಿಗ್ಗುವಿಕೆ : 5 ಸೆ.ಮೀ.
1) ಎತ್ತರ : 150 ಸೆ.ಮೀ.
2) ಎದೆ ಸುತ ್ತ ಳತೆ : ಸಾಮಾನ್ಯ ಸ್ಥಿತಿಯಲ್ಲಿ: 74 ಸೆ.ಮೀ. ಕನಿಙ್ಠ ಹಿಗ್ಗುವಿಕೆ : 5 ಸೆ.ಮೀ.

11.1 ದೃಷ್ಟಿ ಸಾಮರ್ಥ್ಯ:

ಅಭ್ಯರ್ಥಿಗಳು ಈ ಕೆಳಗೆ ನಿಗದಿಪಡಿಸಿರುವ ಅಂತರದ ದೃಷ್ಟಿ ಸಾಮರ್ಥ್ಯವನ್ನು ಕನ್ನಡಕ ಸಹಿತ ಅಥವಾ ಕನ್ನಡಕ ರಹಿತ ಕಡ್ಡಾಯವಾಗಿ

ದ ೂರ ದೃಷ್ಟಿ ಸ ಮೀಪ ದೃಷ್ಟಿ
ದೋಙರಹಿತ ಕಣ್ಣು ಆಥವಾ ದೋಙಪೂರಿತ ಕಣ್ಣು ದೋಙರಹಿತ ಕಣ್ಣು ಆಥವಾ ದೋಙಪೂರಿತ ಕಣ್ಣು
6/6 ಮೀಟರ್ 6/9 ಮೀಟರ್ 0/6 ಮೀಟರ್ 0/8 ಮೀಟರ್

ಪ್ರತಿಯೊಂದು ಕಣ್ಣು ಪೂರ್ಣ ದೃಶ್ಯವನ್ನು ನೋಡುವ ಸಾಮರ್ಥ್ಯವನ್ನು ಹೊಂದಿರಬೇಕು. ಬಣ್ಣಕುರುಡು, ಮೆಳ್ಳೆಗಣ್ಣು ಅಥವಾ ಯಾವುದೇ ರೀತಿಯ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆ ಎಂದು ಪರಿಗಣಿಸಲಾಗುವುದು.

11.2 ಶ್ರವಣಶಕ್ತಿ: ಅಭ್ಯರ್ಥಿಗಳ ಶ್ರವಣ ಶಕ್ತಿಯನ್ನು ಪರೀಕ್ಷಿಸಲು ಈ ಕೆಳಕಂಡ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುವುದು.

1. ರಿನ್ನರ್ಸ್ ಟೆಸ್ಟ್ 2. ವೆಬ್ಬರ್ಸ್ ಟೆಸ್ಟ್ 3. ಟೆಸ್ಟ್ ಫಾರ್ ವರ್ಟಿಗೋ ಮೇಲಿನ ಪರೀಕ್ಷೆಗಳಲ್ಲಿ ಯಾವುದಾದರೂ ಶ್ರವಣ ದೋಷವಿದೆಯೆಂದು ಸಾಬೀತಾದಲ್ಲಿ ಅಂತಹ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಲ್ಲ.

11.3 ಕೆಳಕಂಡ ಅಂಗವಿಕಲತೆಯಿರುವವರು ಆಯ್ಕೆಗೆ ಅರ್ಹರಲ್ಲ.

(knock knees) (Bow legs)

(Flat feet)

(Varicose Veins)

1. ತೊಡರುಗಾಲು 2. ಬಾಗಿದ ಕಾಲು 3. ಸಮತಟ್ಟಾದ ಪಾದ 4. ನರ ಊತವಿರುವವರು ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆಗಳಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಮಾತ್ರ ಮುಂದಿನ ಹಂತದ ದೈಹಿಕ ತಾಳ್ವಿಕೆ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆಯುತ್ತಾರೆ.

11.4 ದೈಹಿಕ ತಾಳ್ವಿಕೆ ಪರೀಕ್ಷೆ:

ಪುರುಙ ಅಭ್ಯರ್ಥಿಗಳಿಗೆ : 25 ಕಿ.ಮೀ. ಕಾಲು ನಡಿಗೆ ಗರಿಙ್ಠ 4 ಗಂಟೆಗಳ ಅವಧಿಯಲ್ಲಿ ಪೂರೈಸಬೇಕು
ಮಹಿಳಾ ಅಭ್ಯರ್ಥಿಗಳಿಗೆ : 14 ಕಿ.ಮೀ. ಕಾಲು ನಡಿಗೆ ಗರಿಙ್ಠ 4 ಗಂಟೆಗಳ ಅವಧಿಯಲ್ಲಿ ಪೂರೈಸಬೇಕು.

ದೈಹಿಕ ತಾಳ್ವಿಕೆ ಪರೀಕ್ಷೆಯಲ್ಲಿ ಅನರ್ಹರಾದ ಅಭ್ಯರ್ಥಿಗಳನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು.

ಸೂಚನೆ:- ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

12.1 ದೇಹದಾಡರ್್ಯತೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ತಾಳ್ವಿಕೆ, ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳ ಪೈಕಿ ಮುಖ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಆಧಾರದ ಮೇಲೆ ಮತ್ತು ಪ್ರಚಲಿತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಾನುಸಾರ ಅಭ್ಯರ್ಥಿಗಳನ್ನು ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿಗೆ ಆಯ್ಕೆ ಮಾಡಲಾಗುವುದು.

ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ಭಾಗ - ೫ ೧೪೨೨ 12.2 ಆಯ್ಕೆಯಾದ ಆಭ್ಯರ್ಥಿಗಳನ್ನು ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ಯಾವುದಾದರೂ ವಲಯ ಅರಣ್ಯಾಧಿಕಾರಿ ಹುದ್ದೆಯ ತರಬೇತಿ

ವಿದ್ಯಾಲಯದಲ್ಲಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿಯು 1½ ವರ್ಷದ ಅವಧಿಯದ್ದಾಗಿದೆ.

12.3 ಆಯ್ಕೆಗೊಂಡ ಅಭ್ಯರ್ಥಿಯು ತರಬೇತಿಗೆ ಹಾಜರಾಗುವ ಮೊದಲು ನೇಮಕಾತಿ ಪ್ರಾಧಿಕಾರದ ಸಮಕ್ಷಮ ರೂಪಾಯಿ 50,000-00 ಸಾಲ್ವೆಂಟ್ ಶೂರಿಟಿ ಹೊಂದಿರುವ ಇಬ್ಬರು ಅಥವಾ ರೂ.7,275-00 ಗಿಂತ ಹೆಚ್ಚು ಮಾಸಿಕ ವೇತನ ಪಡೆಯುತ್ತಿರುವ ಮತ್ತು ತರಬೇತಿ ಮುಗಿಯುವ ದಿನಾಂಕದಿಂದ ಕನಿಷ್ಠ 6 ವರ್ಷ ಸೇವಾವಧಿ ಉಳಿದಿರುವ ಇಬ್ಬರು ಸರ್ಕಾರಿ ನೌಕರರ ಜಾಮೀನು ಕೊಡಬೇಕು. ಇದು ಸಾಧ್ಯವಾಗದಿದ್ದ ಪಕ್ಷದಲ್ಲಿ ಅಭ್ಯರ್ಥಿಯು ರೂ.50,000-00 ಮೊತ್ತದ ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯಸ್ಥರು, ಅರಣ್ಯ ಪಡೆ), ಬೆಂಗಳೂರು ಇವರ ಹೆಸರಿಗೆ ಅಡವು ಇರಿಸಬಹುದು. ಅಭ್ಯರ್ಥಿಯು ತರಬೇತಿ ಮುಕ್ತಾಯವಾಗಿ ಇಲಾಖೆಯಲ್ಲಿ ನೇಮಕಾತಿಯಾದ ದಿನಾಂಕದಿಂದ ಕನಿಷ 5 ವರ್ಷ ಸೇವೆ ಸಲ್ಲಿಸುವುದಾಗಿ, ತಪ್ಪಿದಲ್ಲಿ ಸರ್ಕಾರವು ತರಬೇತಿಯ ಬಗ್ಗೆ ಭರಿಸಿದ ಸಂಪೂರ್ಣ ವೆಚ್ಚವನ್ನು ಶೇ.8 ರಂತೆ ದಂಡನೆ ಬಡ್ಡಿಯೊಂದಿಗೆ ಸರ್ಕಾರಕ್ಕೆ ಪಾವತಿ ಮಾಡಲು ಮತ್ತು ಆಯ್ಕೆ ಪ್ರಾಧಿಕಾರ ನಿಗದಿಪಡಿಸುವ ಇತರೆ ಷರತ್ತುಗಳನ್ನು ಪೂರೈಸಲು ಸಿದ್ಧವಿರುವುದಾಗಿ ಛಾಪಾ ಕಾಗದದಲ್ಲಿ ನಿಗದಿತ ನಮೂನೆಯಲ್ಲಿ ಅಭ್ಯರ್ಥಿಯು ಕರಾರು ಪತ್ರವನ್ನು ಬರೆದು ಕೊಡತಕ್ಕದ್ದು.

12.4 ಒಂದು ವೇಳೆ ಅಭ್ಯರ್ಥಿಯು ಸೂಕ್ತ ಕಾರಣಗಳನ್ನು ಹೊರತುಪಡಿಸಿ (ಕಾರಣದ ಸೂಕ್ತತೆ ಬಗ್ಗೆ ಸರ್ಕಾರದ ನಿರ್ಣಯವೇ ಅಂತಿಮವಾಗುತ್ತದೆ) ಷರತ್ತುಗಳನ್ನು ಪೂರೈಸಲು ವಿಫಲವಾದಲ್ಲಿ ಅಥವಾ ತರಬೇತಿಯನ್ನು ಪೂರೈಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿಫಲರಾದಲ್ಲಿ ಅಥವಾ ಯಾವುದೇ ಕಾರಣಕ್ಕಾಗಿ ತರಬೇತಿಯಿಂದ ತೆಗೆದು ಹಾಕಲ್ಪಟ್ಟರೆ ಅಥವಾ ಸ್ವಇಚ್ಚೆಯಿಂದ ತರಬೇತಿ ಮಧ್ಯದಲ್ಲಿ ಬಿಟ್ಟುಬಿಟ್ಟರೆ, ಸರ್ಕಾರವು ಅಭ್ಯರ್ಥಿಯ ತರಬೇತಿಗಾಗಿ ಭರಿಸಿದ ವೆಚ್ಚವನ್ನು ಮೇಲೆ ನಿಗದಿಪಡಿಸಿದ ದರದಲ್ಲಿ ಬಡ್ಡಿಯೊಂದಿಗೆ ಮರು ಪಾವತಿಸಲು ಅಭ್ಯರ್ಥಿ ಮತ್ತು ಜಾಮೀನುದಾರರು ಒಟ್ಟಾಗಿಯೂ ಮತ್ತು ಪ್ರತ್ಯೇಕವಾಗಿಯೂ ಭರಿಸಲು ಬದ್ಧರಾಗಿರತಕ್ಕದ್ದು. ಅಂತಹ ಹಣವನ್ನು ಕಂದಾಯ ಬಾಕಿಯಾಗಿ ಇವರೆಲ್ಲರಿಂದ ಒಟ್ಟಾರೆಯಾಗಿ ಅಥವಾ ಪ್ರತಿಯೊಬ್ಬರಿಂದ ಪ್ರತ್ಯೇಕವಾಗಿ ವಸೂಲು ಮಾಡುವ ಹಕ್ಕನ್ನು ಸರ್ಕಾರ ಹೊಂದಿರುತ್ತದೆ.

12.5 ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ವಲಯ ಅರಣ್ಯಾಧಿಕಾರಿ ಹುದ್ದೆಗೆ ಕಾಲಕಾಲಕ್ಕೆ ಅನ್ವಯವಾಗುವ ವೇತನ ಶ್ರೇಣಿಯ ಕನಿಷ್ಠ ಮಾಸಿಕ ವೇತನ (ಭತ್ಯೆಗಳನ್ನು ಹೊರತುಪಡಿಸಿ) ಅಥವಾ ಭಾರತ ಸರ್ಕಾರ ನಿಗದಿಪಡಿಸಿದ ಶಿಷ್ಯವೇತನ ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡಲಾಗುವುದು.

12.6 ಅಭ್ಯರ್ಥಿಗಳ ತರಬೇತಿಯ ಸಂಪೂರ್ಣ ವೆಚ್ಚವನ್ನು ಕರ್ನಾಟಕ ರಾಜ್ಯ ಸರ್ಕಾರವು ಭರಿಸುವುದು. ಆದರೆ ಸಾಧನ ಸಾಮಗ್ರಿಗಳ ಭತ್ಯೆ ರೂ.15,000-00 ದ ಶೇ.50 ಅಂದರೆ ರೂ. 7,500-00 ನ್ನು ಅಭ್ಯರ್ಥಿಗಳು ವಲಯ ಅರಣ್ಯಾಧಿಕಾರಿಯಾಗಿ ನೇಮಕಾತಿಯಾಗಿ ಇಲಾಖೆಯಲ್ಲಿ ಪ್ರಪ್ರಥಮವಾಗಿ ಪಡೆಯುವ ವೇತನದಿಂದ ಆರಂಭಗೊಂಡು ಒಟ್ಟು 10 ಸಮಾನ ಮಾಸಿಕ ಕಂತುಗಳಲ್ಲಿ ವಸೂಲು ಮಾಡಲಾಗುವುದು. ಮೇಲಿನ ಸಾಧನ ಸಾಮಗ್ರಿ ಭತ್ಯೆಯು ತಾತ್ಕಾಲಿಕವಾಗಿದ್ದು ಪರಿಷ್ಕರಿಸಬಹುದು.

12.7 ಯಶಸ್ವಿಯಾಗಿ ತರಬೇತಿಯನ್ನು ಮುಕ್ತಾಯಗೊಳಿಸಿದ ಅಭ್ಯರ್ಥಿಗಳನ್ನು ಅರಣ್ಯ ಇಲಾಖೆಯಲ್ಲಿ ರೂ.10800-300-12300-350-14400-400- 16800-450-19500-525-20025ರ ವೇತನ ಶ್ರೇಣಿಯಲ್ಲಿ ಖಾಲಿ ಹುದ್ದೆಗಳ ಲಭ್ಯತೆ ಅನುಸಾರ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯ ಮೇಲೆ ವಲಯ ಅರಣ್ಯಾಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು.

13. ಎಸ್.ಎಸ್.ಎಲ್.ಸಿ. ಹಾಗೂ ಅದಕ್ಕಿಂತ ಮೇಲ್ಪಟ್ಟ ವಿದ್ಯಾಭ್ಯಾಸದಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಸಿಸದೇ ಇರುವ ಅಭ್ಯರ್ಥಿಗಳಿಗೆ ಕರ್ನಾಟಕ ಸಿವಿಲ್ ಸೇವೆಗಳು (ನೇಮಕಾತಿ) (ಕನ್ನಡ ಭಾಷಾ ಪರೀಕ್ಷೆ) ನಿಯಮಗಳು, 1984ಕ್ಕೆ ಪೂರಕವಾಗಿ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 69 ಎಸ್‌ಸಿಆರ್ 84 ದಿನಾಂಕ 23-9-1985 ರಲ್ಲಿ ಸೂಚಿಸಿದ ಪ್ರಕಾರ ಅಂತಹ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಲು ನಿಗದಿಪಡಿಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಅಭ್ಯರ್ಥಿಗಳು ನೇಮಕಾತಿ ಹೊಂದಲು ಅರ್ಹರಾಗುತ್ತಾರೆ. ಕನ್ನಡ ಭಾಷಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ಅಭ್ಯರ್ಥಿಗಳನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು.

13.1 ಕನ್ನಡ ಭಾಷಾ ಪರೀಕ್ಷೆಯ ಪಠ್ಯಕ್ರಮ: ಕನ್ನಡ ಭಾಷಾ ಪರೀಕ್ಷೆಯನ್ನು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಇದರ ವಿವರ ಕೆಳಗೆ ನಮೂದಿಸಿದೆ. ಸಮಯ: 1.00 ಗಂಟೆ

ಮೊದಲನೇ ಹಂತ – ಲಿಖಿತ ಪರೀಕ್ಷೆ: ಲಿಖಿತ ಪರೀಕ್ಷೆಗೆ ಕನ್ನಡ ಶಾಾ ನಾಲ್ಕನೇ ತರಗತಿಯ ಕನ್ನಡ ಮುಖ್ಯ ಪಠ್ಯಪುಸ್ತಕ ಹಾಗೂ ವಿವಿಧ ೇಖಕರು ಬರೆದ ಕರ್ನಾಟಕ ವಯಸ್ಕರ ಶಿಕ್ಷಣ ಪರಿಙತ್ತು ಪ್ರಕಟಿಸಿರುವ "ಸತ್ಯಕ್ಕೆ ಬೆೆ ಕೊಟ್ಟ ಗೆಳೆಯರು" ಎಂಬ ಪಾಠದಿಂದ ಆರಂಭವಾಗುವ ಸಣ್ಣಕಥೆಗಳು ಇವುಗಳಿಂದ ಪ್ರಶ್ನೆಗಳನ್ನು ಕೊಡಾಗುವುದು. 90 ಅಂಕಗಳು
ಎರಡನೇ ಹಂತ –ಮೌಖಿಕ ಪರೀಕ್ಷೆ: ಅ) ಮುದ್ರಿತ ಹಾಗೂ ಹಸ್ತ ಪ್ರತಿಗಳನ್ನು ಓದುವುದು. ಆ) ಅರ್ಜಿಗಳನ್ನು ಓದಿ ವಿವರಿಸುವುದು. ಇ) ಸಂಭಾಙಣೆ ನಡೆಸುವುದು. 10 ಅಂಕಗಳು

13.2 ಈ ಕೆಳಗಿನ ಮಟ್ಟದಲ್ಲಿ ಮೂರು ವಿಧದಲ್ಲಿ ಕನಿಷ್ಠ ಅಂಕಗಳನ್ನು ಪಡೆದವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವರೆಂದು ಪರಿಗಣಿಸಲಾಗುವುದು.

ಅ) ಲಿಖಿತ ಪರೀಕ್ಷೆಯಲ್ಲಿ ಪಡೆಯತಕ್ಕ ಕನಿಷ್ಠ ಅಂಕಗಳು:

30

ಆ) ಮೌಖಿಕ ಪರೀಕ್ಷೆಯಲ್ಲಿ ಪಡೆಯತಕ್ಕ ಕನಿಷ್ಠ ಅಂಕಗಳು:

3

ಇ) ಲಿಖಿತ ಪರೀಕ್ಷೆಯಲ್ಲಿ ಮತ್ತು ಮೌಖಿಕ ಪರೀಕ್ಷೆಯಲ್ಲಿ ಒಟ್ಟಿಗೆ ಪಡೆಯತಕ್ಕ ಕನಿಷ್ಠ ಅಂಕಗಳು: 35ಭಾಗ - ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ೧೪೨೩ 14. ವಿವಿಧ ಪ್ರವರ್ಗಗಳ ಅಡಿ ಮೀಸಲಾತಿ ಕೋರುವ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆ/ಪ್ರಮಾಣ ಪತ್ರಗಳ ವಿವರ ಕೆಳಕಂಡಂತಿದೆ:- ಸರ್ಕಾರಿ ಅಧಿಸೂಚನೆ ಸಂಖ್ಯೆ: ಸಕಇ 132 ಎಸ್ಎಡಿ 97 ದಿನಾಂಕ 8-2-2000 ರನ್ವಯ, ವಿವಿಧ ಪ್ರವರ್ಗಗಳ ಅಡಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸುವವರು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಇತ್ಯಾದಿ ಮೀಸಲಾತಿ ಕುರಿತು ಪ್ರಮಾಣ ಪತ್ರಗಳನ್ನು ಈ ಕೆಳಕಂಡ ನಮೂನೆಗಳಲ್ಲಿ ಹೊಂದಿರಬೇಕು.

14.1 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸಂಬಂಧಪಟ್ಟ ತಹಶೀಲ್ದಾರ್‌ರವರಿಂದ ನೀಡಲಾದ ಜಾತಿ ಪ್ರಮಾಣ ಪತ್ರವನ್ನು "ನಮೂನೆ-ಡಿ" ರಲ್ಲಿ ಪಡೆದಿರಬೇಕು.

14.2 ಪ್ರವರ್ಗ-I ಕ್ಕೆ ಸೇರಿದ ಅಭ್ಯರ್ಥಿಗಳು ಸಂಬಂಧಪಟ್ಟ ತಹಶೀಲ್ದಾರ್‌ರವರಿಂದ ನೀಡಲಾದ ಜಾತಿ ಪ್ರಮಾಣ ಪತ್ರವನ್ನು "ನಮೂನೆ-ಇ" ರಲ್ಲಿ ಪಡೆದಿರಬೇಕು.

14.3 ಪ್ರವರ್ಗ-IIಎ, IIಬಿ, IIIಎ ಮತ್ತು IIIಬಿ. ಗೆ ಸೇರಿದ ಅಭ್ಯರ್ಥಿಗಳು ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ನೀಡಲಾದ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು "ನಮೂನೆ-ಎಫ್" ರಲ್ಲಿ ಪಡೆದಿರಬೇಕು.

ವಿಶೇಷ ಸೂಚನೆ:- "ನಮೂನೆ-ಎಫ್" ಪ್ರಮಾಣ ಪತ್ರವು ಅಧಿಸೂಚನೆಯ ದಿನಾಂಕಕ್ಕೆ ಐದು (5) ವರ್ಷಗಳಿಗಿಂತ ಹೆಚ್ಚು ಹಳೆಯ ಸಮಯದ್ದಾಗಿರಬಾರದು. ಅವಧಿ ಮೀರಿದ ಪ್ರಮಾಣ ಪತ್ರವನ್ನು ಪರಿಗಣನೆಗೆ ತೆಗೆದು ಕೊಳ್ಳಲಾಗುವುದಿಲ್ಲ.

14.4 ಯೋಜನೆಗಳಿಂದ ನಿರಾಶ್ರಿತರಾದ ಕುಟುಂಬದ ಅಭ್ಯರ್ಥಿಯು ಸಂಬಂಧಪಟ್ಟ ತಹಶೀಲ್ದಾರ್‌ರಿಂದ "ನಮೂನೆ-3" ರಲ್ಲಿ ನೀಡಿರುವ ಪ್ರಮಾಣ ಪತ್ರವನ್ನು ಪಡೆದಿರಬೇಕು.

14.5 ಮಾಜಿ ಸೈನಿಕ ಅಭ್ಯರ್ಥಿಗಳು ಸಂಬಂಧಪಟ್ಟ ಘಟಕದಿಂದ ಡಿಸ್‌ಚಾರ್ಜ್ ಹೊಂದಿದ ಬಗ್ಗೆ ಮೂಲ ಪ್ರಮಾಣ ಪತ್ರ ಮತ್ತು ಪೆನ್‌ಷನ್ ಪಡೆಯುತ್ತಿರುವ ಬಗ್ಗೆ ದಾಖಲೆ ಪತ್ರ ಪಡೆದಿರಬೇಕು ಹಾಗೂ ಮಾಜಿ ಸೈನಿಕ ಮೀಸಲಾತಿಗೆ ನಿಯಮಾನುಸಾರ ಅರ್ಹರೇ ಎಂಬ ಬಗ್ಗೆ ಪ್ರಮಾಣ ಪತ್ರವನ್ನು ಹತ್ತಿರದ ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆಯಿಂದ ಪಡೆದಿರಬೇಕು.

14.6 (ಅ) ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-I, IIಎ, IIಬಿ, IIIಎ ಮತ್ತು IIIಬಿ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು 1ನೇ ತರಗತಿಯಿಂದ 10ನೇ ತರಗತಿಯವರಿಗೆ (ಎಲ್ಲಾ ವರ್ಷಗಳು) ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಬಗ್ಗೆ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಂದ ನೀಡಲಾದ "ನಮೂನೆ-2"ನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲುರುಜು ಮಾಡಿದ ಪ್ರಮಾಣ ಪತ್ರವನ್ನು ಪಡೆದಿರಬೇಕು.

(ಆ) ಗ್ರಾಮೀಣ ಮೀಸಲಾತಿ ಕೋರಿರುವ ಸಾಮಾನ್ಯ ಅರ್ಹತೆಯ (General Merit) ಅಭ್ಯರ್ಥಿಗಳು ಮೇಲೆ 14.6(ಅ) ರಲ್ಲಿ ತಿಳಿಸಿರುವ "ನಮೂನೆ-2" ರ ಜೊತೆಗೆ ನಿಗದಿತ "ನಮೂನೆ-1" ರಲ್ಲಿ ಸಂಬಂಧಪಟ್ಟ ತಹಶೀಲ್ದಾರರಿಂದ ಅವರು ಮೇಲುಸ್ಥರ (Creamy Layer) ಪರಿಮಿತಿಯಲ್ಲಿ ಬರುವುದಿಲ್ಲವೆಂದು ದೃಡೀಕರಿಸಿರುವ ಪ್ರಮಾಣ ಪತ್ರ ಪಡೆದಿರಬೇಕು.

ವಿಶೇಷ ಸೂಚನೆ:- ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-I, IIಎ, IIಬಿ, IIIಎ ಮತ್ತು IIIಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

14.7 ಕನ್ನಡ ಮಾಧ್ಯಮ ವರ್ಗೀಕರಣದಲ್ಲಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳು ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲುರುಜು ಮಾಡಿದ ಪ್ರಮಾಣ ಪತ್ರ ಪಡೆದಿರಬೇಕು.

15. ಗಮನಿಸಬೇಕಾದ ಮುಖ್ಯ ಅಂಶಗಳು:- 15.1 ಅಭ್ಯರ್ಥಿಗಳು ಅರ್ಜಿಯನ್ನು On-line ನಲ್ಲಿ ಭರ್ತಿ ಮಾಡುವಾಗ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳನ್ನು ಸರಿಯಾಗಿ ಅರ್ಥೈಸಿಕೊಂಡು, ಅರ್ಜಿಯನ್ನು ಸರಿಯಾಗಿ ಮತ್ತು ಸಮರ್ಪಕವಾಗಿ ಭರ್ತಿ ಮಾಡತಕ್ಕದ್ದು.

15.2 On-line ಮುಖಾಂತರ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಅಭ್ಯರ್ಥಿಯು ಆಯ್ಕೆಗೆ ಅರ್ಹತೆ ಪಡೆಯುವುದಿಲ್ಲ.

15.3 ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ On-line ನಲ್ಲಿ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ. ಇಲಾಖೆ ಅಪೇಕ್ಷಿಸಿದಾಗ ಅದನ್ನು ಹಾಜರು ಪಡಿಸತಕ್ಕದ್ದು.

15.4 ಮೂಲ ದಾಖಲೆಗಳ ಪರೀಕ್ಷೆ, ಪರೀಕ್ಷೆಗಳ ದಿನಾಂಕ, ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಮತ್ತು ಪ್ರವೇಶ ಪತ್ರವನ್ನು ಅರ್ಹ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಅಂಚೆ ಮೂಲಕ ಕಳುಹಿಸಲಾಗುವುದು.

15.5 ಪ್ರವರ್ಗದ ಮೀಸಲಾತಿಯಲ್ಲಿ ಆಯ್ಕೆ ಬಯಸುವ ಅಭ್ಯರ್ಥಿಗಳು ಅರ್ಜಿಯಲ್ಲಿ ಪ್ರವರ್ಗದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಬೇಕು.

ಈ ಕಾಲಂ ಅನ್ನು ಭರ್ತಿ ಮಾಡದೆ ಖಾಲಿ ಬಿಟ್ಟಲ್ಲಿ "ಸಾಮಾನ್ಯ ಅರ್ಹತೆ" ಎಂದು ಪರಿಗಣಿಸಲಾಗುವುದು. ಯಾವುದೇ ಹಂತದಲ್ಲಿ ಅಭ್ಯರ್ಥಿಯು ತಾನು ಹೊಂದಿರುವ ಪ್ರವರ್ಗದ ಕುರಿತು ಮಾಹಿತಿಯನ್ನು ಹೊಸದಾಗಿ ಸೇರ್ಪಡೆ ಮಾಡಲು ಅಥವಾ ಬದಲಾವಣೆ ಮಾಡಲು ಅವಕಾಶ ನೀಡಲಾಗುವುದಿಲ್ಲ.

15.6 ಪ್ರಸ್ತುತ ಸರ್ಕಾರಿ (ಕೇಂದ್ರ ಸರ್ಕಾರ/ಕರ್ನಾಟಕ ರಾಜ್ಯ ಸರ್ಕಾರ/ಇತರೆ ರಾಜ್ಯಗಳು) ಹಾಗೂ ಸಂಸ್ಥೆಗಳಲ್ಲಿ ಅಥವಾ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸಂಬಂಧಿಸಿದ ನೇಮಕಾತಿ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪತ್ರವನ್ನು ಪಡೆದಿಟ್ಟುಕೊಂಡು ಅರಣ್ಯ ಇಲಾಖೆಯು ಆಪೇಕ್ಷಿಸಿದಾಗ ನೀಡತಕ್ಕದ್ದು.

ಕರ್ನಾಟಕ ರಾಜ್ಯಪತ್ರ, ಗುರುವಾರ, ಸೆಪ್ಟೆಂಬರ್ ೧೫, ೨೦೧೧ ಭಾಗ - ೫ ೧೪೨೪

15.7 ಯಾವುದೇ ಅಭ್ಯರ್ಥಿಯು ತನ್ನ ಆಯ್ಕೆಗೆ ಸಂಬಂಧಿಸಿದಂತೆ ಬಾಹ್ಯ ಒತ್ತಡ ತರಲು ಪ್ರಯತ್ನಿಸಿದಲ್ಲಿ ಅಂತಹ ಅಭ್ಯರ್ಥಿಯನ್ನು ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಲಾಗುವುದು.

15.8 ಕರ್ನಾಟಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆ, ಕೇಂದ್ರ ಸರ್ಕಾರಿ ಇಲಾಖೆ ಅಥವಾ ಅರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಸೇವೆಯಿಂದ ವಜಾಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.

15.9 ಕಾನೂನು ಬಾಹಿರವೆಂದು ಘೋಷಿಸಲಾದ ಸಂಸ್ಥೆ/ಸಂಸ್ಥೆಗಳು ಅಥವಾ ಸಂಘದ/ಸಂಘಗಳ ಸದಸ್ಯರಾಗಿದ್ದರೆ ಅಥವಾ ಇನ್ನಾವುದೇ ರೀತಿಯಲ್ಲಿ ಅಂತಹ ಸಂಸ್ಥೆ/ಸಂಸ್ಥೆಗಳು ಅಥವಾ ಸಂಘದ/ಸಂಘಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರೆ ಅಂತಹ ವ್ಯಕ್ತಿ ನೇಮಕಾತಿಗೆ ಅರ್ಹರಾಗುವುದಿಲ್ಲ.

15.10 ಅಭ್ಯರ್ಥಿಯು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿ ಅಪರಾಧಿಯಾಗಿದ್ದರೆ ಅಂತಹ ವ್ಯಕ್ತಿಗಳು ತರಬೇತಿಗೆ/ನೇಮಕಾತಿಗೆ ಅರ್ಹರಾಗುವುದಿಲ್ಲ.

15.11 ಒಬ್ಬರಿಗಿಂತ ಹೆಚ್ಚು ಜೀವಂತ ಪತ್ನಿಯರನ್ನು / ಪತಿಯರನ್ನು ಹೊಂದಿದ ಪುರುಷ / ಮಹಿಳೆ ಅಭ್ಯರ್ಥಿಗಳು ಸರ್ಕಾರದ ಪೂರ್ವಾನುಮತಿ ಇಲ್ಲದೇ ತರಬೇತಿಗೆ/ನೇಮಕಾತಿಗೆ ಅರ್ಹರಾಗಿರುವುದಿಲ್ಲ.

15.12 ಯಾವುದೇ ಅಭ್ಯರ್ಥಿಯು ಕೇಂದ್ರ ಅಥವಾ ಯಾವುದೇ ರಾಜ್ಯ ಸರ್ಕಾರ / ಸರ್ಕಾರಿ ಸಂಸ್ಥೆಗಳಿಗೆ ನಡೆಸುವ ಯಾವುದೇ ಪರೀಕ್ಷೆಗಳಿಗೆ ಅಥವಾ ಆಯ್ಕೆಗಳಿಗೆ ಹಾಜರಾಗಲು ತಾತ್ಕಾಲಿಕವಾಗಿ ಬಹಿಷ್ಕರಿಸಲ್ಪಟ್ಟಿದ್ದರೆ ಅಥವಾ ಖಾಯಂ ಆಗಿ ಅನರ್ಹಗೊಂಡಿದ್ದರೆ ಅಥವಾ ಬಹಿಷ್ಕರಿಸಲ್ಪಟ್ಟಿದ್ದರೆ, ಅಂತಹ ಅಭ್ಯರ್ಥಿಯು ತರಬೇತಿಗೆ/ನೇಮಕಾತಿಗೆ ಅರ್ಹರಾಗಿರುವುದಿಲ್ಲ.

15.13 ಅಭ್ಯರ್ಥಿಯು ನೇಮಕಾತಿ ಪರೀಕ್ಷೆಗೆ ಬೇರೊಬ್ಬ ವ್ಯಕ್ತಿಯನ್ನು ತನ್ನ ಪರವಾಗಿ ಕಳುಹಿಸಿದಲ್ಲಿ ಅಥವಾ ತಪ್ಪು ಮಾಹಿತಿಗಳನ್ನು ನಮೂದಿಸಿದಲ್ಲಿ ಅಥವಾ ಕೃತ್ರಿಮ ಅಥವಾ ತಿದ್ದಿದ ದಾಖಲಾತಿಗಳನ್ನು ಅಥವಾ ಅಸತ್ಯ ವಿವರಗಳನ್ನು ನೀಡಿದಲ್ಲಿ ಅಥವಾ ಸತ್ಯ ವಿಷಯಗಳನ್ನು ಮರೆಮಾಚಿದ ಅಥವಾ ಅನುಚಿತ ಮಾರ್ಗಗಳನ್ನು ಉಪಯೋಗಿಸಿದಲ್ಲಿ ಅಥವಾ ಪ್ರಯತ್ನಿಸಿದಲ್ಲಿ ಈ ನೇಮಕಾತಿಗೆ ಅವರನ್ನು ಅನರ್ಹರೆಂದು ಪರಿಗಣಿಸಲಾಗುವುದು ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ಉಪ ನಿಯಮ 20 ರಂತೆ ಅಪರಾಧಿ ವ್ಯವಹರಣೆಗೆ ಒಳಪಡುವರು.

15.14 ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ-ಎಸ್‌ಪಿಎಲ್-04-ಪಿಇಟಿ-2005 ದಿನಾಂಕ 31-3-2006 ರಂತೆ ಅಂಶದಾಯಿ ನಿವೃತ್ತಿ ಯೋಜನೆ (Contributory Pension Scheme)ಗೆ ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಬದ್ಧರಾಗಿರತಕ್ಕದ್ದು.

15.15 ಆಯ್ಕೆ ಮತ್ತು ನೇಮಕಾತಿ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಆಯ್ಕೆಗೆ ಪರಿಗಣಿಸಿರುವ ಅಂಶಗಳ ಬಗ್ಗೆ ವ್ಯತ್ಯಾಸ ಕಂಡು ಬಂದಲ್ಲಿ ಅಥವಾ ಆಕ್ಷೇಪಣೆ ಸಲ್ಲಿಕೆಯಾದಲ್ಲಿ, ಕೋರ್ಟು ತೀರ್ಪುಗಳು, ಸರಕಾರದ ನಿರ್ದೇಶನಗಳು, ಇಲಾಖೆ ಸುತ್ತೋಲೆಗಳು ಬಂದಲ್ಲಿ, ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿ ಸೂಕ್ತ ಬದಲಾವಣೆ ಮಾಡಿ ಆಯ್ಕೆ ಪಟ್ಟಿ ಪರಿಷ್ಕರಿಸುವ ಅಧಿಕಾರವನ್ನು ಆಯ್ಕೆ ಪ್ರಾಧಿಕಾರವು ಹೊಂದಿರುತ್ತದೆ.

15.16 ಒಂದು ವೇಳೆ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ಸಂಖ್ಯೆಯಲ್ಲಿ ಕಡಿತ ಅಥವಾ ಹೆಚ್ಚುವರಿ ಆದಲ್ಲಿ ಮತ್ತು ಮೀಸಲಾತಿ ವರ್ಗೀಕರಣದಲ್ಲಿ ಏನಾದರೂ ಬದಲಾವಣೆ ಮಾಡಬೇಕಾದ ಅವಶ್ಯಕತೆ ಕಂಡು ಬಂದಲ್ಲಿ ಬದಲಾವಣೆ ಮಾಡಲಾಗುವುದು ಮತ್ತು ಬದಲಾದ ವಿವರಗಳನ್ನು ಇಲಾಖಾ ವೆಬ್‌ಸೈಟ್: www.karnatakaforest.gov.in ನಲ್ಲಿ ಪ್ರಕಟಿಸಲಾಗುವುದು.

15.17 ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಿದ ತಕ್ಷಣ ತಾನು ನಿಯಮ ಮತ್ತು ಅಧಿನಿಯಮಗಳಿಗೆ (Rules & Regulations) ಬದ್ಧನಾಗಿರುತ್ತಾನೆ ಎಂದು ಭಾವಿಸಲಾಗಿರುತ್ತದೆ. ಒಂದು ವೇಳೆ ತಾನು ಸದರಿ ಹುದ್ದೆಗೆ ಆಯ್ಕೆಯಾಗದ ಪಕ್ಷದಲ್ಲಿ ತದನಂತರ ಅದೇ ನಿಯಮಗಳನ್ನು ಪ್ರಶ್ನಿಸಲು ಬರುವುದಿಲ್ಲ.

15.18 ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಮಾಹಿತಿಯನ್ನು ಭರ್ತಿ ಮಾಡುವ ಸಲುವಾಗಿ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಗೆ ತಪ್ಪದೇ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಕೆಲವು ಮಾರ್ಗಸೂಚನೆಗಳನ್ನು ನೀಡುತ್ತಾರೆ.

15.19 ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

15.20 ಸರ್ಕಾರವು ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ಟ್ರದ ಯಾವುದೇ ತರಬೇತಿ ಸಂಸ್ಥೆಯಲ್ಲಿ ತರಬೇತಿಗೆ ಕಳುಹಿಸುವ ಹಕ್ಕನ್ನು ಹೊಂದಿರುತ್ತದೆ ಮತ್ತು ತರಬೇತಿಯಲ್ಲಿ ಸಫಲರಾದ ಅಭ್ಯರ್ಥಿಗಳನ್ನು ರಾಜ್ಯದ ಯಾವುದೇ ಭಾಗದಲ್ಲಿ ನೇಮಕಾತಿ ಮಾಡುವ ಹಕ್ಕನ್ನು ಹೊಂದಿರುತ್ತದೆ.

15.21 ಯಾವುದೇ ಅಭ್ಯರ್ಥಿಗೆ ಪರೀಕ್ಷೆಗೆ ಹಾಜರಾಗಲು ಸೂಚನೆ / ತಿಳುವಳಿಕೆ ಪತ್ರ ಬರದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಅರಣ್ಯ ಭವನ, ಬೆಂಗಳೂರು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ ಪಟ್ಟಿಯನ್ನು ನೋಡತಕ್ಕದ್ದು. ಹೀಗೆ ಪ್ರಕಟಿಸಿದ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ ಕೆಳಸಹಿದಾರರನ್ನು ಸಂಪರ್ಕಿಸಿ ತಿಳುವಳಿಕೆ ಪತ್ರ / ಸೂಚನೆಯನ್ನು ಪಡೆದುಕೊಳ್ಳಬಹುದು. ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಆಯ್ಕೆ ಆಗದಿದ್ದ ಅಭ್ಯರ್ಥಿಗಳಿಗೆ ಈ ಪ್ರಾಧಿಕಾರದಿಂದ ಪ್ರತ್ಯೇಕವಾಗಿ ತಿಳುವಳಿಕೆ ನೀಡಲಾಗುವುದಿಲ್ಲ.

15.22 ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟೀಕರಣಕ್ಕೆ ಆಯ್ಕೆ ಪ್ರಾಧಿಕಾರದ ತೀರ್ಮಾನವೇ ಅಂತಿಮವಾಗಿರುತ್ತದೆ.

ಎಲ್ಲಾ ಕಾನೂನು ವಿವಾದಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುತ್ತದೆ

ಬೆಂಗಳೂರು ದಿನಾಂಕ: 20-08-2011, ಪಿ.ಆರ್. 283

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ

(ಮುಖ್ಯಸ್ಥರು, ಅರಣ್ಯ ಪಡೆ) ಹಾಗೂ ಆಯ್ಕೆ ಪ್ರಾಧಿಕಾರ.

Cite this issue. Karnataka Gazette, Government of Karnataka, 15 September 2011. Indian Gazettes, https://egazette.servantsofknowledge.in/details/in.gazette.karnataka_new.2011-09-15.Part-5/. Archive identifier in.gazette.karnataka_new.2011-09-15.Part-5.