Servants of Knowledge
Karnataka Gazette · Government of Karnataka

Karnataka Gazette, 16 February 2012

Published 16 February 2012

Identifier
in.gazette.karnataka_new.2012-02-16.main
Languages
English, Kannada
Published at
Original source ↗

click here for IIIF manifest

ಸ ಂಪುಟ ೧೪೭ ಬೆಂಗಳೂರು, ಗುರುವಾರ, ಫೆಬ್ರವರಿ ೧೬, ೨೦೧೨ (ಮಾಘ ೨೭, ಶಕ ವರ್ಷ ೧೯೩೩) ಸ ಂಚಿಕೆ ೭

ವಿಷಯಸೂಚಿ

ವಿಷಯ ಪುಟಗಳು ವಿಷಯ ಪುಟಗಳು

ಭಾಗ - I ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾಗಿ ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು ...

ಭಾಗ - II ನೇಮಕಗಳು, ಸ್ಥಳ ನೇಮಕಗಳು ವರ್ಗಾವಣೆ ಗಳು, ರಜೆ ಮತ್ತು ಅಧಿಕಾರಗಳು, ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು ...

ಭಾಗ - III ಶಾಸನಬದ್ದವಲ್ಲದ ಆದರೆ ಜಮೀನು ಸಂಗ್ರಹಣ ಶಾಸನದ ಮೇರೆಗೆ ಹೊರಡಿಸಿದ ಅಧಿಸೂಚನೆಗಳ ಸಹಿತವಾಗಿ ಸರ್ಕಾರದ ಅಧಿಸೂಚನೆಗಳು, ಇಲಾಖೆಗಳ ಮುಖ್ಯಾಧಿಕಾರಿಗಳಿಂದ ಅಧಿಸೂಚನೆಗಳು, ಸ್ಥಳೀಯ ಪ್ರಾಧಿಕಾರ ಇಲಾಖೆಗೆ ಸಂಬಂಧಪಟ್ಟ ಅಧಿಸೂಚನೆಗಳು, ಋುತುಮಾನ ಸಮಾಚಾರಗಳು ಮತ್ತು ಪೇಟೆಯ ಆಗಾಗಿನ ... ಧಾರಣಾವಾಸಿಗಳು

457–520

177–208

201–248 ಭಾಗ - IV-A ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು ...

ಭಾಗ - V ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ ಜಾಹೀರಾತುಗಳು,

161–176 ನೇಮಕಾತಿ ಸಮಿತಿಗಳ ಜಾಹೀರಾತುಗಳು ...

793–864

ಭಾಗ - VI ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು

329–344 ಆದೇಶಗಳು

...

833-888 ರಾಜ್ಯಪತ್ರಗಳು ವಿಶೇಷ ರಾಜ್ಯಪತ್ರಗಳು ವಾರಾಂತ್ಯದಲ್ಲಿ ಪ್ರಕಟಗೊಂಡ ವಿಶೇಷ ... ಭಾಗ - IV ಕೇಂದ್ರದ ವಿಧೇಯಕಗಳು ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ್ರದ ಅಧಿನಿಯಮಗಳು ಮತ್ತು ಕೇಂದ ಅಧ್ಯಾದೇಶಗಳು, ಕೇಂದ್ರ ಸರ್ಕಾರದವರು ಹೊರಡಿಸಿದ ಸಾಮಾನ್ಯ ಶಾಸನಬದ್ದ ನಿಯಮ ಗಳು ಮತ್ತು ಶಾಸನಬದ್ದ ಆದೇಶಗಳು ಮತ್ತು ರಾಷ್ಟ್ರಪತಿಯವರಿಂದ ರಚಿತವಾಗಿ ರಾಜ್ಯ ಸರ್ಕಾರದವರಿಂದ ಪುನಃ ಪ ್ರಕಟವಾದ ಆದೇಶಗಳು ... ಇಲ್ಲ ಕರ್ನಾಟಕ ರಾಜ್ಯಪತ್ರ,ವನ್ನು ಅಂತರಜಾಲದಲ್ಲಿ ವೀಕ್ಷಿಸಬಹುದು : http//www.Kar.nic./gazette.
೨೦೧೦೮೨೦೧೧ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪರ್ಕಿøತ ಚಂದಾ ದರ
ಕ್ರಮ ರಾಜ್ಯಪತ್ರದ ಭಾಗಗಳು ಪ್ರತಿ ಒಂದಕ್ಕೆ ವಾರ್ಷಿಕ ಚಂದಾ ದರ ಸಂಖ್ಯೆ ರೂ. ಪೈ. ರೂ. ಪೈ.
1. ಭಾಗಋ1 ..................................... 22ಋ00 880ಋ00 2. ಭಾಗಋ2 ..................................... 6ಋ00 244ಋ00 3. ಭಾಗಋ3 ..................................... 26ಋ00 1061ಋ00 4. ಭಾಗಋ4 ..................................... 4ಋ00 175ಋ00 5. ಭಾಗಋ4ಎ ..................................... 5ಋ00 220ಋ00 6. ಭಾಗಋ5 ..................................... 22ಋ00 879ಋ00 7. ಭಾಗಋ6 (ಬೆಂಗಳೂರು) ..................................... 9ಋ00 357ಋ00 8. ಭಾಗಋ6ಎ (ಮೈಸೂರು) ..................................... 32ಋ00 1300ಋ00 9. ಭಾಗಋ6ಬಿ (ಧಾರವಾಡ) ..................................... 45ಋ00 1790ಋ00 10. ಭಾಗಋ6ಸಿ (ಗುಲ್ಬರ್ಗಾ) ..................................... 30ಋ00 1194ಋ00 11. ಸಂಪೂರ್ಣ ಕರ್ನಾಟಕ ರಾಜ್ಯಪತ್ರ ಕ್ರ.ಸ. 1 ರಿಂದ 7.......................94ಋ00 3816ಋ00 (ಭಾಗಋ1 ರಿಂದ 6) ವಿಶೇ@ ರಾಜ್ಯಪತ್ರವನ್ನು ಹೊರತುಪಡಿಸಿ 12. ವಿಶೇ@ ರಾಜ್ಯಪತ್ರಗಳನ್ನು ಸಂಬಂಧಪಟ್ಟ ಇಾಖೆಗಳಿಂದ ಪಡೆಯಿರಿ ಮತ್ತು ಸರ್ಕಾರಿ ಪುಸ್ತಕ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ.
೨೦೧೦೮೨೦೧೧ನೇ ಇಸವಿಯ ಕರ್ನಾಟಕ ರಾಜ್ಯಪತ್ರದ ಪ್ರಕಟಣೆ ದರ
ಕ್ರಮ ಪ್ರಕಟಣೆ ದರಗಳು ಮೊತ್ತ ಸಂಖ್ಯೆ ರೂ. ಪೈ.
1. ಸ್ಥಳೀಯ/ ಸ್ಥಾನಿಕ ಸಂಸ್ಥೆ ಮತ್ತು ಸರ್ಕಾರದ ಇಾಖೆ 500ಋ00 ಎ4 ಅಳತೆಯ ಪ್ರತಿ ಪುಟಕ್ಕೆ 2. ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್ 11ಋ00 3. ಖಾಸಗಿ ಸಂಸ್ಥೆ ಮತ್ತು ವಾಣಿಜ್ಯಕ್ಕೆ ಸಂಬಂಧಿಸಿದಂತೆ 750ಋ00 (ಕೆಪಿಟಿಸಿಎ್, ಕೆಎಸ್ಆರ್‌ಟಿಸಿ ತರಹ ಇತ್ಯಾದಿ ಪ್ರತಿ ಪುಟಕ್ಕೆ) 4. ಪ್ರತಿ ಸಾಲಿನ 43 ಎಮ್ಸ್ ಅಥವಾ 2 ಸಾಲಿನ 21 ಎಮ್ಸ್ 16ಋ50 5. ಅರ್ಧ ಪುಟಕ್ಕೆ ಅಥವಾ ಕಾಲು ಪುಟಕ್ಕೆ ಬರುವ ವಿ@ಯ 1/2 ಅಥವಾ 1/4 ಪುಟಕ್ಕೆ ದರ ನಿಗಧಿ ಕ್ರಮ ಸಂಖ್ಯೆ 1 ಮತ್ತು 3 6. ಕಾಲು ಪುಟಕ್ಕಿಂತ ಕಡಿಮೆ ಇರುವ ವಿ@ಯಕ್ಕೆ ಕ್ರಮ ಸಂಖ್ಯೆ 2 ಮತ್ತು 4ರಲ್ಲಿ ನಮೂದಿಸಿರುವಂತೆ ಪ್ರತಿ ಸಾಲಿಗೆ ದರ ನಿಗದಿಪಡಿಸಿರುವುದು. 7. ಹೆಚ್ಚಾಗಿ ಬೇಕಾಗಿರುವ ಪ್ರತಿ ಹಾಳೆಯ ಬೆೆ (ಮುದ್ರಿಸಿರುವ ಹಾಳೆಯ ಅಳತೆಯನ್ನು ನಿರೂಪಿಸಿ) 1ಋ00
ಸೂಚನೆ: 1. ಚಂದಾಹಣ/ ಪ್ರಕಟಣಾ ವೆಚ್ಚದ ಮೊತ್ತವನ್ನು ``0058 ೇಖನ ಸಾಮಗ್ರಿ ಮತ್ತು ಮುದ್ರಣ (1) ರಾಜ್ಯಪತ್ರ ಮತ್ತು ಇತರ ಪ್ರಕಟಣಾ ವೆಚ್ಚಗಳು'' ಖಜಾನೆಗೆ ಸಲ್ಲಿಸಿ, ಮೂಲ ಚಲನನ್ನು ಮುಂದಿನ ಕ್ರಮಕ್ಕಾಗಿ ಈ ಕಛೇರಿಗೆ ಕಳುಹಿಸಬೇಕು. 2. ಭಾಗಋVIಋಎ, VIಋಬಿ, VIಋಸಿ ಗಳನ್ನು ಅನುಕ್ರಮವಾಗಿ ಮೈಸೂರು, ಧಾರವಾಡ ಮತ್ತು ಗುಲ್ಬರ್ಗಾದ ಶಾಖಾ ಮುದ್ರಣಾಲಯಗಳಿಂದ ಪಡೆಯಬಹುದು. 3. ಕರ್ನಾಟಕ ರಾಜ್ಯ ಪತ್ರಕ್ಕಾಗಿ ಈ ಕೆಳಕಂಡ ವಿಳಾಸದಲ್ಲಿ ಪತ್ರ ವ್ಯವಹರಿಸತಕ್ಕದ್ದು. ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಹೊರವಲಯ ಮುದ್ರಣಾಲಯ, ಮೈಸೂರು ರಸ್ತೆ, ಬೆಂಗಳೂರುಋ59.
Cite this issue. Karnataka Gazette, Government of Karnataka, 16 February 2012. Indian Gazettes, https://egazette.servantsofknowledge.in/details/in.gazette.karnataka_new.2012-02-16.main/. Archive identifier in.gazette.karnataka_new.2012-02-16.main.