Servants of Knowledge
Karnataka Gazette · Government of Karnataka

Karnataka Gazette, Part Part-5, 04 December 2014

Published 04 December 2014

Part
Part-5
Identifier
in.gazette.karnataka_new.2014-12-04.Part-5
Languages
English, Kannada
Published at
Original source ↗

click here for IIIF manifest

ಸಂಪುಟ ೧೪೯

Volume 149

ಬೆಂಗಳೂರು, ಗುರುವಾರ, ಡಿಸೆಂಬರ್ ೪, ೨೦೧೪ (ಮಾರ್ಗಶಿರ ೧೩, ಶಕ ವರ್ಷ ೧೯೩೬)

Bengaluru, Thursday, December 4, 2014 (Margashira 13, Shaka Varsha 1936)

ಸಂಚಿಕೆ ೪೮

Issue 48

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಾರ್ಯಾಲಯ

ಅಧಿಸೂಚನೆ

ಸಂಖ್ಯೆಃ ಆಡಳಿತ/ನೇಮಕಾತಿ(ಬೆ)/16603/2014 ಮೈಸೂರು, ದಿನಾಂಕ 13.11.2014.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಈ ಅಧಿಸೂಚನೆಯಲ್ಲಿ ನಿಗದಿಪಡಿಸಿ ಲಗತ್ತಿಸಿರುವ ಅರ್ಜಿ ನಮೂನೆಯಲ್ಲಿ ದಿನಾಂಕ 17.11.2014ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕಃ 12.12.2014ರ ಅಪರಾಹ್ನ 05.00 ಗಂಟೆ.

ವಿಶೇಷ ಸೂಚನೆಃ

1. ಅರ್ಜಿಗಳು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿಯೇ ಇರಬೇಕು.

2. ಅಬ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.

3. ಅರ್ಜಿ ನಮೂನೆಗಳನ್ನು ಈ ಕಛೇರಿಯಿಂದ ಮಾರಾಟ ಮಾಡಲಾಗುವುದಿಲ್ಲ. ಆದರೆ, ನಮೂನೆಯನ್ನು ಈ ಕಛೇರಿಯ ವೆಬ್‌ಸೈಟ್ http://ecourts.gov.in/mysore ಇಂದ ಪ್ರತಿ ಮಾಡಿಕೊಂಡು ಬಳಸಬಹುದು.

ಹುದ್ದೆಯ ಹೆಸರುಃ ಬೆರಳಚ್ಚುಗಾರರು

ಖಾಲಿ ಹುದ್ದೆಗಳು - 10 ವೇತನ ಶ್ರೇಣಿ : 11600–200–12000–250–13000–300–14200–350-15600–400- 17200–450–19000-500-21000

ಅ ಃ 65 6 6& &6& ಆಇ ಈ
.6."8 ? ? ಋ7 ? ? ? ಋ7
. "'?7 ? ? ? ? ? ಋ7ಕಿ ಋ7
II –ಖ ? ಋ7 ? ? ? ? ಋ7
II –ಖ ? ? ? ? ? ಋ7ಕಿ ಋ7
III –ಖ ? ? ? ? ? ಋ7ಕಿ ಋ7
III –ಖ ? ಋ7 ? ? ? ಋ7ಕಿ ಋ;
? ಋ7 ಋ7 ? ? ಋ7ಕಿಕಿ ಋಃ
ಆಇ ಈ ಉ 12 13 ಉ ಉ 1= /1

(೧೨೭೧)೧೨೭೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫ * ದೃಷ್ಟಿಮಾಂದ್ಯ / ದೃಷ್ಟಿದೋಷವುಳ್ಳ ಅಬ್ಯರ್ಥಿ (Blind & Low Vision)

** ಶ್ರವಣದೋಷವುಳ್ಳ ಅಬ್ಯರ್ಥಿ (Hearing Impaired)

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಆಯ್ಕೆಯ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಟಿಪ್ಪಣಿ : ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನವು 05 ಅಂಕಗಳನ್ನೊಳಗೊಂಡಿರುತ್ತದೆ.

ವಿಶೇಷ ಟಿಪ್ಪಣಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ, ಮಹಿಳಾ ಅಬ್ಯರ್ಥಿಗಳು, ಮಾಜಿ ಸೈನಿಕ ಅಬ್ಯರ್ಥಿಗಳು, ಯೋಜನಾ ನಿರಾಶ್ರಿತ ಅಬ್ಯರ್ಥಿಗಳು, ಗ್ರಾಮೀಣ ಅಬ್ಯರ್ಥಿಗಳು ಹಾಗೂ ಕನ್ನಡ ಮಾದ್ಯಮ ಅಬ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಬ್ಯರ್ಥಿಗಳು ಲಬ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳುಾ ಸಹ ಲಬ್ಯವಾಗದಿದ್ದಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಹೊರತುಪಡಿಸಿ, ಇನ್ನುಳಿದ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ದೃಷ್ಠಿಮಾಂದ್ಯ / ದೃಷ್ಟಿದೋಷವುಳ್ಳ (Blind & Low Vision) ಹಾಗೂ ಶ್ರವಣದೋಷವುಳ್ಳ ಅಬ್ಯರ್ಥಿಗಳು (Hearing Impaired) ಲಬ್ಯವಿಲ್ಲದೇ ಇದ್ದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ, ಗುರುತಿಸಲಾದ ಇತರೇ ಅಂಗವಿಕಲ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಅಂಗವಿಕಲ ಅಬ್ಯರ್ಥಿಗಳೂ ಸಹ ಲಬ್ಯವಾಗದಿದ್ದಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಹೊರತುಪಡಿಸಿ, ಇನ್ನುಳಿದ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಂಗವಿಕಲ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು.

ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಬ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ವಯೋಮಿತಿಃ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು

ಅ. ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

"' ಃಒಘಿ'
;ಖ;ಖಃಖಃಖ ಃhಘಿ'
.6."8. "'–7 ಓಋಘಿ'

ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.

ವಯೋಮಿತಿ ಸಡಿಲಿಕೆ :

ಈ ಕೆಳಗಿನ ಸಂದಬರ್ಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಬ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.

1. ಅಬ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.

2. ಅಬ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿದವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು.

3. ಅಬ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಬ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೊ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೊ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

4. ಅಬ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್‌ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.

5. ಅಬ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕøತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ೧೨೭೩

ಪರಿವೀಕ್ಷಣಾ ಅವಧಿ :

ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಬ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :

ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಅರ್ಜಿಗಳನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರದ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ :

ಈ ಪ್ರಕಟಣೆಯಲ್ಲಿ ಲಗತ್ತಿಸಿರುವ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿ / ಕಂಪ್ಯೂಟರ್ ಮೂಲಕ ತಯಾರಿಸಿ, ಅರ್ಜಿಯನ್ನು ತಮ್ಮ ಸ್ವಂತ ಕೈಬರಹದಲ್ಲಿ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಬರ್ತಿ ಮಾಡುವುದು. ಅಬ್ಯರ್ಥಿಯು ತನ್ನ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೂ ಸಹ ಸಹಿ ಮಾಡುವುದು ಹಾಗೂ ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡುವುದು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು "ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು - 570 005", ಇವರಿಗೆ ದಿನಾಂಕಃ 12.12.2014ರ ಅಪರಾಹ್ನ 05.00 ಗಂಟೆಯೊಳಗೆ ತಲುಪುವಂತೆ ಕಳುಹಿಸುವುದು. ಅರ್ಜಿಯನ್ನು ಕಳುಹಿಸುವ ಲಕೋಟೆ ಮೇಲೆ ಅಬ್ಯರ್ಥಿಯು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಾನೆ ಎಂಬುದರ ಬಗ್ಗೆ ಹುದ್ದೆಯ ಹೆಸರನ್ನು ನಮೂದಿಸುವುದು.

ಅಬ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :

ಅಬ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳ ಸ್ವಯಂ ದೃಡೀಕರಿಸಿದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಹೊರತುಪಡಿಸಿದರೂ ಸಹ ಅಬ್ಯರ್ಥಿಯ ಅರ್ಜಿಯು ಸಿಂದುವಾಗುವಂತಿದ್ದಲ್ಲಿ ಮಾತ್ರ ಅಂತಹ ಅರ್ಜಿಗಳನ್ನು ಪುರಸ್ಕರಿಸಲಾಗುವುದು, ಇಲ್ಲದಿದ್ದಲ್ಲಿ ತಿರಸ್ಕರಿಸಲಾಗುವುದು.

1. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ನಿಗದಿತ ಸ್ಥಳದಲ್ಲಿ ಅಂಟಿಸಿರಬೇಕು.

2. ಜನ್ಮ ದಿನಾಂಕದ ದೃಡೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ / ಕ್ಯುಮುಲೇಟಿವ್ ರೆಕಾರ್ಡ್ / ಇನ್ನಾವುದೇ ಅಧಿಕೃತ ದಾಖಲಾತಿಗಳು.

3. ವಿದ್ಯಾರ್ಹತೆಯ ಬಗ್ಗೆ ಅಂಕಪಟ್ಟಿಗಳು.

4. ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಪ್ರವರ್ಗ-1ರ ಅಬ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ 'ಎಫ್'ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು.

5. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005, ದಿನಾಂಕಃ 10.08.2005ರ ಪ್ರಕಾರ ನಿಗದಿತ ನಮೂನೆ - 2ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಬ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

6. ಗ್ರಾಮೀಣ ಮೀಸಲಾತಿಯನ್ನು ಕೋರುವ ಸಾಮಾನ್ಯ ವರ್ಗದ ಅಬ್ಯರ್ಥಿಗಳು ಪ್ರಮಾಣ ಪತ್ರ ನಮೂನೆ - 2ರ ಜೊತೆ ನಮೂನೆ - 1ರಲ್ಲೂ ದೃಡೀಕರಣ ಪತ್ರವನ್ನು ಸಲ್ಲಿಸುವುದು.

7. ಅಂಗವಿಕಲ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕ 19.11.2005ರ ಸರ್ಕಾರದ ಅಧಿಕೃತ ಙ್ಞ್ಞಾಪನಾ ಸಂಖ್ಯೆಃಸಿಆಸುಇ/115/ಸೇನನಿ/2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕು.

8. ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.

9. ಸ್ವಯಂ ವಿಳಾಸವಿರುವ ರೂ.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.

ವಿಶೇಷ ಸೂಚನೆ :

ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಲಗತ್ತಿಸಿರಬೇಕು ಹಾಗೂ

ಕೊನೆಯ ದಿನಾಂಕದಂದು ಸಿಂದುವಾಗಿರಬೇಕು ಮತ್ತು ಕಡ್ಡಾಯವಾಗಿ ಸ್ವಯಂ ದೃಡೀಕರಿಸಿರಬೇಕು.

ಯಾವುದೇ ಅಬ್ಯರ್ಥಿಯು ಸರ್ಕಾರಿ/ಸರ್ಕಾರೇತರ ಅಧಿಕಾರಿಗಳಿಂದ ತನ್ನ ಅಬ್ಯರ್ಥಿತ್ವದ ಬಗ್ಗೆ ಪ್ರಭಾವ ಬೀರಿದರೆ ಅಂತಹ ಅಬ್ಯರ್ಥಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.

೧೨೭೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫

ಯಾವುದೇ ಅಬ್ಯರ್ಥಿಯು ಸಂದರ್ಶನದ ಬಗ್ಗೆ ಮಾಹಿತಿ ಬರದಿದ್ದರೆ, ಅವರು ಸಂದರ್ಶನಕ್ಕೆ ಅರ್ಹರಲ್ಲ ಎಂದು ತಿಳಿಯುವುದು ಮತ್ತು ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಮಾಡಲಾಗುವುದಿಲ್ಲ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ದಿನಾಂಕವು ಸಾರ್ವಜನಿಕ ರಜೆಯಾಗಿದ್ದರೆ ಮುಂದಿನ ಕಛೇರಿ ಕೆಲಸದ ದಿನವನ್ನು ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.

ಕೆ.ಎಸ್. ಮುದಗಲ್

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಮೈಸೂರು.

ಅರ್ಜಿ ನಮೂನೆ

ರವರಿಗೆ

ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಮೇಲೆ ಸಹಿ

ಮಾಡಿ ಅಂಟಿಸುವುದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಮೈಸೂರು.

ದಿನಾಂಕಃ 13.11.2014ರ ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆ ಆಡಳಿತ/ನೇಮಕಾತಿ(ಬೆ)/16603/2014 ಮೇರೆಗೆ ನಾನು ಬೆರಳಚ್ಚುಗಾರರ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಮತ್ತು ಈ ಕೆಳಕಂಡ ಮಾಹಿತಿಯನ್ನು ಒದಗಿಸುತ್ತಿದ್ದೇನೆ.

7 &()'# ಠ.ಥ&\"ಡ
; ಘ"8 #
ಃ ಇ#
ಓ ಜಿ <+
ಒ [ ಠ&' 2 04:ಆ -"+./0 + &()'[ಡ ಘಿ'" 1"" + "
ಐ " .ಈಘಿ _
ಔ ಗಗಿಥಿ:
h (' ಜ1
ಕ _0k1 ಂ_ &ಂ_
7ಋ ಂ_ ಚಿಊದಆ5 # !: "8&ಚ #81$:{
77 -:ಈ ಈ ಟ ಂ @ $  55+$:{ ( #]
7; -:ಈ 'ಆ :ಇ &ಚ 2ಈ :ಇಜ35+$:&ಚ "#ಥರಿಗಿ+$:{ #]
7ಃ :ಂ:1" ಠ: ಂ:1 2 ರ#2 #ಈ "10 . = . 4 ಖಿ/,:ಖಿ 2"1 :ಡ .6ಜ1 .6."8 . "'?7
;ಖ ;ಖ ಃಖ ಃಖ
7ಓ -:ಈ * ಈ ಂ:1 &/ ಊ1 :{ ಠ: ಂ:1 2 ರ#2 #ಈ "10 . = . 4 ಖಿ/,:ಖಿ 2"1 :ಡ " ಂ:= 66& 6 :6-6&6 &6ಂ
7ಒ ಂ#' ಣ ಠ4ಖಿ/,:ಖಿ . =. " 2 ಛಿ$ಡ :"'81" ಘಿ' "ಆಘಿಜ&" "%0 &"
ಖ@6ಖ@6ಖ@606
28 !ಠ_ಆಎ :=>ಡ
3" !ಠ_ಆಎ :=>ಡ
1 ಂ#'
7ಐ -:ಈ. 'ಆ:ಂ{ #]
7ಔ -:ಈ . 'ಆ :$ :1 . +,+ .8 -\:.= . 2 "1 0+$:{ #]
7h &()'ಂ=>#" *?:@|/6
7ಕ &()' & ಂ => #" *?:@|/6
;ಋ -<4ಂಂ6ಒಘ?& ರ:ರಿ&ರಿ0 :ಉ 2"1 0+$:{
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ೧೨೭೫

ಈ ಮೇಲ್ಕಂಡ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತೇನೆ ಹಾಗೂ ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡು ಬಂದಲ್ಲಿ ನನ್ನ ಅಬ್ಯರ್ಥಿತ್ವವನ್ನು ರದ್ದುಪಡಿಸಬಹುದೆಂದು ಘೋಷಿಸುತ್ತೇನೆ.

ಅಬ್ಯರ್ಥಿಯ ಸಹಿ

ಸ್ಥಳ :

ದಿನಾಂಕ :

P.R. 128

SC-10

೧೨೭೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫

FORM-I

(See Rule 9)

Department of Municipal

OFFICE OF THE TMC, HANGAL

NOTIFICATION, DATED: 10-09-2014

Shri : MANJUNATH B HARIJAN working as Peon (Group D) in the Municipal department of/office of Town Municipal Council Hangal is permitted to change his name to MANJUNATH B DODDAMANI.

Deputy Commissioner, PD C/n. 112

SC - 10

HAVERI.

FORM-IV

(See Rule 12)

NOTICE

It is hereby notified that the undersigned has changed his name from SHARANAPPA GANGAVVA HARIJAN to SHARANAPPA GANGAVVA BEVINAMARAD

PD C/n. 114

SHARANAPPA GANGAVVA HARIJAN

SC - 10

FORM-I

(See Rule 9)

Department of Police

Superintendent of Police, Department of Police, Uttar Kannada, Karwar

NOTIFICATION

Shri: KUBERAPPA S/O SAKRAPPA LAMANI working as Civil Police Head Constable in the Joida Police Station, Department of Police /office of Uttar Kannada, Joida Police Station is permitted to change his name to KUBERAPPA S/o SAKRAPPA DODAMANI

PD C/n. 115

Superintendent of Police,

SC - 10

Uttar Kannada District, Karwar

ನಮೂನೆ-1

(ನಿಯಮ 9ನ್ನು ನೋಡಿ)

ಖಜಾನೆ ಇಲಾಖೆ

ಖಜಾನೆ ನಿರ್ದೇಶಕರ ಕಛೇರಿ, 1ನೇ ಮಹಡಿ, ಪೋಡಿಯಮ್ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು-01

ಅಧಿಸೂಚನೆ ದಿನಾಂಕ 02-09-2014

ಶ್ರೀಮತಿ ಮೀನಾ, ಇವರು ಜಿಲ್ಲಾ ಖಜಾನೆ (ನಗರ), ಬೆಂಗಳೂರು ಇವರ ಕಾರ್ಯಲಯದಲ್ಲಿ ಗ್ರೂಪ್`ಡಿ' ಕೆಲಸ ನಿರ್ವಹಿಸುತ್ತಿದ್ದು, ಇವರ ಹೆಸರನ್ನು ಸಿ.ಜೆ.ಮೀನಾ ಎಂಬುದಾಗಿ ಬದಲಾವಣೆಗೆ ಅನುಮತಿ ನೀಡಲಾಗಿದೆ.

PD C/n. 116

ನಿರ್ದೇಶಕರು

SC - 10

ಖಜಾನೆ ಇಲಾಖೆ, ಬೆಂಗಳೂರು

FORM-IV

(See Rule 12)

NOTICE

It is hereby notified that the undersigned has changed her name from KAVERI AMRUT MIRAJKAR to KAVERI SUNIL BONGALE

PD C/n. 117

KAVERI AMRUT MIRAJKAR

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ೧೨೭೭

ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ, ಬೆಂಗಳೂರು ಜಿಲ್ಲೆ, ಬೆಂಗಳೂರು

ಅಧಿಸೂಚನೆ

ಸಂ. ಸಿಬ್ಬಂದಿ ( 4 ) ಗ್ರಾ.ಲೆ ಸಿಆರ್ 26/2014-15 ,ದಿನಾಂಕ: 06-11-2014

ವಿಷಯ: ಬೆಂಗಳೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ.

ಉಲ್ಲೇಖ: 1) ಸರ್ಕಾರದ ಆದೇಶ ಸಂ. ಕಂಇ 33 ಡಿಎಸ್‌ಪಿ 2012 ದಿನಾಂಕ: 05-06-2012.

2) ಸರ್ಕಾರದ ಅ.ಸ.ಪ.ಸಂ. ಕಂಇ 33 ಡಿಎಸ್‌ಪಿ 2012 ದಿನಾಂಕ: 21-06-2012.

3) ಸರ್ಕಾರದ ಆದೇಶ ಸಂ. ಸಿಆಸುಇ 08 ಸೆಹಿಮ 95, ದಿನಾಂಕ: 20-06-1995.

4) ಸರ್ಕಾರದ ಆದೇಶ ಸಂ. ಸಿಆಸುಇ 06 ಸೆನನಿ 2001, ದಿನಾಂಕ: 13-02-2001ರ ಅನುಬಂಧ.

5) ಸರ್ಕಾರದ ಆದೇಶ ಸಂ. ಕಂಇ 666 ಎಎಸ್‌ಡಿ 2012, ದಿನಾಂಕ: 04-07-2013.

ಬೆಂಗಳೂರು ನಗರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 45 ಗ್ರಾಮಲೆಕ್ಕಿಗರ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉಲ್ಲೇಖದ ಸರ್ಕಾರದ ಆದೇಶದಂತೆ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಕರೆಯಲು ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಾಣಿಸಿದ ಷರತ್ತಿಗೊಳಪಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

;, - ಏ ಇಈಉ9,5
., ಋ/ ಔಕ ++:6695669+566695869+066690669+ಃ56690869+8:669ಃ669+ಆ5669ಃ869+@66698669 5+666

2)ಹುದ್ದೆಗಳ ವರ್ಗೀಕರಣ:

ಎ) 2013ರಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಭರ್ತಿಯಾಗದೇ ಇರುವ ಖಾಲಿ ಹುದ್ದೆಗಳನ್ನು ತುಂಬ ಬೇಕಾದ ರೋಸ್ಟರ್ ಬಿಂದುಗಳ

'% : % <$ 8 ; = >? '8'' @ಂ ಃ
+ <(ಘಿ + 9 9 9 9 +
5 <90ಘಗಿ, + + 9 9 9 5
0 <95ಘ2, + 9 9 9 9 +
ಃ -ಏ 5 9 9 9 9 5
@ಂ ಃ 0 4 4 4 4 0

(ಬಿ)ಹುದ್ದೆಗಳ ವರ್ಗೀಕರಣ:

' % : % <$ 8 ; = >? '8'' ಆಇ '%ಈ @ಂ ಃ
+ <(ಘಿ + 5 5 6 6 6 + :
5 <(< 6 + 6 6 6 6 6 +
0 <9+ 6 6 + + 6 6 6 5
ಃ <95ಘ2, + 5 + 6 6 6 + 8
8 <95ಘಗಿ, 6 6 + 6 6 6 6 +
: <90ಘ2, 6 6 + 6 + 6 6 5
ಆ <90ಘಗಿ, + + 9 9 9 9 9 5
> -ಏ ಃ : 8 + + + 5 56
@ಂ ಃ ಉಊ

3)ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ವರ್ಷದ ಪಿ.ಯು.ಸಿ ಅಥವಾ 12ನೇ ತರಗತಿ (CBSE/ICSE) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಅನುಭವ ಹೊಂದಿರಬೇಕು.

೧೨೭೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫

4)ವಯೋಮಿತಿ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಕೆಳಕಾಣಿಸಿದ ವಯೋಮಿತಿ ಹೊಂದಿರತಕ್ಕದ್ದು.

ಪ.ಜಾ/ಪ.ಪಂ. ಪ್ರ.ವರ್ಗ-1 : ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ

ಇತರೆ ಹಿಂದುಳಿದ ವರ್ಗ : ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ

ಸಾಮಾನ್ಯ ವರ್ಗ : ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ

ಈ ಕೆಳಗಿನ ಸಂದರ್ಭಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೆಳಗೆ ತಿಳಿಸಿರುವಷ್ಟರ ಮಟ್ಟಿಗೆ ಹೆಚ್ಚಿಸಲಾಗುವುದು.

ಅ) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ 3 ವರ್ಷಗಳು ಅಥವಾ ಕೇಂದ್ರ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳು ಸೇರಲ್ಪಡುತ್ತವೆ.

ಆ) ಅಭ್ಯರ್ಥಿಯು ಅಂಗವಿಕಲರಾಗಿದ್ದಲ್ಲಿ 10 ವರ್ಷಗಳು

ಇ) ಅಭ್ಯರ್ಥಿಯು ವಿಧವೆಯಾಗಿದ್ದಲ್ಲಿ 10 ವರ್ಷಗಳು

5) ಅನ್‌ಲೈನ್ (Online)ಮೂಲಕ ಅರ್ಜಿಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ: ದಿನಾಂಕ: 10-11-2014 ರಿಂದ 10-12-2014 ರ ಸಂಜೆ 5-00 ಗಂಟೆವರೆಗೆ 6) ಅರ್ಜಿಯ ನಮೂನೆ: 1) ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ಲೈನ್ (Online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದಾಗಿದೆ. ಅರ್ಜಿಗಳನ್ನು ಖುದ್ದಾಗಿ ಆಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಯು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧಿಕೃತ ವೆಬ್ ಸೈಟ್ ಆದ http://164.100.80.10/vabngurbanರ ಮೇಲೆ ಕ್ಲಿಕ್ ಮಾಡಿದಾಗ ತೆರೆದ ಕಂಪ್ಯೂಟರ್ ಪರದೆಯ ಮೇಲೆ ಬರುವ ತಂತ್ರಾಂಶದಲ್ಲಿ ಅರ್ಜಿಯನ್ನು ತುಂಬಬೇಕು. ಅಭ್ಯರ್ಥಿಯು ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿದ ನಂತರ submit button ಅನ್ನು ಒತ್ತಿದರೆ ಅರ್ಜಿ ಸಂಖ್ಯೆ (Reference Number) ಸೃಷ್ಠಿಯಾಗುತ್ತದೆ. ಅರ್ಜಿ ತುಂಬಿದ ನಂತರ Reference Number (6 ಸಂಖ್ಯೆ) ಬರೆದಿಡಬೇಕು. ಇದನ್ನು ಶುಲ್ಕ ಪಾವತಿ ಪುಟದಲ್ಲಿ ನಮೂದಿಸಬೇಕಾಗುತ್ತದೆ. ಶುಲ್ಕ ಪಾವತಿಸಲು ಅನುಸರಿಸಬೇಕಾದ ವಿಧಾನ:

1) ಎಸ್.ಬಿ.ಐ. ಬ್ಯಾಂಕಿನ 'SBI COLLECT' ಪುಟಕ್ಕೆ Redirect ಮಾಡುತ್ತದೆ. ಇಲ್ಲಿ ಕಡೆಯಲ್ಲಿ check box ಅನ್ನು Tick ಮಾಡಿ "proceed" ಬಟನ್ ಒತ್ತಿರಿ.

2) ಮುಂದೆ "State of Corporate/Institite" ನಲ್ಲಿ " Karnataka" Select ಮಾಡಿ, "Type of corporate/Institute " ನಲ್ಲಿ " Recruitment" Select ಮಾಡಿ GO ಬಟನ್ click ಮಾಡುವುದು.

3) ಮುಂದಿನ ಪುಟದಲ್ಲಿ "Recruitment Name" ನಲ್ಲಿ "Office of the Deputy Commissioner, Bangalore Urban District " select ಮಾಡಿ submit ಬಟನ್ ಒತ್ತಿ.

ತುಂಬಬೇಕು.

6) ನಂತರ ತೋರಿಸುವ Image ಅನ್ನು entry ಮಾಡಿ submit ಒತ್ತಿ ಮುಂದಿನ ಪುಟದಲ್ಲಿ ನೀವು ತುಂಬಿರುವುದು ಸರಿಯಾಗಿದ್ದರೆ ಮಾಡಿ ಬಟನ್ ಒತ್ತಿರಿ.ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಆಫ್‌ಲೈನ್ ಅಂದರೆ ಎಸ್‌ಬಿಐ ನ ಯಾವುದೇ ಶಾಖೆಯಲ್ಲಿ ನಗದು ಪಾವತಿ ಮಾಡಬಹುದು. ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಿದಲ್ಲಿ ಪರದೆಯಲ್ಲಿ Acknowledgement slip ಮೂಡುತ್ತದೆ. ಇದರ ಪ್ರಿಂಟನ್ನು ಅಭ್ಯರ್ಥಿಯು ಪಡೆಯತಕ್ಕದ್ದು. ಎಸ್.ಬಿ.ಐ ಶಾಖೆಯಲ್ಲಿ ಪಾವತಿ ಮಾಡುವುದಾದರೆ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೂಡುವ ಚಲನ್‌ನ್ನು ತೆೆಗೆದುಕೊಳ್ಳತಕ್ಕದ್ದು. ಈ ಚಲನ್‌ನೊಂದಿಗೆ ಅರ್ಜಿ ಶುಲ್ಕ ಮತ್ತು ಬ್ಯಾಂಕ್ ನಿಗದಿಪಡಿಸಿದ ಸೇವಾ ಶುಲ್ಕವನ್ನು 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ದ ಯಾವುದಾದರೂ ಶಾಖೆಯಲ್ಲಿ, ಇರುವ On line Application ರಲ್ಲಿನ (ಚಾಲ್ತಿ ಖಾತೆ) ಪಾವತಿಸಬೇಕು. ಪಾವತಿಸುವಾಗ ಚಲನ್‌ನಲ್ಲಿ ಅರ್ಜಿಯ ಸಂಖ್ಯೆ (Reference Number) ಮತ್ತು ಅಭ್ಯರ್ಥಿಯ ಹೆಸರು ಸರಿಯಾಗಿ ನಮೂದಾಗಿದೆಯೇ ಎಂದು ಪರಿಶೀಲಿಸುವುದು. ಅಭ್ಯರ್ಥಿಗಳು ಸ್ವೀಕೃತಿ ಪತ್ರವನ್ನು ಮತ್ತು ಚಲನ್ ಪಾವತಿಯ ಒಂದು ಪ್ರತಿಯನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಸಿಕೊಳ್ಳತಕ್ಕದ್ದು. ಇನ್ನೊಂದು ಚಲನ್ ಪ್ರತಿ ಬ್ಯಾಂಕ್ ಬಳಿ ಇರುತ್ತದೆ. ಭಾವ ಚಿತ್ರವನ್ನು ಮೇಲೆ ತಿಳಿಸಿದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡತಕ್ಕದ್ದು. ಬ್ಯಾಂಕಿನಲ್ಲಿ ನಿಗದಿತ ಅರ್ಜಿ ಶುಲ್ಕ ಪಾವತಿಸಲು ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-12-2014 ಆಗಿರುತ್ತದೆ. ಮೂಲ ದಾಖಲೆಗಳನ್ನು ಹಾಗೂ ಅದರ ಒಂದು ಸೆಟ್ ದೃಡೀಕೃತ ಪ್ರತಿಗಳನ್ನು ಪರಿಶೀಲನೆಗೆ ನಿಗದಿಪಡಿಸಿದ ದಿನಾಂಕದಂದು ಈ ಕೆಳಗಿನ ನೇಮಕಾತಿ ಪ್ರಾಧಿಕಾರಕ್ಕೆ ಹಾಜರುಪಡಿಸತಕ್ಕದ್ದು.

" ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ. ರಸ್ತೆ, ಬೆಂಗಳೂರು-560 009"

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ೧೨೭೯

ಯಾವುದೇ ರೀತಿಯ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವ ಅಗತ್ಯ ಇರುವುದಿಲ್ಲ. ಆದರೆ, ಮೂಲ ದಾಖಲಾತಿಯ ಪರಶೀಲನಾ ದಿನಾಂಕದಂದು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿಪಡೆದುಕೊಂಡ ದೃಡೀಕೃತ ದಾಖಲೆಗಳನ್ನು ಹಾಜರುಪಡಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ಅಧಿಕೃತ ವೆಬ್‌ಸೈಟ್ http:Bangaloreurban.nic.in ರಲ್ಲಿ ಪರಿಶೀಲಿಸಬಹುದಾಗಿದೆ ಅಥವಾ ದೂರವಾಣಿ ಸಂ.

22211106 ಗಳನ್ನು ಸಂಪರ್ಕಿಸಬಹುದಾಗಿದೆ ಅಥವಾ "ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ.

ರಸ್ತೆ, ಬೆಂಗಳೂರು-560 009"ರವರ ಕಛೇರಿಯಲ್ಲಿ ಪಡೆಯಬಹುದಾಗಿದೆ.

7. ಅಭ್ಯರ್ಥಿಯು ನಿಗದಿತ ಅರ್ಜಿ ಶುಲ್ಕವನ್ನು ಬ್ಯಾಂಕ್‌ಗೆ ಪಾವತಿಸುವ ಬಗ್ಗೆ:

1. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗ-1 / ಮಾಜಿ ಸೈನಿಕ -ರೂ. 200/-

2. ಇತರೆ ಅಭ್ಯರ್ಥಿಗಳು – ರೂ. 400/-

8. ಜಾತಿ ಮೀಸಲಾತಿ ಪ್ರಮಾಣ ಪತ್ರಗಳು:

ಜಾತಿ ಮೀಸಲಾತಿ ಕೋರಬಯಸುವ-

1. ಪ.ಜಾ/ಪ.ಪಂ. ಅಭ್ಯರ್ಥಿಗಳು- ನಮೂನೆ "ಡಿ"

2. ಪ್ರವರ್ಗ-1 ಅಭ್ಯರ್ಥಿಗಳು- ನಮೂನೆ "ಇ"

3. ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ನಮೂನೆ 'ಎಫ್' ನಲ್ಲಿ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪ್ರಮಾಣ ಪತ್ರವನ್ನು ಪಡೆದು ಇದರ ದೃಡೀಕೃತ ನಕಲನ್ನು ಮೂಲ ದಾಖಲಾತಿ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು.

9. ಗ್ರಾಮೀಣ ಅಭ್ಯರ್ಥಿಗಳು:

ಗ್ರಾಮೀಣ ಅಭ್ಯರ್ಥಿ ಎಂದರೆ ಒಂದು ಹುದ್ದೆಗಾಗಿ ಮೀಸಲಾದ ಅರ್ಹತಾ ಪರೀಕ್ಷೆಯು ಎಸ್.ಎಸ್.ಎಲ್.ಸಿ. ಅಥವಾ ಉನ್ನತ ಪರೀಕ್ಷೆಯಾಗಿದ್ದಲ್ಲಿ, 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ವ್ಯಾಸಂಗದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರಿಯಿಂದ ದೃಡೀಕೃತ ಗ್ರಾಮೀಣ ಪ್ರಮಾಣ ಪತ್ರವನ್ನು ಪಡೆದು ಹಾಜರುಪಡಿಸತಕ್ಕದ್ದು. ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಮಾತ್ರ ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಗ್ರಾಮೀಣ ಅಭ್ಯರ್ಥಿಗಳಿಗೆಂದು ಮೀಸಲಿರಿಸಿದ ಹುದ್ದೆಗಳನ್ನು ಕ್ಲೇಮ್ ಮಾಡುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ನಮೂನೆ-2 ರ ಪ್ರಮಾಣ ಪತ್ರವಲ್ಲದೇ ಮೇಲುಸ್ಧರಕ್ಕೆ ಸೇರಿಲ್ಲದಿರುವ ಬಗ್ಗೆ ನಮೂನೆ-1 ರಲ್ಲಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಂಬಂಧಿತ ತಹಶೀಲ್ದಾರ್‌ರವರಿಂದ ಪಡೆದು ಅದರ ಒಂದೊಂದು ಪೋಟೋ ಪ್ರತಿಯನ್ನು ಹಾಜರುಪಡಿಸತಕ್ಕದ್ದು. ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಮೀಸಲಾತಿಯ ಪ್ರಮಾಣ ಪತ್ರವನ್ನು ನಮೂನೆ-2 ರಲ್ಲಿ ನಿಗದಿತ ಪ್ರಾಧಿಕಾರಿಗಳಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮೇಲುರುಜು ಮತ್ತು ಮೊಹರು ಮಾಡಿಸಿಕೊಂಡು ಅದರ ಒಂದು ಪ್ರತಿಯನ್ನು ಹಾಜರುಪಡಿಸತಕ್ಕದ್ದು.

3' ! ಚ ಖಋ( #
/' ; #ಏಐ$ =ಖ ಋಕಿ ಎ?ಖ . ಏಋಖ ಋಕಿ ; ! ಋ$ಏ [ ಅ$ಣ .ಋಈ % - # ಚಿ ಎ? ಏಋ ಕಿಖ (
ಉ' ! -ಚ= ;" 9 ಉ 7 ಔ* ಘ Leprosy Cured,ಂ /ಔ ಚಿ ಟ ಘHearing impaired,ಂ ಎ? ;" ಘLocomotor Disability,ಋಕಿ=;-ಖ-ಣಋ ಘMentally ill,) ಟಋ;$-- (
,' ಎ?ಖ;$ಖಂ ಎಏ %ಒ7 ;$ &ಖ!-ಚ- < ಔ$ ಗ !<7ಖಿಚ= 1 (
5' ಅ7ಋ / ಎ [ ಔಕ ಘಿ ಋ ಓ "% ;$ಋ 7 ! ಖ ; #ಏಐ$ !ಖ;$--;$ಋ 7ಋಕಿ (

11. ಪ್ರಮುಖ ಸೂಚನೆಗಳು:

ಅಭ್ಯರ್ಥಿಗಳು ಕೆಳಕಾಣಿಸಿದ ಪ್ರಮಾಣ ಪತ್ರಗಳನ್ನು ಮೂಲ ದಾಖಲಾತಿ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು.

1. ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಅಂಕಪಟ್ಟಿ / ಪ್ರಮಾಣ ಪತ್ರ ಮತ್ತು ಕಂಪ್ಯೂಟರ್ ಜ್ಞಾನದ ಬಗ್ಗೆ ದಾಖಲೆ

2. ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಬ್ಯಾಂಕ್‌ಗೆ ಜಮಾ ಮಾಡಿದ ಮೂಲ ಚಲನ್.

೧೨೮೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫

3. ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ / ವರ್ಗಾವಣೆ ಪತ್ರ / ಜನ್ಮ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಗಳ ದೃಡೀಕೃತ ಪತ್ರ.

4. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ಗಳ ಪ್ರಮಾಣ ಪತ್ರಗಳು (ಮೀಸಲಾತಿ ಕೋರಿದ್ದಲ್ಲಿ).

5. ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ-2 ರ ಮೀಸಲಾತಿ ಪ್ರಮಾಣ ಪತ್ರದ ಜೊತೆಗೆ ನಮೂನೆ-1 ರಲ್ಲಿ ಅವರು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರಿಂದ ಪಡೆದಿರುವ ಪ್ರಮಾಣ ಪತ್ರ.

6. ಗ್ರಾಮೀಣ ಮೀಸಲಾತಿಯನ್ನು ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1,2ಎ,2ಬಿ,3ಎ,3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ನಮೂನೆ-2 ರಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ.

7. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)

8. ಅಂಗವೈಕಲ್ಯತೆ ಬಗ್ಗೆ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)

9. ಸೈನಿಕ ಸೇವೆಯಿಂದ ಬಿಡುಗಡೆಯಾದ ಬಗೆಗಿನ ಪ್ರಮಾಣ ಪತ್ರ (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ)

10. ಕ್ರ.ಸಂ. 3, 4, 5, 6, 7 ಮತ್ತು 8 ಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು.

12. ಬೆಂಗಳೂರು ಜಿಲ್ಲಾಧಿಕಾರಿಯವರೊಂದಿಗೆ ಪತ್ರ ವ್ಯವಹಾರ:

ಬೆಂಗಳೂರು ಜಿಲ್ಲಾಧಿಕಾರಿಯವರ ಕಛೇರಿಯಿಂದ ಅಭ್ಯರ್ಥಿಯ ವಿಚಾರದಲ್ಲಿ ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸತಕ್ಕದ್ದಲ್ಲ. ನೇಮಕಾತಿಗೆ ಅರ್ಜಿ ಸಲ್ಲಿಸಿದ ನಂತರ ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿ ಮೂಲಕ ಬೆಂಗಳೂರು ಜಿಲ್ಲಾಧಿಕಾರಿಯವರ ಗಮನಕ್ಕೆ ತರತಕ್ಕದ್ದು.

+( ; #ಏಐ$ .3 ಎ3<% Challan Acknowledgement Slip%ಗಚಿ ಂಚಚಿ % ಋ 2ಗ ` ?-ಋ(
5( - ; #ಏಐ$ ; !<7ಖಿ7ಅ [ <ಣ<ಋ (No Objection Certificate);<% "*!<ಚಠ "--- ( !& ';!! $ !<7ಖಿ;#ಏ[7ಖಿಚಂ ಂ ಚ= 1ಋಕಿ
0( ; #ಏಐ$ - " ;! . <^ಉ &7 2& .# ; #ಏಐ$ ! ಚಿ ಚಿ7"( . -&#ಖ ಓ ಡಿ ಚ 7 ಚಿ <ಋ ಏ % -" .-ಛಿ ಚಿ7"(
ಃ( 3- ಎಜ3 ;! . <^ಉ <^= ಋ . ; #ಏಐ$ - _= 7 ಋ 2 *! 7 <ಚಠ "-/$ ಓಡಿ ಚ ಅ7ಖಿಋ;7ಖಿ ಡಋ(
8( . ; #ಏಐ$ 2%$ <ಚ [ ಣ;7ಖಿ< ಎ-ಚಿ%pಖಋಕಿ (
:( -$;7ಖಿ- ಗ -142.38ಃ2-3(.3(.3\56+5750\6:\56+5 . %" !=;"ಋ ಋಚ-ಖ
ಆ( ;"ಋ -! <% _`- ; #ಏಐ$ -$ . / - =.- ++8 - ಅ 5668ಂ 7 +@\++\5668 ಅ7ಖಿ<1= ; ಎ"ಏಋ & ' -&#<ಈಉ ಈಉ &#10;ಎ#ಏ %ಒ&#10;ಅ 1<ಔ<ಋ&#10; 7ಋ(</td> </tr> </tbody> </table> <h4>14. ದುರ್ನಡತೆ:</h4> <p>ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆ ಮಾಚಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡು ಬಂದಲ್ಲಿ ಅವನು/ಅವಳು ಸ್ವಂತ, ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿಯನ್ನು ರದ್ದುಪಡಿಸಲಾಗುವುದು.</p> <span class="header-text">ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ೧೨೮೧</span> <p>15. ಆಯ್ಕೆ ವಿಧಾನ:</p> <p>ಕರ್ನಾಟಕ ಜನರಲ್ ಸರ್ವೀಸಸ್ (Revenue Subodinate Branch) (Cadre & Recruitment) (ತಿದ್ದುಪಡಿ) ನಿಯಮಗಳು 2008 ಮತ್ತು ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ಅಭ್ಯರ್ಥಿಯನ್ನು ಅವರು ಪಿ.ಯು.ಸಿ. ಅಥವಾ ಸಿ.ಬಿ.ಎಸ್.ಎ. ಅಥವಾ ಐ.ಸಿ.ಎಸ್.ಇ. ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ(on merit) ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.</p> <h4>ವಿ. ಶಂಕರ್</h4> <h4>PR. 125</h4> <p>ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ SC. 50</p> <p>ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಬೆಂಗಳೂರು ಜಿಲ್ಲೆ, ಬೆಂಗಳೂರು KARNATAKA PUBLIC SERVICE COMMISSION , 'UDYOGA SOUDHA ' BANGALORE – 1</p> <h4>NOTIFICATION</h4> <h4>No. PSC 13 RTB 2013, Dated : 21/10/14</h4> <p>In pursuance of this Office Notification No. PSC 1 RTB-1/2013 dated:01/06/13,the Provisional Select List of candidates for 03 (BL)posts of ASST.DIRECTOR IN PHYSICAL EDUCATION & SPORTS in the Department of TECHNICAL EDUCATION (GOVT ENGINEERING COLLEGE) prepared on the basis of Rule 8(1) of Karnataka Civil Services (Direct Recruitment by Competitive Examinations and Selection) (General) Rules,2006,as amended from time to time was published vide Notification of even number dated 27/09/2014 inviting objections,if any,from candidates within 15 days of its publication.The objections received within the stipulated time have been examined and the final selection list is hereby published for information of the candidates</p> <p>Appointing Authority : DIRECTOR</p> <table style='white-space: pre-wrap;' border="1" class="dataframe"> <tbody> <tr> <td>SL.NO.</td> <td>NAME OF THE CANDIDATE</td> <td>INT.NO.</td> <td>D_O_B</td> <td>RESVN. &#10;QUALIFICATION</td> </tr> <tr> <td>1</td> <td>THULASIMALA K &#10;PHYSICAL EDUCATION TEACHER GRADE 1 &#10;GOVT BOYS JUNIOR COLLEGE D.V.G. ROAD &#10;BAGEPALLI (T) CHIKBALLAPUR 561207</td> <td>8</td> <td>29/06/80</td> <td>SC/W &#10;M.P.Ed/NET</td> </tr> <tr> <td>2</td> <td>PRASAD SALIAN &#10;SRI HARI NILAYA &#10;S.S ROAD HEJAMADI &#10;UDUPI TQ & DIST 574103</td> <td>4</td> <td>28/08/84</td> <td>SC &#10; M.P.Ed/NET</td> </tr> <tr> <td>3</td> <td>NAGESHA &#10;GANDATHURE VILLAGE &#10;BEERAMBALLI POST &#10;H D KOTE TALUK MYSORE 571116</td> <td>2</td> <td>16/12/83</td> <td>ST &#10; MPED AND K SLET</td> </tr> </tbody> </table> <h4>MANOJ KUMAR MEENA I.A.S</h4> <h4>PR. 126</h4> <p>Secretary</p> <p>Karnataka Public Service Commission. Bangalore-01 SC. 50</p> <h4>KARNATAKA PUBLIC SERVICE COMMISSION , 'UDYOGA SOUDHA ' BANGALORE – 1</h4> <h4>NOTIFICATION</h4> <h4>No. PSC 16 RTB 2012 , Dated : 21/10/14</h4> <p>In pursuance of this Office Notification No. R(2)310/2012-13/PSC dated:09/01/13,the Provisional Select List of candidate for 01 post of Assistant Professor (Pharmaceutical Chemistry) in Government Pharmacy College in the Department of Drugs control prepared on the basis of Rule 8(1) of Karnataka Civil Services(Direct Recruitment by Competitive Examinations and Selection) R.N.I. No. KARBIL/2001/47147 POSTAL REGN. No. RNP/KA/BGS/2202/2014-16</p> <h4>Licensed to post without prepayment WPP No. 297</h4> <span class="header-text">೧೨೮೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೪, ೨೦೧೪ ಭಾಗ ೫</span> <p>(General) Rules,2006,as amended from time to time was published vide Notification of even number dated 27/09/2014 inviting objections,if any,from candidates within 15 days of its publication.No objections have been received within the stipulated time.</p> <p>Hence the final selection list is hereby published for information of the candidates</p> <p>Appointing Authority : Government</p> <table style='white-space: pre-wrap;' border="1" class="dataframe"> <tbody> <tr> <td>SL.NO.</td> <td>NAME OF THE CANDIDATE</td> <td>INT.NO.</td> <td>D_O_B</td> <td>RESVN. &#10;QUALIFICATION</td> </tr> <tr> <td>1</td> <td>SATHISH .N.K S/O KANTHAPPA NC &#10;C/O THIMMEGOWDA TEACHER &#10; H NO. 587 VIDYA NAGARA &#10;CHANNARAYA PATNA HASSAN 573116</td> <td>1</td> <td>12/09/76</td> <td>SC M. Pharma(Pharmaceutical &#10;Chemistry)</td> </tr> </tbody> </table> <h4>MANOJ KUMAR MEENA I.A.S</h4> <h4>PR. 127</h4> <p>Secretary</p> <p>Karnataka Public Service Commission. Bangalore-01 SC. 50</p> <h4>ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59</h4> </body> </html>
Cite this issue. Karnataka Gazette, Government of Karnataka, 04 December 2014. Indian Gazettes, https://egazette.servantsofknowledge.in/details/in.gazette.karnataka_new.2014-12-04.Part-5/. Archive identifier in.gazette.karnataka_new.2014-12-04.Part-5.