Servants of Knowledge
Karnataka Gazette · Government of Karnataka

Karnataka Gazette, Part Part-4A, 13 December 2012

Published 13 December 2012

Part
Part-4A
Identifier
in.gazette.karnataka_new.2012-12-13.Part-4A
Languages
English, Kannada
Published at
Original source ↗

click here for IIIF manifest

ಟಕ ರಾಜ್ಯಪತ್ರ ಕರ್ನಾಟಕ ರಾಜ್ಯಪತ್ರ ಟಕ ರಾಜ್ಯಪತ್ರ

ಅಧಿಕೃತವಾಗಿ ಪ

್ರಕಟಿಸಲಾದುದು

ಸಂಪುಟ ೧೪೭ ಬೆಂಗಳೂರು, ಗುರುವಾರ,

ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ

, ಶಕ ವರ್ಷ ೧೯೩೪) ಸಂಚಿಕೆ ೪೯

ಭಾಗ - ೪ಎ

ರಾಜ್ಯಪಾಲರು ಮಾಡಿದ ನಿಯಮಗಳು, ಹಾಗೂ ಕರ್ನಾಟಕ ಉಚ್ಛ

ರಾಜ್ಯದ ವಿಧ

ೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ

ೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,

ೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,

ವಿಧ

ವಿಧ

್ರದ ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ

್ರದ ಮತ್ತು ರಾಜ್ಯದ ಶಾಸನಗಳ

ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ

ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ

ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ

್ರದ ಮತ್ತು ರಾಜ್ಯದ ಶಾಸನಗಳ

ರಾಜ್ಯಾಂಗದ ಮೇರೆಗೆ

ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ರಾಜ್ಯಾಂಗದ ಮೇರೆಗೆ

ಸರ್ಕಾರವು ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು

ನ್ಯಾಯಾಲಯವು ಮಾಡಿದ

iುಮಗಳು, ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯವು ಮಾಡಿದ

ನಿಯಮಗಳು

HOME SECRETARIAT

NOTIFICATION

NO. HD:139:POP:2012 BANGALORE, DATED: 17

139:POP:2012 BANGALORE, DATED: 17-08-2012

section 2 of the Code of Criminal Procedure, 1973 (Central Act 2 In exercise of the powers conferred by the clause (s) of section 2 of the Code of Criminal Procedure, 1973 (Central Act 2 In exercise of the powers conferred by the clause (s) of

of 1974), the Government of Karnataka, hereby declare that with effect from the date of publication of this notification in the Official of 1974), the Government of Karnataka, hereby declare that with effect from the date of publication of this notification in t of 1974), the Government of Karnataka, hereby declare that with effect from the date of publication of this notification in t Gazette, the areas and places specified in column (3) of the schedule below, shall cease to be within the jurisdiction of the police ified in column (3) of the schedule below, shall cease to be within the jurisdiction of the police station specified in column (4) thereof and the said areas and places shall be inc

and the said areas and places shall be included in the police station spec

luded in the police station specified in column (2) thereof.

SCHEDULE

Name of the City/division/ Sub-Division Police Station in which the areas and places mentioned in column (3) shall be included Name of the areas and places Police Station from whose jurisdiction the areas and places mentioned in column (3)shall be excluded
1 2 3 4
Bangalore City Traffic East Division Traffic South- East Sub- Division Hulimavu Traffic Police Station 1. Mico-layout Traffic Police Station J urisdiction 1. Bannerghatta Road-1.5 Km (Between Bilekalli Junction to Araere Junction) 2. Kodi Chikkanahalli 3. Vijaya Bank Layout 4. Akshaya Layout 5. Doreshanipalya 1. Mico Layout Traffic Police Station
II. J.P.Nagar Police Station. 1. Arakere Gate Junction to J.D. Mara (North to South -From J.D. Mara upto Puttenahalli underbridge (excluding outer ring road) -From Puttenahalli underbridge-left-24th Main upto Nandini Hotel-right-Puttenahalli Main road upto Brigade Millennium junction -From Brigade Millennium Junction to Arakere Main Road 2. Dollars Layout Colony 3. Venkatadri Layout 4. Panduranga Layout 5. Vinayaka Layout 6. Achappa Layout 7. Bank of Borada Layout 8. Puttenahalli Layout 9. Puttenahalli Main Road Jayanagara Traffic Police Station.
೧೩೩೮ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ಭಾಗ - ೪ಎ

The Traffic Police Station specified in Column (2)shall be responsible for investigation of the offences under:-

1. The Karnataka Traffic Control Act, 1960 (Karnataka Act No. 18 of 1960)

2. The Karnataka Traffic (Control of Public Vehicles) Rules 1979

3. The Karnataka Traffic Control (Regulation of Traffic on Highways) Rules, 1979 and the Karnataka Traffic control Rules, 1979

4. The Motor Vehicles Act, 1988 (Central Act 59 of 1988) and the Karnataka Motor Vehicles Rules, 1989 5. Offences under sections 279, 304(a), 337, 338 and 427 of Indian penal Code, 1860.

By Order and in the name of the Governor of Karnataka,

H.R. Putte Gowda

P.R.624

Under Secretary to Government,

Home Department, (Police Expenditure)

HOME SECRETARIAT

NOTIFICATION

NO. HD: 314:SST:2012 BANGALORE, DATED: 07-09-2012

`In Notification No. HD 285 SST 2004, Dated: 04-06-2004, and Notification No.HD 63 SST 2007, Dated : 28.02.2008 Government have laid down the towing charges to be levied by Traffic Police from owners of the vehicles found parked in no parking zones. In continuation to this and in super session of the Notification No. HD 63 SST 2007, dated:19—05-2008 and in exercise of the powers conferred by sub-rule (3), of rule 202, of the Karnataka Motor Vehicles Rules, 1989, the Government of Karnataka hereby lays down the under Mentioned scale of towing charges which Traffic Police Officers of the rank of Sub-Inspector and aboveಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ೧೩೩೯ will be entitled to collect from the drivers/owners of motor vehicles found parked in "No parking zone" areas throughout Karnataka State in a manner causing obstruction to traffic or danger or undue inconvenience to the other users of the roads wherein the vehicles are towed with the help of the police wrecker and where the towing is done by private wreckers engaged by the police Department. This shall be in addition to the fine that may be levied on them by the jurisdictional courts for violation of the provisions of the Motor VehiclesAct.

This Notification shall come into Immediate effect. The Transport and Police Department shall give wide publicity to this Notification and the rates mentioned therein, the same shall also be displayed in public places, in traffic police stations, in vital places like no-parking zones also.

Sl.No. Type of Vehicles Towing rates to be collected from the vehicle owners Rates to be paid to the private owners of wreckers
1 2 3 4
1 Heavy Transport vehicles, including Buses. 500-00 200-00
2 Medium Transport Vehicles 400-00 175-00
3 Light motor vehicles, including cars, 3 wheelers tempos and autorickshaws 300-00 150-00
4 Two Wheelers 200-00 100-00

By Order and in the name of the Governor of Karnataka,

PRAKASH .Y.K

Under Secretary to Government,

P.R.625

Home Department, (Law and Order)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 993 ವೆಚ್ಚ-12/12 ಬೆಂಗಳೂರು, ದಿನಾಂಕ: 15-11-2012

ಮೇಲುಕೋಟೆಯ ವೈರಮುಡಿ ಉತ್ಸವದ ಅಂಗವಾಗಿ ಮಂಜೂರಾಗಿರುವ ರಸ್ತೆ ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಸಂಸ್ಥೆಯ ವತಿಯಿಂದ ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಧೃಡಪಡಿಸಿಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.642

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 998 ವೆಚ್ಚ-12/12 ಬೆಂಗಳೂರು, ದಿನಾಂಕ: 09-11-2012

ಹುಬ್ಬಳ್ಳಿ-ಹುಮ್ನಾಬಾದ್ ರಾಷ್ಟ್ರೀಯ ಹೆದ್ದಾರಿ-218ರ ಕಿ.ಮೀ. 376.40 ರಲ್ಲಿ ಬೆಣ್ಣೆತೊರಾ ನದಿಗೆ ಅಡ್ಡಲಾಗಿ ಕಟ್ಟಿರುವ ಕುರಿಕೋಟಾ ಗ್ರಾಮ ಸಮೀಪದಲ್ಲಿನ ಹಾನಿಯಾಗಿರುವ ಸೇತುವೆಯನ್ನು ರೂ.638.00 ಲಕ್ಷಗಳ ವೆಚ್ಚದಲ್ಲಿ ಪುನರುಜ್ಜೀವನಗೊಳಿಸುವ ಕಾರ್ಯವನ್ನು M/s. Repcon Consultancy and Services, ಹೈದರಾಬಾದ್, ಇವರಿಗೆ ನೇರವಾಗಿ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆಅಧಿನಿಯಮ -1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ೧೩೪೦ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ಭಾಗ - ೪ಎ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ಧೃಡಪಡಿಸಿಕೊಳ್ಳುವುದು. P.R.643

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಕಾಂತ. ಎಸ್ ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 977 ವೆಚ್ಚ-12/12 ಬೆಂಗಳೂರು, ದಿನಾಂಕ: 08-11-2012

ವಿತ್ತೀಯ ಕಾರ್ಯನೀತಿ ಸಂಸ್ಥೆಯ ಗೋಡೆ ಮೇಲಿನ ಕಲಾತ್ಮಕ ರಚನೆ ವಿನ್ಯಾಸ ಕೆಲಸವನ್ನು (Mural Work) ಕರ್ನಾಟಕ ಚಿತ್ರಕಲಾ ಪರಿಷತ್‌ಗೆ ರೂ. 7.00 ಲಕ್ಷಗಳ ವೆಚ್ಚದಲ್ಲಿ ನೇರವಾಗಿ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಆರ್ಥಿಕ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

P.R.644

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಕಾಂತ. ಎಸ್ ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 987 ವೆಚ್ಚ-12/12 ಬೆಂಗಳೂರು, ದಿನಾಂಕ: 05-11-2012

ದಕ್ಷಿಣ ವಲಯ ರಾಜ್ಯಗಳ/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಹಾಗೂ ಆಯ್ದ ಸಾರ್ವಜನಿಕ ವಲಯದ ಬ್ಯಾಂಕುಗಳ ಮತ್ತು ಹಣಕಾಸು ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಾನ್ಯ ಕೇಂದ್ರ ಹಣಕಾಸು ಸಚಿವರೊಂದಿಗೆ ನವೆಂಬರ್ 20, 2012 ರಂದು ನಡೆಸುವ ಸಭೆಗೆ ವ್ಯವಸ್ಥೆಗಳನ್ನು ಈ ಕೆಳಕಂಡ ಸಂಸ್ಥೆಗಳ ಮುಖಾಂತರ ನೇರವಾಗಿ ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಆರ್ಥಿಕ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

1. ಗಣ್ಯ ವ್ಯಕ್ತಿಗಳ ತಂಗುವಿಕೆಗೆ ವಸತಿ, ಊಟೋಪಚಾರ ಹಾಗೂ ಸಭೆಯನ್ನು ITC GARDENIA ಹೋಟೆಲ್‌ನಲ್ಲಿ ವ್ಯವಸ್ಥೆ ಮಾಡಲು;

2. ಈ ಸಭೆಗೆ ಆಗಮಿಸುವ ಗಣ್ಯವ್ಯಕ್ತಿಗಳು/ಅಧಿಕಾರಿಗಳಿಗೆ ಸಾರಿಗೆ ವ್ಯವಸ್ಥೆಯನ್ನು M/s. Royal Tours and Travels, Bangalore ಇವರ ಮುಖಾಂತರ ಕೈಗೊಳ್ಳಲು;

3. ದಿ: 20.11.2012 ರಂದು ನಡೆಯುವ ಸಭೆಗೆ ಅಗತ್ಯವಿರುವ ಪೀಠೋಪಕರಣಗಳ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ, ಪುಷ್ಪಾಲಂಕಾರ ಇತ್ಯಾದಿಗಳನ್ನು M/s. Events India Gloval Pvt.Ltd., ಇವರ ಮುಖಾಂತರ ಮಾಡಲು; ಹಾಗೂ

4. ಈ ಸಭೆಯಲ್ಲಿ ಪಾಲ್ಗೊಳ್ಳುವ ಗಣ್ಯವ್ಯಕ್ತಿಗಳು/ ಅಧಿಕಾರಿಗಳು/ಇನ್ನಿತರರಿಗೆ Badges ಗಳನ್ನು ಒದಗಿಸುವ ಹಾಗೂ ಇನ್ನಿತರೇ ಕೆಲಸ ಕಾರ್ಯಗಳನ್ನು M/s. MCA ಇವರ ಮುಖಾಂತರ ಕೈಗೊಳ್ಳಲು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.645

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 928 ವೆಚ್ಚ-12/12 ಬೆಂಗಳೂರು, ದಿನಾಂಕ: 02-11-2012

ಡಾ: ಚಂದ್ರಶೇಖರ ಕಂಬಾರ, ಇವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರಧಾನ ಸಮಾರಂಭದ ಸಂಬಂಧ ನೆನಪಿನ ಕಾಣಿಕೆಯನ್ನು ರೂ.5.00 ಲಕ್ಷಗಳವೆಚ್ಚದಲ್ಲಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ೧೩೪೧ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ) P.R.646

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 911 ವೆಚ್ಚ-12/12 ಬೆಂಗಳೂರು, ದಿನಾಂಕ: 02-11-2012

ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದ ಸ್ಮರಣಿಕೆ ಹಾಗೂ ವೇದಿಕೆ ನಿರ್ಮಾಣವನ್ನು ರೂ.5.50 ಲಕ್ಷಗಳ ವೆಚ್ಚದಲ್ಲಿ ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಉತ್ಪನ್ನ/ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಯು ಧೃಡಪಡಿಸಿಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.647

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 878 ವೆಚ್ಚ-12/12 ಬೆಂಗಳೂರು, ದಿನಾಂಕ: 02-11-2012

ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳ ಮುದ್ರಣ ಹಾಗೂ ಇತರೇ ಸರ್ವೀಸ್ ಮೊಬಲಗು ಪಾವತಿ ಕಾರ್ಯಗಳನ್ನು ನೇರವಾಗಿ ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಶಿಕ್ಷಣ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಶಿಕ್ಷಣ ಇಲಾಖೆಯು ಧೃಡಪಡಿಸಿಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ) P.R.648

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 932 ವೆಚ್ಚ-12/12 ಬೆಂಗಳೂರು, ದಿನಾಂಕ: 02-11-2012

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಒಂದು ವರ್ಷದ ಅವಧಿಗೆ ಸಫಾರಿಪ್ರವಾಸ ನಡೆಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ೧೩೪೨ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ಭಾಗ - ೪ಎ ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ) P.R.649

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 964 ವೆಚ್ಚ-12/12 ಬೆಂಗಳೂರು, ದಿನಾಂಕ: 30-10-2012

ಹಕ್ಕಿಜ್ವರ ರೋಗದ ನಿಯಂತ್ರಣ ಮತ್ತು ನಿರ್ಮೂಲನೆಗಾಗಿ ಕ್ರಮ ಕೈಗೊಳ್ಳಲು ಅಗತ್ಯವಾದ ಸರಕು, ಸೇವೆಗಳು ಮತ್ತು ಸಾಧನ ಸಾಮಗ್ರಿಗಳನ್ನು ರೂ.50.00 ಲಕ್ಷಗಳ ವೆಚ್ಚದಲ್ಲಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಉತ್ಪನ್ನ/ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯು ಧೃಡಪಡಿಸಿಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.650

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 909 ವೆಚ್ಚ-12/12 ಬೆಂಗಳೂರು, ದಿನಾಂಕ: 19-10-2012

ಮೆ: HESCOM ಸಂಸ್ಥೆಯು ಮೆ: NGEF (ಹುಬ್ಬಳ್ಳಿ) ಸಂಸ್ಥೆಯಿಂದ ಒಟ್ಟು 18,000 Transformer ಗಳ ದುರಸ್ತಿ ಮತ್ತು ಸೇವಾ ಕಾರ್ಯಗಳನ್ನು ರೂ.528.81 ಲಕ್ಷಗಳ ವೆಚ್ಚದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನಿರ್ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಇಂಧನ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಇಂಧನ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.651

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ ಸಂಖ್ಯೆ: ಆಇ 902 ವೆಚ್ಚ-12/12 ಬೆಂಗಳೂರು, ದಿನಾಂಕ: 19-10-2012

ಮೆ: ಲಿಡ್‌ಕರ್ ಸಂಸ್ಥೆಯು (1) ಆಧುನಿಕ ಮಾರಾಟ ಕುpೕರ (450 kiosks) ಗಳನ್ನು ರೂ. 364.50 ಲಕ್ಷಗಳ ವೆಚ್ಚದಲ್ಲಿ (2) ಏಕ ವ್ಯಕ್ತಿ ಚರ್ಮಕಾರರ ಕುpೕರ (300 ಕುಟೀರ) ಗಳನ್ನು ರೂ. 86.40 ಲಕ್ಷಗಳ ವೆಚ್ಚದಲ್ಲಿ (3)ಸಾಮಾನ್ಯ ಸೌಲಭ್ಯ ಕೇಂದ್ರಗಳ ನಿರ್ಮಾಣ (8 ಕೇಂದ್ರಗಳು- ಒಂದಕ್ಕೆ ರೂ. 6.00 ಲಕ್ಷಗಳ ದರದಲ್ಲಿ) ಗಳನ್ನು ರೂ. 48.00 ಲಕ್ಷಗಳ ವೆಚ್ಚದಲ್ಲಿ, ಒಟ್ಟಾರೆ ರೂ.498.90 ಲಕ್ಷಗಳ ವೆಚ್ಚದಲ್ಲಿ ಸೊಸೈಟಿ ಫಾರ್ ಡೆವಲಪ್ಮೆಂಟ್ ಆಫ್ ಕಾಂಪೋಜಿಟ್ಸ್ ಸಂಸ್ಥೆಯಿಂದ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಮಾಜ ಕಲ್ಯಾಣ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಭಾಗ - ೪ಎ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ೧೩೪೩ ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಸಮಾಜ ಕಲ್ಯಾಣ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.652

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ ಸಂಖ್ಯೆ: ಆಇ 875 ವೆಚ್ಚ-12/12 ಬೆಂಗಳೂರು, ದಿನಾಂಕ: 19-10-2012

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿ International Convention Centre Complex ಅನ್ನುಅಭಿವೃದ್ಧಿಗೊಳಿಸಲು ರೂ. 188.00 ಲಕ್ಷಗಳ ವೆಚ್ಚದಲ್ಲಿ (including service tax) Karnataka Infrastructure Project Development Corporation (KIPDC) ಸಂಸ್ಥೆಯನ್ನು Transaction Advisor ಆಗಿ ನೇಮಕ ಮಾಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಮೂಲಸೌಲಭ್ಯ ಅಭಿವೃದ್ದಿ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.653

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 886 ವೆಚ್ಚ-12/12 ಬೆಂಗಳೂರು, ದಿನಾಂಕ: 18-10-2012

ನಾರಾಯಣಪುರ ಎಡದಂಡೆ ಕಾಲುವೆ ಹಾಗೂ ಅವುಗಳ ಸಂಪರ್ಕ ನಾಲೆಗಳ ವಿಸ್ತರಣೆ, ದುರಸ್ತಿ ಹಾಗೂ ಆಧುನೀಕರಣ ಕಾಮಗಾರಿಗಳ Detailed Project Report (DPR) ನ್ನು ಮೆ: WAPCOS Ltd., ಮೂಲಕ ರೂ. 13.05 ಕೋಟಿಗಳ ವೆಚ್ಚದಲ್ಲಿ ತಯಾರಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಲಸಂಪನ್ಮೂಲ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಜಲಸಂಪನ್ಮೂಲ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.654

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 872 ವೆಚ್ಚ-12/12 ಬೆಂಗಳೂರು, ದಿನಾಂಕ: 17-10-2012

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2012 ಕ್ಕೆ ಸಂಬಂಧಿಸಿದಂತೆ ಬ್ಯಾರಿಕೇಡಿಂಗ್‌ಗಳ ತುರ್ತು ಕಾಮಗಾರಿ, ಬನ್ನಿಮಂಟಪದ ಸಾಂಸ್ಕøತಿಕ ಕಾರ್ಯಕ್ರಮಗಳು, ಬನ್ನಿಮಂಟಪದಲ್ಲಿ ನಡೆಯುವ ಲೇಸರ್ ಷೋ, ಬಾಣಬಿರುಸು ಪ್ರದರ್ಶನ, ಜನರೇಟರ್, ತಾತ್ಕಾಲಿಕ ಸಿ.ಸಿ.ಟಿ.ವಿ ಅಳವಡಿಕೆ, ಕಲಾವಿದರು ಹಾಗೂ ಪೋಲೀಸ್ ಸಿಬ್ಬಂದಿಯ ಊಟದ ವ್ಯವಸ್ಥೆ, ಪಾಸುಗಳ ಮುದ್ರಣ, ಮೋಟಾರ್ ಸೈಕಲ್ ಪ್ರದರ್ಶನದವರಿಗೆ ನೀಡಬೇಕಾದ ಗೌರವಧನ ಕಾಮಗಾರಿಗಳನ್ನು ನೇರವಾಗಿ ಕೈಗೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

೧೩೪೪ ಕರ್ನಾಟಕ ರಾಜ್ಯಪತ ್ರ, ಗುರುವಾರ, ಡಿಸೆಂಬರ್ ೧೩, ೨೦೧೨ ಭಾಗ - ೪ಎ ಉತ್ತಮ ಗುಣಮಟ್ಟದ ಉತ್ಪನ್ನ/ ಸೇವೆಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಕನ್ನಡ ಮತ್ತು ಸಂಸ್ಕøತಿ, ವಾರ್ತಾ ಇಲಾಖೆಯು ಧೃಡಪಡಿಸಿಕೊಳ್ಳತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.655

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 819 ವೆಚ್ಚ-12/12 ಬೆಂಗಳೂರು, ದಿನಾಂಕ: 05-09-2012

ಶ್ರೀ ರಾಮನಾಥನ್ ಸೋಮಸುಂದರಂ ಇವರನ್ನು ಖಜಾನೆ-2 ಯೋಜನಾ ನಿರ್ವಹಣಾ ಘಟಕದಲ್ಲಿ ಸಮಾಲೋಚಕರನ್ನಾಗಿ ಗುತ್ತಿಗೆ ಆಧಾರದ ಮೇಲೆ ಮಾಸಿಕ ರೂ. 50.000.00ಗಳ ಸಮಾಲೋಚನಾ ಶುಲ್ಕ +ಸೇವಾ ತೆರಿಗೆಯೊಂದಿಗೆ ದಿನಾಂಕ: 01-09-2012 ರಿಂದ ಒಂದು ವರ್ಷದ ಅವಧಿಗೆ ಪಡೆಯಲು (ಇವರ ಸೇವೆಯು ವಾರದಲ್ಲಿ 3 ದಿನಗಳು ಮಾತ್ರ ಲಭ್ಯವಿರುತ್ತದೆ) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಖಜಾನೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.656

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 999 ವೆಚ್ಚ-12/12 ಬೆಂಗಳೂರು, ದಿನಾಂಕ: 06-11-2012

ಮದ್ಯದ ಬಾಟಲಿಗಳ ಮೇಲೆ ಅಂಟಿಸುವ ಅಬಕಾರಿ ಭದ್ರತಾ ಚೀಟಿಗಳನ್ನು ಅಬಕಾರಿ ಇಲಾಖೆಯ ಅಗತ್ಯಕ್ಕೆ ಅನುಗುಣವಾಗಿ ಮುದ್ರಿಸಿ ಸರಬರಾಜು ಮಾಡುವ ಕಾರ್ಯವನ್ನು ನೇರವಾಗಿ ಮೆ: MCA ಗೆ ದಿನಾಂಕ: 31-01-2013ರವರೆಗೆ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಅಬಕಾರಿ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಅಬಕಾರಿ ಭದ್ರತಾ ಚೀಟಿಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಅಬಕಾರಿ ಇಲಾಖೆಯು ಧೃಡಪಡಿಸಿಕೊಳ್ಳುವುದು ಹಾಗೂ ದಿನಾಂಕ: 31-01-2013ರ ಅವಧಿಯಲ್ಲಿ ಅಬಕಾರಿ ಇಲಾಖೆಯು ಹೊಸದಾಗಿ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿ ಮುಗಿಸಲು ಸೂಚಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.657

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

ಆರ್ಥಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಆಇ 942 ವೆಚ್ಚ-12/12 ಬೆಂಗಳೂರು, ದಿನಾಂಕ: 05-11-2012

ಶಾಸಕರ ಭವನದ ವ್ಯಾಪ್ತಿಯ 2, 3, 4ನೇ ಕಟ್ಟಡಗಳಲ್ಲಿರುವ ಶಾಸಕರ ಕೊಠಡಿಗಳಲ್ಲಿನ ಉಪಯೋಗಕ್ಕಾಗಿ 100 ಡೋರ್ ಕಾಯರ್ ಫುಟ್ ಮ್ಯಾಟ್ ಹಾಗೂ 200 ಬಾತ್‌ರೂಮ್ ಕಾಯರ್ ಫುಟ್ ಮ್ಯಾಟ್‌ಗಳನ್ನು ರಾಜ್ಯ ತೆಂಗಿನ ನಾರಿನ ಅಭಿವೃದ್ದಿ ನಿಗಮದಿಂದ ರೂ.2.07.000/-ಗಳ ವೆಚ್ಚದಲ್ಲಿ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯಕ್ಕೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.

ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಕರ್ನಾಟಕ ವಿಧಾನಸಭೆ ಸಚಿವಾಲಯವು ಧೃಡಪಡಿಸಿಕೊಳ್ಳುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಕಾಂತ. ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

P.R.658

ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)

Cite this issue. Karnataka Gazette, Government of Karnataka, 13 December 2012. Indian Gazettes, https://egazette.servantsofknowledge.in/details/in.gazette.karnataka_new.2012-12-13.Part-4A/. Archive identifier in.gazette.karnataka_new.2012-12-13.Part-4A.