ಸಂಪುಟ ೧೫೦
Volume 150
ಸಂಚಿಕೆ ೫೧
Issue 51
ಬೆಂಗಳೂರು, ಗುರುವಾರ, ಡಿಸೆಂಬರ್ ೨೪, ೨೦೧೫ (ಪುಷ್ಯ ೩, ಶಕ ವರ್ಷ ೧೯೩೭)
Bengaluru, Thursday, December 24, 2015 (Pushya 3, Shaka Varsha 1937)
ಭಾಗ ೫
ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು
OFFICE OF THE REGISTRAR GENERAL, HIGH COURT OF KARNATAKA, BENGALURU - 560 001
NOTIFICATION NO. HCE 578/2013 DATED 01.12.2015
RECRUITMENT OF CANDIDATES TO THE POST OF GROUP-D [PEONS, SWEEPERS AND WATCHMEN] ON THE
ESTABLISHMENT OF HIGH COURT OF KARNATAKA
LAST DATE FOR SUBMISSION OF APPLICATION THROUGH ONLINE: 31-12-2015
Online applications in the prescribed format are invited from applicants who are qualified as on the last date fixed for submission of applications for recruitment to 27 Posts of Group D (Peons, Sweepers and Watchmen) in the establishment of the High Court of Karnataka, Bengaluru, through online link on http://karnatakajudiciary.kar.nic.in/ recruitment.asp
2. Method of Recruitment: Selection of candidates will be made in accordance with the High Court of Karnataka Service (Conditions of Service and Recruitment) Rules, 1973, as amended from time to time and High Court of Karnataka (Direct Recruitment by Selection) Rules, 1984 as amended from time to time
Note: As per Note 6 (iii) of High Court of Karnataka Service (Conditions of Service And Recruitment) IV Amendment) Rules, 2013, the number of candidates included in the list of eligible candidates for calling interview for the said post shall be equal to ten times the total number of vacancies notified in the order of merit.
3. Minimum Qualification:
Must have passed Tenth Standard or equivalent.
4. Scale of Pay: 9600-200-12000-250-13000-300-14200-350-14550.
5.Classification of vacancies:
| Women Candidate | Rural Candidate | Physically Handicapped | EX- servicemen | Kannda Medium | Displaced from Projectrs | Unreserved | Total | |
| Scheduled Caste | 1 | - | - | - | - | - | 1 | 2 |
| Scheduled tribe | - | 1 | - | - | - | - | - | 1 |
| Category I | - | - | 1 | - | - | - | - | 1 |
| Category lIA | 1 | - | - | 1 | - | - | 1 | 3 |
| Category lIB | - | 1 | - | - | - | - | - | 1 |
| Category IlIA | - | 1 | - | - | - | - | - | 1 |
| Category IIIB | - | 1 | - | - | - | - | - | 1 |
| General Merit | 3 | 2 | - | 2 | 1 | 1 | 2 | 11 |
| TOTAL | 5 | 6 | 1 | 3 | 1 | 1 | 4 | 21 |
(೨೮೮೩)೨೮೮೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ಭಾಗ ೫ 5 posts under Local Cadre (Reservation of Hyderabad Karnataka Region candidates)
| Women Candidate | Rural Candidate | Physically Handicapped | Unreserved | Total | |
| Scheduled Caste | - | - | 1 | - | 1 |
| Category lIA | - | - | 1 | - | 1 |
| General Merit | 1 | 1 | - | 1 | 3 |
| TOTAL | 1 | 1 | 2 | 1 | 5 |
One Back Log post under Local Cadre:-
| Unreserved | Total | |
| General Merit | 1 | 1 |
| TOTAL | 1 | 1 |
7. Age limit: Applicants must have attained the age of 18 years and must not exceed the age of (as per Rule 6(1) of the Karnataka Civil Services (General Recruitment) Rules, 1977):-
(a) 40 years in the case of a person belonging to Scheduled Caste or Scheduled Tribe or Category-I of other Backward Classes.
(b) 38 years in case of person belonging to Category-II-A, II-B or III-A, III-B of Other Backward Classes; and (c) 35 years in case of others.
(d) As per Rule 3 of the said Rule: Notwithstanding anything contained in Rule 6 (1) of the Karnataka Civil Services (General Recruitment) Rules, 1977, the maximum age limit for appointment shall be deemed to be enhanced in the following cases to the extent mentioned, namely:-
i. in case of an applicant who is working or holding a post under the Government of
a local authority or a Corporation established by a State Act or Central Act or
established by the Government under a State Act or Central Act and owned or
controlled by the Government by the number of years during which he is or was
holding such post or ten years whichever is less;
ii. in case of candidate who is an ex -serviceman - by three years plus the number of
years of service rendered by him in the Armed Forces of the Union;
iii. in case of a candidate who is physically handicapped - by ten years;
iv. in the case of a candidate who is widow - by ten years;
v. in the case of a candidate who is a bonded labourer by ten years;
(e) The minimum and maximum age limit will be as on the last date of applying online.
8. Method of Application and fee: The method of Application shall be through online on the website http://karnatakajudicary.kar.nic.in/ recruitmetLasp to be applied as per the instructions made available in the Annexure on the website.
Applications sent by any other mode other than online will not be considered.
(a) The candidates shall pay an Application Fee of Rs. 150/- (Rupees One Hundred Fifty Only) prescribed for the post, by any of the following mode of payment.
(i) Online Payment: On submission of online application the candidates shall make the online
payment of application fee by SBI online payment gateway to https:/ /www.onlinesbi.com/
prelogin/icollecthome.htm
Or
(ii) Challan Form: On submission of online application the candidates shall download the challan through the SBI online payment gateway link https:/ /www.onlinesbi.com/prelogin/icollecthome.htm in PDF format and shall remit the prescribed fee in any branch of SBI. (System need to support PDF reader-like Adobe, Acrobat) The candidates belonging to Category - I/Scheduled Caste/Scheduled Tribe/Physically Handicapped are exempted from payment of fee.
(b) Fee once paid will not be refunded under any circumstances.
9. Last date for submission of application:-
To register / submit online applications: 31.12.2015 (11.59 PM)ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ೨೮೮೫ 10. Candidates Claiming Reservations: a) The candidates belonging to SC / ST, Category - I / II A / II B / III A / III B shall possess the certificate in the form as prescribed by the Government of Karnataka, and issued by the competent Authority.
b) The candidates claiming reservation under Rural / Physically Handicapped / Ex - Servicemen / Kannada Medium / Displaced for projects shall posses the Certificates issued by Competent Authorities.
(c) The candidates claiming relaxation of upper age limit shall produce relevant certificate issued by the competent authority at the time of verification of documents.
(d) The candidates claiming benefits under S1. No. 10 (a) to (c) above shall possess the relevant certificates, issued by the Competent Authorities on or before the last date of applying on line
(e) The candidates who are in service of Union of India/State Governments and their undertaking shall possess the "No Objection Certificate" issued by the Authority and produce the same at the time of verification of documents/further tests. At the same time they shall specifically mention the number of years of holding of office, for claiming age relaxation as per column No. 7(d)(i).
(f) The candidates claiming reservation under Local Cadre shall possess the relevant certificate issued by the Competent Authority on or before the last day of applying online as prescribed under The Karnataka Public Employment (Reservation in appointment for Hyderabad-Karnataka Region) (Issue of Eligibility Certificates) Rules, 2013.
11. At the time of Verification of documents, the candidates shall furnish the original ones with regard to Educational Qualification, Caste, Date of Birth, reservations claimed with regard to Rural / Physically Handicapped / Ex - Servicemen / Kannada Medium / Displaced for projects/Widow and reservation claimed for Local Cadre for verification.
12. The candidates shall furnish 3 character certificates (one from the last studied education Institution and 2 from the respectable persons) at the time of document verification
13. The candidates called for Tests /Viva-voce will have to appear for the same at their own cost.
14. The candidates finally selected for the post of Group D may be posted to work either at Principal Bench at Bengaluru or at Benches at Dharwad and Kalaburagi.
15. If a candidate is found attempting to procure extraneous support or influence of any kind for his or her candidature, is liable to be disqualified.
16. If the information furnished by the applicant in the application is found to be false, his or her candidature is liable to be rejected and such candidate shall be liable for criminal prosecution
BY ORDER OF THE HON'BLE THE ACTING CHIEF JUSTICE,
N.K.SUDHIDRA RAO
PR-252
REGISTRAR (RECRUITMENT) SC-200
High Court of Karnataka
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಾರ್ಯಾಲಯ, ಮೈಸೂರು
ಅಧಿಸೂಚನೆ
ಸಂಖ್ಯೆಃ ಆಡಳಿತ/ನೇಮಕಾತಿ(ಬೆ)/18978/2015, ದಿನಾಂಕ 08.12.2015.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಈ ಅಧಿಸೂಚನೆಯಲ್ಲಿ ನಿಗದಿಪಡಿಸಿ ಲಗತ್ತಿಸಿರುವ ಅರ್ಜಿ ನಮೂನೆಯಲ್ಲಿ ದಿನಾಂಕ 10.12.2015ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕಃ 18.01.2016ರ ಅಪರಾಹ್ನ 05.00 ಗಂಟೆ.
ವಿಶೇಷ ಸೂಚನೆಃ
1. ಅರ್ಜಿಗಳು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿಯೇ ಇರಬೇಕು.
2. ಅಬ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
3. ಅರ್ಜಿ ನಮೂನೆಗಳನ್ನು ಈ ಕಛೇರಿಯಿಂದ ಮಾರಾಟ ಮಾಡಲಾಗುವುದಿಲ್ಲ. ಆದರೆ, ನಮೂನೆಯನ್ನು ಈ ಕಛೇರಿಯ ವೆಬ್ಸೈಟ್ http://ecourts.gov.in/mysuru ಇಂದ ಪ್ರತಿ ಮಾಡಿಕೊಂಡು ಬಳಸಬಹುದು.
ಹುದ್ದೆಯ ಹೆಸರುಃ ಬೆರಳಚ್ಚುಗಾರರು
ಖಾಲಿ ಹುದ್ದೆಗಳು – 07೨೮೮೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ಭಾಗ ೫ ವೇತನ ಶ್ರೇಣಿ ಃ 11600–200–12000–250–13000–300–14200–350-15600–400- 17200–450–19000-500-21000.
ಹುದ್ದೆಗಳ ವರ್ಗೀಕರಣಃ
| ಮೀಸಲಾತಿ | ಇತರೆ | ವ ುಹಿಳೆ | ಗ್ರಾಮೀಣ | ಮಾ.ಸೈ. | ಕ.ಮಾ.ಅ | ಅಂ.ಅ | ಒಟ್ಟು |
| ಪ ವ ್ರ ಗ ರ್–1 | - | - | - | - | - | 01* | 01 |
| II - ಬಿ | - | - | - | - | - | 01* | 01 |
| III - ಎ | - | - | - | - | - | 01* | 01 |
| III - ಬಿ | - | - | - | - | - | 01* | 01 |
| ಸಾಮಾನ್ಯ | - | - | - | - | - | 01** | 01 |
| ಒಟ್ಟು | - | - | - | - | - | 05 | 05 |
* ದೃಷ್ಟಿಮಾಂದ್ಯ / ದೃಷ್ಟಿದೋಷವುಳ್ಳ ಅಬ್ಯರ್ಥಿ (Blind & Low Vision)
** ಶ್ರವಣದೋಷವುಳ್ಳ ಅಬ್ಯರ್ಥಿ (Hearing Impaired)
| ಮೀಸಲಾತಿ | ಇತರೆ | ವ ುಹಿಳೆ | ಗ್ರಾಮೀಣ | ಮಾ.ಸೈ. | ಕ.ಮಾ.ಅ | ಅಂ.ಅ | ಒಟ್ಟು |
| ಪ.ಜಾತಿ | - | - | 01 | - | - | - | 01 |
| ಸಾಮಾನ್ಯ | - | - | - | 01 | - | - | 01 |
| ಒಟ್ಟು | - | - | 01 | 01 | - | - | 02 |
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಆಯ್ಕೆಯ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ : ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನವು 05 ಅಂಕಗಳನ್ನೊಳಗೊಂಡಿರುತ್ತದೆ.
ವಿಶೇಷ ಟಿಪ್ಪಣಿ:
ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಬ್ಯರ್ಥಿಗಳ ಲಬ್ಯತೆಯ ಕೊರತೆಯಿಂದಾಗಿ ಬರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.
ದೃಷ್ಠಿಮಾಂದ್ಯ / ದೃಷ್ಟಿದೋಷವುಳ್ಳ (Blind & Low Vision) ಹಾಗೂ ಶ್ರವಣದೋಷವುಳ್ಳ ಅಬ್ಯರ್ಥಿಗಳು (Hearing Impaired) ಲಬ್ಯವಿಲ್ಲದೇ ಇದ್ದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ, ಗುರುತಿಸಲಾದ ಇತರೇ ಅಂಗವಿಕಲ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು.
ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಬ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು
ಅ. ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಆ. ಗರಿಷ್ಠ ವಯೋಮಿತಿ
| ಸಾಮಾನ್ಯ ವರ್ಗ | 35 ವರ್ಷ |
| 2ಬಿ, 3ಎ, 3ಬಿ | 38 ವರ್ಷ |
| ಪ.ಜಾತಿ, ಪ್ರವರ್ಗ – 1 | 40 ವರ್ಷ |
ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ವಯೋಮಿತಿ ಸಡಿಲಿಕೆ:
ಈ ಕೆಳಗಿನ ಸಂದಬರ್ಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಬ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.
1. ಅಬ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
2. ಅಬ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿದವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು. 3. ಅಬ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಬ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೊ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೊ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
4. ಅಬ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
5. ಅಬ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕøತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಪರಿವೀಕ್ಷಣಾ ಅವಧಿಃ
ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಬ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಆಯ್ಕೆಯಾದ ಅಬ್ಯರ್ಥಿಗಳು, ಸರ್ಕಾರವು ನಿಗದಿಪಡಿಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಅವರ ಪರಿವೀಕ್ಷಣಾವಧಿಯೊಳಗೆ ಅಥವಾ ಸದರಿ ನಿಯಮಗಳು ಶುರುವಾದ ದಿನಾಂಕದಿಂದ 05 ವರ್ಷದೊಳಗೆ ಅಥವಾ ಇದರಲ್ಲಿ ಯಾವುದು ನಂತರದ ದಿನಾಂಕವೊ, ಆ ಅವಧಿಯೊಳಗೆ ಪಾಸು ಮಾಡತಕ್ಕದ್ದು.
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ:
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಅರ್ಜಿಗಳನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರದ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಈ ಪ್ರಕಟಣೆಯಲ್ಲಿ ಲಗತ್ತಿಸಿರುವ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿ / ಕಂಪ್ಯೂಟರ್ ಮೂಲಕ ತಯಾರಿಸಿ, ಅರ್ಜಿಯನ್ನು ತಮ್ಮ ಸ್ವಂತ ಕೈಬರಹದಲ್ಲಿ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಬರ್ತಿ ಮಾಡುವುದು. ಅಬ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೂ ಸಹ ಸಹಿ ಮಾಡುವುದು ಹಾಗೂ ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡುವುದು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನು್ನ "ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು – 570 005", ಇವರಿಗೆ ದಿನಾಂಕಃ 18.01.2016ರ ಅಪರಾಹ್ನ 05.00 ಗಂಟೆಯೊಳಗೆ ತಲುಪುವಂತೆ ಕಳುಹಿಸುವುದು. ಅರ್ಜಿಯನ್ನು ಕಳುಹಿಸುವ ಲಕೋಟೆ ಮೇಲೆ ಅಬ್ಯರ್ಥಿಯು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಾನೆ ಎಂಬುದರ ಬಗ್ಗೆ ಹುದ್ದೆಯ ಹೆಸರನ್ನು ನಮೂದಿಸುವುದು.
ಅಬ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು:
ಅಬ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳ ಸ್ವಯಂ ದೃಡೀಕರಿಸಿದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಹೊರತುಪಡಿಸಿದರೂ ಸಹ ಅಬ್ಯರ್ಥಿಯ ಅರ್ಜಿಯು ಸಿಂದುವಾಗುವಂತಿದ್ದಲ್ಲಿ ಮಾತ್ರ ಅಂತಹ ಅರ್ಜಿಗಳನ್ನು ಪುರಸ್ಕರಿಸಲಾಗುವುದು, ಇಲ್ಲದಿದ್ದಲ್ಲಿ ತಿರಸ್ಕರಿಸಲಾಗುವುದು.
1. ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ನಿಗದಿತ ಸ್ಥಳದಲ್ಲಿ ಅಂಟಿಸಿರಬೇಕು.
2. ಜನ್ಮ ದಿನಾಂಕದ ದೃಡೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ / ಕ್ಯುಮುಲೇಟಿವ್ ರೆಕಾರ್ಡ್ / ಇನ್ನಾವುದೇ ಅಧಿಕೃತ ದಾಖಲಾತಿಗಳು.
3. ವಿದ್ಯಾರ್ಹತೆಯ ಬಗ್ಗೆ ಅಂಕಪಟ್ಟಿಗಳು.
4. ಪರಿಶಿಷ್ಟ ಜಾತಿಯ ಅಬ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಪ್ರವರ್ಗ–1ರ ಅಬ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ 'ಎಫ್'ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು.
೨೮೮೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ಭಾಗ ೫5. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005, ದಿನಾಂಕಃ 10.08.2005ರ ಪ್ರಕಾರ ನಿಗದಿತ ನಮೂನೆ - 2ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿಗೆ ಸೇರಿದ ಅಬ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.
6. ಅಂಗವಿಕಲ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕ 19.11.2005ರ ಸರ್ಕಾರದ ಅಧಿಕೃತ ಙ್ಞ್ಞಾಪನಾ ಸಂಖ್ಯೆಃಸಿಆಸುಇ/115/ಸೇನನಿ/2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕು.
7. ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.
8. ಸ್ವಯಂ ವಿಳಾಸವಿರುವ ರೂ.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.
ವಿಶೇಷ ಸೂಚನೆಃ:
ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಲಗತ್ತಿಸಿರಬೇಕು ಹಾಗೂ
ಕೊನೆಯ ದಿನಾಂಕದಂದು ಸಿಂದುವಾಗಿರಬೇಕು ಮತ್ತು ಕಡ್ಡಾಯವಾಗಿ ಸ್ವಯಂ ದೃಡೀಕರಿಸಿರಬೇಕು.
ಯಾವುದೇ ಅಬ್ಯರ್ಥಿಯು ಸರ್ಕಾರಿ/ಸರ್ಕಾರೇತರ ಅಧಿಕಾರಿಗಳಿಂದ ತನ್ನ ಅಬ್ಯರ್ಥಿತ್ವದ ಬಗ್ಗೆ ಪ್ರಭಾವ ಬೀರಿದರೆ ಅಂತಹ ಅಬ್ಯರ್ಥಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.
ಯಾವುದೇ ಅಬ್ಯರ್ಥಿಯು ಸಂದರ್ಶನದ ಬಗ್ಗೆ ಮಾಹಿತಿ ಬರದಿದ್ದರೆ, ಅವರು ಸಂದರ್ಶನಕ್ಕೆ ಅರ್ಹರಲ್ಲ ಎಂದು ತಿಳಿಯುವುದು ಮತ್ತು ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ದಿನಾಂಕವು ಸಾರ್ವಜನಿಕ ರಜೆಯಾಗಿದ್ದರೆ ಮುಂದಿನ ಕಛೇರಿ ಕೆಲಸದ ದಿನವನ್ನು ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.
ಕೆ.ಎಸ್. ಮುದಗಲ್
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅರ್ಜಿ ನಮೂನೆ
ರವರಿಗೆ
ಅಬ್ಯರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರದ ಮೇಲೆ ಸಹಿ ಮಾಡಿ ಅಂಟಿಸುವುದು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ದಿನಾಂಕಃ 08.12.2015ರ ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆ: ಆಡಳಿತ/ನೇಮಕಾತಿ(ಬೆ)/18978/2015 ಮೇರೆಗೆ ನಾನು ಬೆರಳಚ್ಚುಗಾರರ
| 1 | ಅಬ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | |||||
| 2 | ತಂದೆ / ಗಂಡನ ಹೆಸರು | |||||
| 3 | ತಾಯಿಯ ಹೆಸರು | |||||
| 4 | ಜನ್ಮ ದಿನಾಂಕ | |||||
| 5 | ವಯಸ್ಸು (ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಬ್ಯರ್ಥಿಯ ವಯಸ್ಸು) | ವ ಷ ರ್ಗಳು | ತಿಂಗಳುಗಳು | ದಿನಗಳು | ||
| 6 | ಲಿಂಗ | ಪುರುಷ | ಮಹಿಳೆ | ಇತರೆ | ||
| 7 | ರಾಷ್ಟ್ರೀಯತೆ |
| 8 | ದರ್ಮ ಮತ್ತು ಜಾತಿ | |||||||
| 9 | ವ ೆ ೖವಾಹಿಕ ಸ್ಥಿತಿ | ವಿವಾಹಿತ | ಅವಿವಾಹಿತ | |||||
| 10 | ವಿವಾಹಿತರಾದಲ್ಲಿ ಒಬ್ಬರಿಗಿಂತ ಹೆಚ್ಚು ಜೀವಂತ ಗಂಡ ಅಥವಾ ಹೆಂಡತಿ ಇದ್ದಾರೆಯೇ? | |||||||
| 11 | ನೀವು ಯಾವುದಾದರೂ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿದ್ದೀರ? | ಹೌದು | ಇಲ್ಲ | |||||
| 12 | ನೀವು ಸರ್ಕಾರಿ ಸೇವೆಯಿಂದ ಅಥವಾ ಇನ್ನಾವುದಾದರು ಸೇವೆಯಿಂದ ವಜಾ ಆಗಿದ್ದೀರ ಅಥವಾ ತೆಗೆದುಹಾಕಲ್ಪಟ್ಟಿದ್ದೀರ? | ಹೌದು | ಇಲ್ಲ | |||||
| 13 | ಕೋರುವ ಮೀಸಲಾತಿಗಳು (ಕೋರುವ ಮೀಸಲಾತಿಯನ್ನು ಚಿಹ್ನೆ ಹಾಕುವುದರ ವ ುೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಸಾಮಾನ್ಯ | ಪ.ಜಾತಿ | ಪ.ಪಂಗಡ | ಪ್ರವರ್ಗ-1 | |||
| 2ಎ | 2ಬಿ | 3ಎ | 3ಬಿ | |||||
| 14 | ನೀವು ಈ ಯಾವುದಾದರು ಮೀಸಲಾತಿ ಅಡಿಯಲ್ಲಿ ಬರುತ್ತೀರ? (ಸೇರುವ ಮೀಸಲಾತಿಯನ್ನು ಚಿಹ್ನೆ ಹಾಕುವುದರ ವ ುೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಗ್ರಾಮೀಣ | ಕ.ಮಾ.ಅ | ಮಾ.ಸೈ | ಯೋ.ನಿ.ಅ. | ಅಂ.ವಿ | ||
| 15 | ವಿದ್ಯಾರ್ಹತೆಃ (ಸ್ವಯಂ ದೃಡೀಕೃತ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು) | ತೇರ್ಗಡೆಯಾದ ತಿಂಗಳು ಮತ್ತು ವರ್ಷ | ಗರಿಷ್ಠ ಅಂಕಗಳು | ಗ ಳಿಸಿದ ಅಂಕಗಳು | ||||
| ಎಸ್. ಎಸ್. ಎಲ್. ಸಿ. | ||||||||
| ಕನ್ನಡ ಬೆರಳಚ್ಚು (ಹಿರಿಯ ಶ್ರೇಣಿ) | ||||||||
| ಆಂಗ್ಲ ಬೆರಳಚ್ಚು (ಹಿರಿಯ ಶ್ರೇಣಿ) | ||||||||
| ತಾಂತ್ರಿಕ ವಿದ್ಯಾರ್ಹತೆ | ||||||||
| 16 | ನೀವು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವಿರಾ? | ಹೌದು | ಇಲ್ಲ | |||||
| 17 | ನೀವು ಪ ್ರಸ್ತುತ ಸರ್ಕಾರಿ ಸೇವೆಯಲ್ಲಿದ್ದಲ್ಲಿ, ನೇಮಕಾತಿ ಪ್ರಾಧಿಕಾರದಿಂದ ಪಡೆದ ನಿರಾಕ್ಷೇಪಣ ಪತ್ರದ ನಕಲನ್ನು ಲಗತ್ತಿಸಿದ್ದೀರಾ? | ಹೌದು | ಇಲ್ಲ | |||||
| 18 | ಅಬ್ಯರ್ಥಿಯ ಖಾಯಂ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ಐಡಿ. | |||||||
| 19 | ಅಬ್ಯರ್ಥಿಯ ಅಂಚೆ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ಐಡಿ. |
| 20 | ನಿಮ್ಮ ಸ್ವವಿಳಾಸವಿರುವ ರೂ.5/-ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಲಗತ್ತಿಸಿದ್ದೀರಾ? |
ಈ ಮೇಲ್ಕಂಡ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತೇನೆ ಹಾಗೂ ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡು ಬಂದಲ್ಲಿ ನನ್ನ ಅಬ್ಯರ್ಥಿತ್ವವನ್ನು ರದ್ದುಪಡಿಸಬಹುದೆಂದು ಘೋಷಿಸುತ್ತೇನೆ.
ಸ್ಥಳ:
ಅಬ್ಯರ್ಥಿಯ ಸಹಿ ದಿನಾಂಕ:
PR-253
SC-10
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಾರ್ಯಾಲಯ, ಮೈಸೂರು
ಅಧಿಸೂಚನೆ
ಸಂಖ್ಯೆಃ ಆಡಳಿತ/ನೇಮಕಾತಿ(ಬೆನ)/18979/2015, ದಿನಾಂಕ 08.12.2015.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಈ ಅಧಿಸೂಚನೆಯಲ್ಲಿ ನಿಗದಿಪಡಿಸಿ ಲಗತ್ತಿಸಿರುವ ಅರ್ಜಿ ನಮೂನೆಯಲ್ಲಿ ದಿನಾಂಕ 10.12.2015ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕಃ 18.01.2016ರ ಅಪರಾಹ್ನ 05.00 ಗಂಟೆ.
ವಿಶೇಷ ಸೂಚನೆ: 1. ಅರ್ಜಿಗಳು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿಯೇ ಇರಬೇಕು. 2. ಅಬ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
3. ಅರ್ಜಿ ನಮೂನೆಗಳನ್ನು ಈ ಕಛೇರಿಯಿಂದ ಮಾರಾಟ ಮಾಡಲಾಗುವುದಿಲ್ಲ. ಆದರೆ, ನಮೂನೆಯನ್ನು ಈ ಕಛೇರಿಯ ವೆಬ್ಸೈಟ್ http://ecourts.gov.in/mysuru ಇಂದ ಪ್ರತಿ ಮಾಡಿಕೊಂಡು ಬಳಸಬಹುದು.
ಹುದ್ದೆಯ ಹೆಸರುಃ ಬೆರಳಚ್ಚು-ನಕಲುಗಾರರು
ಖಾಲಿ ಹುದ್ದೆಗಳು – 05
ವೇತನ ಶ್ರೇಣಿ : 11600–200–12000–250–13000–300–14200–350-15600–400 17200–450–19000-500-21000.
| ಮೀಸಲಾತಿ | ಇತರೆ | ವ ುಹಿಳೆ | ಗ್ರಾಮೀಣ | ಮಾ.ಸೈ. | ಕ.ಮಾ.ಅ | ಅಂ.ಅ | ಒಟ್ಟು |
| ಪ.ಜಾತಿ | 01 | - | - | - | - | - | 01 |
| ಪ.ಪಂಗಡ | - | 01 | - | - | - | - | 01 |
| III - ಬಿ | - | 01 | - | - | - | - | 01 |
| ಸಾಮಾನ್ಯ | 01 | - | - | 01 | - | - | 02 |
| ಒಟ್ಟು | 02 | 02 | - | 01 | - | - | 05 |
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಆಯ್ಕೆಯ ವಿಧಾನ : ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ : ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ಅದರಲ್ಲಿ ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನವು 05 ಅಂಕಗಳನ್ನೊಳಗೊಂಡಿರುತ್ತದೆ.
ವಿಶೇಷ ಟಿಪ್ಪಣಿ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಬ್ಯರ್ಥಿಗಳ ಲಬ್ಯತೆಯ ಕೊರತೆಯಿಂದಾಗಿ ಬರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ೨೮೯೧ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಬ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು
ಅ. ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಆ. ಗರಿಷ್ಠ ವಯೋಮಿತಿ
| ಸಾಮಾನ್ಯ ವರ್ಗ | 35 ವರ್ಷ |
| 3ಬಿ | 38 ವರ್ಷ |
| ಪ.ಜಾತಿ ಮತ್ತು ಪ.ಪಂಗಡ | 40 ವರ್ಷ |
ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ವಯೋಮಿತಿ ಸಡಿಲಿಕೆಃ
ಈ ಕೆಳಗಿನ ಸಂದಬರ್ಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಬ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.
1. ಅಬ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
2. ಅಬ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿದವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು. 3. ಅಬ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಬ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೊ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೊ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
4. ಅಬ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
5. ಅಬ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕøತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಪರಿವೀಕ್ಷಣಾ ಅವಧಿಃ
ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಬ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಆಯ್ಕೆಯಾದ ಅಬ್ಯರ್ಥಿಗಳು, ಸರ್ಕಾರವು ನಿಗದಿಪಡಿಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಅವರ ಪರಿವೀಕ್ಷಣಾವಧಿಯೊಳಗೆ ಅಥವಾ ಸದರಿ ನಿಯಮಗಳು ಶುರುವಾದ ದಿನಾಂಕದಿಂದ 05 ವರ್ಷದೊಳಗೆ ಅಥವಾ ಇದರಲ್ಲಿ ಯಾವುದು ನಂತರದ ದಿನಾಂಕವೊ, ಆ ಅವಧಿಯೊಳಗೆ ಪಾಸು ಮಾಡತಕ್ಕದ್ದು.
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಅರ್ಜಿಗಳನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರದ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಈ ಪ್ರಕಟಣೆಯಲ್ಲಿ ಲಗತ್ತಿಸಿರುವ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿ / ಕಂಪ್ಯೂಟರ್ ಮೂಲಕ ತಯಾರಿಸಿ, ಅರ್ಜಿಯನ್ನು ತಮ್ಮ ಸ್ವಂತ ಕೈಬರಹದಲ್ಲಿ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಬರ್ತಿ ಮಾಡುವುದು. ಅಬ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೂ ಸಹ ಸಹಿ ಮಾಡುವುದು ಹಾಗೂ ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡುವುದು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು "ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು – 570 005", ಇವರಿಗೆ ದಿನಾಂಕಃ 18.01.2016ರ ಅಪರಾಹ್ನ 05.00 ಗಂಟೆಯೊಳಗೆ ತಲುಪುವಂತೆ ಕಳುಹಿಸುವುದು. ಅರ್ಜಿಯನ್ನು ಕಳುಹಿಸುವ ಲಕೋಟೆ ಮೇಲೆ ಅಬ್ಯರ್ಥಿಯು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಾನೆ ಎಂಬುದರ ಬಗ್ಗೆ ಹುದ್ದೆಯ ಹೆಸರನ್ನು ನಮೂದಿಸುವುದು.
೨೮೯೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ಭಾಗ ೫ಅಬ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :
ಅಬ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳ ಸ್ವಯಂ ದೃಡೀಕರಿಸಿದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಹೊರತುಪಡಿಸಿದರೂ ಸಹ ಅಬ್ಯರ್ಥಿಯ ಅರ್ಜಿಯು ಸಿಂದುವಾಗುವಂತಿದ್ದಲ್ಲಿ ಮಾತ್ರ ಅಂತಹ ಅರ್ಜಿಗಳನ್ನು ಪುರಸ್ಕರಿಸಲಾಗುವುದು, ಇಲ್ಲದಿದ್ದಲ್ಲಿ ತಿರಸ್ಕರಿಸಲಾಗುವುದು.
1. ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ನಿಗದಿತ ಸ್ಥಳದಲ್ಲಿ ಅಂಟಿಸಿರಬೇಕು.
2. ಜನ್ಮ ದಿನಾಂಕದ ದೃಡೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ / ಕ್ಯುಮುಲೇಟಿವ್ ರೆಕಾರ್ಡ್ / ಇನ್ನಾವುದೇ ಅಧಿಕೃತ ದಾಖಲಾತಿಗಳು.
3. ವಿದ್ಯಾರ್ಹತೆಯ ಬಗ್ಗೆ ಅಂಕಪಟ್ಟಿಗಳು.
4. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ 'ಎಫ್'ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು.
5. ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.
6. ಸ್ವಯಂ ವಿಳಾಸವಿರುವ ರೂ.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.
ವಿಶೇಷ ಸೂಚನೆ :
ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಲಗತ್ತಿಸಿರಬೇಕು ಹಾಗೂ
ಕೊನೆಯ ದಿನಾಂಕದಂದು ಸಿಂದುವಾಗಿರಬೇಕು ಮತ್ತು ಕಡ್ಡಾಯವಾಗಿ ಸ್ವಯಂ ದೃಡೀಕರಿಸಿರಬೇಕು.
ಯಾವುದೇ ಅಬ್ಯರ್ಥಿಯು ಸರ್ಕಾರಿ/ಸರ್ಕಾರೇತರ ಅಧಿಕಾರಿಗಳಿಂದ ತನ್ನ ಅಬ್ಯರ್ಥಿತ್ವದ ಬಗ್ಗೆ ಪ್ರಭಾವ ಬೀರಿದರೆ ಅಂತಹ ಅಬ್ಯರ್ಥಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.
ಯಾವುದೇ ಅಬ್ಯರ್ಥಿಯು ಸಂದರ್ಶನದ ಬಗ್ಗೆ ಮಾಹಿತಿ ಬರದಿದ್ದರೆ, ಅವರು ಸಂದರ್ಶನಕ್ಕೆ ಅರ್ಹರಲ್ಲ ಎಂದು ತಿಳಿಯುವುದು ಮತ್ತು ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ದಿನಾಂಕವು ಸಾರ್ವಜನಿಕ ರಜೆಯಾಗಿದ್ದರೆ ಮುಂದಿನ ಕಛೇರಿ ಕೆಲಸದ ದಿನವನ್ನು ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.
ಕೆ.ಎಸ್. ಮುದಗಲ್
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅರ್ಜಿ ನಮೂನೆ
ರವರಿಗೆ
ಅಬ್ಯರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರದ ಮೇಲೆ ಸಹಿ ಮಾಡಿ ಅಂಟಿಸುವುದು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ದಿನಾಂಕಃ 08.12.2015ರ ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆಃ ಆಡಳಿತ/ನೇಮಕಾತಿ(ಬೆನ)/18979/2015 ಮೇರೆಗೆ ನಾನು ಬೆರಳಚ್ಚು- ನಕಲುಗಾರರ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಮತ್ತು ಈ ಕೆಳಕಂಡ ಮಾಹಿತಿಯನ್ನು ಒದಗಿಸುತ್ತಿದ್ದೇನೆ.
| 1 | ಅಬ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | |||
| 2 | ತಂದೆ / ಗಂಡನ ಹೆಸರು | |||
| 3 | ತಾಯಿಯ ಹೆಸರು | |||
| 4 | ಜನ್ಮ ದಿನಾಂಕ | |||
| 5 | ವಯಸ್ಸು (ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಬ್ಯರ್ಥಿಯ ವಯಸ್ಸು) | ವ ಷ ರ್ಗಳು | ತಿಂಗಳುಗಳು | ದಿನಗಳು |
| 6 | ಲಿಂಗ | ಪುರುಷ | ಮಹಿಳೆ | ಇತರೆ | |||||||
| 7 | ರಾಷ್ಟ್ರೀಯತೆ | ||||||||||
| 8 | ದರ್ಮ ಮತ್ತು ಜಾತಿ | ||||||||||
| 9 | ವ ೆ ೖವಾಹಿಕ ಸ್ಥಿತಿ | ವಿವಾಹಿತ | ಅವಿವಾಹಿತ | ||||||||
| 10 | ವಿವಾಹಿತರಾದಲ್ಲಿ ಒಬ್ಬರಿಗಿಂತ ಹೆಚ್ಚು ಜೀವಂತ ಗಂಡ ಅಥವಾ ಹೆಂಡತಿ ಇದ್ದಾರೆಯೇ? | ||||||||||
| 11 | ನೀವು ಯಾವುದಾದರೂ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿದ್ದೀರ? | ಹೌದು | ಇಲ್ಲ | ||||||||
| 12 | ನೀವು ಸರ್ಕಾರಿ ಸೇವೆಯಿಂದ ಅಥವಾ ಇನ್ನಾವುದಾದರು ಸೇವೆಯಿಂದ ವಜಾ ಆಗಿದ್ದೀರ ಅಥವಾ ತೆಗೆದುಹಾಕಲ್ಪಟ್ಟಿದ್ದೀರ? | ಹೌದು | ಇಲ್ಲ | ||||||||
| 13 | ಕೋರುವ ಮೀಸಲಾತಿಗಳು (ಕೋರುವ ಮೀಸಲಾತಿಯನ್ನು ಚಿಹ್ನೆ ಹಾಕುವುದರ ವ ುೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಸಾಮಾನ್ಯ | ಪ.ಜಾತಿ | ಪ.ಪಂಗಡ | ಪ್ರವರ್ಗ-1 | ||||||
| 2ಎ | 2ಬಿ | 3ಎ | 3ಬಿ | ||||||||
| 14 | ನೀವು ಈ ಯಾವುದಾದರು ಮೀಸಲಾತಿ ಅಡಿಯಲ್ಲಿ ಬರುತ್ತೀರ? (ಸೇರುವ ಮೀಸಲಾತಿಯನ್ನು ಚಿಹ್ನೆ ಹಾಕುವುದರ ವ ುೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಗ್ರಾಮೀಣ | ಕ.ಮಾ.ಅ | ಮಾ.ಸೈ | ಯೋ.ನಿ.ಅ. | ಅಂ.ವಿ | |||||
| 15 | ವಿದ್ಯಾರ್ಹತೆಃ (ಸ್ವಯಂ ದೃಡೀಕೃತ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು) | ತೇರ್ಗಡೆಯಾದ ತಿಂಗಳು ಮತ್ತು ವರ್ಷ | ಗರಿಷ್ಠ ಅಂಕಗಳು | ಗ ಳಿಸಿದ ಅಂಕಗಳು | |||||||
| ಎಸ್. ಎಸ್. ಎಲ್. ಸಿ. | |||||||||||
| ಕನ್ನಡ ಬೆರಳಚ್ಚು (ಕಿರಿಯ ಶ್ರೇಣಿ) | |||||||||||
| ಆಂಗ್ಲ ಬೆರಳಚ್ಚು (ಕಿರಿಯ ಶ್ರೇಣಿ) | |||||||||||
| ತಾಂತ್ರಿಕ ವಿದ್ಯಾರ್ಹತೆ | |||||||||||
| 16 | ನೀವು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವಿರಾ? | ಹೌದು | ಇಲ್ಲ | ||||||||
| 17 | ನೀವು ಪ ್ರಸ್ತುತ ಸರ್ಕಾರಿ ಸೇವೆಯಲ್ಲಿದ್ದಲ್ಲಿ, ನೇಮಕಾತಿ ಪ್ರಾಧಿಕಾರದಿಂದ ಪಡೆದ ನಿರಾಕ್ಷೇಪಣ ಪತ್ರದ ನಕಲನ್ನು ಲಗತ್ತಿಸಿದ್ದೀರಾ? | ಹೌದು | ಇಲ್ಲ | ||||||||
| 18 | ಅಬ್ಯರ್ಥಿಯ ಖಾಯಂ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ಐಡಿ. |
R.N.I. No. KARBIL/2001/47147 POSTAL REGN. No. RNP/KA/BGS/2202/2014-16
Licensed to post without prepayment WPP No. 297
೨೮೯೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಡಿಸೆಂಬರ್ ೨೪, ೨೦೧೫ ಭಾಗ ೫| 19 | ಅಬ್ಯರ್ಥಿಯ ಅಂಚೆ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ಐಡಿ. | |
| 20 | ನಿಮ್ಮ ಸ್ವವಿಳಾಸವಿರುವ ರೂ.5/-ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಲಗತ್ತಿಸಿದ್ದೀರಾ? |
ಈ ಮೇಲ್ಕಂಡ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತೇನೆ ಹಾಗೂ ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡು ಬಂದಲ್ಲಿ ನನ್ನ ಅಬ್ಯರ್ಥಿತ್ವವನ್ನು ರದ್ದುಪಡಿಸಬಹುದೆಂದು ಘೋಷಿಸುತ್ತೇನೆ.
ಸ್ಥಳ:
ಅಬ್ಯರ್ಥಿಯ ಸಹಿ ದಿನಾಂಕ:
PR-254
SC-10
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59