Servants of Knowledge
Karnataka Gazette · Government of Karnataka

Karnataka Gazette, Part Part-5, 15 January 2015

Published 15 January 2015

Part
Part-5
Identifier
in.gazette.karnataka_new.2015-01-15.Part-5
Languages
English, Kannada
Published at
Original source ↗

click here for IIIF manifest

ಸಂಪುಟ ೧೫೦

Volume 150

ಬೆಂಗಳೂರು, ಗುರುವಾರ, ಜನವರಿ ೧೫, ೨೦೧೫ (ಪುಷ್ಯ ೨೫, ಶಕ ವರ್ಷ ೧೯೩೬)

Bangalore, Thursday, January 15, 2015 (Pushya 25, Shaka Varsha 1936)

ಸಂಚಿಕೆ ೩

Issue 3

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ

ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಛೇರಿ, ಕೊಡಗು, ಮಡಿಕೇರಿ.

ಅಧಿಸೂಚನೆ ಸಂಖ್ಯೆ ಃ 2/2014 ದಿನಾಂಕಃ 09.12.2014.

ವಿಷಯಃ ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಬರ್ತಿ ಮಾಡುವ ಬಗ್ಗೆ.

ಉಲ್ಲೇಖಃ 1. ಗೌರವಾನ್ವಿತ ಉಚ್ಛ ನ್ಯಾಯಾಲಯದ ಪತ್ರ ಸಂಖ್ಯೆಃ ಎಲ್‌ಸಿಎ I 220/1996 ದಿನಾಂಕಃ 08.03.2010. 2. ಗೌರವಾನ್ವಿತ ಉಚ್ಛ ನ್ಯಾಯಾಲಯದ ಪತ್ರ ಸಂಖ್ಯೆಃಎಲ್‌ಸಿಎ II 36/2003 ದಿನಾಂಕಃ 23.06.2011. 3. ಗೌರವಾನ್ವಿತ ಉಚ್ಛ ನ್ಯಾಯಾಲಯದ ಪತ್ರ ಸಂಖ್ಯೆಃಎಲ್.ಸಿ.ಎ II 54/2011 ದಿನಾಂಕಃ 01.10.2011. 4. ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಸಂಖ್ಯೆಃ 1/2013 ದಿನಾಂಕಃ 03.07.2013. 5. ಕಛೇರಿ ಟಿಪ್ಪಣô ಮೇಲಿನ ಆದೇಶ ದಿನಾಂಕಃ 09.12.2014.

ಉಲ್ಲೇಖ 1ರಿಂದ 3ರಂತೆ ಮಾನ್ಯ ಉಚ್ಛ ನ್ಯಾಯಾಲಯ, ಬೆಂಗಳೂರು, ಇವರ ಪತ್ರದ ಮುಖಾಂತರ ನೇರ ನೇಮಕಾತಿಗೆ ಅನುಮತಿಸಲಾಗಿರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಉಲ್ಲೇಖ 4ರ ಅಧಿಸೂಚನೆಯಂತೆ ಬರ್ತಿಯಾಗದೇ ಉಳಿದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಬರ್ತಿ ಮಾಡುವ ಸಂಬಂದ ಅರ್ಹ ಅಬ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅಧಿಸೂಚನೆಯೊಂದಿಗೆ ಲಗತ್ತಿಸಿರುವ ನಮೂನೆಯ ಬೆರಳಚ್ಚು ಪ್ರತಿ ಅಥವಾ ಗಣಕೀಕೃತ ಪ್ರತಿಯಲ್ಲಿಯೇ ಅಬ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲಾ ಅಂಕಣಗಳನ್ನು ಜಾಗರೂಕತೆಯಿಂದ ಬರ್ತಿ ಮಾಡಿ ಅರ್ಜಿ ಸಲ್ಲಿಸತಕ್ಕದ್ದು.

ಬರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 31.01.2015 ಸಂಜೆಃ 5-00 ಗಂಟೆ

ಅರ್ಜಿ ಸಲ್ಲಿಸಬೇಕಾದ ವಿಳಾಸಃ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,

ಕೊಡಗು, ಮಡಿಕೇರಿ.

1. ಶೀಘ್ರಲಿಪಿಗಾರರು (Stenographer) : 4 ಹುದ್ದೆಗಳು

ಎ) ವೇತನ ಶ್ರೇಣô `. 14550-350-15600-400-17200-450-19000-500-21000-600-24600 700-26700 + ಇತರೆ ಬತ್ಯೆಗಳು.

1% - (> (2ಘ >(> ]^
1(ಘಿ _ _ _ ) )
1%_;4 _ ) _ _ )
1%_:` ) _ _ _ )
2_> _ _ ) _ )
ಒಓ ಔ 2 2 2 2 3

ಸಿ) ಶೈಕ್ಷಣಿಕ ವಿದ್ಯಾರ್ಹತೆಃ

i ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

(೫೩)೫೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ಭಾಗ ೫ ii) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಡ ದರ್ಜೆ (Senior Grade Shorthand) ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಪ್ರೌಡದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. i) ಆದೇಶ ಸಂಖ್ಯೆಃ ಡಿಪಿಎಆರ್ 59 ಎಸ್‌ಸಿಆರ್ 2012 ದಿನಾಂಕಃ 07.07.2012ರ ಪ್ರಕಾರ ದಿನಾಂಕಃ 22.03.2012ರಿಂದ ಜಾರಿಗೆ ಬಂದಿರುವಂತೆ ಕಂಪ್ಯೂಟರ್ ಜ್ಞಾನ ಕಡ್ಡಾಯ.

ಆಯ್ಕೆಯ ವಿಧಾನಃ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

2(>_2 >#$ಕ% 1(ಘಿ_1ಆh^ಘಿ!
>(>_>ಛಿ">#$ಕ% (>_ಛಿಉ>#$ಕ%
(2ಘ_ 2ಘ+

ಆಯ್ಕೆ ವಿಧಾನಃ ಅ) ಅಬ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಆ) ಯಾವುದೇ ವರ್ಗಗಳ ಗ್ರಾಮೀಣ, ಮಾಜೀ ಸೈನಿಕ ಮತ್ತು ಅಂಗವಿಕಲ ಮೀಸಲಾತಿ ಇರುವ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳು ಲಬ್ಯವಾಗದಿದ್ದ ಪಕ್ಷದಲ್ಲಿ ಆ ಸ್ಥಾನಗಳಿಗೆ ಅದೇ ವರ್ಗಗಳ ಅರ್ಹ ಇತರ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳೂ ಸಹ ಲಬ್ಯವಾಗದಿದ್ದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಹುದ್ದೆಯನ್ನು ಹೊರತುಪಡಿಸಿ ಇತರೆ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು.

I ವಯೋಮಿತಿಃ-

ಅ) ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಆ) ಗರಿಷ್ಠ ವಯೋಮಿತಿ ಃ

ಸಾಮಾನ್ಯ ಅಬ್ಯರ್ಥಿಗಳಿಗೆ ................................... ಃ 35 ವರ್ಷಗಳು

2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳಿಗೆ .................... ಃ 38 ವರ್ಷಗಳು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಬ್ಯರ್ಥಿಗಳಿಗೆ

ಃ 40 ವರ್ಷಗಳು.

ಇ) ಮಾಜಿ ಸೈನಿಕರಿಗೆ, ವಿದವೆಯರಿಗೆ ಮತ್ತು ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

II ಪರಿವೀಕ್ಷಣಾ ಅವಧಿಃ

ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಬ್ಯರ್ಥಿಗಳು ಅವರುಗಳ ಹುದ್ದೆಗೆ ನಿಗಧಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. III ಪ್ರಮುಖ ಸೂಚನೆಗಳು ಃ-

ಅರ್ಜಿಯೊಂದಿಗೆ ಅಬ್ಯರ್ಥಿಗಳು ಕೆಳಕಂಡ ದಾಖಲೆಗಳ ಒಂದೊಂದು ಜೆರಾಕ್ಸ್ ಪ್ರತಿಯನ್ನು ಸ್ವಯಂ ದೃಡೀಕರಿಸಿ ಲಗತ್ತಿಸಬೇಕು. (ಮೂಲ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬಾರದು) ಕೊನೆಯ ದಿನಾಂಕದ ನಂತರ ಸಲ್ಲಿಸಲಾದ ಯಾವುದೇ ಅರ್ಜಿಗಳನ್ನು ಪರಿಗಣôಸಲಾಗುವುದಿಲ್ಲ. ಸಂಬಂದಪಟ್ಟ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದ ಒಳಗೆ ಪಡೆದಿರಬೇಕು. ಹುದ್ದೆಗೆ ನಿಗದಿಪಡಿಸಿರುವಂತಹ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. 1) ಅಬ್ಯರ್ಥಿಯು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋವನ್ನು ಅರ್ಜಿ ನಮೂನೆಯಲ್ಲಿ ತೋರಿಸಿರುವ ಜಾಗದಲ್ಲಿ ಅಂಟಿಸಿ ಅದರ ಮೇಲೆ ಸಹಿ ಮಾಡತಕ್ಕದ್ದು.

2) ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಸಂಬಂಧಪಟ್ಟ ಅರ್ಹತಾ ಪರೀಕ್ಷೆಯ ಅಂಕಪಟ್ಟಿಗಳನ್ನು ಲಗತ್ತಿಸಬೇಕು.

3) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ-ಡಿ ಯಲ್ಲಿ, ಪ್ರವರ್ಗ–1ರ ಅಬ್ಯರ್ಥಿಗಳು ನಮೂನೆ – ಇ ನಲ್ಲಿ ಮತ್ತು 2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳು ನಮೂನೆ – ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಲಗತ್ತಿಸಬೇಕು.

4) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005 ದಿನಾಂಕಃ 10.08.2005ರ ಪ್ರಕಾರ ನಿಗದಿತ ನಮೂನೆ–2 ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಬ್ಯರ್ಥಿಗಳ ಮಿಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

5) ಗ್ರಾಮೀಣ ಮೀಸಲಾತಿಯನ್ನು ಕೋರುವ ಸಾಮಾನ್ಯ ವರ್ಗದ ಅಬ್ಯರ್ಥಿಗಳು ಪ್ರಮಾಣಪತ್ರ ನಮೂನೆ–2ರ ಜೊತೆ ನಮೂನೆ-1ರಲ್ಲೂ ದೃಡೀಕರಣ ಪತ್ರವನ್ನು ಸಲ್ಲಿಸುವುದು.

6) ಅಂಗವಿಕಲ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ದಿನಾಂಕಃ 19.11.2005ರ ಸರ್ಕಾರದ ಅಧಿಕೃತ ಜ್ಞಾಪನಾ ಸಂಖ್ಯೆಃ ಸಿಆಸುಇ/115/ಸೇನನಿ/2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ೫೫

7) ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

8) ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

9) ಸರ್ಕಾರಿ ಅಥವಾ ಅರೆ ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ಅರ್ಜಿಯನ್ನು ಸಮುಚಿತ ಮಾರ್ಗದ ಮುಖಾಂತರವೇ ಸಲ್ಲಿಸತಕ್ಕದ್ದು. 10) ಅಬ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ನಡತೆಯ ಬಗ್ಗೆ ತಮ್ಮ ಸಂಬಂಧಿಯಲ್ಲದ ಸಮಾಜದ ಇಬ್ಬರು ಗಣ್ಯ ವ್ಯಕ್ತಿಗಳಿಂದ ಹಾಗೂ ಕೊನೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ಪಡೆದ ನಡತೆ ಪ್ರಮಾಣ ಪತ್ರ ಲಗತ್ತಿಸತಕ್ಕದ್ದು.

11) ಸ್ವಯಂ ವಿಳಾಸವಿರುವ ````. 5/-ರ ಅಂಚೆ ಚೀಟಿ (postal stamp) ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು. 12) ಅರ್ಜಿಯನ್ನು ಕಳುಹಿಸುವ ಲಕೋಟೆಯ ಮೇಲೆ ದಪ್ಪ ಅಕ್ಷರಗಳಲ್ಲಿ ಅರ್ಜಿ ಸಲ್ಲಿಸುವ ಹುದ್ದೆಯ ಹೆಸರನ್ನು ನಮೂದಿಸಿರಬೇಕು. IV ಅಬ್ಯರ್ಥಿಗಳಿಗೆ ಸೂಚನೆಗಳುಃ 1) ಅಬ್ಯರ್ಥಿಗಳು ನೇಮಕಾತಿ ಸಂಬಂದದಲ್ಲಿ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅನುಸರಿಸುವುದು ಕಂಡು ಬಂದಲ್ಲಿ ಅಂತಹ ಅಬ್ಯರ್ಥಿಗಳನ್ನು ನೇಮಕಾತಿಗೆ ಪರಿಗಣôಸಲಾಗುವುದಿಲ್ಲ.

2) ಅಪೂರ್ಣವಾಗಿರುವ ಸಹಿ ಮಾಡದ ಮತ್ತು ವಿದ್ಯಾರ್ಹತೆ, ಮೀಸಲಾತಿ ವಯೋಮಿತಿ ರಿಯಾಯಿತಿ ಬಗ್ಗೆ ಸಂಬಂದಪಟ್ಟ ದಾಖಲೆಗಳನ್ನು ಹೊಂದಿರದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

3) ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನದ ಮಾರನೆಯ ಕೆಲಸದ ದಿನವು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗುವುದು.

4) ಈ ಅಧಿಸೂಚನೆಯಲ್ಲಿ ಹೊರಡಿಸಿರುವ ಹುದ್ದೆಗಳು ಬದಲಾವಣೆಯಾಗುವ ಸಾದ್ಯತೆಯಿರುತ್ತದೆ. 5) ಸಂದರ್ಶನಕ್ಕೆ ಕರೆದ ಅಬ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು. 6) ಅಬ್ಯರ್ಥಿಗೆ ಸಂದರ್ಶನಕ್ಕೆ ಹಾಜರಾಗಲು ಮಾಹಿತಿ ಸಿಗದಿದ್ದ ಪಕ್ಷದಲ್ಲಿ ಅವರು ಸಂದರ್ಶನಕ್ಕೆ ಹಾಜರಾಗಲು ಅನರ್ಹರೆಂದು ತಿಳಿಯತಕ್ಕದ್ದು. ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ.

ಮಾಸ್ಟರ್ ಆರ್‌ಕೆಜಿಎಂಎಂ ಮಹಾಸ್ವಾಮೀಜಿ

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಕೊಡಗು, ಮಡಿಕೇರಿ.

ಅರ್ಜಿ ನಮೂನೆ

ಸ್ವದೃಡೀಕೃತ ಪಾಸ್‌ಪೋರ್ಟ್ ಇವರಿಗೆಃ

ಅಳತೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಭಾವಚಿತ್ರವನ್ನು ಕೊಡಗು, ಮಡಿಕೇರಿ- 571201.

ಅಂಟಿಸುವುದು.

ಮಾನ್ಯರೇ,

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಸೂಚನೆ ಸಂಖ್ಯೆಃ 2/2014 ದಿನಾಂಕಃ 09.12.2014ರ ಪ್ರಕಾರ ನಾನು ಕೆಳಕಂಡ ಮಾಹಿತಿಗಳೊಂದಿಗೆ ಶೀಘ್ರಲಿಪಿಗಾರರ ಹುದ್ದೆಗೆ ಈ ಮೂಲಕ ನನ್ನ ವಿವರಗಳೊಂದಿಗೆ ಅರ್ಜಿ ಸಲ್ಲಿಸುತ್ತಿದ್ದೇನೆ.

)( >#$ಕ%2 ಜ1ಈ>ಚಿ \
;( -@ 2
:( -ಙ2
=( ^_$
ಃ( 2ಛ ಜ> % 6,ಆ2"+71ಚ6 7 >#$ಕ%2ಛ\ h% ! 7
<( >#$ಕ%ಛಿ2-ಕಿಉಣ 2
ಂ( 1ih k
9( ಣ^ತ--ಕಿ$%
ಏ( ಘಿ[email protected]ಘಿ!
)8( ಛಿk-ಓ ]&ಆಓ-/ಖ - >ಖ!ತಿ
))( +iiಖಿಛಿ 5 # ಓಓ7ತಿ $ * "
);( +i2%ಆ2ಙ>ಖ i 2ಙಘಿಋಓ7>ಖ- "ಈಇ^7ತಿ * "
):( +i12ಕಿ-2%ಆ2 ಛಿತಿ ಜ2%ಆ2 ಒ !17?7 1+ಚಿ1ಟ1- " ರಓ "!ಕಿ2#\ ಉ` ಆಇ " ಜ\
)=( ಜಛಿ2 ! ಠ i "!61ಉ1-2,ಗಚ?ಗ- " "!ಕಿ2#\ 2 1(ಘಿ! 1(1 1%_)
;_4 ;_` :_4 :_`
)ಃ( +iಟಿiಛಿ2 !>ಚ &!ಕಿತಿ ಜ2ಛಿ2 ! ಠ i "!61ಉ1-2,ಗಚ?ಗ- " "!ಕಿ2#\ ಛಿಉ ((> (2ಘ >(> (+(>
)<( ಎಘಚಿಉಊಛಿ%-3 ಜ> ,ಙ2ಛಿ%->ಉ - # $!%i\ಜ2,ಗಚ?ಗ-1 ಉ 1- 2 2-[\ .!ಕಿಉ%7 h% ಆhಟ > ಔ6 > ಎ >
ಚಿಛಚಿಛಚಿಛಕ0ಛಿ #ಉ
<);- ಜಆ( &ಐಜಇ
";- ಜಆ( &ಐಜಇ
<)ಂಃ=ಅಆ( &ಐಜಇ
"ಂಃ=ಅಆ( &ಐಜಇ
ಜಿ ರ#ಉ
೫೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ಭಾಗ ೫

ಸೂಚನೆಃ ಅಬ್ಯರ್ಥಿಗಳು ಎಲ್ಲಾ ಕಾಲಂಗಳನ್ನು ಬರ್ತಿ ಮಾಡತಕ್ಕದ್ದು.

ಃಘೋಷಣೆಃ

ಈ ಮೇಲೆ ನಮೂದಿಸಿರುವ ಮಾಹಿತಿ ಮತ್ತು ವಿವರಗಳು ಸತ್ಯವಾಗಿದ್ದು ಒಂದು ವೇಳೆ ಅವು ಸುಳ್ಳು ಎಂದು ಕಂಡು ಬಂದಲ್ಲಿ ತಾವು ತೆಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧನಾಗಿರುತ್ತೇನೆ/ಬದ್ಧಳಾಗಿರುತ್ತೇನೆ. ನಾನು ಆ್ಕುೆುಂಗೊಂಡ ಪಕ್ಷದಲ್ಲಿ ಕೊಡಗು ಜಿಲ್ಲೆಯ ಯಾವುದೇ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧನಿರುತ್ತೇನೆ/ಸಿದ್ಧಳಿರುತ್ತೇನೆ.

ದಿನಾಂಕಃ ಅಬ್ಯರ್ಥಿಯ ಸಹಿ

ಸ್ಥಳಃ

ಸೂಚನೆಃ ಅಬ್ಯರ್ಥಿಗಳು ತಮ್ಮ ಸ್ವವಿಳಾಸವಿರುವ ರೂ. 5/-ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು.

PR. 1

SC. 5

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಛೇರಿ, ಕೊಡಗು, ಮಡಿಕೇರಿ.

ಅಧಿಸೂಚನೆ ಸಂಖ್ಯೆಃ 3/2014 ದಿನಾಂಕಃ 15.12.2014.

ವಿಷಯಃ ಕೊಡಗು ಜಿಲ್ಲೆಗೆ ಹೊಸದಾಗಿ ಮಂಜೂರಾದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು, ಮಡಿಕೇರಿ (ಭಾರತೀಯ ದಂಡ ಸಂಹಿತೆ 376ಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನಡೆಸಲು) ಇಲ್ಲಿಗೆ ಮಂಜೂರಾದ 4 ಜವಾನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಬರ್ತಿ ಮಾಡುವ ಬಗ್ಗೆ.

ಉಲ್ಲೇಖಃ 1. ಸರ್ಕಾರಿ ಆದೇಶ ಸಂಖ್ಯೆಃ ಲಾ 74 ಎಲ್‌ಸಿಇ 2013 ಬೆಂಗಳೂರು, ದಿನಾಂಕಃ 13.08.2013.

2. ಗೌರವಾನ್ವಿತ ಉಚ್ಛ ನ್ಯಾಯಾಲಯದ ಮೆಮೋ ಸಂಖ್ಯೆಃ ಜಿ.ಒ.ಬಿ II 168/2013 ದಿನಾಂಕಃ 26.08.2013. 3. ಗೌರವಾನ್ವಿತ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆಃ ಎಲ್.ಸಿ.ಎ II 128/2012 (S/f) ದಿನಾಂಕಃ 11.10.2013. 4. ಕರ್ನಾಟಕ ಅಧೀನ ನ್ಯಾಯಾಲಯಗಳ ಹುದ್ದೆಗಳ ನೇಮಕಾತಿ ನಿಯಮಗಳು/ವಿಧಾನಗಳು (ತಿದ್ದುಪಡಿ) 2007. 5. ಕಛೇರಿ ಟಿಪ್ಪಣಿಯ ಆದೇಶ ದಿನಾಂಕಃ 12.12.2014.

ಮೇಲ್ಕಂಡ ಉಲ್ಲೇಖ 1 ಮತ್ತು 2ರಂತೆ 4 ಜವಾನ ಹುದ್ದೆಗಳು ಮಂಜೂರಾಗಿದ್ದು ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಬರ್ತಿ ಮಾಡುವಂತೆ ಉಲ್ಲೇಖ 3ರಂತೆ ನಿರ್ದೇಶಿಸಿದ್ದು ಅದರಂತೆ ಅರ್ಹ ಅಬ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಬ್ಯರ್ಥಿಗಳು ಅಧಿಸೂಚನೆಯೊಂದಿಗೆ ಲಗತ್ತಿಸಿರುವ ನಮೂನೆಯ ಬೆರಳಚ್ಚು ಪ್ರತಿ ಅಥವಾ ಗಣಕೀಕೃತ ಪ್ರತಿಯಲ್ಲಿ ತಮ್ಮ ಸ್ವಂತ ಕೈಬರಹದಿಂದ ಎಲ್ಲಾ ಅಂಕಣಗಳನ್ನು ಜಾಗರೂಕತೆಯಿಂದ ಬರ್ತಿ ಮಾಡಿ ಸಲ್ಲಿಸತಕ್ಕದ್ದು.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ೫೭

ಬರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 17.01.2015 ಸಂಜೆಃ 5-00 ಗಂಟೆ

ಅರ್ಜಿ ಸಲ್ಲಿಸಬೇಕಾದ ವಿಳಾಸಃ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು,

ಮಡಿಕೇರಿ.

ಜವಾನರು (Peons): 4 ಹುದ್ದೆಗಳುಃ ಎ) ವೇತನ ಶ್ರೇಣಿಃ `.9600-200-12000-250-13000-300-14200-350-14550 ಹಾಗೂ ಇತರೆ ಬತ್ಯೆಗಳು.

1% +, +, +h+, ಒಓ ಔ
1(ಘಿ ) _ _ )
1%_:4 _ ) _ )
2(> ) _ ) ;
]^ ; ) ) =

ಸಿ) ಶೈಕ್ಷಣಿಕ ವಿದ್ಯಾರ್ಹತೆಃ

i) ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ii) ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಅರ್ಜಿಯಲ್ಲಿ ಮೀಸಲಾತಿಗೆ ಸಂಬಂಧಿಸಿದ ಅಂಕಣದಲ್ಲಿ ಉಪಯೋಗಿಸಿದ ಸಂಕ್ಷಿಪ್ತ ಪದಗಳ ಅರ್ಥವನ್ನು ಈ ಕೆಳಕಂಡಂತೆ ಅರ್ಥೈಸಿಕೊಳ್ಳಬೇಕು.

2(>_2 >#$ಕ%
1(ಘಿ_1ಆh^ಘಿ!
(>_k>#$ಕ%
(>_ಛಿಉ># ಕ% $
(+(>– ಡಿ +->#$ಕ%

ಆಯ್ಕೆ ವಿಧಾನಃ ಅ) ಅಬ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.

ಆ) ಯಾವುದೇ ವರ್ಗಗಳ ಮಹಿಳಾ, ಗ್ರಾಮೀಣ, ಮತ್ತು ಯೋಜನಾ ನಿರಾಶ್ರಿತ ಮೀಸಲಾತಿ ಇರುವ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳು ಲಬ್ಯವಾಗದಿದ್ದ ಪಕ್ಷದಲ್ಲಿ ಆ ಸ್ಥಾನಗಳಿಗೆ ಅದೇ ವರ್ಗಗಳ ಅರ್ಹ ಇತರ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳೂ ಸಹ ಲಬ್ಯವಾಗದಿದ್ದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಹುದ್ದೆಯನ್ನು ಹೊರತುಪಡಿಸಿ ಇತರೆ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು.

I ವಯೋಮಿತಿಃ-

ಅ) ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಃ 17.01.2015ಕ್ಕೆ ಅಬ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಆ) ಗರಿಷ್ಠ ವಯೋಮಿತಿ ಃ

ಸಾಮಾನ್ಯ ಅಬ್ಯರ್ಥಿಗಳಿಗೆ ................................... ಃ 35 ವರ್ಷಗಳು

2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳಿಗೆ .................... ಃ 38 ವರ್ಷಗಳು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ

ಃ 40 ವರ್ಷಗಳು.

ಹಾಗೂ ಪ್ರವರ್ಗ-1ರ ಅಬ್ಯರ್ಥಿಗಳಿಗೆ

ಇ) ಮಾಜಿ ಸೈನಿಕರಿಗೆ, ವಿದವೆಯರಿಗೆ ಮತ್ತು ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

II ಪರಿವೀಕ್ಷಣಾ ಅವಧಿಃ

ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.

III ಪಿಂಚಣಿ ಸೌಲಬ್ಯಃ ಸರ್ಕಾರದ ಆದೇಶ ಸಂಖ್ಯೆಃ ಎಫ್.ಡಿ (ಎಸ್.ಪಿ.ಎಲ್)/04/ಪಿ.ಇ.ಟಿ/2005 ದಿನಾಂಕಃ 31.03.2006ರಂತೆ ಅನ್ವಯಿಸುವುದು.

IV ಪ್ರಮುಖ ಸೂಚನೆಗಳು ಃ-

ಅರ್ಜಿಯೊಂದಿಗೆ ಅಬ್ಯರ್ಥಿಗಳು ಕೆಳಕಂಡ ದಾಖಲೆಗಳ ಒಂದೊಂದು ಜೆರಾಕ್ಸ್ ಪ್ರತಿಯನ್ನು ಸ್ವಯಂ ದೃಡೀಕರಿಸಿ ಲಗತ್ತಿಸಬೇಕು. (ಮೂಲ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬಾರದು) ಕೊನೆಯ ದಿನಾಂಕದ ನಂತರ ಸಲ್ಲಿಸಲಾದ ಯಾವುದೇ ಅರ್ಜಿಗಳನ್ನು ಪರಿಗಣôಸಲಾಗುವುದಿಲ್ಲ.

ಸಂಬಂದಪಟ್ಟ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದ ಒಳಗೆ ಪಡೆದಿರಬೇಕು. ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.

೫೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ಭಾಗ ೫

1) 7ನೇ ತರಗತಿಯ ಅಂಕಪಟ್ಟಿಯ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಅಂಕಪಟ್ಟಿಯಲ್ಲಿ ಜನ್ಮ ದಿನಾಂಕ ನಮೂದಾಗಿರಬೇಕು. ಅಂಕಪಟ್ಟಿಯ ಪ್ರತಿಯ ಮೇಲೆ ಕಡ್ಡಾಯವಾಗಿ ಸಂಬಂದಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲುರುಜು ಮಾಡಿಸಿ ಸಲ್ಲಿಸತಕ್ಕದ್ದು. 7ನೇ ತರಗತಿ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯ ಮುಖಾಂತರ ಉತ್ತೀರ್ಣರಾದಲ್ಲಿ ಇದು ಅನ್ವಯಿಸುವುದಿಲ್ಲ. ಅಂಕಪಟ್ಟಿಯ ಪ್ರತಿ ಇಲ್ಲದ ಅರ್ಜಿಯನ್ನು ಕಡ್ಡಾಯವಾಗಿ ತಿರಸ್ಕರಿಸಲಾಗುವುದು. 7ನೇ ತರಗತಿ ಅಂಕಪಟ್ಟಿಯಲ್ಲಿ ಗ್ರೇಡ್‌ಗಳಲ್ಲಿ ನೀಡಿದ ಅಂಕಪಟ್ಟಿಯನ್ನು ಪರಿಗಣôಸಲಾಗುವುದಿಲ್ಲ.

2) ಅಬ್ಯರ್ಥಿಯು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋವನ್ನು ಅರ್ಜಿ ನಮೂನೆಯಲ್ಲಿ ತೋರಿಸಿರುವ ಜಾಗದಲ್ಲಿ ಅಂಟಿಸಿ ಅದರ ಮೇಲೆ ಸಹಿ ಮಾಡತಕ್ಕದ್ದು.

3) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ-ಡಿ ಯಲ್ಲಿ, ಪ್ರವರ್ಗ–1ರ ಅಬ್ಯರ್ಥಿಗಳು ನಮೂನೆ – ಇ ನಲ್ಲಿ ಮತ್ತು 2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳು ನಮೂನೆ – ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಲಗತ್ತಿಸಬೇಕು.

4) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005 ದಿನಾಂಕಃ 10.08.2005ರ ಪ್ರಕಾರ ನಿಗದಿತ ನಮೂನೆ–2 ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಬ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

5) ಗ್ರಾಮೀಣ ಮೀಸಲಾತಿಯನ್ನು ಕೋರುವ ಸಾಮಾನ್ಯ ವರ್ಗದ ಅಬ್ಯರ್ಥಿಗಳು ಪ್ರಮಾಣಪತ್ರ ನಮೂನೆ–2ರ ಜೊತೆ ನಮೂನೆ-1ರಲ್ಲೂ ದೃಡೀಕರಣ ಪತ್ರವನ್ನು ಸಲ್ಲಿಸುವುದು.

6) ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃ ಸಿಆಸುಇ/44/ಸೇನನಿ/2001ರ ದಿನಾಂಕಃ 27.07.2001ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು. 7) ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

8) ಸರ್ಕಾರಿ ಅಥವಾ ಅರೆ ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ಅರ್ಜಿಯನ್ನು ಸಮುಚಿತ ಮಾರ್ಗದ ಮುಖಾಂತರವೇ ಸಲ್ಲಿಸತಕ್ಕದ್ದು. 9) ಅಬ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ನಡತೆಯ ಬಗ್ಗೆ ತಮ್ಮ ಸಂಬಂಧಿಯಲ್ಲದ ಸಮಾಜದ ಇಬ್ಬರು ಗಣ್ಯ ವ್ಯಕ್ತಿಗಳಿಂದ ಹಾಗೂ ಕೊನೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ಪಡೆದ ನಡತೆ ಪ್ರಮಾಣ ಪತ್ರ ಲಗತ್ತಿಸತಕ್ಕದ್ದು.

10) ಸ್ವಯಂ ವಿಳಾಸವಿರುವ `.`.`.`. 6/-ರ ಅಂಚೆ ಚೀಟಿ (postal stamp) ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

V ಅಬ್ಯರ್ಥಿಗಳಿಗೆ ಸೂಚನೆಗಳುಃ 1) ಅಬ್ಯರ್ಥಿಗಳು ನೇಮಕಾತಿ ಸಂಬಂದದಲ್ಲಿ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅನುಸರಿಸುವುದು ಕಂಡು ಬಂದಲ್ಲಿ ಅಂತಹ ಅಬ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

2) ಅಪೂರ್ಣವಾಗಿರುವ ಸಹಿ ಮಾಡದ ಮತ್ತು ವಿದ್ಯಾರ್ಹತೆ, ಮೀಸಲಾತಿ ವಯೋಮಿತಿ ರಿಯಾಯಿತಿ ಬಗ್ಗೆ ಸಂಬಂದಪಟ್ಟ ದಾಖಲೆಗಳನ್ನು ಹೊಂದಿರದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

3) ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕ ಅಂದರೆ 17.01.2015ರ ಸಂಜೆ 5.00 ಗಂಟೆಯ ಒಳಗಾಗಿ ಬಂದ ಅಥವಾ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣôಸಲಾಗುವುದು ನಂತರ ಬಂದ ಅರ್ಜಿಗಳನ್ನು ಪರಿಗಣôಸಲಾಗುವುದಿಲ್ಲ.

4) ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನದ ಮಾರನೆಯ ಕೆಲಸದ ದಿನವು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗುವುದು.

5) ಸಂದರ್ಶನಕ್ಕೆ ಕರೆದ ಅಬ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು. 6) ಅಬ್ಯರ್ಥಿಗೆ ಸಂದರ್ಶನಕ್ಕೆ ಹಾಜರಾಗಲು ಮಾಹಿತಿ ಸಿಗದಿದ್ದ ಪಕ್ಷದಲ್ಲಿ ಅವರು ಸಂದರ್ಶನಕ್ಕೆ ಹಾಜರಾಗಲು ಅನರ್ಹರೆಂದು ತಿಳಿಯತಕ್ಕದ್ದು. ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ.

7) ಈ ಅಧಿಸೂಚನೆಯಲ್ಲಿ ಹೊರಡಿಸಿರುವ ಹುದ್ದೆಗಳು ಬದಲಾವಣೆಯಾಗುವ ಸಾದ್ಯತೆಯಿರುತ್ತದೆ.

ವಿಶೇಷ ಸೂಚನೆಃ

ಆಯ್ಕೆಯಾದ ಅಬ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಹೊಸದಾಗಿ ಸೃಜಿಸಲಾದ ನ್ಯಾಯಾಲಯವು ಕಾರ್ಯಾರಂಬ ಮಾಡಿದ ನಂತರ ನೀಡಲಾಗುವುದು.

ಮಾಸ್ಟರ್ ಆರ್‌ಕೆಜಿಎಂಎಂ ಮಹಾಸ್ವಾಮೀಜಿ

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಕೊಡಗು, ಮಡಿಕೇರಿ.

ಅರ್ಜಿ ನಮೂನೆ

ಇವರಿಗೆಃ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಸ್ವದೃಡೀಕೃತ ಪಾಸ್‌ಪೋರ್ಟ್ ಅಳತೆಯ ಕೊಡಗು, ಮಡಿಕೇರಿ- 571201.

ಮಾನ್ಯರೇ,

ಭಾವಚಿತ್ರವನ್ನು ಅಂಟಿಸುವುದು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಸೂಚನೆ ಸಂಖ್ಯೆಃ 3/2014 ದಿನಾಂಕಃ 15.12.2014ರ ಪ್ರಕಾರ ನಾನು ಕೆಳಕಂಡ ಮಾಹಿತಿಗಳೊಂದಿಗೆ ಜವಾನರ ಹುದ್ದೆಗೆ ಈ ಮೂಲಕ ನನ್ನ ವಿವರಗಳೊಂದಿಗೆ ಅರ್ಜಿ ಸಲ್ಲಿಸುತ್ತಿದ್ದೇನೆ.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ೫೯
)( >#$ಕ%2 ಜ1ಈ>ಚಿ \
;( -@ 2
:( -ಙ2
=( ^_$
ಃ( 2ಛ ಜ> % 6,ಆ2"+71ಚ6 7 >#$ಕ%2ಛ\ h% ! 7
<( >#$ಕ%ಛಿ2-ಕಿಉಣ 2
ಂ( 1ih k
9( ಣ^ತ--ಕಿ$%
ಏ( ಘಿ[email protected]ಘಿ!
)8( ಛಿk-ಓ ]&ಆಓ-/ಖ - >ಖ!ತಿ
))( +iiಖಿಛಿ 5 # ಓಓ7ತಿ $ * "
);( +i2%ಆ2ಙ>ಖ i2ಙಘಿಋಓ7 >ಖ-"ಈಇ^7ತಿ * "
):( h ರ ( =" ಟ ಆ( ="ಊ=" $%$  )hಖ[> <)ಟ > ; ಇ ಉ` ಆಇ " ಜ\
)=( ಜಛಿ2 ! ಠ i "!61ಉ1-2, ಗಚ?ಗ- " "!ಕಿ2#\ 2 1(ಘಿ! 1(1 1%_)
;_4 ;_` :_4 :_`
)ಃ( +iಟಿiಛಿ2 !>ಚ &!ಕಿತಿ ಜ2ಛಿ2 ! ಠ i "!61ಉ1-2, ಗಚ?ಗ- " "!ಕಿ2#\ ಛಿಉ ((> (2ಘ >(> (+(>
)<( ಎಘಚಿಉಊಛಿ%-3 .!ಕಿಉ%7 h% ಆhಟ > ಔ6 > ಎ >
ಋ
ಜಿ ರ#ಉ

ಸೂಚನೆಃ ಅಬ್ಯರ್ಥಿಗಳು ಎಲ್ಲಾ ಕಾಲಂಗಳನ್ನು ಬರ್ತಿ ಮಾಡತಕ್ಕದ್ದು.

ಘೋಷಣೆ

ಈ ಮೇಲೆ ನಮೂದಿಸಿರುವ ಮಾಹಿತಿ ಮತ್ತು ವಿವರಗಳು ಸತ್ಯವಾಗಿದ್ದು ಒಂದು ವೇಳೆ ಅವು ಸುಳ್ಳು ಎಂದು ಕಂಡು ಬಂದಲ್ಲಿ ತಾವು ತೆಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧನಾಗಿರುತ್ತೇನೆ/ಬದ್ಧಳಾಗಿರುತ್ತೇನೆ. ನಾನು ಆ್ಕುೆುಂಗೊಂಡ ಪಕ್ಷದಲ್ಲಿ ಕೊಡಗು ಜಿಲ್ಲೆಯ ಯಾವುದೇ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧನಿರುತ್ತೇನೆ/ಸಿದ್ಧಳಿರುತ್ತೇನೆ.

ದಿನಾಂಕಃ ಅಬ್ಯರ್ಥಿಯ ಸಹಿ ಸ್ಥಳಃ

ಸೂಚನೆಃ ಅಬ್ಯರ್ಥಿಗಳು ತಮ್ಮ ಸ್ವವಿಳಾಸವಿರುವ ರೂ. 6/- ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು.

P.R. 3

SC - 5

R.N.I. No. KARBIL/2001/47147 POSTAL REGN. No. RNP/KA/BGS/2202/2014-16

Licensed to post without prepayment WPP No. 297

೬೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೫, ೨೦೧೫ ಭಾಗ ೫

PROCEEDINGS OF THE DISTRICT AND SESSIONS COURT, BAGALKOT

NOTIFICATION (NOTARY) 02/2014, DTD: 10-12-2014.

Applications are invited from eligible persons for appointment to one newly created post of Notary for "Bilgi Revenue Taluka" as per Govt. Order No. LAW. 383. LCL/2014, Dtd: 28-11-2014. The persons who fulfill the minimum qualifications under Rule 3 of the Notaries Rules, 1956 as on the last date fixed for receipt of applications may apply in the prescribed proforma i.e., Form-I Memorial [Rule 4 (2) ] annexed separately with this notification and send it in duplicate, to the undersigned along with the attested copies of necessary documents as mentioned in the memorial. The last date for receipt of applications is fixed on 12-01-2015. If the last date fixed for the receipt of applications happens to be a declared holiday, the next working day shall be the last date for receipt of applications.

The applications should also be enclosed with the details as to whether they are performing any duties under Rule 12 of the Karnataka Law Officers (Appointment and Conditions of Service) Rules, 1977.

PR. 2

S. Mahalaxmi Nerale

District and Sessions Judge, Bagalkot SC. 5

ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ಗದಗ.

ಕಾರ್ಯಾಲಯ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಗದಗ.

ನಮೂನೆ-1

9ನೇ ನಿಯಮ ನೋಡಿ

ಅಧಿಸೂಚನೆ

ಶ್ರೀ/ಶ್ರೀಮತಿ ಜಂಬುನಾಥ ದುರಗವ್ವ ಹರಿಜನ ರವರು ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಡ ಶಾಲೆ ಚಿಂಚಲಿ ತಾ/ಜಿ ಗದಗ ಇಲಾಖೆಯಲ್ಲಿ ಮುಖ್ಯೋಪಧ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದು ಇವರ ಹೆಸರನ್ನು ಜಂಬುನಾಥ ದುರಗವ್ವ ಹರಿವಾಣ ಎಂದು ಬದಲಾಯಿಸಿಕೊಳ್ಳಲು ಅನುಮತಿ ನೀಡಲಾಗಿದೆ.

PD.119

SC. 10

ನೇಮಕಾಧಿಕಾರಿಯವರ ಸಹಿ ಮತ್ತು ಪದನಾಮ

DEPARTMENT OF RURAL DEVELOPMENT AND PANCHAYAT RAJ

OFFICE OF THE ZILLA PANCHAYAT KALABURGI

FORM-1

SEE RULE-9

NOTIFICATION

Shri SHARANABASAPPA. L Working as Panchayat Development Officer in the Department of Rural Development and Panchayath Raj office of Konappana Agrahara Grama Panchayat is permitted to change his Name to SUNIL. L

PD.120

Signature and designation of the

Appointing Authority

FORM IV

SEE RULE 12

NOTICE

FORM IV

SEE RULE 12

NOTICE

Cite this issue. Karnataka Gazette, Government of Karnataka, 15 January 2015. Indian Gazettes, https://egazette.servantsofknowledge.in/details/in.gazette.karnataka_new.2015-01-15.Part-5/. Archive identifier in.gazette.karnataka_new.2015-01-15.Part-5.