ಬೆಂಗಳೂರು, ಗುರುವಾರ, ಮಾರ್ಚ್ ೬, ೨೦೧೪ (ಫಾಲ್ಗುಣ ೧೫, ಶಕ ವರ್ಷ ೧೯೩೫
ಬೆಂಗಳೂರು, ಗುರುವಾರ,
Bangalore, Thu
ಸಂಪುಟ ೧೪೯
Volume 149
, ಶಕ ವರ್ಷ ೧೯೩೫)
Shaka Varsha 1935)
ursday, March 6, 2014 ( Phalguna 15, Shaka Varsha 1935
ಸಂಚಿಕೆ ೧೦
Issue 10
ಭಾಗ ೪ಎ
ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು, ರಾಜ್ಯದ
ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,
ರಾಜ್ಯದ ವಿಧೇಯಕಗಳ ಮತ್ತು ಅವುಗಳ ಮೇಲೆ ಪರಿಶೀಲನಾ ಸಮಿತಿಯ ವರದಿಗಳು,
ಮೇರೆಗೆ ರಾಜ್ಯ ಸರ್ಕಾರವು
ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ ಮತ್ತು ರಾಜ್ಯದ ಶಾಸನಗಳ ಮೇರೆಗೆ ರಾಜ್ಯ ಸರ್ಕಾರವು
ಅಧಿನಿಯಮಗಳು ಮತ್ತು ಅಧ್ಯಾದೇಶಗಳು, ಕೇಂದ್ರದ ಮತ್ತು ರಾಜ್ಯದ ಶಾಸನಗಳ
ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ
ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು ರಾಜ್ಯಾಂಗದ ಮೇರೆಗೆ ರಾಜ್ಯಪಾಲರು ಮಾಡಿದ
ಹೊರಡಿಸಿದ ಸಾಮಾನ್ಯ ಶಾಸನಬದ್ಧ ನಿಯಮಗಳು ಮತ್ತು
ನಿಯಮಗಳು, ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯವು ಮಾಡಿದ ನಿಯಮಗಳು
ನಿಯಮಗಳು, ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯವು ಮಾಡಿದ ನಿಯಮಗಳು
ನಿಯಮಗಳು, ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯವು ಮಾಡಿದ ನಿಯಮಗಳು
ಇಂಧನ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಇಎನ್ 03 ಸಮನ್ವಯ 2014
ಇಎನ್ 03 ಸಮನ್ವಯ 2014 ಬೆಂಗಳೂರು, ದಿನಾಂಕ: 01-02-2014
ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಮೆಮೊರ್ಯಾಂಡಮ್ ಆಫ್ ಅಸೋಸಿಯೇಷನ್ ಮತ್ತು ಆರ್ಟಿಕಲ್ಸ್ ಆಫ್ ಅಸೋಸಿಯೇಷನ್‌ನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಮೆಮೊರ್ಯಾಂಡಮ್ ಆಫ್ ಅಸೋಸಿಯೇಷನ್ ಮತ್ತು ಆರ್ಟಿಕಲ್ಸ್ ಆಫ್ ಅಸೋಸಿಯೇಷನ್‌ನ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಮೆಮೊರ್ಯಾಂಡಮ್ ಆಫ್ ಅಸೋಸಿಯೇಷನ್ ಮತ್ತು ಆರ್ಟಿಕಲ್ಸ್ ಆಫ್ ಅಸೋಸಿಯೇಷನ್‌ನ ಆರ್ಟಿಕಲ್ 30 (I) (ಎ) & (ಬಿ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಡಿ.ಕೆ.ಶಿವಕುಮಾರ್, ಮಾನ್ಯ ಇಂಧನ ಸಚಿವರು ಇವರನ್ನು ) (ಎ) & (ಬಿ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಡಿ.ಕೆ.ಶಿವಕುಮಾರ್, ಮಾನ್ಯ ಇಂಧನ ಸಚಿವರು ಇವರನ್ನು ಕರ್ನಾಟಕ ) (ಎ) & (ಬಿ)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಡಿ.ಕೆ.ಶಿವಕುಮಾರ್, ಮಾನ್ಯ ಇಂಧನ ಸಚಿವರು ಇವರನ್ನು ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ (ಶ್ರೀ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ (ಶ್ರೀ ಸಿದ್ದರಾಮಯ್ಯ, ಮಾನ್ಯ ವ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ (ಶ್ರೀ ಸಿದ್ದರಾಮಯ್ಯ, ಮಾನ್ಯ ವ ಇವರ ಸ್ಥಾನದಲ್ಲಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ. ಇವರ ಸ್ಥಾನದಲ್ಲಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಮತ್ತು ಅವರ ಹೆಸರಿನಲ್ಲಿ, ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಮತ್ತು ಅವರ ಹೆಸರಿನಲ್ಲಿ,
ಎ.ಎ.ಚಪ್ಪರಬಂದ್,
ಎ.ಎ.ಚಪ್ಪರಬಂದ್,
ಸರ್ಕಾರದ ಅಧೀನ ಕಾರ್ಯದರ್ಶಿ, ಸರ್ಕಾರದ ಅಧೀನ ಕಾರ್ಯದರ್ಶಿ
P.R. 85
ಇಂಧನ ಇಲಾಖೆ. ಇಂಧನ ಇಲಾಖೆ.
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಸಚಿವಾಲಯ
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ
ಅಧಿಸೂಚನೆ
ಸಂಖ್ಯೆ: ಲಾ 108 ಎಲ್ಎಜಿ 2013
ಲಾ 108 ಎಲ್ಎಜಿ 2013, ಬೆಂಗಳೂರು, ದಿನಾಂಕ: 28ನೇ ಜನವರಿ, 2014
ಬೆಂಗಳೂರು, ದಿನಾಂಕ: 28ನೇ ಜನವರಿ, 2014.
ಶ್ರೀಟಿ.ಎಂ.ಶಿವಾನಂದ, ಅಪರ ಸರ್ಕಾರಿ ವಕೀಲರು, ಗಂಗಾವತಿ ತಾಲ್ಲೂಕು, ಕೊಪ್ಪಳ ಜಿಲ್ಲೆ – ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಟಿ.ಎಂ.ಶಿವಾನಂದ, ಅಪರ ಸರ್ಕಾರಿ ವಕೀಲರು, ಗಂಗಾವತಿ ತಾಲ್ಲೂಕು, ಕೊಪ್ಪಳ ಜಿಲ್ಲೆ ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5(6)ರಡಿಯಲ್ಲಿ ಅಪರ ಸರ್ಕಾರಿ ವಕೀಲರ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5(6)ರಡಿಯಲ್ಲಿ ಅಪರ ಸರ್ಕಾ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5(6)ರಡಿಯಲ್ಲಿ ಅಪರ ಸರ್ಕಾ ಯಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ನ ಬದಲು ಒಂದು ತಿಂಗಳ ರಿಟೇನರ್ ಫೀ ಮಂಜೂರು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ನ ಬದಲು ಒಂದು ತಿಂಗಳ ರಿಟೇನರ್ ಫೀ ಮಂಜೂರು ಯಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ನ ಬದಲು ಒಂದು ತಿಂಗಳ ರಿಟೇನರ್ ಫೀ ಮಂಜೂರು ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ನುಸಾರ ಮತ್ತು ಅವರ ಹೆಸರಿನಲ್ಲಿ,
ಹೆಚ್.ಎಸ್.ಜಯರಾಮು,
ಹೆಚ್.ಎಸ್.ಜಯರಾಮು,
P.R. 86
ಸರ್ಕಾರದ ಅಧೀನ ಕಾರ್ಯದರ್ಶಿ
ಕಾರ್ಯದರ್ಶಿ (ಆಡಳಿತ-2),
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ
S.C. 25
(೩೧೩)೩೧೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೬, ೨೦೧೪ ಭಾಗ ೪ಎ
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಲಾ 107 ಎಲ್ಎಜಿ 2013, ಬೆಂಗಳೂರು, ದಿನಾಂಕ: 29ನೇ ಜನವರಿ, 2014.
ಶ್ರೀ ಪಾಟೀಲ್ ಸಿದ್ದಾರೆಡ್ಡಿ, ಜಿಲ್ಲಾ ಸರ್ಕಾರಿ ವಕೀಲರು, ಬಳ್ಳಾರಿ ಜಿಲ್ಲೆ – ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5(6)ರಡಿಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಹಾಗೂ ಸದರಿಯವರಿಗೆ ಒಂದು ತಿಂಗಳ ನೋಟೀಸ್‌ನ ಬದಲು ಒಂದು ತಿಂಗಳ ರಿಟೇನರ್ ಫೀ ಮಂಜೂರು ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಹೆಚ್.ಎಸ್.ಜಯರಾಮು,
P.R. 87
ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ-2),
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ.
S.C. 25
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಂಇ 268 ಎಲ್ಆರ್ಎ 2013, ಬೆಂಗಳೂರು, ದಿನಾಂಕ: 05ನೇ ಫೆಬ್ರವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961 ಕಲಂ 48ರ ಉಪ ಕಲಂ (1) ರಿಂದ (3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ಭೂ ನ್ಯಾಯ ಮಂಡಳಿಗೆ ಈ ಹಿಂದೆ ಮಾಡಿದ್ದ ಎಲ್ಲಾ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನಗಳನ್ನು ರದ್ದುಪಡಿಸಿ, ಅವರ ಬದಲಿಗೆ ಈ ಕೆಳಕಂಡವರನ್ನು ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ ಸದರಿ ಭೂ ನ್ಯಾಯ
| > & ಋಎ % | ! % |
| ಊ#- ಆ- 5 | ಋ5 3ಚಿ ಛಈ+ 8ಗಔಛಿ :ಚ;:ಚ [ ;ಃ: ಆ- 6 ಊ#-5 ಘಿ53 ಕಿ + ಛಿ ಂ 6 ಉ4;ಃ:6 ಆ- 5 %53 ಜಜ ಛಿ+ 10ಛಿ ; 6_ ಃ:ಚ;ಃ:6 ಆ- 5 ]53 ! + !2 6 64;:ಚ;ಃ:6 ಆ- 5ಏಐಃ |
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಬಿ.ಎಂ.ದಾಕ್ಷಾಯಣಮ್ಮ,
P.R. 88
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಸುಧಾರಣೆ).
S.C. 15
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಆರ್‌ಡಿ 04 ಎಲ್‌ಜಿಸಿ 2014, ಬೆಂಗಳೂರು, ದಿನಾಂಕ: 30ನೇ ಜನವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1964 ಸಬ್ ಸೆಕ್ಷನ್ (I) ಸೆಕ್ಷನ್ 94-ಎ ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಈ ಕೆಳಕಂಡ ಅಧಿಕಾರಿ ಹಾಗೂ ಅಧಿಕಾರೇತರ
| $ಃಃ | > ಓ$ | ||
| ಋ5 | ; | ಋ5 3+5ಊ5 ಈ69 6; [ < 5 | < |
| ಘಿ5 3 ಈ+ ಂ ಈ6 [#;:ಚ5 | '( | ||
| %5 3) 5ರ + ಈ6 3 5 | '5@ಇ( | ||
| ]5 3 ಇ5) 5 h)55 9 6 5 | ' `ಉ( | ||
| ಐ5 ;3#> 6; ಆ- 68 ಊ#-6; [< 5 | 3 |
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಹೆಚ್.ಜೆ.ಲಕ್ಷ್ಮೀನಾರಾಯಣ,
P.R. 90
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಮಂಜೂರಾತಿ-3).
S.C. 25
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಆರ್‌ಡಿ 28 ಎಲ್‌ಜಿಆರ್ 2013, ಬೆಂಗಳೂರು, ದಿನಾಂಕ: 30ನೇ ಜನವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1964, ಸಬ್ ಸೆಕ್ಷನ್ (1) 94-ಎ ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕೊಪ್ಪಳ ಜಿಲ್ಲೆ, ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಅಧಿಕಾರಿ ಹಾಗೂ ಅಧಿಕಾರೇತರ
| $ಃಃ | > ಓ$ | ||
| ಋ5 | ಜ= | ಋ5 3 ಙಛಿ; ಛಿ"# 6 9 6 ಜ= [<5 | < |
| ಘಿ5 3 ರ+ 9ಃಛ iರಿ ಜ=5 | '( | ||
| %5 39ಈ ಈಃ ;"ಜ ರಿ ಆಃ ಇ5 | '5( | ||
| ]5 3 ಇ# h ` k6 ರಿ; 5 | ' `ಉ( | ||
| ಐ5 ;3#> 6 ಜ=ಆ- 6ಈಉಊ#-5 | 3 |
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಹೆಚ್.ಜೆ.ಲಕ್ಷ್ಮೀನಾರಾಯಣ,
P.R. 91
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಮಂಜೂರಾತಿ-3).
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಂಇ 256 ಎಲ್ಆರ್ಎ 2013, ಬೆಂಗಳೂರು, ದಿನಾಂಕ: 28ನೇ ಜನವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ಕಲಂ 48ರ ಉಪಕಲಂ (1) ರಿಂದ (3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ಭೂ ನ್ಯಾಯ ಮಂಡಳಿಗೆ ಈ ಹಿಂದೆ ಮಾಡಿದ್ದ ಎಲ್ಲಾ ಅಧಿಕಾರೇತರ ಸದಸ್ಯರ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಅವರ ಬದಲಿಗೆ ಈ ಕೆಳಕಂಡವರನ್ನು ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಸದರಿ
| > & ಋಎ % | ! % |
| [ಉ ಊ#- [ಉ ಅ<ಆ- 5 | ಋ5 3ಕಿ + 8ಗ ಙ 5ಘಿಐ^6ಘಿ[- ;:ಚ6[ಉ ಘ^ಘಿ5 ಘಿ5 3 ಇ_ 6 5ಋ&6ಆಚಿ ಛ6 ಃ;h 16 [ಉ ಘಒಋ5 |
| %5 3@55+5[ಃ + 1ಛಿಈ6 ಂ ಈ;:ಚ6ಃ0 ಟಜ16# ಆ- 5 ]5 35)5ಆಚಿ ಛ+ 55 6 5ಋ&ಋ6 ಃಉ 6[ಕಿ :!6 [ಉ ಘಏ]ಏಐಃ |
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಬಿ.ಎಂ.ದಾಕ್ಷಾಯಣಮ್ಮ,
P.R. 92
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಸುಧಾರಣೆ).
S.C. 15
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಂಇ 329 ಎಲ್ಆರ್ಎ 2013, ಬೆಂಗಳೂರು, ದಿನಾಂಕ: 28ನೇ ಜನವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ಕಲಂ 48ರ ಉಪಕಲಂ (1) ರಿಂದ (3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡ ಭೂ ನ್ಯಾಯ ಮಂಡಳಿಗೆ ಈ ಹಿಂದೆ ಮಾಡಿದ್ದ ಎಲ್ಲಾ ಅಧಿಕಾರೇತರ ಸದಸ್ಯರ ನಾಮನಿರ್ದೇಶನಗಳನ್ನು ರದ್ದುಪಡಿಸಿ, ಅವರ ಬದಲಿಗೆ ಈ ಕೆಳಕಂಡವರನ್ನು ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಸದರಿ
| > & ಋಎ % | ! % |
| ಅ<0ಊ# - ! ಆ- 5 | ಋ5 3ಆಜ4@69# [# ಛಿ 6;6 ! 55ಊ# - ' `ಉ(5 ಘಿ5 33ಈಛಿ[ಟಗ+ ;0ಈಛಿ6 #@ 6 i 16 ! ಆ- 6 55ಊ# - 5 %5 3 ! ಟಃ4 ;ಛಿ + ಃಟಿಛಟ ಂ 16 ! ಆ- 6 55ಊ# - 5 ]5 3 ಆ+ 5 ಗ6 ಙ 6 ಖಿ9ಜ ಆ16ಜi6 0 ! 6 ಅ<0ಊ# - ಏಐಃ |
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಬಿ.ಎಂ.ದಾಕ್ಷಾಯಣಮ್ಮ,
P.R. 93
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಸುಧಾರಣೆ).
ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಆರ್‌ಡಿ 90 ಎಲ್‌ಜಿಟಿ 2013, ಬೆಂಗಳೂರು, ದಿನಾಂಕ: 30ನೇ ಜನವರಿ, 2014.
ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1964, ಸಬ್ ಸೆಕ್ಷನ್ (1) ಸೆಕ್ಷನ್ 94-ಎರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಮಧುಗಿರಿ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಈ ಕೆಳಕಂಡ ಅಧಿಕಾರಿ ಹಾಗೂ ಅಧಿಕಾರೇತರ
| $ಃಃ | > ಓ$ | ||
| ಋ5 | =ಂ | ಋ5 35) 5ಕಿಛ6 9 6 =ಂ [<5 | < |
| ಘಿ5 3)5) 5 ,-ಕಿ + # >ಛಿ6 436 =ಂಆ- 5 | '( | ||
| %5 3 > + ಜ 6 ಆ -6 ಙ ಂ;ಃ:5 | '5@ಇ( | ||
| ]5 3 ಇ7. h ಗ6 ಇಈ 6ಠ545;:ಚ;ಃ:5 | ' `ಉ( | ||
| ಐ5 ;3#> 6 =ಂಆ- 6 ಊ# - 5 | ಘ 3 |
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಹೆಚ್.ಜೆ.ಲಕ್ಷ್ಮೀನಾರಾಯಣ,
P.R. 94
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂ ಮಂಜೂರಾತಿ-3).
S.C. 25
WATER RESOURCES SECRETARIAT
NOTIFICATION
No. WRD 111 MTP 2013, Bangalore, dated: 04-01-2014.
In exercise of the powers conferred under Section - 4(a) of the Karnataka Transparency in Public Procurement Act, 1999 and as per clarification contained vide Circular No. PWD 381 FC-3/2006, dated:10-11-2006, the restoration work of the Bonga (Breached portion) at the IP side of Left Bank Canal of Hirehalla Project, at Km 10.54 having occurred on 22-09-2013 under the jurisdiction of Hirehalla project Sub-division, Kinnal is hereby declared and notified as an emergent work and thus exempting it from the provisions of Karnataka Transparency in Public Procurement Act, 1999.
By Order and in the name of the Governor of Karnataka,
C.SRINIVASULU,
P.R. 95
Under Secretary to Government (Tech-1) LABOUR SECRETARIAT
NOTIFICATION
No. LD 53 LET 2013, Bangalore, dated: 25-01-2014.
೩೧೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೬, ೨೦೧೪ ಭಾಗ ೪ಎಕಾರ್ಮಿಕ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಾಇ 223 ಎಲ್‌ಡಬ್ಲ್ಯೂಎ 2013, ಬೆಂಗಳೂರು, ದಿನಾಂಕ: 04ನೇ ಫೆಬ್ರವರಿ, 2014.
ಕೈಗಾರಿಕಾ ವಿವಾದಗಳ ಅಧಿನಿಯಮ 1947ರ (ಕೇಂದ್ರಾಧಿನಿಯಮ 1947ರ ಸಂಖ್ಯೆ:14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ "ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ" ಯನ್ನು ಅಧಿಸೂಚನೆ ಸಂಖ್ಯೆ: ಕಾಇ 87 ಎಲ್‌ಡಬ್ಲ್ಯೂಎ 2013, ದಿನಾಂಕ: 22-07-2013ರಲ್ಲಿ ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 08-06-2013ರಿಂದ ಮುಂದಿನ 6 ತಿಂಗಳ ಅವಧಿಯವರೆಗೆ ಜಾರಿಯಲ್ಲಿರುವಂತೆ ಘೋಷಿಸಲಾಗಿತ್ತು.
ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಅವಧಿಯನ್ನು ಮುಂದಿನ 6 ತಿಂಗಳ ಅವಧಿಗೆ ವಿಸ್ತರಿಸಲು ಸರ್ಕಾರವು ಪರಿಗಣಿಸಿದೆ. ಆದುದರಿಂದ, ಕೈಗಾರಿಕಾ ವಿವಾದಗಳ ಅಧಿನಿಯಮ 1947ರ (ಕೇಂದ್ರಾಧಿನಿಯಮ 1947ರ ಸಂಖ್ಯೆ:14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ "ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ" ಯನ್ನು ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 08-12-2013ರಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಯವರೆಗೆ ವಿಸ್ತರಿಸಿ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಪ್ರಭುದೇವ,
ಸರ್ಕಾರದ ಅಧೀನ ಕಾರ್ಯದರ್ಶಿ,
P.R. 97
ಕಾರ್ಮಿಕ ಇಲಾಖೆ.
ಕಾರ್ಮಿಕ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಾಇ 10 ಎಲ್‌ಡಬ್ಲ್ಯೂಎ 2014, ಬೆಂಗಳೂರು, ದಿನಾಂಕ: 27ನೇ ಜನವರಿ, 2014.
ಕೈಗಾರಿಕಾ ವಿವಾದಗಳ ಅಧಿನಿಯಮ 1947ರ (ಕೇಂದ್ರಾಧಿನಿಯಮ 1947ರ ಸಂಖ್ಯೆ:14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ "ಇಂಡಸ್ಟ್ರಿ ಜನರೇಟಿಂಗ್ ಪವರ್" ಉದ್ಯಮವನ್ನು ಅಧಿಸೂಚನೆ ಸಂಖ್ಯೆ: ಕಾಇ 80 ಎಲ್‌ಡಬ್ಲ್ಯೂಎ 2013, ದಿನಾಂಕ: 22-07-2013ರಲ್ಲಿ ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 03-07-2013ರಿಂದ ಮುಂದಿನ 6 ತಿಂಗಳ ಅವಧಿಯವರೆಗೆ ಜಾರಿಯಲ್ಲಿರುವಂತೆ ಘೋಷಿಸಲಾಗಿತ್ತು.
ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಅವಧಿಯನ್ನು ಮುಂದಿನ 6 ತಿಂಗಳ ಅವಧಿಗೆ ವಿಸ್ತರಿಸಲು ಸರ್ಕಾರವು ಪರಿಗಣಿಸಿದೆ. ಆದುದರಿಂದ, ಕೈಗಾರಿಕಾ ವಿವಾದಗಳ ಅಧಿನಿಯಮ 1947ರ (ಕೇಂದ್ರಾಧಿನಿಯಮ 1947ರ ಸಂಖ್ಯೆ: 14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ "ಇಂಡಸ್ಟ್ರಿ ಜನರೇಟಿಂಗ್ ಪವರ್" ಉದ್ಯಮವನ್ನು ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 03-01-2014ರಿಂದ ಮುಂದಿನ 6 ತಿಂಗಳ ಅವಧಿಯವರೆಗೆ ಜಾರಿಯಲ್ಲಿರುವಂತೆ ವಿಸ್ತರಿಸಿ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಪ್ರಭುದೇವ,
ಸರ್ಕಾರದ ಅಧೀನ ಕಾರ್ಯದರ್ಶಿ,
P.R. 99
ಕಾರ್ಮಿಕ ಇಲಾಖೆ.
ಕಾರ್ಮಿಕ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಾಇ 1 ಎಲ್‌ಡಬ್ಲ್ಯೂಎ 2014, ಬೆಂಗಳೂರು, ದಿನಾಂಕ: 27ನೇ ಜನವರಿ, 2014.
ಕೈಗಾರಿಕಾ ವಿವಾದಗಳ ಅಧಿನಿಯಮ 1947ರ (ಕೇಂದ್ರಾಧಿನಿಯಮ 1947ರ ಸಂಖ್ಯೆ:14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ "ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ"ಯನ್ನು ಅಧಿಸೂಚನೆ ಸಂಖ್ಯೆ: ಕಾಇ 8 ಎಲ್‌ಡಬ್ಲ್ಯೂಎ 2013, ದಿನಾಂಕ: 22-07-2013ರಲ್ಲಿ ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 15-06-2013ರಿಂದ ಮುಂದಿನ 6 ತಿಂಗಳ ಅವಧಿಯವರೆಗೆ ಜಾರಿಯಲ್ಲಿರುವಂತೆ ಘೋಷಿಸಲಾಗಿತ್ತು.
ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಅವಧಿಯನ್ನು ಮುಂದಿನ 6 ತಿಂಗಳ ಅವಧಿಗೆ ವಿಸ್ತರಿಸಲು ಸರ್ಕಾರವು ಪರಿಗಣಿಸಿದೆ. ಆದುದರಿಂದ, ಕೈಗಾರಿಕಾ ವಿವಾದಗಳ ಅಧಿನಿಯಮ 1947 (ಕೇಂದ್ರಾಧಿನಿಯಮ 1947ರ ಸಂಖ್ಯೆ: 14) ಕಲಂ 2 ಖಂಡ (ಎನ್) ಉಪಖಂಡ (6)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ "ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ"ಯನ್ನು ಸಾರ್ವಜನಿಕ ಉಪಯುಕ್ತ ಸೇವೆ ಎಂಬುದಾಗಿ ದಿನಾಂಕ: 15-12-2013ರಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಯವರೆಗೆ ವಿಸ್ತರಿಸಿ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಪ್ರಭುದೇವ,
ಸರ್ಕಾರದ ಅಧೀನ ಕಾರ್ಯದರ್ಶಿ,
P.R. 100
ಕಾರ್ಮಿಕ ಇಲಾಖೆ.
ಭಾಗ ೪ಎ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೬, ೨೦೧೪ ೩೧೯ಶಿಕ್ಷಣ ಸಚಿವಾಲಯ
ಅಧಿಸೂಚನೆ
ಸಂಖ್ಯೆ : ಇಡಿ 296 ಪಿಟಿಐ 2013, ಬೆಂಗಳೂರು, ದಿನಾಂಕ : 18-02-2014
ಲೋಕ ಶಿಕ್ಷಣ ನಿರ್ದೇಶನಾಲಯದ ದಿನಗೂಲಿ ನೌಕರರ ಮಾಹಿತಿಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ : ಸಿಆಸುಇ 44 ಸೇಸ್ಥಅ 2013, ದಿನಾಂಕ: 10-05-2013ರನ್ವಯ ನಿಗಧಿಪಡಿಸಿರುವ ಅನುಬಂಧ-1ರಲ್ಲಿ ಭರ್ತಿ ಮಾಡಲಾಗಿದೆ. ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರು ಅನುಮೋದನೆ ನೀಡಿರುತ್ತಾರೆ. ಅದರಂತೆ ಪ್ರಕಟಣೆಯನ್ನು ಹೊರಡಿಸುವುದು.
ಮಲ್ಲಿಕಾರ್ಜುನ
ಸರ್ಕಾರದ ಅಧೀನ ಕಾರ್ಯದರ್ಶಿ (ಸಾಮಾನ್ಯ),
(ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ)
ಶಿಕ್ಷಣ ಇಲಾಖೆ.
ಅನುಬಂಧ-1
| $ಃ | > \+ % $]$ | % ಖಘ | + ಏ ] ^ಎ +] _ಘ ?] _ಘ ಋಐ | &[ | &[ > \+ %+ ಋ | $ %+ %& ಋ | &[ &ಋ % `%& ಚಿಏ % ` ಚಿ " 7 "!'( %+ ಐ | $ "+^ % `%& ಚಿ | &[ &ಛ% &'(ಉ # %& | ಛಿ,ಘ &[ ಏ @/ಜ & ಐ | $&[ ಂ [ಖಿ) ಜ_ ಏ 2 ಂ6ಐ |
| 9 | 8 | 6 | : | ಊ | ಈ | ಆ | < | ಇ | 95 | 99 | 98 |
| ಋ5 | 5) 5ಚಿಇ! | &ಐಘ&ಐಘಋಎಒ] | &^ಘಋಋಘಋಎ^] ಋ5 ) 5) 5)# 5ಘ | ಣಕ# ಋಎಏಎ ಘಿ5 -[ಉ1 ತ ಘ ಃ ಘಋಎ^ಋ %5 0[ಉ1 ತ ಘ ಋಎ^% ]5 +5)5 ಘಋಎ^] | @ಖ | [ಉ1 ತ ತಿತಿಚಿ | [ಉ1 < ತಿತಿಚಿ | ಖರಿ4)7ರಿ7) "ರಿ]ರಿ ^]ಘ^ಐ6.ರಿಘಿ^ಘ&ಎಘಋಎ^] ಊ#- ಗ 3<\./ಂಉಥಂ63ಣ 7ಖರಿ4)7ಓರಿ 7) "ರಿ)ಕ"ಘಋರಿ^]ಘ^ಐ6 .ರಿ&^ಘಋಋಘಋಎ^] 5ಏ6ಘಿ%ಋಥಿಘ | ಘಿಎ ಐಇಉ | ಖರಿ4)7ರಿ7) "ರಿ ]ರಿ^]ಘ^ಐ6.ರಿ ಘಿ^ಘ&ಎಘಋಎ^] ಊ553ಥಂ63ಣ 7,- ಕಿ ಖ, ; > ,-ಆ ` ಇ! >5 |
R.N.I. No. KARBIL/2001/47147 POSTAL REGN. No. RNP/KA/BGS/2202/2014-16
Licensed to post without prepayment WPP No. 297
೩೨೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೬, ೨೦೧೪ ಭಾಗ ೪ಎ| 9 | 8 | 6 | : | ಊ | ಈ | ಆ | < | ಇ | 95 | 99 | 98 |
| ಘಿ5 | ಟ.> +ಃ | ಋಋಘಋಘಿಘ ಋಎಐಏ | ಘಿ+ ' -( | &%ಘ&ಒಘ ಋಎ^ಐ | ಏಇ.ರಿ ಋ&ಘ&]ಘಋಎ^] | ಏ ಇ .ರಿ ಋ&ಘ&]ಘ ಋಎ^] | ;1ಆ ಚಿ ದದ ಏಇ | ;1ಆ ಚಿ ದದ | ಖರಿಊ5535ಥಿ7%ಥಿಃಟಿ.ಥಿ ^ಐಘ^ಒ.ರಿ&%ಘ&ಒಘಋಎ^ಐ ' ( ! 9 6 ಗ3< 9ಆ 6 [ಉ 9ಖರಿ ರಿ4)7ಥಿ7) "ಘಋ]ಥಿ^]ಘ^ಐ6 .ರಿ&ಐಘ&ಏಘಋಎ^ಐ' ( ರಿಐ&]5&& | ಘಿಒ ಋಋ ಇಉ | ,- >ರಿ 5ಏ6ಐ]ಘಿಥಿಘ ಚಿಕ!= >ಜಿ ಂಇ ಆ ಉ 7ಆ- |
ಮಲ್ಲಿಕಾರ್ಜುನ
PR. 132
ಸರ್ಕಾರದ ಅಧೀನ ಕಾರ್ಯದರ್ಶಿ (ಸಾಮಾನ್ಯ),
(ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ)
ಶಿಕ್ಷಣ ಇಲಾಖೆ.