Servants of Knowledge
Karnataka Gazette · Government of Karnataka

Karnataka Gazette, 30 August 2012

Published 30 August 2012

Identifier
in.gazette.karnataka_new.2012-08-30.main
Languages
English, Kannada
Published at
Original source ↗

click here for IIIF manifest

ಸ ಂಪುಟ ೧೪೭ ಬೆಂಗಳೂರು, ಗುರುವಾರ, ಆಗಸ್ಟ್ ೩೦, ೨೦೧೨ (ಭಾದ್ರಪದ ೮, ಶಕ ವರ್ಷ ೧೯೩೪) ಸ ಂಚಿಕೆ ೩೫

ವಿಷಯಸೂಚಿ

ವಿಷಯ ಪುಟಗಳು ವಿಷಯ ಪುಟಗಳು

ಭಾಗ - I ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾಗಿ ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು ...

677–684

ಭಾಗ - II ನೇಮಕಗಳು, ಸ್ಥಳ ನೇಮಕಗಳು ವರ್ಗಾವಣೆ ಗಳು, ರಜೆ ಮತ್ತು ಅಧಿಕಾರಗಳು, ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು ...

ಭಾಗ - III ಶಾಸನಬದ್ದವಲ್ಲದ ಆದರೆ ಜಮೀನು ಸಂಗ್ರಹಣ ಶಾಸನದ ಮೇರೆಗೆ ಹೊರಡಿಸಿದ ಅಧಿಸೂಚನೆಗಳ ಸಹಿತವಾಗಿ ಸರ್ಕಾರದ ಅಧಿಸೂಚನೆಗಳು, ಇಲಾಖೆಗಳ ಮುಖ್ಯಾಧಿಕಾರಿಗಳಿಂದ ಅಧಿಸೂಚನೆಗಳು, ಸ್ಥಳೀಯ ಪ್ರಾಧಿಕಾರ ಇಲಾಖೆಗೆ ಸಂಬಂಧಪಟ್ಟ ಅಧಿಸೂಚನೆಗಳು, ಋುತುಮಾನ ಸಮಾಚಾರಗಳು ಮತ್ತು ಪೇಟೆಯ ಆಗಾಗಿನ ... ಧಾರಣಾವಾಸಿಗಳು

2321–2424

1217–1240 ಭಾಗ - IV-A ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯವು ಮಾಡಿದ ನಿಯಮಗಳು ...

ಭಾಗ - V ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ ಜಾಹೀರಾತುಗಳು, ... ನೇಮಕಾತಿ ಸಮಿತಿಗಳ ಜಾಹೀರಾತುಗಳು 1245–1260

5121–5200

ಭಾಗ - VI ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು

637–652 ಆದೇಶಗಳು

ಭಾಗ - IV ಕೇಂದ್ರದ ವಿಧೇಯಕಗಳು ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ಕೇಂದ ್ರದ ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರ ಸರ್ಕಾರದವರು ಹೊರಡಿಸಿದ ಸಾಮಾನ್ಯ ಶಾಸನಬದ್ದ ನಿಯಮ ಗಳು ಮತ್ತು ಶಾಸನಬದ್ದ ಆದೇಶಗಳು ಮತ್ತು ರಾಷ್ಟ್ರಪತಿಯವರಿಂದ ರಚಿತವಾಗಿ ರಾಜ್ಯ ್ರಕಟವಾದ ಸರ್ಕಾರದವರಿಂದ ಪುನಃ ಪ ... ಆದೇಶಗಳು

...

165–204 ರಾಜ್ಯಪತ್ರಗಳು

ವಿಶೇಷ ರಾಜ್ಯಪತ್ರಗಳು ವಾರಾಂತ್ಯದಲ್ಲಿ ಪ್ರಕಟಗೊಂಡ ವಿಶೇಷ ...

3897–4040
Cite this issue. Karnataka Gazette, Government of Karnataka, 30 August 2012. Indian Gazettes, https://egazette.servantsofknowledge.in/details/in.gazette.karnataka_new.2012-08-30.main/. Archive identifier in.gazette.karnataka_new.2012-08-30.main.