ಸಂಪುಟ 150 Volume 150
ಬೆಂಗಳೂರು, ಗುರುವಾರ, ಅಕ್ಟೋಬರ್ 1, 2015 (ಅಶ್ವಯುಜ 9, ಶಕ ವರ್ಷ 1937 ಬೆಂಗಳೂರು, ಗುರುವಾರ, Bengaluru, Thursday,
, ಶಕ ವರ್ಷ 1937)
, Shaka Varsha 1937)
rsday, October 1, 2015 (Aashwayuja 9, Shaka Varsha 1937
ಸಂಚಿಕೆ 40 Issue 40
ಭಾಗ 6
ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು ಆದೇಶಗಳು ಸ್ಥಳೀಯವಾಗಿ ಅನ್ವಯವಾಗುವ
ಮತ್ತು ಆದೇಶಗಳು
ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು ಜಿಲ್ಲಾಧಿಕಾರಿಗಳು,
ತಿದ್ದುಪಡಿ ಅಂತಿಮ ಅಧಿಸೂಚನೆ
ಸಂಖ್ಯೆ : ಕೆ.ಎಸ್.ಎ./ಸಿ.ಆರ್/10/94-95, ಬೆಂಗಳೂರು, ದಿನಾಂಕ : 30-07-2015.
ಸಂಖ್ಯೆ : ಕೆ.ಎಸ್.ಎ./ಸಿ.ಆರ್/10/94
2015.
ಬೆಂಗಳೂರು ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿನ್ನಿಮಿಲ್ ಹಿಂಭಾಗದ ಗಂಗೇನಹಳ್ಳಿ ಕೊಳಚೆ ಪ್ರದೇಶವನ್ನು ಕರ್ನಾಟಕ ಕೊಳಚೆ ಬೆಂಗಳೂರು ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿನ್ನಿಮಿಲ್ ಹಿಂಭಾಗದ ಗಂಗೇನಹಳ್ಳಿ ಕೊಳಚೆ ಪ್ರದೇಶವನ್ನು ಕರ್ನಾಟಕ ಕೊ ಬೆಂಗಳೂರು ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿನ್ನಿಮಿಲ್ ಹಿಂಭಾಗದ ಗಂಗೇನಹಳ್ಳಿ ಕೊಳಚೆ ಪ್ರದೇಶವನ್ನು ಕರ್ನಾಟಕ ಕೊ
2013ರ ಸಮ ಸಂಖ್ಯೆ ಅಧಿಸೂಚನೆಯಲ್ಲಿ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 3ರಡಿ ಅಂತಿಮವಾಗಿ ದಿನಾಂಕ : 13-09-2013ರ ಸಮ ಸಂಖ್ಯೆ ಅಧಿಸೂಚನೆಯಲ್ಲಿ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 3ರಡಿ ಅಂತಿಮವಾಗಿ ದಿನಾಂಕ : 13
ಘೋಷಿಸಿದ್ದು, ಸದರಿ ಅಧಿಸೂಚನೆಯಲ್ಲಿ ಪ್ರಸ್ತಾವಿತ ಪ್ರದೇಶದ ಜಮೀನಿನ ಸ.ನಂ. ವಿಸ್ತೀರ್ಣ, ಮಾಲಿಕತ್ವ ವಿವರಗಳನ್ನು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ಘೋಷಿಸಿದ್ದು, ಸದರಿ ಅಧಿಸೂಚನೆಯಲ್ಲಿ ಪ್ರಸ್ತಾವಿತ ಪ್ರದೇಶದ ಜಮೀನಿನ ಸ.ನಂ. ವಿಸ್ತೀರ್ಣ, ಮಾಲಿಕತ್ವ ವಿವರಗಳನ್ನು ಈ ಕೆಳಕಂಡ ಷೆಡ್ಯೂಲ್ ಘೋಷಿಸಿದ್ದು, ಸದರಿ ಅಧಿಸೂಚನೆಯಲ್ಲಿ ಪ್ರಸ್ತಾವಿತ ಪ್ರದೇಶದ ಜಮೀನಿನ ಸ.ನಂ. ವಿಸ್ತೀರ್ಣ, ಮಾಲಿಕತ್ವ ವಿವರಗಳನ್ನು ಈ ಕೆಳಕಂಡ ಷೆಡ್ಯೂಲ್ ತೋರಿಸಿರುವಂತೆ ತಿದ್ದುಪಡಿ ಮಾಡಿ ಪರಿಷ್ಕøತ ಅಧಿಸೂಚನೆಯನ್ನು ಹೊರಡಿಸಲು ಆಯುಕ್ತರು, ಕರ್ನಾಟಕ ಕೊಳಗೇರಿ, ಅಭಿವೃದ್ಧಿ ಮಂಡಳಿ, ಬೆಂಗಳೂರು ತೋರಿಸಿರುವಂತೆ ತಿದ್ದುಪಡಿ ಮಾಡಿ ಪರಿಷ್ಕøತ ಅಧಿಸೂಚನೆಯನ್ನು ಹೊರಡಿಸಲು ಆಯುಕ್ತರು, ಕರ್ನಾಟಕ ಕೊಳಗೇರಿ, ಅಭಿವೃದ್ಧಿ ಮಂಡಳಿ, ಬೆಂ ತೋರಿಸಿರುವಂತೆ ತಿದ್ದುಪಡಿ ಮಾಡಿ ಪರಿಷ್ಕøತ ಅಧಿಸೂಚನೆಯನ್ನು ಹೊರಡಿಸಲು ಆಯುಕ್ತರು, ಕರ್ನಾಟಕ ಕೊಳಗೇರಿ, ಅಭಿವೃದ್ಧಿ ಮಂಡಳಿ, ಬೆಂ ಇವರ ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-
-2/60/2014-15/1077, ದಿನಾಂಕ : 19-03-2015 ಮತ್ತು ಸಂಖ್ಯೆ : ಕಕೊಅಮ/ಕಂ
2015 ಮತ್ತು ಸಂಖ್ಯೆ : ಕಕೊಅಮ/ಕಂ-1/ಆರ್- 2/60/2001-02/241, ದಿನಾಂಕ : 29-06-2015ರ ಪತ್ರಗಳಲ್ಲಿ ಕೋರಿರುತ್ತಾರೆ. ಆದ್ದರಿಂದ ದಿನಾಂಕ : 13 2013ರ ಅಂತಿಮ ಅಧಿಸೂಚನೆಯಲ್ಲಿ ಈ 2015ರ ಪತ್ರಗಳಲ್ಲಿ ಕೋರಿರುತ್ತಾರೆ. ಆದ್ದರಿಂದ ದಿನಾಂಕ : 13-09-2013ರ ಅಂತಿಮ ಅಧಿಸೂಚನೆಯಲ್ಲಿ ಈ ಕೆಳಕಂಡಂತೆ ಷೆಡ್ಯೂಲ್‌ನಲ್ಲಿ ವಿವರಗಳನ್ನು ತಿದ್ದುಪಡಿ ಮಾಡಿದ್ದು, ಅಂತೆಯೇ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ. ಕೆಳಕಂಡಂತೆ ಷೆಡ್ಯೂಲ್‌ನಲ್ಲಿ ವಿವರಗಳನ್ನು ತಿದ್ದುಪಡಿ ಮಾಡಿದ್ದು, ಅಂತೆಯೇ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ.
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ಕೊಳಚೆ ಪ್ರದೇಶದ ಕೊಳಚೆ ಪ್ರದೇಶದ ವ ವ iಾಲೀಕತ್ವದ ವಿವರ | ಸ.ನಂ. | ವಿಸ್ತೀರ್ಣ | ಚೆಕ್ಕುಬಂದಿ | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಬಿನ್ನಿಮಿಲ್ ಹಿಂಭಾಗದ ಗಂಗೇನಹಳ್ಳಿ, ಕೊಳಚೆ ಪ್ರದೇಶ | 1. ಲಕ್ಷ್ಮಿ ಲಕ್ಷ್ಮಿ ಎಂಟರ್ ಎಂಟರ್ ಪ್ರೈಸಸ್ 2. ಮೀನಾ ಮೀನಾ ಎಂಟರ್ ಎಂಟರ್ ಪ್ರೈಸಸ್ 3. ವಿ.ವಿ. ವಿ.ವಿ. ಎಂಟರ್ ಎಂಟರ್ ಪ್ರೈಸಸ್ | 22/1 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಖಾತ ನಂ. 15/5, 15/6, 15/7 | 0-27 ಗುಂಟೆ | ಚರಂಡಿ | ರಸ್ತೆ | ಖಾಸಗಿ ಮನೆಗಳು | ಚರಂಡಿ ಮತ್ತು ಗಲ್ಲಿ ರಸ್ತೆ |
P.R. 94
ವಿ. ಶಂಕರ್ ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು. ಬೆಂಗಳೂರು ಜಿಲ್ಲೆ, ಬೆಂಗಳೂರು.
(473)474 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 ಭಾಗ 6
ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಪ್ರಿಲಿಮಿನರಿ ಅಧಿಸೂಚನೆ
ಸಂಖ್ಯೆ : ಕೆ.ಎಸ್.ಎ./ಸಿ.ಆರ್: 11/2015-16, ಬೆಂಗಳೂರು, ದಿನಾಂಕ : 10-07-2015.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮುನೇಶ್ವರನಗರ (ಮುತ್ಯಾಲನಗರ), 2ನೇ ಹಂತದಲ್ಲಿರುವ ಕೊಳಚೆ ಪ್ರದೇಶದ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಸದರಿ ಪ್ರದೇಶವು ಮನುಷ್ಯ ವಾಸ ಮಾಡಲು ಯೋಗ್ಯವಲ್ಲದ ಹಾಗೂ ಅನಾರೋಗ್ಯಕರ ಪರಿಸ್ಥಿತಿಯಲ್ಲಿರುತ್ತಾರೆ. ಕುಡಿಯುವ ನೀರು, ಬೀದಿ ದೀಪ, ಶೌಚಾಲಯ ಮುಂತಾದ ಮೂಲಸೌಲಭ್ಯಗಳನ್ನು ಒದಗಿಸುವ ಅಗತ್ಯವಿರುವುದರಿಂದ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಸೆಕ್ಷನ್ 3ರ ಅಡಿಯಲ್ಲಿ ಕೊಳಚೆ ಪ್ರದೇಶವೆಂದು ಘೋಷಿಸಲು ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಇವರಿಂದ ಪತ್ರ ಸಂಖ್ಯೆ : ಕಕೊಅಮ/ಕಂ-2/ಆರ್-8/38/2015-16/135, ದಿನಾಂಕ : 20-05-2015 ಮತ್ತು ಸಂಖ್ಯೆ : ಕಕೊಅಮ/ಕಂ-2/ ಆರ್-8/25/2015-16/172, ದಿನಾಂಕ : 01-06-2015ರಂತೆ ಪ್ರಸ್ತಾವನೆ ಸಲ್ಲಿಸಲ್ಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3ರ ಅಡಿ ಕೊಳಚೆ ಪ್ರದೇಶವೆಂದು ಘೋಷಿಸುವುದು ಅವಶ್ಯವೆಂದು ಕಂಡುಬಂದಿರುತ್ತದೆ.
ಏತನ್ಮಧ್ಯೆ ಸರ್ಕಾರದ ಸುತ್ತೋಲೆ ಸಂಖ್ಯೆ : 71/ಕೋಮಂಇ/2009, ದಿನಾಂಕ : 24-02-2010ರಲ್ಲಿ ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3 ಮತ್ತು 11 ರಡಿಯಲ್ಲಿ ಜಿಲ್ಲಾಧಿಕಾರಿಗಳು ಕೊಳಚೆ ಪ್ರದೇಶಗಳನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಅಧಿಸೂಚನೆ ಹೊರಡಿಸುವ ಮುನ್ನ ಸರ್ಕಾರದ ವಸತಿ ಇಲಾಖೆಯ ಅನುಮೋದನೆ ಪಡೆಯತಕ್ಕದ್ದೆಂದು ಸೂಚನೆಯಿದ್ದು, ಆ ಪ್ರಕಾರವಾಗಿ ಕೊಳಚೆ ಪ್ರದೇಶಗಳೆಂದು ಘೋಷಣೆ ಮಾಡಬೇಕಾದ ಪ್ರಸ್ತಾವನೆಗಳನ್ನು ಈ ಕಛೇರಿಯಿಂದ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುತ್ತಿದ್ದು, ತದನಂತರದಲ್ಲಿ ಸರ್ಕಾರದ ಪತ್ರ ಸಂಖ್ಯೆ : ವಇ/71/ಕೋಮಂಇ/2009, ದಿನಾಂಕ : 12-07-2010ರ ಪತ್ರದಲ್ಲಿ ಕೊಳಚೆ ಪ್ರದೇಶಗಳೆಂದು ಘೋಷಿಸುವ ಬಗ್ಗೆ ಇನ್ನು ಮುಂದೆ ಸರ್ಕಾರದ ಪೂರ್ವಾನುಮೋದನೆ ಕೋರಿ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವ ಬದಲು ದಿನಾಂಕ : 02-07-2010ರಲ್ಲಿನ ಸೂಚನೆಯಂತೆ ಮತ್ತು ಹಾಲಿ ಅಸ್ತಿತ್ವದಲ್ಲಿರುವ ನಿಯಮಗಳಡಿಯ ಕಾರ್ಯವಿಧಾನವನ್ನು ಅನುಸರಿಸಿದಂತೆ ಕ್ರಮವಹಿಸಿ, ಅಧಿಸೂಚನೆ ಸಂಖ್ಯೆ :
ವಇ 73/ಕೋಮಂಇ/2001, ದಿನಾಂಕ : 26-06-2002ರಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತ ಮಾಡಲಾಗಿರುವ ಅಧಿಕಾರ ವ್ಯಾಪ್ತಿಯಲ್ಲಿ ಘೋಷಣೆಗೆ ಕ್ರಮವಹಿಸುವುದು ಎಂದು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.
ಆದ್ದರಿಂದ, ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3ರ ಅಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು ರವರು "ಕೊಳಚೆ ಪ್ರದೇಶ"ವೆಂದು ಘೋಷಿಸಲು ಉದ್ದೇಶಿಸಿರುತ್ತದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-560020 ರವರೆಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 15 (ಹದಿನೈದು) ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಷೆಡ್ಯೂಲ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮುನೇಶ್ವರನಗರ (ಮುತ್ಯಾಲನಗರ) 2ನೇ ಹಂತದಲ್ಲಿರುವ
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ವ iಾಲೀಕರ ಹೆಸರು | ಸರ್ವೆ ನಂ. | ವಿಸ್ತೀರ್ಣ | ಚೆಕ್ಕುಬಂದಿಗಳು | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಮುನೇಶ್ವರನಗರ (ಮುತ್ಯಾಲನಗರ), 2ನೇ ಹಂತದಲ್ಲಿ ಇರುವ ಕೊಳಚೆ ಪ್ರದೇಶ | ರೈಲ್ವೆ ಇಲಾಖೆ | - | 0-12 ಗುಂಟೆ | ಮುನೇಶ್ವರನಗರ (ಮುತ್ಯಾಲನಗರ) ಘೋಷಿತ ಕೊಳಚೆ ಪ್ರದೇಶ | ರೈಲ್ವೆ ಜಾಗ | ರೈಲ್ವೆ ಜಾಗ | ರೈಲ್ವೆ ಜಾಗ |
| - | 0-07 ಗುಂಟೆ | ಖಾಸಗಿ ನಿವೇಶನ | ರೈಲ್ವೆ ಜಾಗ | ಮುನೇಶ್ವರನಗರ (ಮುತ್ಯಾಲನಗರ) ಘೋಷಿತ ಕೊಳಚೆ ಪ್ರದೇಶ | ರೈಲ್ವೆ ಜಾಗ | |||
| ಒಟ್ಟು | 0-19 ಗ ುಂಟೆ |
P.R. 95
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
ಭಾಗ 6 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 475ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಕೊಳಚೆ ಪ್ರದೇಶ ಸ್ಥಳಾಂತರಿಕೆ ಉದ್ದೇಶದ ಅಧಿಸೂಚನೆ
ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 11 ರಡಿ)
ಸಂಖ್ಯೆ : ಕೆ.ಎಸ್.ಎ./ಸಿ.ಆರ್/12/2015-16, ಬೆಂಗಳೂರು, ದಿನಾಂಕ : 15-07-2015.
ಬೆಂಗಳೂರು ನಗರ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಚರಕನಹಳ್ಳಿ ಕೆರೆ ಅಂಗಳದ ಹೆಚ್.ಬಿ.ಆರ್. ಲೇಔಟ್‌ನ, ಬಾಬಾಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್‌ನಗರ ಕೊಳಚೆ ಪ್ರದೇಶವನ್ನು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ವಿವರಿಸಿರುವ ಪ್ರದೇಶವನ್ನು 143 ಕುಟುಂಬಗಳು ವಾಸಿಸುತ್ತಿರುವ ಕೊಳಚೆ ಪ್ರದೇಶವು ಅತ್ಯಂತ ಅನಾರೋಗ್ಯ ಮತ್ತು ಮಾಲಿನ್ಯದಿಂದ ಕೂಡಿದ್ದು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ, ರಸ್ತೆ ಶೌಚಾಲಯ ಇತ್ಯಾದಿಗಳಿಂದ ವಂಚಿತವಾಗಿರುತ್ತದೆ. ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನಂ. 3ನೇ ಉಪವಿಭಾಗ ರವರು ದಿನಾಂಕ : 06-03-2015 ರಂದು ಸ್ಥಳ ತನಿಖೆ ಮಾಡಿದ್ದು, ಈ ಸ್ಥಳ ತನಿಖಾ ಸಮಯದಲ್ಲಿ 0-18 ಗುಂಟೆ ಪ್ರದೇಶದಲ್ಲಿ 450 ಜನ ಸಂಖ್ಯೆಯ 143 ಕುಟುಂಬಗಳು ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದು, ಈ ಜಮೀನು ಕೆರೆ ಪ್ರದೇಶವಾಗಿರುವುದಾಗಿ ಆಯುಕ್ತರು, ಕರ್ನಾಟಕ ಕೊಳಗೇರಿ ಮಂಡಳಿ, ಬೆಂಗಳೂರುರವರು ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-2/ಡಾ|| ಅಂಬೇಡ್ಕರ್‌ನಗರ/25/15-16/173, ದಿನಾಂಕ : 28-05-2015 ರಂತೆ ವರದಿಯನ್ನು ಸಲ್ಲಿಸಿರುತ್ತಾರೆ. ಅಂತೆಯೇ ಸದರಿ ಕೊಳಚೆ ಪ್ರದೇಶವನ್ನು (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಕೊಳಚೆ ಪ್ರದೇಶದ ಸ್ಥಳಾಂತರಿಸುವಿಕೆಯ ಉದ್ದೇಶಕ್ಕಾಗಿ ಅಧಿಸೂಚನೆ ಹೊರಡಿಸಲು ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಈ ಪ್ರದೇಶದ ನಿವಾಸಿಗಳನ್ನು ಕೇವಲ ಸ್ಥಳಾಂತರಿಸುವ ಉದ್ದೇಶಕ್ಕೆ ಕೊಳಚೆ ಪ್ರದೇಶವೆಂದು ಈ ಮೂಲಕ ಘೋಷಿಸಲಾಗಿದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-20 ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ (15) ಹದಿನೈದು ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ಕೊಳಚೆ ಪ್ರದೇಶದ ವ iಾಲೀಕತ್ವದ ವಿವರ | ಸ.ನಂ. | ವಿಸ್ತೀರ್ಣ | ಚಕ್ಕುಬಂದಿ | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಡಾ|| ಬಿ.ಆರ್. ಅಂಬೇಡ್ಕರನಗರ ಕೊಳಚೆ ಪ್ರದೇಶ | ಸರ್ಕಾರಿ ಕೆರೆ | 153 | 0-18 ಗುಂಟೆ | ಲಾ.ಸ.ನಂ. 144 | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ |
P.R. 96
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಕೊಳಚೆ ಪ್ರದೇಶ ಸ್ಥಳಾಂತರಿಕೆ ಉದ್ದೇಶದ ಅಧಿಸೂಚನೆ
(ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 11 ರಡಿ)
ಸಂಖ್ಯೆ : ಕೆ.ಎಸ್.ಎ./ಸಿ.ಆರ್/69/2014-15, ಬೆಂಗಳೂರು, ದಿನಾಂಕ : 15-07-2015.
ಬೆಂಗಳೂರು ನಗರ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಚರಕನಹಳ್ಳಿ ಕೆರೆ ಅಂಗಳದ ಬುಡಬುಡಕೆ ಜನಾಂಗದ ಕೊಳಚೆ ಪ್ರದೇಶವನ್ನು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ವಿವರಿಸಿರುವ ಪ್ರದೇಶವನ್ನು 35 ಕುಟುಂಬಗಳು ವಾಸಿಸುತ್ತಿರುವ ಕೊಳಚೆ ಪ್ರದೇಶವು ಅತ್ಯಂತ ಅನಾರೋಗ್ಯ ಮತ್ತು ಮಾಲಿನ್ಯದಿಂದ ಕೂಡಿದ್ದು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ, ರಸ್ತೆ, ಶೌಚಾಲಯ ಇತ್ಯಾದಿಗಳಿಂದ ವಂಚಿತವಾಗಿರುತ್ತದೆ. ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನಂ. 3ನೇ ಉಪವಿಭಾಗರವರು ದಿನಾಂಕ : 06-03-2015 ರಂದು ಸ್ಥಳ ತನಿಖೆ ಮಾಡಿದ್ದು, ಈ ಸ್ಥಳ ತನಿಖಾ ಸಮಯದಲ್ಲಿ 0-02.08 ಗುಂಟೆ ಪ್ರದೇಶದಲ್ಲಿ 200 ಜನ ಸಂಖ್ಯೆಯ 35 ಕುಟುಂಬಗಳು ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದು, ಈ ಜಮೀನು ಕೆರೆ ಪ್ರದೇಶವಾಗಿರುವುದಾಗಿ ಆಯುಕ್ತರು, ಕರ್ನಾಟಕ ಕೊಳಗೇರಿ ಮಂಡಳಿ, ಬೆಂಗಳೂರುರವರು ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-2/01/15-16/174, ದಿನಾಂಕ : 28-05-2015 ರಂತೆ476 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 ಭಾಗ 6 ವರದಿಯನ್ನು ಸಲ್ಲಿಸಿರುತ್ತಾರೆ. ಅಂತೆಯೇ ಸದರಿ ಕೊಳಚೆ ಪ್ರದೇಶವನ್ನು (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಕೊಳಚೆ ಪ್ರದೇಶದ ಸ್ಥಳಾಂತರಿಸುವಿಕೆಯ ಉದ್ದೇಶಕ್ಕಾಗಿ ಅಧಿಸೂಚನೆ ಹೊರಡಿಸಲು ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಈ ಪ್ರದೇಶದ ನಿವಾಸಿಗಳನ್ನು ಕೇವಲ ಸ್ಥಳಾಂತರಿಸುವ ಉದ್ದೇಶಕ್ಕೆ ಕೊಳಚೆ ಪ್ರದೇಶವೆಂದು ಈ ಮೂಲಕ ಘೋಷಿಸಲಾಗಿದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-20 ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ (15) ಹದಿನೈದು ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ಕೊಳಚೆ ಪ್ರದೇಶದ ವ iಾಲೀಕತ್ವದ ವಿವರ | ಸ.ನಂ. | ವಿಸ್ತೀರ್ಣ | ಚಕ್ಕುಬಂದಿ | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಕಾರೇನಹಳ್ಳಿ ಬುಡಬುಡುಕೆ ಜನಾಂಗದ ಕೊಳಚೆ ಪ್ರದೇಶ (ಚಂದ್ರಿಕ ಸೋಪ್ ಫ್ಯಾಕ್ಟರಿ ಹತ್ತಿರ) | ಸರ್ಕಾರಿ ಕೆರೆ | 153 | 0-02.08 ಗುಂಟೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಹಳ್ಳ |
P.R. 97
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಪ್ರಿಲಿಮಿನರಿ ಅಧಿಸೂಚನೆ
ಸಂಖ್ಯೆ : ಕೆ.ಎಸ್.ಎ./ಸಿ.ಆರ್: 13/2015-16, ಬೆಂಗಳೂರು, ದಿನಾಂಕ : 10-07-2015.
ಬೆಂಗಳೂರು ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಲಿಂಗರಾಜಪುರಂ ಪೂರ್ವ ವಲಯದ ಜಾನಕಿರಾಮ್ ಬಡಾವಣೆಯ ರೈಲ್ವೆ ಜಾಗದಲ್ಲಿರುವ ಭಾಗ-1 ಮತ್ತು ಭಾಗ-2ರ ಕೊಳಚೆ ಪ್ರದೇಶದ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶದಲ್ಲಿ 428 ಕುಟುಂಬಗಳು ವಾಸವಾಗಿದ್ದು, ಸದರಿ ಪ್ರದೇಶವು ಮನುಷ್ಯ ವಾಸ ಮಾಡಲು ಯೋಗ್ಯವಲ್ಲದ ಹಾಗೂ ಅನಾರೋಗ್ಯಕರ ಪರಿಸ್ಥಿತಿಯಲ್ಲಿರುತ್ತಾರೆ. ಕುಡಿಯುವ ನೀರು, ಬೀದಿ ದೀಪ, ಶೌಚಾಲಯ ಮುಂತಾದ ಮೂಲಸೌಲಭ್ಯಗಳನ್ನು ಒದಗಿಸುವ ಅಗತ್ಯವಿರುವುದರಿಂದ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಸೆಕ್ಷನ್ 3ರ ಅಡಿಯಲ್ಲಿ ಕೊಳಚೆ ಪ್ರದೇಶವೆಂದು ಘೋಷಿಸಲು ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಇವರಿಂದ ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-2/ಜಾನಕಿರಾಮ್/56/2014-15/189, ದಿನಾಂಕ : 08-06-2015ರಂತೆ ಪ್ರಸ್ತಾವನೆ ಸಲ್ಲಿಸಲ್ಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3ರ ಅಡಿ ಕೊಳಚೆ ಪ್ರದೇಶವೆಂದು ಘೋಷಿಸುವುದು ಅವಶ್ಯವೆಂದು ಕಂಡುಬಂದಿರುತ್ತದೆ.
ಏತನ್ಮಧ್ಯೆ ಸರ್ಕಾರದ ಸುತ್ತೋಲೆ ಸಂಖ್ಯೆ : 71/ಕೋಮಂಇ/2009, ದಿನಾಂಕ : 24-02-2010ರಲ್ಲಿ ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3 ಮತ್ತು 11 ರಡಿಯಲ್ಲಿ ಜಿಲ್ಲಾಧಿಕಾರಿಗಳು ಕೊಳಚೆ ಪ್ರದೇಶಗಳನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಅಧಿಸೂಚನೆ ಹೊರಡಿಸುವ ಮುನ್ನ ಸರ್ಕಾರದ ವಸತಿ ಇಲಾಖೆಯ ಅನುಮೋದನೆ ಪಡೆಯತಕ್ಕದ್ದೆಂದು ಸೂಚನೆಯಿದ್ದು, ಆ ಪ್ರಕಾರವಾಗಿ ಕೊಳಚೆ ಪ್ರದೇಶಗಳೆಂದು ಘೋಷಣೆ ಮಾಡಬೇಕಾದ ಪ್ರಸ್ತಾವನೆಗಳನ್ನು ಈ ಕಛೇರಿಯಿಂದ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುತ್ತಿದ್ದು, ತದನಂತರದಲ್ಲಿ ಸರ್ಕಾರದ ಪತ್ರ ಸಂಖ್ಯೆ : ವಇ/71/ಕೋಮಂಇ/2009, ದಿನಾಂಕ : 12-07-2010ರ ಪತ್ರದಲ್ಲಿ ಕೊಳಚೆ ಪ್ರದೇಶಗಳೆಂದು ಘೋಷಿಸುವ ಬಗ್ಗೆ ಇನ್ನು ಮುಂದೆ ಸರ್ಕಾರದ ಪೂರ್ವಾನುಮೋದನೆ ಕೋರಿ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವ ಬದಲು ದಿನಾಂಕ : 02-07-2010ರಲ್ಲಿನ ಸೂಚನೆಯಂತೆ ಮತ್ತು ಹಾಲಿ ಅಸ್ತಿತ್ವದಲ್ಲಿರುವ ನಿಯಮಗಳಡಿಯ ಕಾರ್ಯವಿಧಾನವನ್ನು ಅನುಸರಿಸಿದಂತೆ ಕ್ರಮವಹಿಸಿ, ಅಧಿಸೂಚನೆ ಸಂಖ್ಯೆ : ವಇ/73/ಕೋಮಂಇ/2001,ಭಾಗ 6 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 477 ದಿನಾಂಕ : 26-06-2002ರಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತ ಮಾಡಲಾಗಿರುವ ಅಧಿಕಾರ ವ್ಯಾಪ್ತಿಯಲ್ಲಿ ಘೋಷಣೆಗೆ ಕ್ರಮವಹಿಸುವುದು ಎಂದು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.
ಆದ್ದರಿಂದ, ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಸೆಕ್ಷನ್ 3ರ ಅಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು ರವರು "ಕೊಳಚೆ ಪ್ರದೇಶ"ವೆಂದು ಘೋಷಿಸಲು ಉದ್ದೇಶಿಸಿರುತ್ತದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-560020 ರವರೆಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 15 (ಹದಿನೈದು) ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಷೆಡ್ಯೂಲ್
ಬೆಂಗಳೂರು ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಲಿಂಗರಾಜಪುರಂ ಪೂರ್ವ ವಲಯದ ಜಾನಕಿರಾಮ್ ಬಡವಣೆಯ ರೈಲ್ವೆ ಜಾಗದಲ್ಲಿರುವ ಭಾಗ-1 ಮತ್ತು ಭಾಗ-2ರ ಕೊಳಚೆ ಪ್ರದೇಶದ ಚಕ್ಕುಬಂದಿ ಹಾಗೂ ಹದ್ದುಬಸ್ತು ತಃಖ್ತೆ :
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ವ iಾಲೀಕರ ಹೆಸರು | ಸರ್ವೆ ನಂ. | ವಿಸ್ತೀರ್ಣ | ಚೆಕ್ಕುಬಂದಿಗಳು | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಬೆಂಗಳೂರು ನಗರ ಲಿಂಗರಾಜಪುರಂ ಪೂರ್ವ ವಲಯ ರೈಲ್ವೆ ಜಾಗದಲ್ಲಿ ಇರುವ ಭಾಗ-2ರ 'ಎ' ಬ್ಲಾಕ್ ಪ್ರದೇಶ | ರೈಲ್ವೆ ಇಲಾಖೆ | - | 0-20 ಗುಂಟೆ | ರೈಲ್ವೆ ಜಾಗ | ರೈಲ್ವೆ ಜಾಗ | ರೈಲ್ವೆ ರಸ್ತೆ | ರೈಲ್ವೆ ಹಳಿ |
| 2 | ಬೆಂಗಳೂರು ನಗರ ಲಿಂಗರಾಜಪುರಂ ಪೂರ್ವ ವಲಯ ರೈಲ್ವೆ ಜಾಗದಲ್ಲಿ ಇರುವ ಭಾಗ-1ರ 'ಬಿ' ಬ್ಲಾಕ್ ಕೊಳಚೆ ಪ್ರದೇಶ | ರೈಲ್ವೆ ಇಲಾಖೆ | - | 0-07 ಗುಂಟೆ | ಚರಂಡಿ | ರೈಲ್ವೆ ಜಾಗ | ಲಿಂಗರಾಜಪುರಂ ಸ್ಲಂಗೆ ಬಿ.ಡಿ.ಎ. ವತಿಯಿಂದ 20X15 ಅಡಿ ನಿವೇಶನ ನೀಡಿರುವ ಜಾಗ | ರೈಲ್ವೆ ಭಾಗ |
| ಒಟ್ಟು | 0-27 ಗ ುಂಟೆ |
P.R. 98
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
478 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 ಭಾಗ 6ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಕೊಳಚೆ ಪ್ರದೇಶ ಸ್ಥಳಾಂತರಿಕೆ ಉದ್ದೇಶದ ಅಧಿಸೂಚನೆ
(ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 11 ರಡಿ)
ಸಂಖ್ಯೆ : ಕೆ.ಎಸ್.ಎ./ಸಿ.ಆರ್/67/2014-15, ಬೆಂಗಳೂರು, ದಿನಾಂಕ : 15-07-2015.
ಬೆಂಗಳೂರು ನಗರ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಚರಕನಹಳ್ಳಿ ಕೆರೆ ಅಂಗಳದ ಚಂದ್ರಿಕ ಸೋಪ್ ಫ್ಯಾಕ್ಟರಿ ಬಳಿಯಿರುವ ಕೊಳಚೆ ಪ್ರದೇಶವನ್ನು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ವಿವರಿಸಿರುವ ಪ್ರದೇಶವನ್ನು 70 ಕುಟುಂಬಗಳು ವಾಸಿಸುತ್ತಿರುವ ಕೊಳಚೆ ಪ್ರದೇಶವು ಅತ್ಯಂತ ಅನಾರೋಗ್ಯ ಮತ್ತು ಮಾಲಿನ್ಯದಿಂದ ಕೂಡಿದ್ದು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ, ರಸ್ತೆ ಶೌಚಾಲಯ ಇತ್ಯಾದಿಗಳಿಂದ ವಂಚಿತವಾಗಿರುತ್ತದೆ. ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನಂ. 3ನೇ ಉಪವಿಭಾಗರವರು ದಿನಾಂಕ : 06-03-2015 ರಂದು ಸ್ಥಳ ತನಿಖೆ ಮಾಡಿದ್ದು, ಈ ಸ್ಥಳ ತನಿಖಾ ಸಮಯದಲ್ಲಿ 0-18 ಗುಂಟೆ ಪ್ರದೇಶದಲ್ಲಿ 200 ಜನ ಸಂಖ್ಯೆಯ 70 ಕುಟುಂಬಗಳು ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದು, ಈ ಜಮೀನು ಕೆರೆ ಪ್ರದೇಶವಾಗಿರುವುದಾಗಿ ಆಯುಕ್ತರು, ಕರ್ನಾಟಕ ಕೊಳಗೇರಿ ಮಂಡಳಿ, ಬೆಂಗಳೂರುರವರು ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-2/02/15-16/170, ದಿನಾಂಕ : 28-05-2015 ರಂತೆ ವರದಿಯನ್ನು ಸಲ್ಲಿಸಿರುತ್ತಾರೆ. ಅಂತೆಯೇ ಸದರಿ ಕೊಳಚೆ ಪ್ರದೇಶವನ್ನು (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಕೊಳಚೆ ಪ್ರದೇಶದ ಸ್ಥಳಾಂತರಿಸುವಿಕೆಯ ಉದ್ದೇಶಕ್ಕಾಗಿ ಅಧಿಸೂಚನೆ ಹೊರಡಿಸಲು ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಈ ಪ್ರದೇಶದ ನಿವಾಸಿಗಳನ್ನು ಕೇವಲ ಸ್ಥಳಾಂತರಿಸುವ ಉದ್ದೇಶಕ್ಕೆ ಕೊಳಚೆ ಪ್ರದೇಶವೆಂದು ಈ ಮೂಲಕ ಘೋಷಿಸಲಾಗಿದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-20 ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ (15) ಹದಿನೈದು ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಷೆಡ್ಯೂಲ್
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ಕೊಳಚೆ ಪ್ರದೇಶದ ವ iಾಲೀಕತ್ವದ ವಿವರ | ಸ.ನಂ. | ವಿಸ್ತೀರ್ಣ | ಚೆಕ್ಕುಬಂದಿ | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಕಾರೇನಹಳ್ಳಿ ಕೊಳಚೆ ಪ್ರದೇಶ (ಚಂದ್ರಿಕ ಸೋಪ್ ಫ್ಯಾಕ್ಟರಿ ಹತ್ತಿರ) | ಸರ್ಕಾರಿ ಕೆರೆ | 153 | 0-18 ಗುಂಟೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ |
P.R. 99
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ, ಬೆಂಗಳೂರು
ಕೊಳಚೆ ಪ್ರದೇಶ ಸ್ಥಳಾಂತರಿಕೆ ಉದ್ದೇಶದ ಅಧಿಸೂಚನೆ
(ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಕಾಯ್ದೆ 1973ರ ಕಲಂ 11 ರಡಿ)
ಸಂಖ್ಯೆ : ಕೆ.ಎಸ್.ಎ./ಸಿ.ಆರ್/68/2014-15, ಬೆಂಗಳೂರು, ದಿನಾಂಕ : 15-07-2015.
ಬೆಂಗಳೂರು ನಗರ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಚರಕನಹಳ್ಳಿ ಕೆರೆ ಅಂಗಳದ ಹೆಚ್.ಆರ್.ಬಿ.ಆರ್. ಲೇಔಟ್, ಶ್ರೀರಾಮ ದೇವಸ್ಥಾನದ ಹತ್ತಿರವಿರುವ ಕೊಳಚೆ ಪ್ರದೇಶವನ್ನು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ವಿವರಿಸಿರುವ ಪ್ರದೇಶವನ್ನು 130 ಕುಟುಂಬಗಳು ವಾಸಿಸುತ್ತಿರುವ ಕೊಳಚೆ ಪ್ರದೇಶ ಅತ್ಯಂತಭಾಗ 6 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 479 ಅನಾರೋಗ್ಯ ಮತ್ತು ಮಾಲಿನ್ಯದಿಂದ ಕೂಡಿದ್ದು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ, ರಸ್ತೆ ಶೌಚಾಲಯ ಇತ್ಯಾದಿಗಳಿಂದ ವಂಚಿತವಾಗಿರುತ್ತದೆ. ಈ ಪ್ರದೇಶವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನಂ. 3ನೇ ಉಪವಿಭಾಗರವರು ದಿನಾಂಕ : 06-03-2015 ರಂದು ಸ್ಥಳ ತನಿಖೆ ಮಾಡಿದ್ದು, ಈ ಸ್ಥಳ ತನಿಖಾ ಸಮಯದಲ್ಲಿ 1-06.08 ಎಕರೆ/ಗುಂಟೆ ಪ್ರದೇಶದಲ್ಲಿ 350 ಜನ ಸಂಖ್ಯೆಯ 130 ಕುಟುಂಬಗಳು ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದು, ಈ ಜಮೀನು ಕೆರೆ ಪ್ರದೇಶವಾಗಿರುವುದಾಗಿ ಆಯುಕ್ತರು, ಕರ್ನಾಟಕ ಕೊಳಗೇರಿ ಮಂಡಳಿ, ಬೆಂಗಳೂರುರವರು ಪತ್ರ ಸಂಖ್ಯೆ : ಕಕೊಅಮ/ಕಂ-1/ಆರ್-2/03/15-16/171, ದಿನಾಂಕ : 28-05-2015 ರಂತೆ ವರದಿಯನ್ನು ಸಲ್ಲಿಸಿರುತ್ತಾರೆ. ಅಂತೆಯೇ ಸದರಿ ಕೊಳಚೆ ಪ್ರದೇಶವನ್ನು (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಕೊಳಚೆ ಪ್ರದೇಶದ ಸ್ಥಳಾಂತರಿಸುವಿಕೆಯ ಉದ್ದೇಶಕ್ಕಾಗಿ ಅಧಿಸೂಚನೆ ಹೊರಡಿಸಲು ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಪ್ರದೇಶವನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) ಕಾಯ್ದೆ 1973ರ ಕಲಂ 11 ರಡಿ ಜಿಲ್ಲಾಧಿಕಾರಿಗಳಿಗೆ ದತ್ತವಾಗಿರುವ ಅಧಿಕಾರದಂತೆ ಈ ಪ್ರದೇಶದ ನಿವಾಸಿಗಳನ್ನು ಕೇವಲ ಸ್ಥಳಾಂತರಿಸುವ ಉದ್ದೇಶಕ್ಕೆ ಕೊಳಚೆ ಪ್ರದೇಶವೆಂದು ಈ ಮೂಲಕ ಘೋಷಿಸಲಾಗಿದೆ.
ಮೇಲ್ಕಂಡ ಈ ಕ್ರಮದ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯುಕ್ತರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಶೇಷಾದ್ರಿಪುರ, ಬೆಂಗಳೂರು-20 ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಅಧಿಸೂಚನೆಯು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ (15) ಹದಿನೈದು ದಿವಸಗಳ ಕಾಲಾವಕಾಶ ನೀಡಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಷೆಡ್ಯೂಲ್
| ಕ್ರ. ಸಂ. | ಕೊಳಚೆ ಪ್ರದೇಶದ ಹೆಸರು ಮತ್ತು ಸ್ಥಳ | ಕೊಳಚೆ ಪ್ರದೇಶದ ವ iಾಲೀಕತ್ವದ ವಿವರ | ಸ.ನಂ. | ವಿಸ್ತೀರ್ಣ | ಚಕ್ಕುಬಂದಿ | |||
| ಪ ೂರ್ವ | ಪ ಶ್ಚಿಮ | ಉತ್ತರ | ದ ಕ್ಷಿಣ | |||||
| 1 | ಶ್ರೀ ರಾಮ ದೇವಸ್ಥಾನದ ಕೊಳಚೆ ಪ್ರದೇಶ | ಸರ್ಕಾರಿ ಕೆರೆ | 153 | 1-06.08 ಎ/ಗು | ನಾಲಾ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ | ಸ.ನಂ. 153ರ ಉಳಿಕೆ |
P.R. 100
ವಿ. ಶಂಕರ್
SC-50
ಜಿಲ್ಲಾಧಿಕಾರಿಗಳು,
ಬೆಂಗಳೂರು ಜಿಲ್ಲೆ, ಬೆಂಗಳೂರು.
ಅಸಿಸ್ಟೆಂಟ್ ಕಮೀಷನರ್ ಮತ್ತು ಭೂ ಸ್ವಾಧೀನಾಧಿಕಾರಿಗಳವರ ಕಛೇರಿ, ಚಿಕ್ಕಬಳ್ಳಾಪುರ ಉಪವಿಭಾಗ, ಚಿಕ್ಕಬಳ್ಳಾಪುರ ಭೂ ಸ್ವಾಧೀನ ಅಧಿನಿಯಮ ವಿಧಿ 16(2)ರ ರೀತ್ಯಾ ಅಧಿಸೂಚನೆ
ಕ್ರ. ಎಲ್.ಎ.ಕ್ಯೂ : ಎಫ್ : 02/2014-15, ದಿನಾಂಕ : 15-06-2015.
ಸಾರ್ವಜನಿಕ ಮತ್ತು ಸಂಬಂಧಪಟ್ಟವರುಗಳ ತಿಳುವಳಿಕೆಗಾಗಿ ಈ ಮೂಲಕ ಅಧಿಸೂಚಿಸುವುದೇನೆಂದರೆ, ಈ ಮುಂದಿನ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿರತಕ್ಕ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಅಂದರೆ ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಹೋಬಳಿ ಬಾಲಕುಂಟಹಳ್ಳಿ ಗ್ರಾಮದ ಜಮೀನು ಜಕ್ಕಲಮಡಗು ಜಲಾಶಯ ಅಭಿವೃದ್ಧಿ ಕಾಮಗಾರಿಗಾಗಿ ಹೊಸ ರಸ್ತೆ ನಿರ್ಮಾಣಕ್ಕಾಗಿ ಬೇಕಾಗುತ್ತದೆಂದು ಕರ್ನಾಟಕ ಸರ್ಕಾರವು ಅದರ ಆದೇಶ ಸಂಖ್ಯೆ :
ಕಂಇ 13 ಭೂಸ್ವಾ.ಕೋ. 2014, ದಿನಾಂಕ : 17-11-2014ರಲ್ಲಿ ಭೂ ಸ್ವಾಧೀನ ಅಧಿನಿಯಮದ ವಿಧಿ 6(1)ರ ರೀತ್ಯಾ ಘೋಷಣೆಯನ್ನು ಮಾಡಿರುವಂತೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಎಲ್.ಎ.ಕ್ಯೂ.: ಎಸ್ :ಆರ್ : 03/2010-11, ದಿನಾಂಕ : 20-03-2013 ರಂತೆ ಈ ಕೆಳಕಂಡ ಜಮೀನುಗಳ ಸ್ವಾಧೀನವನ್ನು ಕಲಂ 4(1) ರಂತೆ ದಿನಾಂಕ : 31-08-2006 ರಂದು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಾಗಿದೆ.
R.N.I. No. KARBIL/2001/47147 POSTAL REGN. No. RNP/KA/BGS/2202/2014-16
Licensed to post without prepayment WPP No. 297480 ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ 1, 2015 ಭಾಗ 6 ಜಿಲ್ಲೆ : ಚಿಕ್ಕಬಳ್ಳಾಪುರ ತಾಲ್ಲೂಕು : ಚಿಕ್ಕಬಳ್ಳಾಪುರ ಹೋಬಳಿ : ನಂದಿ ಗ್ರಾಮ : ಬಾಲಕುಂಟಹಳ್ಳಿ
| ಕ್ರ. ಸಂ. | ಖಾತೆದಾರರು/ಅನುಭವದಾರರ ಹೆಸರು | ಸ.ನಂ. | ತರಹೆ | ಚಕ್ಕುಬಂದಿ | ಭೂ ಸ್ವಾಧೀನ ಪಡೆದ ವಿಸ್ತೀರ್ಣ ವ ುತ್ತು ಆಕಾರ | ||||
| ಉತ್ತರ | ಪ ೂರ್ವ | ದ ಕ್ಷಿಣ | ಪ ಶ್ಚಿಮ | ವಿಸ್ತೀರ್ಣ ಎ-ಗುಂ | ಆಕಾರ ರ ೂ. ಪೈ. | ||||
| 1 | ಮಾರೇಗೌಡ ಬಿನ್ ದೊಡ್ಡರಾಮೇಗೌಡ | 137 | ಖುಷ್ಕಿ | ಸ.ನಂ. 73 | ಸ.ನಂ. 73 | ಸ.ನಂ. 137 ಉಳಿಕೆ | ಸ.ನಂ. 73 | 0-01 | 0-03 |
P.R. 101
ಹೆಚ್. ಅಮರೇಶ್, ಕೆ.ಎ.ಎಸ್.
SC-25
ಅಸಿಸ್ಟೆಂಟ್ ಕಮೀಷನರ್ ಹಾಗೂ
ಭೂಸ್ವಾಧೀನಾಧಿಕಾರಿಗಳು,
ಚಿಕ್ಕಬಳ್ಳಾಪುರ ಉಪ ವಿಭಾಗ, ಚಿಕ್ಕಬಳ್ಳಾಪುರ.
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59