ಸಂಪುಟ ೧೪೭ ಬೆಂಗಳೂರು, ಗುರುವಾರ,
ಬೆಂಗಳೂರು, ಗುರುವಾರ, ಅಕ್ಟೋಬರ್ ೧೮, ೨೦೧೨ (ಆಶ್ವಯುಜ ೨೬, ಶಕ ವರ್ಷ ೧೯೩
, ಶಕ ವರ್ಷ ೧೯೩೪) ಸಂಚಿಕೆ ೪೨
ಭಾಗ – ೧
ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾದ
ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾದ
ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾದ
ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು
ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು
ENERGY SECRETARIAT
CORRIGENDUM
No: EN 181 NCE 2012(1), Bangalore, Date: 16.07.2012.
No: EN 181 NCE 2012(1),
The following condition No.2 appearing in the order portion of the Government Order No. EN 333 NCE 2011 The following condition No.2 appearing in the order portion of the Government Order No. EN 333 NCE 2011 The following condition No.2 appearing in the order portion of the Government Order No. EN 333 NCE 2011 dated 29.8.2011
"M/s Sree Minerals is permitted to enter into wheeling and banking with concerned "M/s Sree Minerals is permitted to enter into wheeling and banking with concerned "M/s Sree Minerals is permitted to enter into wheeling and banking with concerned
ESCOMs and KPTCL". ESCOMs and KPTCL".
Shall be substituted by the following
Shall be substituted by the following
"PPA is assigned to GESCOM. GESCOM shall execute the PPA with M/s. Sree
"PPA is assigned to GESCOM. GESCOM shall execute the PPA with M/s. Sree
"PPA is assigned to GESCOM. GESCOM shall execute the PPA with M/s. Sree
Minerals under REC Mechanism".
Minerals under REC Mechanism".
GOVERNOR OF KARNATAKA BY ORDER AND IN THE NAME OF GOVERNOR OF KARNATAKA P R 2031
KOUSALYA, KOUSALYA UNDER SECRETARY TO GOVERNMENT, UNDER SECRETARY TO GOVERNMENT, ENERGY DEPARTMENT ENERGY DEPARTMENT
ENERGY SECRETARIAT
CORRIGENDUM
No: EN 181 NCE 2012(2),
EN 181 NCE 2012(2), Bangalore, Date: 16.07.2012.
The following condition No.2 appearing in the order portion of the Government Order No. EN 334 NCE 2011 dated The following condition No.2 appearing in the order portion of the Government Order No. EN 334 NCE 2011 dated The following condition No.2 appearing in the order portion of the Government Order No. EN 334 NCE 2011 dated 12.9.2011
concerned "M/s Sree Minerals is permitted to enter into wheeling and banking with concerned "M/s Sree Minerals is permitted to enter into wheeling and banking with
ESCOM and KPTCL".
(೨೭೨೯)
ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ಭಾಗ ೧ ೨೭೩೦Shall be substituted by the following
"PPA is assigned to GESCOM. GESCOM shall execute the PPA with M/s. Sree
Minerals under REC Mechanism".
BY ORDER AND IN THE NAME OF GOVERNOR OF KARNATAKA P R 2032
KOUSALYA, UNDER SECRETARY TO GOVERNMENT, ENERGY DEPARTMENT
ಇಂಧನ ಸಚಿವಾಲಯ
ವಿಷಯ : ಮೆ: ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್. ಇವರಿಗೆ 15.00 ಮೆಗಾ ವ್ಯಾಟ್
ಸಾಮರ್ಥ್ಯದ ಬಸವಸಾಗರ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ ಮಾಡುವ ಬಗ್ಗೆ.
ಓದಲಾಗಿದೆ : 1. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ
ಪತ್ರ ಸಂಖ್ಯೆ: ಕೆಆರ್ಇಡಿ/06/SH-807/2011-12/608 ದಿನಾಂಕ: 22/23.02.2012.
2. ದಿನಾಂಕ: 26.04.2012ರಂದು ನಡೆದ ಹಂಚಿಕೆ ಸಮಿತಿ ಸಭೆಯ ನಡವಳಿಗಳು.
ಪ್ರಸ್ತಾವನೆ :-
ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮೆ: ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇವರಿಗೆ ಯಾಧಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕು, ನಾರಾಯಣಪುರ ಗ್ರಾಮದಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ (ಎಡದಂಡೆ) 15.00 ಮೆಗಾ ವ್ಯಾಟ್ ಸಾಮರ್ಥ್ಯದ ಬಸವಸಾಗರ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿರುತ್ತಾರೆ.
ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಹಂಚಿಕೆ ಸಮಿತಿ ಸಭೆಯ ಮುಂದೆ ಸದರಿ ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು. ಸದರಿ ಸಭೆಯಲ್ಲಿ ಮೆ: ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇವರಿಗೆ 15 ಮೆಗಾ ವ್ಯಾಟ್ ಸಾಮರ್ಥ್ಯದ ಕಿರು ಜಲ ವಿದ್ಯುತ್ ಯೋಜನೆಯನ್ನು ಸ್ಥಾಪಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಷರತ್ತಿಗೊಳಪಟ್ಟು ಅನುಮತಿ ನೀಡಲು ಸಮಿತಿಯು ಶಿಫಾರಸ್ಸು ಮಾಡಿರುತ್ತದೆ. ಆದುದರಿಂದ ಈ ಕೆಳಗಿನಂತೆ ಆದೇಶಿಸಲಾಗಿದೆ :-
ಸರ್ಕಾರದ ಆದೇಶ ಸಂಖ್ಯೆ: ಇಎನ್ 195 ಎನ್‌ಸಿಇ 2012, ಬೆಂಗಳೂರು, ದಿನಾಂಕ: 11.07.2012.
ಮೆ: ಬೊರುಕಾ ಪವರ್ ಕಾರ್ಪೋರೇಶನ್ ಲಿಮಿಟೆಡ್. ಇವರಿಗೆ ಯಾಧಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕು, ನಾರಾಯಣಪುರ ಗ್ರಾಮದಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ (ಎಡದಂಡೆ) 15.00 ಮೆಗಾ ವ್ಯಾಟ್ ಸಾಮರ್ಥ್ಯದ ಬಸವಸಾಗರ ಕಿರು ಜಲ ವಿದ್ಯುತ್ ಯೋಜನೆಯನ್ನು ಈ ಕೆಳಗಿನ ಭೌಗೋಳಿಕ ಸ್ಥಳದಲ್ಲಿ ಸ್ಥಾಪಿಸಲು ಕೆಳಕಂಡ ಷರತ್ತಿಗೊಳಪಟ್ಟು ಸರ್ಕಾರದ ಅನುಮೋದನೆ ನೀಡಲಾಗಿದೆ :-
| Latitude | Longitude | |
| Weir | 16°14' 40 '' | 76°22 '50 '' |
| Power House | 16°15 '12.82 '' | 76°23'7.03 '' |
| FRL – 460 mts TWL – 425 mts |
1 ಈ ಯೋಜನೆಯನ್ನು ಆದೇಶ ಹೊರಡಿಸಿದ ದಿನಾಂಕದಿಂದ 3 ವರ್ಷದ ಅವಧಿಯೊಳಗಾಗಿ ಅನುಷ್ಠಾನಗೊಳಿಸತಕ್ಕದ್ದು.
2 ಸದರಿ ಯೋಜನೆಯಿಂದ ಕೆಳತೊರೆ ಮತ್ತು ಮೇಲ್ತೊರೆ ಯೋಜನೆಗಳಿಗೆ ಯಾವುದೇ ಹಾನಿಯಾಗಬಾರದು.
3 ಈ ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳ ಒಳಗಾಗಿ ಸರ್ಕಾರಿ ಆದೇಶ ಸಂಖ್ಯೆ :ಇಎನ್ 435 ಎನ್‌ಸಿಇ 2011 ದಿನಾಂಕ : 06.1.2012 ರನ್ವಯ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಯಮಾನುಸಾರಭಾಗ ೧ ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ೨೭೩೧ ಒಡಂಬಡಿಕೆ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದಲ್ಲಿ, ಈ ಹಂಚಿಕೆ ತಂತಾನೇ ರದ್ದಾಗುವುದು. ನಂತರ, ಕಂಪನಿಯು ಹಂಚಿಕೆಗೋಸ್ಕರ ಪುನಃ ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು. ಯಾವ ಕಾರಣಕ್ಕೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸ್ವೀಕರಿಸಿದ ಅರ್ಜಿ ಪರಿಷ್ಕರಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
4 ಈ ಒಡಂಬಡಿಕೆಯನ್ನು ಮಾಡಿಕೊಳ್ಳುವ ಮೊದಲು ಯೋಜನಾ ಅಭಿವೃದ್ಧಿದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ವಿವರವಾದ ಯೋಜನಾ ವರದಿಯನ್ನು (ಡಿ.ಪಿ.ಆರ್) ಪರಿಷ್ಕರಿಸಲು ಮೆಗಾ ವ್ಯಾಟ್ ಒಂದಕ್ಕೆ ಸರ್ಕಾರದ ಆದೇಶಾನುಸಾರ ವಿವರವಾದ ಯೋಜನಾ ವರದಿ ಪರಿಷ್ಕರಣ ಶುಲ್ಕವನ್ನು ತುಂಬುವುದು.
5 ಯೋಜನಾ ಅಭಿವೃದ್ಧಿದಾರರು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದಲೂ ಅಂದರೆ ಜಲ ಸಂಪನ್ಮೂಲ ಇಲಾಖೆ, ಅರಣ್ಯ, ಜೀವಿಶಾಸ್ತ್ರ & ಪರಿಸರ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕಂದಾಯ ಇಲಾಖೆಗಳಿಂದ ಕ್ಲಿಯರೆನ್ಸ್ ಪಡೆಯತಕ್ಕದ್ದು. ಒಡಂಬಡಿಕೆ ಮಾಡಿಕೊಂಡ ಒಂದು ವರ್ಷದೊಳಗಾಗಿ ವಿವರವಾದ ಯೋಜನಾ ವರದಿಯನ್ನು ಸಲ್ಲಿಸತಕ್ಕದ್ದು.
6 ಹಂಚಿಕೆದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ಠೇವಣಿ ಇಡುವ ಹಣವನ್ನು, ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಆವಿಷ್ಕರಿಸುವುದಕ್ಕೋಸ್ಕರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
7 ಯೋಜನಾ ಅಭಿವೃದ್ಧಿದಾರರು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಯೊಂದಿಗೆ ನೀತಿ ನಿಯಮಗಳನುಸಾರ ವಿದ್ಯುತ್ ಖರೀದಿ ಒಡಂಬಡಿಕೆ (ಪಿಪಿಎ) ಮಾಡಿಕೊಳ್ಳತಕ್ಕದ್ದು.
8 ಈ ಕಿರು ಜಲ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಯಾವುದಾದರು ಸರ್ಕಾರಿ ಜಲ ವಿದ್ಯುತ್ ನೀರಾವರಿ/ಕುಡಿಯುವ ನೀರಿನ ಯೋಜನೆಗಳು ಬಂದಲ್ಲಿ ಸರ್ಕಾರಿ ಯೋಜನೆಗಳಿಗೆ ಮೊದಲ ಆದ್ಯತೆ ದೊರಕುವುದು ಹಾಗೂ ಈ ಯೋಜನೆಗೆ ಯಾವುದಾದರೂ ಇತರೆ ಯೋಜನೆಗಳಿಂದ ಧಕ್ಕೆಯಾದ್ದಲ್ಲಿ ಯಾವುದೇ ಪರಿಹಾರವನ್ನು ಅಭಿವೃದ್ಧಿದಾರರು ನಿರೀಕ್ಷಿಸುವಂತಿಲ್ಲ.
9 ಸ್ಥಳೀಯವಾಗಿ ಉದ್ಭವಿಸುವ ಯಾವುದಾದರೂ ಆಕ್ಷೇಪಣೆಗಳಿಗೆ ಅಭಿವೃದ್ಧಿದಾರರೇ ಸಂಪೂರ್ಣವಾಗಿ ಹೊಣೆಗಾರರಾಗಿರುತ್ತಾರೆ.
10 ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದಾಗಿ ಸದರಿ ಯೋಜನೆಯು ಮುಳುಗಡೆಯಾದಲ್ಲಿ, ಒದಗಬಹುದಾದ ಸಂಪೂರ್ಣ ತೊಂದರೆಗಳಿಗೆ ಅಭಿವೃದ್ಧಿದಾರರೇ ಪೂರ್ಣ ಜವಾಬ್ದಾರರಾಗಿರುತ್ತಾರೆ.
11 ವಿವರವಾದ ಯೋಜನಾ ವರದಿಯನ್ನು ಕ್ರೆಡಲ್ ಸಂಸ್ಥೆಯು ಪರಿಶೀಲಿಸಿದ ನಂತರ ಇತರ ಸಂಬಂಧಿಸಿದ ಇಲಾಖೆಗಳಿಗೆ ಡಿ.ಪಿ.ಆರ್.
ಸಲ್ಲಿಸುವುದು ಹಾಗೂ ತದನಂತರ ತಾಂತ್ರಿಕ ಅನುಮೋದನೆಗಾಗಿ ಕ್ರೆಡಲ್‌ಗೆ ಅರ್ಜಿ ಸಲ್ಲಿಸತಕ್ಕದ್ದು.
12 ಸರ್ಕಾರಿ ಆದೇಶ ಸಂ: ಇಎನ್ 95 ಇಬಿಎಸ್ 2009 ದಿ:29.12.2009ರನ್ವಯ ವಿನಾಯಿತಿ ಸೌಲಭ್ಯಗಳು ಅನ್ವಯಿಸುವುದು.
13 ಸದರಿ ಯೋಜನೆಯನ್ನು ಅಭಿವೃದ್ಧಿದಾರರು ಕಾರ್ಯಗತ (implement) ಮಾಡದಹೊರತು, ವರ್ಗಾವಣೆ / ಮಾರಾಟಕ್ಕೆ ಅನುಮೋದನೆ ನೀಡಲಾಗುವುದಿಲ್ಲ.
14 ಸದರಿ ಆದೇಶವನ್ನು ರದ್ದು ಪಡಿಸುವುದು/ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೌಸಲ್ಯಾ,
ಪಿ.ಆರ್. 2035
ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ಭಾಗ ೧ ೨೭೩೨
ಇಂಧನ ಸಚಿವಾಲಯ
ವಿಷಯ : ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ
1.6 ಮೆಗಾ ವ್ಯಾಟ್ ಸಾಮರ್ಥ್ಯದ ನಾಗರಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ
ಮಾಡುವ ಬಗ್ಗೆ.
ಓದಲಾಗಿದೆ : 1. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ
ಪತ್ರ ಸಂಖ್ಯೆ: ಕ್ರೆಡಲ್/06/SH-794/2011-12/511 ದಿನಾಂಕ: 06/15.02.2012.
2. ದಿನಾಂಕ: 26.04.2012ರಂದು ನಡೆದ ಹಂಚಿಕೆ ಸಮಿತಿ ಸಭೆಯ ನಡವಳಿಗಳು.
ಪ್ರಸ್ತಾವನೆ :-
ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು, ನಾಗರಾಳ್ ಗ್ರಾಮದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ 1.6 ಮೆಗಾ ವ್ಯಾಟ್ ಸಾಮರ್ಥ್ಯದ ನಾಗರಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿರುತ್ತಾರೆ.
ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಹಂಚಿಕೆ ಸಮಿತಿ ಸಭೆಯ ಮುಂದೆ ಸದರಿ ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು. ಸದರಿ ಸಭೆಯಲ್ಲಿ ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ 1.6 ಮೆಗಾ ವ್ಯಾಟ್ ಸಾಮರ್ಥ್ಯದ ಕಿರು ಜಲ ವಿದ್ಯುತ್ ಯೋಜನೆಯನ್ನು ಸ್ಥಾಪಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಷರತ್ತಿಗೊಳಪಟ್ಟು ಅನುಮತಿ ನೀಡಲು ಸಮಿತಿಯು ಶಿಫಾರಸ್ಸು ಮಾಡಿರುತ್ತದೆ.
ಆದುದರಿಂದ ಈ ಕೆಳಗಿನಂತೆ ಆದೇಶಿಸಲಾಗಿದೆ :-
ಸರ್ಕಾರದ ಆದೇಶ ಸಂಖ್ಯೆ: ಇಎನ್ 198 ಎನ್‌ಸಿಇ 2012, ಬೆಂಗಳೂರು, ದಿನಾಂಕ: 11.07.2012.
ಮೆ: ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು, ನಾಗರಾಳ್ ಗ್ರಾಮದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ 1.6 ಮೆಗಾ ವ್ಯಾಟ್ ಸಾಮರ್ಥ್ಯದ ನಾಗರಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಈ ಕೆಳಗಿನ ಭೌಗೋಳಿಕ ಸ್ಥಳದಲ್ಲಿ ಸ್ಥಾಪಿಸಲು ಕೆಳಕಂಡ ಷರತ್ತಿಗೊಳಪಟ್ಟು ಸರ್ಕಾರದ ಅನುಮೋದನೆ ನೀಡಲಾಗಿದೆ:-
| Latitude | Longitude | |
| Weir | 15°59'13'' | 75°51'05'' |
| Power House | At the toe of the weir. | |
| FRL –509.5 Mtr TWL-503Mtr |
1 ಈ ಯೋಜನೆಯನ್ನು ಆದೇಶ ಹೊರಡಿಸಿದ ದಿನಾಂಕದಿಂದ 3 ವರ್ಷದ ಅವಧಿಯೊಳಗಾಗಿ ಅನುಷ್ಠಾನಗೊಳಿಸತಕ್ಕದ್ದು.
2 ಸದರಿ ಯೋಜನೆಯಿಂದ ಕೆಳತೊರೆ ಮತ್ತು ಮೇಲ್ತೊರೆ ಯೋಜನೆಗಳಿಗೆ ಯಾವುದೇ ಹಾನಿಯಾಗಬಾರದು.
3 ಈ ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳ ಒಳಗಾಗಿ ಸರ್ಕಾರಿ ಆದೇಶ ಸಂಖ್ಯೆ :ಇಎನ್ 435 ಎನ್‌ಸಿಇ 2011 ದಿನಾಂಕ : 06.1.2012 ರನ್ವಯ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಯಮಾನುಸಾರ ಒಡಂಬಡಿಕೆ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದಲ್ಲಿ, ಈ ಹಂಚಿಕೆ ತಂತಾನೇ ರದ್ದಾಗುವುದು. ನಂತರ, ಕಂಪನಿಯು ಹಂಚಿಕೆಗೋಸ್ಕರ ಪುನಃ ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು. ಯಾವ ಕಾರಣಕ್ಕೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸ್ವೀಕರಿಸಿದ ಅರ್ಜಿ ಪರಿಷ್ಕರಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
4 ಈ ಒಡಂಬಡಿಕೆಯನ್ನು ಮಾಡಿಕೊಳ್ಳುವ ಮೊದಲು ಯೋಜನಾ ಅಭಿವೃದ್ಧಿದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ವಿವರವಾದ ಯೋಜನಾ ವರದಿಯನ್ನು (ಡಿ.ಪಿ.ಆರ್) ಪರಿಷ್ಕರಿಸಲು ಮೆಗಾ ವ್ಯಾಟ್ ಒಂದಕ್ಕೆ ಸರ್ಕಾರದ ಆದೇಶಾನುಸಾರ ವಿವರವಾದ ಯೋಜನಾ ವರದಿ ಪರಿಷ್ಕರಣ ಶುಲ್ಕವನ್ನು ತುಂಬುವುದು.
ಭಾಗ ೧ ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ೨೭೩೩5 ಯೋಜನಾ ಅಭಿವೃದ್ಧಿದಾರರು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದಲೂ ಅಂದರೆ ಜಲ ಸಂಪನ್ಮೂಲ ಇಲಾಖೆ, ಅರಣ್ಯ, ಜೀವಿಶಾಸ್ತ್ರ & ಪರಿಸರ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕಂದಾಯ ಇಲಾಖೆಗಳಿಂದ ಕ್ಲಿಯರೆನ್ಸ್ ಪಡೆಯತಕ್ಕದ್ದು. ಒಡಂಬಡಿಕೆ ಮಾಡಿಕೊಂಡ ಒಂದು ವರ್ಷದೊಳಗಾಗಿ ವಿವರವಾದ ಯೋಜನಾ ವರದಿಯನ್ನು ಸಲ್ಲಿಸತಕ್ಕದ್ದು.
6 ಹಂಚಿಕೆದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ಠೇವಣಿ ಇಡುವ ಹಣವನ್ನು, ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಆವಿಷ್ಕರಿಸುವುದಕ್ಕೋಸ್ಕರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
7 ಯೋಜನಾ ಅಭಿವೃದ್ಧಿದಾರರು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಯೊಂದಿಗೆ ನೀತಿ ನಿಯಮಗಳನುಸಾರ ವಿದ್ಯುತ್ ಖರೀದಿ ಒಡಂಬಡಿಕೆ (ಪಿಪಿಎ) ಮಾಡಿಕೊಳ್ಳತಕ್ಕದ್ದು.
8 ಈ ಕಿರು ಜಲ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಯಾವುದಾದರು ಸರ್ಕಾರಿ ಜಲ ವಿದ್ಯುತ್ ನೀರಾವರಿ/ಕುಡಿಯುವ ನೀರಿನ ಯೋಜನೆಗಳು ಬಂದಲ್ಲಿ ಸರ್ಕಾರಿ ಯೋಜನೆಗಳಿಗೆ ಮೊದಲ ಆದ್ಯತೆ ದೊರಕುವುದು ಹಾಗೂ ಈ ಯೋಜನೆಗೆ ಯಾವುದಾದರೂ ಇತರೆ ಯೋಜನೆಗಳಿಂದ ಧಕ್ಕೆಯಾದ್ದಲ್ಲಿ ಯಾವುದೇ ಪರಿಹಾರವನ್ನು ಅಭಿವೃದ್ಧಿದಾರರು ನಿರೀಕ್ಷಿಸುವಂತಿಲ್ಲ.
9 ಸ್ಥಳೀಯವಾಗಿ ಉದ್ಭವಿಸುವ ಯಾವುದಾದರೂ ಆಕ್ಷೇಪಣೆಗಳಿಗೆ ಅಭಿವೃದ್ಧಿದಾರರೇ ಸಂಪೂರ್ಣವಾಗಿ ಹೊಣೆಗಾರರಾಗಿರುತ್ತಾರೆ.
10 ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದಾಗಿ ಸದರಿ ಯೋಜನೆಯು ಮುಳುಗಡೆಯಾದಲ್ಲಿ, ಒದಗಬಹುದಾದ ಸಂಪೂರ್ಣ ತೊಂದರೆಗಳಿಗೆ ಅಭಿವೃದ್ಧಿದಾರರೇ ಪೂರ್ಣ ಜವಾಬ್ದಾರರಾಗಿರುತ್ತಾರೆ.
11 ವಿವರವಾದ ಯೋಜನಾ ವರದಿಯನ್ನು ಕ್ರೆಡಲ್ ಸಂಸ್ಥೆಯು ಪರಿಶೀಲಿಸಿದ ನಂತರ ಇತರ ಸಂಬಂಧಿಸಿದ ಇಲಾಖೆಗಳಿಗೆ ಡಿ.ಪಿ.ಆರ್.
ಸಲ್ಲಿಸುವುದು ಹಾಗೂ ತದನಂತರ ತಾಂತ್ರಿಕ ಅನುಮೋದನೆಗಾಗಿ ಕ್ರೆಡಲ್‌ಗೆ ಅರ್ಜಿ ಸಲ್ಲಿಸತಕ್ಕದ್ದು.
12 ಸರ್ಕಾರಿ ಆದೇಶ ಸಂ: ಇಎನ್ 95 ಇಬಿಎಸ್ 2009 ದಿ:29.12.2009ರನ್ವಯ ವಿನಾಯಿತಿ ಸೌಲಭ್ಯಗಳು ಅನ್ವಯಿಸುವುದು.
13 ಸದರಿ ಯೋಜನೆಯನ್ನು ಅಭಿವೃದ್ಧಿದಾರರು ಕಾರ್ಯಗತ (implement) ಮಾಡದಹೊರತು, ವರ್ಗಾವಣೆ / ಮಾರಾಟಕ್ಕೆ ಅನುಮೋದನೆ ನೀಡಲಾಗುವುದಿಲ್ಲ.
14 ಸದರಿ ಆದೇಶವನ್ನು ರದ್ದು ಪಡಿಸುವುದು/ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೌಸಲ್ಯಾ,
ಪಿ.ಆರ್. 2036
ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ
ಇಂಧನ ಸಚಿವಾಲಯ
ವಿಷಯ : ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ
1.6 ಮೆಗಾ ವ್ಯಾಟ್ ಸಾಮರ್ಥ್ಯದ ರಾಮ್ತಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ
ಮಾಡುವ ಬಗ್ಗೆ.
ಓದಲಾಗಿದೆ : 1. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ
ಪತ್ರ ಸಂಖ್ಯೆ: ಕ್ರೆಡಲ್/06/SH-796/2011-12/513 ದಿನಾಂಕ: 13/15.02.2012.
2. ದಿನಾಂಕ: 26.04.2012ರಂದು ನಡೆದ ಹಂಚಿಕೆ ಸಮಿತಿ ಸಭೆಯ ನಡವಳಿಗಳು.
ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ಭಾಗ ೧ ೨೭೩೪ಪ್ರಸ್ತಾವನೆ :-
ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿತಾಲ್ಲೂಕು, ರಾಮ್ತಾಳ್ ಗ್ರಾಮದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ 1.6 ಮೆಗಾ ವ್ಯಾಟ್ ಸಾಮರ್ಥ್ಯದ ರಾಮ್ತಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿರುತ್ತಾರೆ.
ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಹಂಚಿಕೆ ಸಮಿತಿ ಸಭೆಯ ಮುಂದೆ ಸದರಿ ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು. ಸದರಿ ಸಭೆಯಲ್ಲಿ ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ 1.6 ಮೆಗಾ ವ್ಯಾಟ್ ಸಾಮರ್ಥ್ಯದ ಕಿರು ಜಲ ವಿದ್ಯುತ್ ಯೋಜನೆಯನ್ನು ಸ್ಥಾಪಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಷರತ್ತಿಗೊಳಪಟ್ಟು ಅನುಮತಿ ನೀಡಲು ಸಮಿತಿಯು ಶಿಫಾರಸ್ಸು ಮಾಡಿರುತ್ತದೆ.
ಆದುದರಿಂದ ಈ ಕೆಳಗಿನಂತೆ ಆದೇಶಿಸಲಾಗಿದೆ :-
ಸರ್ಕಾರದ ಆದೇಶ ಸಂಖ್ಯೆ: ಇಎನ್ 197 ಎನ್‌ಸಿಇ 2012, ಬೆಂಗಳೂರು, ದಿನಾಂಕ: 11.07.2012.
ಮೆ: ಎವರ್ ಗ್ರೀನ್ ಎನರ್ಜಿ ಎಂಟರ್ ಪ್ರೈಸಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್. ಇವರಿಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕು, ರಾಮ್ತಾಳ್ ಗ್ರಾಮದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ 1.6 ಮೆಗಾ ವ್ಯಾಟ್ ಸಾಮರ್ಥ್ಯದ ರಾಮ್ತಾಳ್ ಕಿರು ಜಲ ವಿದ್ಯುತ್ ಯೋಜನೆಯನ್ನು ಈ ಕೆಳಗಿನ ಭೌಗೋಳಿಕ ಸ್ಥಳದಲ್ಲಿ ಸ್ಥಾಪಿಸಲು ಕೆಳಕಂಡ ಷರತ್ತಿಗೊಳಪಟ್ಟು ಸರ್ಕಾರದ ಅನುಮೋದನೆ ನೀಡಲಾಗಿದೆ:-
| Latitude | Longitude | |
| Weir | 16°05 '22 '' | 75°52 '09 '' |
| Power House | At the toe of the weir. | |
| FRL –490 Mtr TWL-483.5Mtr |
1 ಈ ಯೋಜನೆಯನ್ನು ಆದೇಶ ಹೊರಡಿಸಿದ ದಿನಾಂಕದಿಂದ 3 ವರ್ಷದ ಅವಧಿಯೊಳಗಾಗಿ ಅನುಷ್ಠಾನಗೊಳಿಸತಕ್ಕದ್ದು.
2 ಸದರಿ ಯೋಜನೆಯಿಂದ ಕೆಳತೊರೆ ಮತ್ತು ಮೇಲ್ತೊರೆ ಯೋಜನೆಗಳಿಗೆ ಯಾವುದೇ ಹಾನಿಯಾಗಬಾರದು.
3 ಈ ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳ ಒಳಗಾಗಿ ಸರ್ಕಾರಿ ಆದೇಶ ಸಂಖ್ಯೆ :ಇಎನ್ 435 ಎನ್‌ಸಿಇ 2011 ದಿನಾಂಕ : 06.1.2012 ರನ್ವಯ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಯಮಾನುಸಾರ ಒಡಂಬಡಿಕೆ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದಲ್ಲಿ, ಈ ಹಂಚಿಕೆ ತಂತಾನೇ ರದ್ದಾಗುವುದು. ನಂತರ, ಕಂಪನಿಯು ಹಂಚಿಕೆಗೋಸ್ಕರ ಪುನಃ ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು. ಯಾವ ಕಾರಣಕ್ಕೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸ್ವೀಕರಿಸಿದ ಅರ್ಜಿ ಪರಿಷ್ಕರಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
4 ಈ ಒಡಂಬಡಿಕೆಯನ್ನು ಮಾಡಿಕೊಳ್ಳುವ ಮೊದಲು ಯೋಜನಾ ಅಭಿವೃದ್ಧಿದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ವಿವರವಾದ ಯೋಜನಾ ವರದಿಯನ್ನು (ಡಿ.ಪಿ.ಆರ್) ಪರಿಷ್ಕರಿಸಲು ಮೆಗಾ ವ್ಯಾಟ್ ಒಂದಕ್ಕೆ ಸರ್ಕಾರದ ಆದೇಶಾನುಸಾರ ವಿವರವಾದ ಯೋಜನಾ ವರದಿ ಪರಿಷ್ಕರಣ ಶುಲ್ಕವನ್ನು ತುಂಬುವುದು.
5 ಯೋಜನಾ ಅಭಿವೃದ್ಧಿದಾರರು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದಲೂ ಅಂದರೆ ಜಲ ಸಂಪನ್ಮೂಲ ಇಲಾಖೆ, ಅರಣ್ಯ, ಜೀವಿಶಾಸ್ತ್ರ & ಪರಿಸರ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕಂದಾಯ ಇಲಾಖೆಗಳಿಂದ ಕ್ಲಿಯರೆನ್ಸ್ ಪಡೆಯತಕ್ಕದ್ದು. ಒಡಂಬಡಿಕೆ ಮಾಡಿಕೊಂಡ ಒಂದು ವರ್ಷದೊಳಗಾಗಿ ವಿವರವಾದ ಯೋಜನಾ ವರದಿಯನ್ನು ಸಲ್ಲಿಸತಕ್ಕದ್ದು.
6 ಹಂಚಿಕೆದಾರರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತಕ್ಕೆ ಠೇವಣಿ ಇಡುವ ಹಣವನ್ನು, ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಆವಿಷ್ಕರಿಸುವುದಕ್ಕೋಸ್ಕರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
7 ಯೋಜನಾ ಅಭಿವೃದ್ಧಿದಾರರು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಯೊಂದಿಗೆ ನೀತಿ ನಿಯಮಗಳನುಸಾರ ವಿದ್ಯುತ್ ಖರೀದಿ ಒಡಂಬಡಿಕೆ (ಪಿಪಿಎ) ಮಾಡಿಕೊಳ್ಳತಕ್ಕದ್ದು.
8 ಈ ಕಿರು ಜಲ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಯಾವುದಾದರು ಸರ್ಕಾರಿ ಜಲ ವಿದ್ಯುತ್ ನೀರಾವರಿ/ಕುಡಿಯುವ ನೀರಿನ ಯೋಜನೆಗಳು ಬಂದಲ್ಲಿ ಸರ್ಕಾರಿ ಯೋಜನೆಗಳಿಗೆ ಮೊದಲ ಆದ್ಯತೆ ದೊರಕುವುದು ಹಾಗೂ ಈ ಯೋಜನೆಗೆ ಯಾವುದಾದರೂ ಇತರೆ ಯೋಜನೆಗಳಿಂದ ಧಕ್ಕೆಯಾದ್ದಲ್ಲಿ ಯಾವುದೇ ಪರಿಹಾರವನ್ನು ಅಭಿವೃದ್ಧಿದಾರರು ನಿರೀಕ್ಷಿಸುವಂತಿಲ್ಲ.
ಭಾಗ ೧ ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ೨೭೩೫9 ಸ್ಥಳೀಯವಾಗಿ ಉದ್ಭವಿಸುವ ಯಾವುದಾದರೂ ಆಕ್ಷೇಪಣೆಗಳಿಗೆ ಅಭಿವೃದ್ಧಿದಾರರೇ ಸಂಪೂರ್ಣವಾಗಿ ಹೊಣೆಗಾರರಾಗಿರುತ್ತಾರೆ.
10 ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದಾಗಿ ಸದರಿ ಯೋಜನೆಯು ಮುಳುಗಡೆಯಾದಲ್ಲಿ, ಒದಗಬಹುದಾದ ಸಂಪೂರ್ಣ ತೊಂದರೆಗಳಿಗೆ ಅಭಿವೃದ್ಧಿದಾರರೇ ಪೂರ್ಣ ಜವಾಬ್ದಾರರಾಗಿರುತ್ತಾರೆ.
11 ವಿವರವಾದ ಯೋಜನಾ ವರದಿಯನ್ನು ಕ್ರೆಡಲ್ ಸಂಸ್ಥೆಯು ಪರಿಶೀಲಿಸಿದ ನಂತರ ಇತರ ಸಂಬಂಧಿಸಿದ ಇಲಾಖೆಗಳಿಗೆ ಡಿ.ಪಿ.ಆರ್.
ಸಲ್ಲಿಸುವುದು ಹಾಗೂ ತದನಂತರ ತಾಂತ್ರಿಕ ಅನುಮೋದನೆಗಾಗಿ ಕ್ರೆಡಲ್‌ಗೆ ಅರ್ಜಿ ಸಲ್ಲಿಸತಕ್ಕದ್ದು.
12 ಸರ್ಕಾರಿ ಆದೇಶ ಸಂ: ಇಎನ್ 95 ಇಬಿಎಸ್ 2009 ದಿ:29.12.2009ರನ್ವಯ ವಿನಾಯಿತಿ ಸೌಲಭ್ಯಗಳು ಅನ್ವಯಿಸುವುದು.
13 ಸದರಿ ಯೋಜನೆಯನ್ನು ಅಭಿವೃದ್ಧಿದಾರರು ಕಾರ್ಯಗತ (implement) ಮಾಡದಹೊರತು, ವರ್ಗಾವಣೆ / ಮಾರಾಟಕ್ಕೆ ಅನುಮೋದನೆ ನೀಡಲಾಗುವುದಿಲ್ಲ.
14 ಸದರಿ ಆದೇಶವನ್ನು ರದ್ದು ಪಡಿಸುವುದು/ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೌಸಲ್ಯಾ,
ಪಿ.ಆರ್. 2037
ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ
ಇಂಧನ ಸಚಿವಾಲಯ
ವಿಷಯ : ಮೆ: ಸುಜ್ಲಾನ್ ಎನರ್ಜಿ ಲಿಮಿಟೆಡ್ ಕಂಪನಿಯವರಿಗೆ ಹಂಚಿಕೆಯಾಗಿರುವ 10.5 ಮೆ.ವ್ಯಾ. ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಯನ್ನು ಮೆ:: ಗಿರಿರಾಜ್ ಎಂಟರ್‌ಪ್ರೈಸಸ್ ರವರಿಗೆ ವರ್ಗಾವಣೆ ಮಾಡುವ ಬಗ್ಗೆ.
ಓದಲಾಗಿದೆ : 1) ಸರ್ಕಾರಿ ಆದೇಶ ಸಂಖ್ಯೆ: ಇನ್ 230 ಎನ್‌ಸಿಇ 2004 ದಿನಾಂಕ: 13.9.2004.
2) ಸರ್ಕಾರಿ ಆದೇಶ ಸಂಖ್ಯೆ: ಇಎನ್ 483 ಎನ್‌ಸಿಇ 2010 ದಿನಾಂಕ: 28.12.2010.
3) ಸರ್ಕಾರಿ ಆದೇಶ ಸಂಖ್ಯೆ: ಇಎನ್ 27 ಎನ್‌ಸಿಇ 2012 ದಿನಾಂಕ: 1.3.2012.
4) ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ, ವ್ಯವಸ್ಥಾಪಕ ನಿರ್ದೇಶಕರ ಪತ್ರ ಸಂಖ್ಯೆ: KRED/08/GE-10.5 MW-SEL/HMM.18.2012/1764 ದಿನಾಂಕ: 26/27.06.2012.
ಪ್ರಸ್ತಾವನೆ :-
ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಮೆ:: ಸುಜ್ಲಾನ್ ಎನರ್ಜಿ ಲಿಮಿಟೆಡ್ ಕಂಪನಿಗೆ ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ 91.00 ಮೆಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಯನ್ನು ಕೆಲವೊಂದು ನಿಬಂಧನೆಗಳಿಗೊಳಪಟ್ಟು ಹಂಚಿಕೆ ಮಾಡಲಾಗಿತ್ತು.
ಮೇಲಿನ ಆದೇಶದಲ್ಲಿ ಹಂಚಿಕೆಯಾಗಿದ್ದ ಒಟ್ಟು 91.00 ಮೆಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನಲ್ಲಿ ಹಂಚಿಕೆಯಾಗಿರುವ ಅಂಶಿಕ ಸಾಮರ್ಥ್ಯವಾದ 6.00 ಮೆಗಾ ವ್ಯಾಟ್ ಸಾಮರ್ಥ್ಯವನ್ನು 10.5 ಮೆಗಾ ವ್ಯಾಟ್ ಸಾಮರ್ಥ್ಯಕ್ಕೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಹೆಚ್ಚಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲು ದಿನಾಂಕ 25.6.2011ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರಿ ಆದೇಶದಲ್ಲಿ ಈ ಯೋಜನೆಯ ಅನುಷ್ಠಾನಕ್ಕಾಗಿ ಕಾಲಾವಕಾಶವನ್ನು ದಿನಾಂಕ 1.3.2012 ರಿಂದ ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.
ಮೇಲೆ ಓದಲಾದ (4)ರ ಪತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮೆ :
ಸುಜ್ಲಾನ್ ಎನರ್ಜಿ ಲಿಮಿಟೆಡ್ ಕಂಪನಿಯವರಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯಡ್ರಾವಿ ಮತ್ತು ಬೆಟ್ಟಸೂರ ಗ್ರಾಮಗಳಲ್ಲಿನ 10.5 ಮೆ.ವ್ಯಾ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಯನ್ನು ಮೆ:: ಗಿರಿರಾಜ್ ಎಂಟರ್‌ಪ್ರೈಸಸ್ ಕಂಪನಿಗೆ ವರ್ಗಾಯಿಸುವಂತೆ ಶಿಫಾರಸ್ಸು ಮಾಡಿರುತ್ತಾರೆ ಹಾಗೂ ಸದರಿ ಯೋಜನೆಯು ಕಂದಾಯ ಜಮೀನಿನಲ್ಲಿ ಬರುತ್ತದೆ ಹಾಗೂ ಈ ಯೋಜನೆಯಿಂದ ಉತ್ಪಾದಿಸುವ ವಿದ್ಯುತ್ತನ್ನು 3ನೇ ವ್ಯಕ್ತಿಗೆ ಮಾರಾಟ ಮಾಡುವುದಾಗಿ ಮತ್ತು ಈ ಯೋಜನೆಯನ್ನು ದಿನಾಂಕ 31.8.2012ರೊಳಗಾಗಿ ಅನುಷ್ಠಾನಗೊಳಿಸಲಾಗುವುದೆಂದು ಸಹ ತಿಳಿಸಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಈ ಕೆಳಗಿನಂತೆ ಆದೇಶಿಸಲಾಗಿದೆ:-
ಕರ್ನಾಟಕ ರಾಜ್ಯಪತ್ರ, ಗುರುವಾರ ಅಕ್ಟೋಬರ್ ೧೮, ೨೦೧೨ ಭಾಗ ೧ ೨೭೩೬ಸರ್ಕಾರಿ ಆದೇಶ ಸಂಖ್ಯೆ: ಇಎನ್ 188 ಎನ್‌ಸಿಇ 2012, ಬೆಂಗಳೂರು, ದಿನಾಂಕ: 13.07.2012.
ಮೆ : ಸುಜ್ಲಾನ್ ಎನರ್ಜಿ ಲಿಮಿಟೆಡ್ ಕಂಪನಿಯವರಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯಡ್ರಾವಿ ಮತ್ತು ಬೆಟ್ಟಸೂರ ಗ್ರಾಮಗಳಲ್ಲಿ ಅನುಮತಿಸಿರುವ 10.5 ಮೆ.ವ್ಯಾ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಯನ್ನು ಮೆ:: ಗಿರಿರಾಜ್ ಎಂಟರ್‌ಪ್ರೈಸಸ್ ರವರಿಗೆ ಈ ಕೆಳಗಿನ ಶೆಡ್ಯೂಲ್‌ನಲ್ಲಿ ವಿವರಿಸಿರುವಂತೆ ಹಾಗೂ ಕೆಳಕಂಡ ಷರತ್ತಿಗೊಳಪಟ್ಟು ವರ್ಗಾಯಿಸಿ ಆದೇಶಿಸಿದೆ :-
SCHEDULE
| Capacity in MW | Geographical Area Details of the Project |
| 10.5 MW | A plain terranin with no unidirectional description is located in North of Bestur village as peak 834 mt is categorized as open scrub I t is held by the following Geographical co-oridinates :- L atitude: 15°43'50"- 15°44'30" N Longitude: 75°7'40"- 75°9' E Ridge peaks: 834m AMSL. Toposheet No. 48 M/2 |
LAND DETAILS
| Village Name | Taluk/ District | MW | Land survey No. | No. of WTG's | Extent in land (Hectares) | Wind Turbine Generator location No. | Latitude, Longitude and Ridge peaks |
| Yadravi | Soudatti/ Belgaum | 2.1 | 527/A | 1 | 1 Acres 20 Guntas per WTG | BET-01 | Latitude: 15°44'30.0"N Longitude: 75°07'44.8"E |
| Yadravi | Soudatti/ Belgaum | 2.1 | 32/1 | 1 | 1 Acres 20 Guntas per WTG | BET-02 | Latitude: 15°44'28.0"N Longitude: 75°07'56.8"E |
| Yadravi | Soudatti/ Belgaum | 2.1 | 32/1 | 1 | 1 Acres 20 Guntas per WTG | BET-03 | Latitude: 15°44'16"N Longitude: 75°07'56.4"E |
| Yadravi | Soudatti/ Belgaum | 2.1 | 32/1 | 1 | 1 Acres 20 Guntas per WTG | BET-04 | Latitude: 15°44'8.3"N Longitude: 75°08'05.2"E |
| Betsur | Soudatti/ Belgaum | 2.1 | 613 | 1 | 1 Acres 20 Guntas per WTG | BET-05 | Latitude: 15°44'3.1"N Longitude: 75°08'24.6"E |
| 10.5 |
ದಿ : 06.1.2012 ರನ್ವಯ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಯಮಾನುಸಾರ ಒಡಂಬಡಿಕೆ ಮಾಡಿಕೊಳ್ಳತಕ್ಕದ್ದು.
2 ಮೆ:: ಗಿರಿರಾಜ್ ಎಂಟರ್‌ಪ್ರೈಸಸ್ ರವರು ಸಂಬಂಧಿಪಟ್ಟ ಎಸ್ಕಾಂ/ಕೆಪಿಟಿಸಿಎಲ್‌ನೊಂದಿಗೆ ವೀಲಿಂಗ್ ಮತ್ತು ಬ್ಯಾಂಕಿಂಗ್ ಮಾಡಿಕೊಳ್ಳಲು ಅನುಮತಿಸಿದೆ.
3 ಸದರಿ ಯೋಜನೆಯನ್ನು ದಿನಾಂಕ 31.8.2012ರೊಳಗಾಗಿ ಅನುಷ್ಠಾನಗೊಳಿಸತಕ್ಕದ್ದು. ಈ ಕುರಿತಂತೆ ಕ್ರೆಡಲ್ ಅಭಿವೃದ್ಧಿದಾರರಿಂದ ಒಪ್ಪಿಗೆ ಪತ್ರ ಪಡೆಯತಕ್ಕದ್ದು (committment letter)
4 ಸದರಿ ಆದೇಶವನ್ನು ರದ್ದು ಪಡಿಸುವುದು/ಮಾರ್ಪಾಡು ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೌಸಲ್ಯಾ,
ಪಿ.ಆರ್. 2039
ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ