ಸಂಪುಟ ೧೫೧
Volume 151
ಬೆಂಗಳೂರು, ಗುರುವಾರ, ಜೂನ್ ೨೩, ೨೦೧೬ (ಆಷಾಡ ೨, ಶಕ ವರ್ಷ ೧೯೩೮)
Bengaluru, Thursday, June 23, 2016 (Ashadha 2, Shaka Varsha 1938)
ಸಂಚಿಕೆ ೨೫
Issue 25
ಭಾಗ ೫
ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮೈಸೂರು.
ಅಧಿಸೂಚನೆ
ಸಂಖ್ಯೆಃ ಆಡಳಿತ/ನೇಮಕಾತಿ(ಸೇ)/7969/2016, ದಿನಾಂಕ 28.05.2016.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಈ ಅಧಿಸೂಚನೆಯ ಜೊತೆ ಲಗತ್ತಿಸಿರುವ ಅರ್ಜಿ ನಮೂನೆಯಲ್ಲಿ ದಿನಾಂಕ 01.06.2016 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕಃ 30.06.2016 ಅಪರಾಹ್ನ 05.00 ಗಂಟೆ.
ಸೂಚನೆಃ
1. ಅರ್ಜಿಗಳು ಕಡ್ಡಾಯವಾಗಿ ನಿಗಧಿತ ನಮೂನೆಯಲ್ಲಿಯೇ ಇರಬೇಕು. 2. ಅಬ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
3. ಅರ್ಜಿ ಹಾಗೂ ಮೀಸಲಾತಿಗಳಿಗೆ ಸಂಬಂದಪಟ್ಟ ನಮೂನೆಗಳನ್ನು ಈ ಕಛೇರಿಯಿಂದ ಮಾರಾಟ ಮಾಡಲಾಗುವುದಿಲ್ಲ. ಆದರೆ, ನಮೂನೆಗಳನ್ನು ಈ ಕಛೇರಿಯ ವೆಬ್ಸೈಟ್ http://ecourts.gov.in/mysuru ಇಂದ ಪ್ರತಿ ಮಾಡಿಕೊಂಡು ಬಳಸಬಹುದು.
ಸೇವಕರುಃ
ಖಾಲಿ ಹುದ್ದೆಗಳು - 11
ವೇತನ ಶ್ರೇಣಿ ಃ 9600–200–12000–250–13000–300–14200-350-14550.
| ಮೀಸಾತಿ | ಇತರೆ | ವ ುಹಿಳೆ | ಗ್ರಾಮೀಣ | ವ iಾ.ಸೈ | ಕ.ಮಾ.ಅ | ಯೊ.ನಿ.ಅ | ಅಂ.ಅ | ಒಟ್ಟು |
| ಪ.ಜಾತಿ | 01 | @ | 01 | @ | @ | @ | @ | 02 |
| ಪ್ರವರ್ಗ@1 | @ | 01 | @ | @ | @ | @ | @ | 01 |
| II – ಎ | @ | 01 | @ | @ | @ | @ | @ | 01 |
| II @ ಬಿ | @ | @ | @ | 01 | @ | @ | @ | 01 |
| III @ ಬಿ | @ | @ | @ | @ | @ | @ | 01 * | 01 * |
| ಸಾಮಾನ್ಯ | @ | 01 | 02 | @ | 01 | 01 | @ | 05 |
| ಒಟ್ಟು | 01 | 03 | 03 | 01 | 01 | 01 | 01 * | 11 |
* ದೃಷ್ಟಿಮಾಂದ್ಯ / ದೃಷ್ಟಿದೋಷವುಳ್ಳ ಅಬ್ಯರ್ಥಿ (Blind & Low Vision) (೭೨೭)೭೨೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫ ವಿದ್ಯಾರ್ಹತೆ ಃ 7ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಆಯ್ಕೆಯ ವಿಧಾನ ಃ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಬ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಬ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ: ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ, ಮಹಿಳಾ ಅಬ್ಯರ್ಥಿಗಳು, ಮಾಜಿ ಸೈನಿಕ ಅಬ್ಯರ್ಥಿಗಳು, ಯೋಜನಾ ನಿರಾಶ್ರಿತ ಅಬ್ಯರ್ಥಿಗಳು, ಗ್ರಾಮೀಣ ಅಬ್ಯರ್ಥಿಗಳು ಹಾಗೂ ಕನ್ನಡ ಮಾದ್ಯಮ ಅಬ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಬ್ಯರ್ಥಿಗಳು ಲಬ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳೂ ಸಹ ಲಬ್ಯವಾಗದಿದ್ದಲ್ಲಿ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಬ್ಯರ್ಥಿಗಳ ಲಭ್ಯತೆಯ ಕೊರತೆಯಿಂದಾಗಿ ಭರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.
ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಬ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
ವಯೋಮಿತಿಃ
ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು
ಅ. ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಆ. ಗರಿಷ್ಠ ವಯೋಮಿತಿ
| ಸಾಮಾನ್ಯ ವರ್ಗ | 35 ವರ್ಖ |
| 2ಎ, 2ಬಿ, 3ಎ, 3ಬಿ | 38 ವರ್ಖ |
| - ಪ.ಜಾತಿ, ಪ.ಪಂಗಡ, ಪ್ರವರ್ಗ 1 | 40 ವರ್ಖ |
ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ವಯೋಮಿತಿ ಸಡಿಲಿಕೆಃ
ಈ ಕೆಳಗಿನ ಸಂದಬರ್ಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಬ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.
1. ಅಬ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
2. ಅಬ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.
3. ಅಬ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿದವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು.
4. ಅಬ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಬ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೊ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೊ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
5. ಅಬ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
6. ಅಬ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕøತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ೭೨೯ಪರಿವೀಕ್ಷಣಾ ಅವಧಿಃ
ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನಃ
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಅರ್ಜಿಗಳನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರದ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಧಾನಃ
ಈ ಪ್ರಕಟಣೆಯಲ್ಲಿ ಲಗತ್ತಿಸಿರುವ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿ / ಕಂಪ್ಯೂಟರ್ ಮೂಲಕ ತಯಾರಿಸಿ, ಅರ್ಜಿಯನ್ನು ತಮ್ಮ ಸ್ವಂತ ಕೈಬರಹದಲ್ಲಿ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಬರ್ತಿ ಮಾಡುವುದು. ಅಬ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೂ ಸಹ ಸಹಿ ಮಾಡುವುದು ಹಾಗೂ ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡುವುದು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು "ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು-570 005", ಇವರಿಗೆ ದಿನಾಂಕಃ 30.06.2016ರ ಅಪರಾಹ್ನ 05.00 ಗಂಟೆಯೊಳಗೆ ತಲುಪುವಂತೆ ಕಳುಹಿಸುವುದು. ಅರ್ಜಿಯನ್ನು ಕಳುಹಿಸುವ ಲಕೋಟೆ ಮೇಲೆ ಅಬ್ಯರ್ಥಿಯು ಹುದ್ದೆಯ ಹೆಸರನ್ನು ನಮೂದಿಸುವುದು.
ಅಬ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳುಃ
ಅಬ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳ ಸ್ವಯಂ ದೃಡೀಕರಿಸಿದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ.
1. ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
2. ಜನ್ಮ ದಿನಾಂಕದ ದೃಡೀಕರಣಕ್ಕಾಗಿ ವರ್ಗಾವಣೆ ಪ್ರಮಾಣ ಪತ್ರ / ಕ್ಯುಮುಲೇಟಿವ್ ರೆಕಾರ್ಡ್ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಜನ್ಮ ದಿನಾಂಕ, ಮಾಸ ಮತ್ತು ವರ್ಷಗಳನ್ನು ಒಳಗೊಂಡಿರುವ ಅಧಿಕೃತ ದಾಖಲೆ (The Karnataka State Servants (Determination of age) Act, 1974 ರನ್ವಯ ತಿಳಿಸಿರುವ ದಾಖಲೆಗಳು)
3. ವಿದ್ಯಾರ್ಹತೆಯ ಬಗ್ಗೆ ಅಂಕಪಟ್ಟಿಗಳು.
-
4. ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡದ ಅಬ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಪ್ರವರ್ಗ 1ರ ಅಬ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ 'ಎಫ್'ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು.
5. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005, ದಿನಾಂಕಃ 10.08.2005ರ ಪ್ರಕಾರ ನಿಗಧಿತ ನಮೂನೆ-2ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಬ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.
6. ಗ್ರಾಮೀಣ ಮೀಸಲಾತಿಯನ್ನು ಕೋರುವ ಸಾಮಾನ್ಯ ವರ್ಗದ ಅಬ್ಯರ್ಥಿಗಳು ಪ್ರಮಾಣ ಪತ್ರ ನಮೂನೆ-2ರ ಜೊತೆ ನಮೂನೆ-1ರಲ್ಲೂ ದೃಡೀಕರಣ ಪತ್ರವನ್ನು ಸಲ್ಲಿಸುವುದು.
7. ಕನ್ನಡ ಮಾದ್ಯಮ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂದಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಮೊಹರಿನೊಂದಿಗೆ ಕನ್ನಡ ಮಾದ್ಯಮ ವ್ಯಾಸಂಗ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು.
8. ಅಂಗವಿಕಲ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿಃ19.11.2005ರ ಸರ್ಕಾರದ ಅಧಿಕೃತ ಙ್ಞ್ಞಾಪನಾ ಸಂಖ್ಯೆಃಸಿಆಸುಇ/115/ಸೇನನಿ/2005ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಅಥವಾ ಸರ್ಕಾರಿ ಆದೇಶ ಸಂಖ್ಯೆಃ ಮಮಇ 65 ಪಿಹೆಚ್ಪಿ 2010, ದಿನಾಂಕ 18.02.2011ರಲ್ಲಿ ಸೂಚಿಸಿರುವಂತೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕು.
9. ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃ ಸಿಆಸುಇ/44/ಸೇನನಿ/2001ರ ದಿನಾಂಕ 27.07.2001ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.
೭೩೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫10. ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸುವುದು.
11. ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.
12. ಸ್ವಯಂ ವಿಳಾಸವಿರುವ `.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.
ವಿಶೇಷ ಸೂಚನೆಃ
• ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದೊಳಗೆ ಲಗತ್ತಿಸಿರಬೇಕು ಇಲ್ಲವೇ
ಕೊನೆಯ ದಿನಾಂಕದಂದು ಸಿಂದುವಾಗಿರಬೇಕು ಮತ್ತು ಕಡ್ಡಾಯವಾಗಿ ಸ್ವಯಂ ದೃಡೀಕರಿಸಿರಬೇಕು.
• ಅಬ್ಯರ್ಥಿಯು ವ್ಯಾಸಂಗ ಮಾಡಿದ ಶಾಲೆಯಿಂದ ಮುಖ್ಯೋಪಾಧ್ಯಾಯರಿಂದ ಸಹಿ ಪಡೆದ 7ನೇ ತರಗತಿಯ ಅಂಕಪಟ್ಟಿಯ ನಕಲನ್ನು ದೃಡೀಕರಿಸಿ ಲಗತ್ತಿಸಬೇಕು.
• 7ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅಂಕಗಳಾಗಿ ಪರಿವರ್ತಿಸಿ, ಗರಿಷ್ಠ ಅಂಕಗಳು ಮತ್ತು ಪಡೆದ ಅಂಕಗಳನ್ನು ನಮೂದಿಸಿದ ಅಂಕಪಟ್ಟಿಯನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಸಲ್ಲಿಸಬೇಕು.
• ಅಂಕಪಟ್ಟಿಯು ತ್ರೈಮಾಸಿಕ ಅಂಕಗಳಲ್ಲಿದ್ದರೆ, ಎಲ್ಲಾ ತ್ರೈಮಾಸಿಕ ಅಂಕಗಳನ್ನು ಕ್ರೂೕಡಿಕರಿಸಿ ಅಂಕಪಟ್ಟಿಯನ್ನು ಸಲ್ಲಿಸಬೇಕು.
ಈ ಮೇಲಿನ ಸೂಚನೆಗಳಿಗೆ ಅನುಸಾರವಾಗಿ ದಾಖಲಾತಿಗಳನ್ನು ಒದಗಿಸಲು ತಪ್ಪಿದಲ್ಲಿ, ಅಂಥ ಅಬ್ಯರ್ಥಿಯ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಈ ಅಧಿಸೂಚನೆಯು ಚಾಲ್ತಿಯಲ್ಲಿರುವ ಮತ್ತು ಕಾಲ-ಕಾಲಕ್ಕೆ ಸರ್ಕಾರದಿಂದ ಹೊರಡಿಸಲ್ಪಡುವ ಆದೇಶಗಳಿಗೆ ಒಳಪಟ್ಟಿರುತ್ತದೆ.
ಯಾವುದೇ ಅಬ್ಯರ್ಥಿಯು ಸರ್ಕಾರಿ/ಸರ್ಕಾರೇತರ ಅಧಿಕಾರಿಗಳಿಂದ ತನ್ನ ಅಬ್ಯರ್ಥಿತ್ವದ ಬಗ್ಗೆ ಪ್ರಭಾವ ಬೀರಿದರೆ ಅಂತಹ ಅಬ್ಯರ್ಥಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.
ಯಾವುದೇ ಅಬ್ಯರ್ಥಿಯು ಸಂದರ್ಶನದ ಬಗ್ಗೆ ಮಾಹಿತಿ ಬರದಿದ್ದರೆ, ಅವರು ಸಂದರ್ಶನಕ್ಕೆ ಅರ್ಹರಲ್ಲ ಎಂದು ತಿಳಿಯುವುದು ಮತ್ತು ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ದಿನಾಂಕವು ಸಾರ್ವಜನಿಕ ರಜೆಯಾಗಿದ್ದರೆ ಮುಂದಿನ ಕಛೇರಿ ಕೆಲಸದ ದಿನ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.
ಕೆ.ಎಸ್. ಮುದಗಲ್,
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅರ್ಜಿ ನಮೂನೆ
ರವರಿಗೆ,
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅಬ್ಯರ್ಥಿಯ ಇತ್ತೀಚಿನ
ಪಾಸ್ಪೋರ್ಟ್
ಅಳತೆಯ
ಭಾವಚಿತ್ರದ ಮೇಲೆ
ಸಹಿ ಮಾಡಿ
ಅಂಟಿಸುವುದು.
ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆ ಆಡಳಿತ/ಅ/7969/2016, ದಿನಾಂಕಃ 28.05.2016ರ ಮೇರೆಗೆ ನಾನು ಸೇವಕರ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಮತ್ತು ಈ ಕೆಳಕಂಡ ಮಾಹಿತಿಯನ್ನು ಒದಗಿಸುತ್ತಿದ್ದೇನೆ.
| 1 | ಅಬ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | |
| 2 | ತಂದೆ / ಗಂಡನ ಹೆಸರು | |
| 3 | ತಾಯಿಯ ಹೆಸರು |
| 4 | ಜನ್ಮ ದಿನಾಂಕ | |||||||||||
| 5 | ವಯಸ್ಸು (ಅರ್ಜಿಯನ್ನು ಸ್ವೀಕರಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದಂದು ಅಬ್ಯರ್ಥಿಯ ವಯಸ್ಸು) | ವರ್ಖಗಳು | ತಿಂಗಳುಗಳು | ದಿನಗಳು | ||||||||
| 6 | ಲಿಂಗ | ಪುರುಖ | ಮಹಿಳೆ | ಇತರೆ | ||||||||
| 7 | ರಾಷ್ಟ್ರೀಯತೆ | |||||||||||
| 8 | ದರ್ಮ ಮತ್ತು ಜಾತಿ | |||||||||||
| 9 | ವೈವಾಹಿಕ ಸ್ಥಿತಿ | ವಿವಾಹಿತ | ಅವಿವಾಹಿತ | |||||||||
| 10 | ವಿವಾಹಿತರಾದಲ್ಲಿ ಒಬ್ಬರಿಗಿಂತ ಹೆಚ್ಚು ಜೀವಂತ ಗಂಡ ಅಥವಾ ಹೆಂಡತಿ ಇದ್ದಾರೆಯೇ? | |||||||||||
| 11 | ನೀವು ಯಾವುದಾದರೂ ಕ್ರಿಮಿನ್ ಮೊಕದ್ದಮೆಯಲ್ಲಿ ಬ ಾಗಿಯಾಗಿದ್ದೀರ? | ಹೌದು | ಇಲ್ಲ | |||||||||
| 12 | ನೀವು ಸರ್ಕಾರಿ ಸೇವೆಯಿಂದ ಅಥವಾ ಇನ್ನಾವುದಾದರು ಸೇವೆಯಿಂದ ವಜಾ ಆಗಿದ್ದೀರ ಅಥವಾ ತೆಗೆದುಹಾಕಲ್ಪಟ್ಟಿದ್ದೀರ? | ಹೌದು | ಇಲ್ಲ | |||||||||
| 13 | ಕೋರುವ ಮೀಸಾತಿಗಳು (ಕೋರುವ ಮೀಸಾತಿಯನ್ನು ಚಿಹ್ನೆ ಹಾಕುವುದರ ಮೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಸಾಮಾನ್ಯ | ಪ.ಜಾತಿ | ಪ.ಪಂಗಡ | ಪ್ರವರ್ಗ@1 | |||||||
| 2ಎ | 2ಬಿ | 3ಎ | 3ಬಿ | |||||||||
| 14 | ನೀವು ಈ ಯಾವುದಾದರು ಮೀಸಾತಿ ಅಡಿಯಲ್ಲಿ ಬರುತ್ತೀರ? (ಸೇರುವ ಮೀಸಾತಿಯನ್ನು ಚಿಹ್ನೆ ಹಾಕುವುದರ ಮೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಗ್ರಾಮೀಣ | ಕ.ಮಾ.ಅ | ಮಾ.ಸೈ | ಅಂ.ಅ | ಯೋ.ನಿ.ಅ. | ||||||
| 15 | ವಿದ್ಯಾರ್ಹತೆಃ (ಸ್ವಯಂ ದೃಡೀಕೃತ ಅಂಕಪಟ್ಟಿ / ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು) | ತ ೇರ್ಗಡೆಯಾದ ತಿಂಗಳು ಮತ್ತು ವರ್ಖ | ಗರಿಖ್ಠ ಅಂಕಗಳು | ಗಳಿಸಿದ ಅಂಕಗಳು | ||||||||
| 7ನೇ ತರಗತಿ | ||||||||||||
| 16 | ಇತರೆ ಯಾವುದೇ ವಿದ್ಯಾರ್ಹತೆ / ತಾಂತ್ರಿಕ ವಿದ್ಯಾರ್ಹತೆ | |||||||||||
| 17 | ನೀವು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವಿರ? (ಸರ್ಕಾರಿ ಸೇವೆಯಲ್ಲಿದ್ದಲ್ಲಿ ನೇಮಕಾತಿ ಪ್ರಾಧಿಕಾರದಿಂದ ಪಡೆದ ನಿರಾಕ್ಷೇಪಣ ಪತ್ರದ ನಕಲನ್ನು ಲಗತ್ತಿಸಬೇಕು) | ಹೌದು | ಇಲ್ಲ | |||||||||
| 18 | ಅಬ್ಯರ್ಥಿಯ ಖಾಯಂ ವಿಳಾಸ ಮತ್ತು ದೂರವಾಣಿ ಸಂಖ್ಯೆ | |
| 19 | ಅಬ್ಯರ್ಥಿಯ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆ | |
| 20 | ನಿಮ್ಮ ಸ್ವವಿಳಾಸವಿರುವ `.5/@ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಲಗತ್ತಿಸಿದ್ದೀರ? |
ಈ ಮೇಲ್ಕಂಡ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತೇನೆ ಹಾಗೂ ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡು ಬಂದಲ್ಲಿ ನನ್ನ ಅಬ್ಯರ್ಥಿತ್ವವನ್ನು ರದ್ದುಪಡಿಸಬಹುದೆಂದು ಘೋಷಿಸುತ್ತೇನೆ.
ಅಬ್ಯರ್ಥಿಯ ಸಹಿ
ಸ್ಥಳಃ
ದಿನಾಂಕಃ
PR. 95
SC. 10
ಕರ್ನಾಟಕ ಲೋಕಸೇವಾ ಆಯೋಗ, " ಉದ್ಯೋಗ ಸೌಧ " ಬೆಂಗಳೂರು-560 001
ಅಧಿಸೂಚನೆ
ಸಂಖ್ಯೆ: ಆರ್ (i) 4922/15-16/ಪಿಎಸ್ಸಿ, ದಿನಾಂಕ: 05-03-2016
ಆಯೋಗದ ಅಧಿಸೂಚನೆ ಸಂಖ್ಯೆ ಪಿಎಸ್ಸಿ 01 ಆರ್ಟಿಬಿ-1/2013, ದಿನಾಂಕ 01-06-2013 ರಲ್ಲಿ ಆಯುಷ್ ಇಲಾಖೆಯ ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ವಿವಿಧ ವಿಷಯಗಳಲ್ಲಿ ಪ್ರಾಧ್ಯಾಪಕರು / ಸಹಾಯಕ ಪ್ರಾಧ್ಯಾಪಕರು/ ಉಪನ್ಯಾಸಕರ ಒಟ್ಟು 100 ಹುದ್ದೆಗಳನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2006ರನ್ವಯ ನೇಮಕಾತಿ ಮಾಡಲು ಅಧಿಸೂಚಿಸಿ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ 04-07-2013 ರಂದು ಕೊನೆಯ ದಿನಾಂಕವೆಂದು ನಿಗಧಿಪಡಿಸಲಾಗಿತ್ತು.
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ದಿನಾಂಕ 10-02-2015 ರ ಪತ್ರದ ಕೋರಿಕೆಯನ್ವಯ ಮೇಲ್ಕಂಡ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಸಹಾಯಕ ಪ್ರಾಧ್ಯಾಪಕರು / ಉಪನ್ಯಾಸಕರ ಹುದ್ದೆಗಳನ್ನು ದಿನಾಂಕ 24-02-2015 ರಂದು ಹಿಂಪಡೆಯಲಾಗಿದೆ. ಈಗ ಮತ್ತೆ ದಿನಾಂಕ 08-02-2016ರ ಪತ್ರದಲ್ಲಿ ಪ್ರಾಧ್ಯಾಪಕರ ಹುದ್ದೆಗೆ ವಿಷಯವಾರು ವರ್ಗೀಕರಣ ನೀಡುವ ಸಲುವಾಗಿ ಈಗಾಗಲೇ ಅಧಿಸೂಚಿಸಿದ ಈ ಹುದ್ದೆಗಳನ್ನು ಹಿಂಪಡೆಯುವಂತೆ ಕೋರಿರುವುದರಿಂದ, ಇಲಾಖೆಯ ಕೋರಿಕೆಯನ್ವಯ ದಿನಾಂಕ 01-06-2013 ರಂದು ಅಧಿಸೂಚಿಸಿದ್ದ ಆಯುಷ್ ಇಲಾಖೆಯಲ್ಲಿನ ಪ್ರಾಧ್ಯಾಪಕರು (ಆಯುರ್ವೇದ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ) ಹುದ್ದೆಗಳನ್ನು ದಿನಾಂಕ 20-06-2013 ರಂದು ಕರ್ನಾಟಕ ರಾಜ್ಯಪತ್ರದ ಭಾಗ-5 ರಲ್ಲಿ ಪ್ರಕಟವಾದ ಆಯೋಗದ ದಿನಾಂಕ 01-06-2013 ರ ಅಧಿಸೂಚನೆಯಲ್ಲಿ ಅನುಕ್ರಮ ಸಂಖ್ಯೆ 01-12 ರಲ್ಲಿನ ಆಯುಷ್ ಇಲಾಖೆಯಲ್ಲಿನ ಪ್ರಾಧ್ಯಾಪಕರು – 28 ಹುದ್ದೆಗಳನ್ನು ಹಿಂಪಡೆಯಲಾಗಿದೆ.
ಮನೋಜ್ಕುಮಾರ್ ಮೀನಾ, ಭಾ.ಆ.ಸೇ.,
P.R. 92
SC-30
ಕಾರ್ಯದರ್ಶಿ
ಕರ್ನಾಟಕ ಲೋಕಸೇವಾ ಆಯೋಗ.
FORM- IV
(See Rule 12)
NOTICE Dated: 07-04-2016
It is hereby notified that the undersigned has changed his/her name from ERAPPA to VEERESH.
PDC/N-40
ERAPPA
SC- 10
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ೭೩೩FORM- IV
(See Rule 12)
NOTICE Dated: 31-03-2016
It is hereby notified that the undersigned has changed his/her name from HUCCHUSAB S/o IMAMASAB MANDALAGERI to MUHAMMAD AASIF ALI S/o IMAMSAB MANDALAGERI.
PDC/N-41
HUCCHUSAB S/o IMAMASAB MANDALAGERI
SC- 10
FORM- IV
(See Rule 12)
NOTICE Dated: 02-03-2016
It is hereby notified that the undersigned has changed his/her name from ABAYAVVA KAMAPPA GALAKANNAVAR to KAVITHA BASANAGOUD GOUDAR.
PDC/N-42
ABAYAVVA KAMAPPA GALAKANNAVAR
SC- 10
FORM- IV
(See Rule 12)
NOTICE Dated: 30-03-2016
It is hereby notified that the undersigned has changed her name from GEETHA VENKATRAO KAVERI to VARSHA VINOD KULKARNI.
PDC/N-43
GEETHA VENKATRAO KAVERI
SC- 10
FORM- IV
(See Rule 12)
NOTICE Dated: 22-04-2016
It is hereby notified that the undersigned has changed his name from SHIVABASU RAYAPPA DOMBAR to SHIVABASU RAYAPPA MELAVANKI
PDC/N-46
SHIVABASU RAYAPPA DOMBAR
SC- 10
FORM- IV
(See Rule 12)
NOTICE Dated: 02-05-2016
It is hereby notified that the undersigned has changed her name from S. INDRANAMMA to S. INDRAMMA
PDC/N-47
S. INDRANAMMA
SC- 10
೭೩೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫FORM-I
(See Rule 9)
Department of Education
Office of the Deputy Director of Public Instructions Belagavi.
NOTIFICATION
Smt. NIRMALA D/O APPASAHEB CHOUGALE working as Vice-Principal in the Higher Secondary Education Department of / Office of Government Sardar's High School, Belagavi is permitted to change her name to Smt. NIRMALA PRAKASH PATIL.
PD-C/N- 45
Deputy Director of Public Instructions
Belagavi.
SC - 10
IN THE COURT OF THE CITY CIVIL JUDGE MAYO HALL
BENGALURU(CCH-58)
P & SC – 25020 /2016 Hearing Date: 25-06-2016
BETWEEN
1. Smt.SUCHITRA R. PANTHALU
W/o. Late Sri.Avinash Jayaprabhu
aged about 44 years,
2. Sri.ARCHISH JAYAPRABHU
S/O. Late Sri.Avinash Jayaprabhu,
Aged about 20 Years.
3. Sri.AYUSH JAYAPRABHU,
S/o. Late Sri. Avinash Jayaprabhu,
aged about 16 years,
(Petitioner No. 3 is a minor and hence is represented by his
Mother Smt.Suchitra R.Panthalu-the Petitioner No.1 as the Natural Guardian)
All are residing at No. 139/E,
4th Main Defence Colony,
indiranagar, Bengaluru – 560 038. : PETITIONER/S
V/s
NIL
: RESPONDENT/S
PUBLIC NOTICE
WHEREAS, the above named petitioners have made a petition before this hon'ble Court under Sections 371 and 372 of the Indian Succession Act, 1925 praying to grant a Succession Certificate and such other reliefs, in respect of the estate of the deceased Sri.Avinash Jayaprabhu who died on 23-11-2015 i.e., in respect of the Schedule Properties / Shares.
Any Interested parties are hereby warned to appear before this Hon'ble Court in person or by a pleader duly instructed on the 25-06-2016 at 11.00 a.m. to show cause against the pettion, failing which the matter will be heard and determined ex-parte.
SCHEDULE 'A' PROPERTY
All that piece and parcel of the Immovable Property being Duplex Flat No.E, Situated on the Ground and First Floors bearing BBMP Katha No. 139/1, measuring 1787 Square Feet of super built up area (1027 Square Feet on the Ground Floor and 760 Square Feet on the First Floor) with one covered car parking space in the basement floor. together with 11.16% or 893 Squareಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ೭೩೫ Feet of undivided share, right, title and interest in the landed property bearing No. 139, 4th Main, Defence Colony, Indiranagar, Bengaluru – 560 038 measuring East to West:100 feet and North to South: 80 Feet, totally measuring 8000 Square Feet and the land is bounded on the
East by : Property No.138; West by: Property No.140; North by: Property No.116;
South by: 30 Feet Road.
SCHEDULE 'B' PROPERTY
Orginal Documents of title pertaining to the Schedule 'A' Property held by Citi Bank, Jayanagar Branch, Bengaluru against Loan A/c. No. 304397.
SCHEDULE 'C' PROPERTY
Amount of `.1,29,773/- lying with Citi Bank, in Savings (Domestic) Bank A/c. No.5138918-809.
SCHEDULE 'D' PROPERTY
(a) DSP Block Rock, Micro Cap Fund, Regular Plan Growth, amounting to ````.2,62,620/- (Rupees Two Lakhs Sixty Two Thousnad Six Hundred Twenty only),
(b) ICICI Prudential Dynamic Plan/Regular Plan Dividend, amounting to ````.11/ (Rupees Eleven Only),
(c) J.P.Morgan India Equity Fund, Regular Plan Growth, amounting to ````.19/-(Rupees Ninteen Only),
(d) L & T Tax Advantage Fund-Growth of 19 Shares, amounting to ````.2,18,447/- (Rupees Two Lakhs Eighteen Thousand Four Hundred Forty Seven Only).
i.e the total shares value is amounting to ````.4,81,097/-
Given under my hand and seal of this Court on this the 31st day of May 2016, at Bengaluru.
P.D. 28
BY ORDER OF THE COURT
SC - 5
ASSISTANT REGISTRAR CITY CIVIL COURT
MAYO HALL UNIT BENGALURU.
IN THE COURT OF THE ADDL, CITY CIVIL & SESSIONS JUDGE,
MAYO HALL AT BENGALURU
(CCH-22)
P & SC – 25008 /2015
BETWEEN
Miss. Divya naidu,
Daughter of late Gopalakrishna
And Smt, Rajalakshmi Naidu,
Aged about 31 years,
Residing at No. 38,
III Cross, Gangappa Block,
Ganganagar, Bengaluru-560032.
: PETITIONER
AND
NIL
: RESPONDENT
PUBLIC NOTICE
Whereas the above named Petitioner filed the above petition Under Section 372 of Indian Succession Act before the Court seeking an order for grant of Succession Certificate infavour of petitioner inrespect of PF amount of `.70,000/- and Gratutity amount of `.30,000/- in total `.1,00,000/- of the deceased V. Narayan who died on 4-4-2012.
೭೩೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫If any person/s having objection with regard to the same may file necessary objections before this Hon'ble Court on 30-06-2016.
P.D. 29
BY ORDER OF THE COURT
Registrar
SC - 5
Addl. City Civil Court
Mayohall Unit Bengaluru.
IN THE COURT OF THE ADDL, CITY CIVIL & SESSIONS JUDGE,
MAYO HALL AT BENGALURU
BENGALURU(CCH-29)
MISC. PETITION No. – 25065 /2016 Hearing Date: 30-06-2016
PETITIONER/S : Smt. PRATHIMA
W/o Sri.Kaverappa
Aged about 35 years
Residing at Panathur,, Varthur Hobli,
Bengaluru East Taluk, Bengaluru.
V/s
RESPONDENT/S NIL
PUBLIC NOTICE
WHEREAS, the above named petitioners has made a petition before this hon'ble Court under Section 55 of The Mental Health Act 1987 Read With Section 26 and Order VII Rule 1 of the Code of Civil Procedure praying to Declare that the Petitioner Smt.Prathima is Guardian and Next Friend of her husband Sri.Kaverappa who is now mentally unsound and also seeking permission to the Petitioner to execute the Sale Deed and to convey the undivided interst of her husband Sri.KAverappa in the Schedule 'A' Property i.e. morefully described in the Schedule 'B' Property in favour of the intending purchaser as per the Agreement of Sale dated: 13-11-2013 and for such other reliefs.
Any Interested parties are hereby warned to appear before this Hon'ble Court in person or by a pleader duly instructed on the 30-06-2016 at 11.00 a.m. to show cause against the pettion, failing which the matter will be heard and determined ex-parte.
SCHEDULE 'A' PROPERTY
ALL THAT PIECE AND PARCEL OF the Immovable Property bearing Sy.No.14, measuring 1 Acre 11.08.00 Guntas (One Acre Eleven and Half Guntas), situated at Panathur Village, Varthur Hobli, Bengaluru East Taluk, Bengaluru and bounded on the East by:
Property belongs to K.M.Somashekar; West by: Property in Sy.No. 12/1; North by Road; and South by: Property in Sy.No.15/1.
SCHEDULE 'B' PROPERTY
ALL THAT PIECE AND PARCEL OF the Immovable Property bearing Sy.No.15/1, measuring 0.19.08.00 Guntas (Nineteen and Half Guntas), situated at Panathur Village, Varthur Hobli, Bengaluru East Taluk, Bengaluru and bounded on the:
East by: Property belongs to K.M.Somashekar; West by: Property in Sy.No. 12/1;
North by: Property in Sy:No.14; and South by: Property in Sy.No.15/2.
Given under my hand and seal of this Court on this the 31st day of May 2016, at Bengaluru
BY ORDER OF THE COURT
P.D. 30
ASSISTANT REGISTRAR CITY CIVIL COURT
SC – 5
MAYO HALL UNIT BENGALURU.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ೭೩೭ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ
ಅಧಿಸೂಚನೆ
ಸಂಖ್ಯೆ : ಆಡಳಿತ/ನೇಮಕಾತಿ(ಆ.ಜಾ)/7968/2016, ಮೈಸೂರು, ದಿನಾಂಕ 28.05.2016.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಈ ಅಧಿಸೂಚನೆಯ ಜೊತೆ ಲಗತ್ತಿಸಿರುವ ಅರ್ಜಿ ನಮೂನೆಯಲ್ಲಿ ದಿನಾಂಕ 01.06.2016 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕಃ 30.06.2016 ಅಪರಾಹ್ನ 05.00 ಗಂಟೆ.
ಸೂಚನೆಃ
1. ಅರ್ಜಿಗಳು ಕಡ್ಡಾಯವಾಗಿ ನಿಗಧಿತ ನಮೂನೆಯಲ್ಲಿಯೇ ಇರಬೇಕು.
2. ಅಬ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಈ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
3. ಅರ್ಜಿ ಹಾಗೂ ಮೀಸಲಾತಿಗಳಿಗೆ ಸಂಬಂದಪಟ್ಟ ನಮೂನೆಗಳನ್ನು ಈ ಕಛೇರಿಯಿಂದ ಮಾರಾಟ ಮಾಡಲಾಗುವುದಿಲ್ಲ. ಆದರೆ, ನಮೂನೆಗಳನ್ನು ಈ ಕಛೇರಿಯ ವೆಬ್ಸೈಟ್ http://ecourts.gov.in/mysuru ಇಂದ ಪ್ರತಿ ಮಾಡಿಕೊಂಡು ಬಳಸಬಹುದು.
ಆದೇಶ ಜಾರಿಕಾರರುಃ
ಖಾಲಿ ಹುದ್ದೆಗಳು ---- 10
ವೇತನ ಶ್ರೇಣಿ : 11000–200–12000–250–13000–300–14200-350-15600-400-17200-450-19000
| ಮೀಸಾತಿ | ಇತರೆ | ವ ುಹಿಳೆ | ಗ್ರಾಮೀಣ | ವ iಾ.ಸೈ | ಕ.ಮಾ.ಅ | ಯೊ.ನಿ.ಅ | ಅಂ.ಅ | ಒಟ್ಟು |
| ಪ.ಜಾತಿ | @ | 01 | @ | @ | 01 | @ | @ | 02 |
| II – ಎ | @ | @ | @ | @ | 01 | @ | @ | 01 |
| II @ ಬಿ | @ | @ | @ | @ | @ | @ | 01 * | 01 |
| III @ ಎ | @ | @ | @ | @ | @ | @ | 01 * | 01 |
| ಸಾಮಾನ್ಯ | 01 | 01 | 02 | @ | @ | @ | 01 * | 05 |
| ಒಟ್ಟು | 01 | 02 | 02 | ಂ | 02 | ಂ | 03 * | 10 |
* ಮಂದದೃಷ್ಟಿವುಳ್ಳ ಅಬ್ಯರ್ಥಿ (Low Vision)
ವಿದ್ಯಾರ್ಹತೆ : 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಆಯ್ಕೆಯ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 25 ಅಬ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಬ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ : ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ, ಮಹಿಳಾ ಅಬ್ಯರ್ಥಿಗಳು, ಮಾಜಿ ಸೈನಿಕ ಅಬ್ಯರ್ಥಿಗಳು, ಯೋಜನಾ ನಿರಾಶ್ರಿತ ಅಬ್ಯರ್ಥಿಗಳು, ಗ್ರಾಮೀಣ ಅಬ್ಯರ್ಥಿಗಳು ಹಾಗೂ ಕನ್ನಡ ಮಾದ್ಯಮ ಅಬ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಬ್ಯರ್ಥಿಗಳು ಲಬ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪಂಗಡಗಳ ಇತರೆ ಅಬ್ಯರ್ಥಿಗಳುಾ ಸಹ ಲಬ್ಯವಾಗದಿದ್ದಲ್ಲಿ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಬ್ಯರ್ಥಿಗಳ ಲಬ್ಯತೆಯ ಕೊರತೆಯಿಂದಾಗಿ ಬರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ಲಾಗ್ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.
ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಬ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
೭೩೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು
ಅ. ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಆ. ಗರಿಷ್ಠ ವಯೋಮಿತಿ
| ಸಾಮಾನ್ಯ ವರ್ಗ | 35 ವರ್ಖ |
| 2ಎ, 2ಬಿ, 3ಎ, 3ಬಿ | 38 ವರ್ಖ |
| - ಪ.ಜಾತಿ, ಪ.ಪಂಗಡ, ಪ್ರವರ್ಗ 1 | 40 ವರ್ಖ |
ಅಬ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ವಯೋಮಿತಿ ಸಡಿಲಿಕೆಃ
ಈ ಕೆಳಗಿನ ಸಂದಬರ್ಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಆಯಾ ಅಬ್ಯರ್ಥಿಗಳಿಗೆ ನಮೂದಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.
1. ಅಬ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
2. ಅಬ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.
3. ಅಬ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿದವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು.
4. ಅಬ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಬ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೊ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೊ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
5. ಅಬ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನಲ್ಲಿ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
6. ಅಬ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕøತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡು ಗ್ರಾಮಸಮೂಹ ಪರಿಶೀಲಕರಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅಂತಹ ಗ್ರಾಮ ಸಮೂಹ ಪರಿಶೀಲಕರಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಪರಿವೀಕ್ಷಣಾ ಅವಧಿ :
ಆಯ್ಕೆಯಾದ ಅಬ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :
ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಅರ್ಜಿಗಳನ್ನು ಸಂಬಂಧಿತ ನೇಮಕಾತಿ ಪ್ರಾಧಿಕಾರದ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ :
ಈ ಪ್ರಕಟಣೆಯಲ್ಲಿ ಲಗತ್ತಿಸಿರುವ ಅರ್ಜಿ ನಮೂನೆಯನ್ನು ಬೆರಳಚ್ಚು ಮಾಡಿ / ಕಂಪ್ಯೂಟರ್ ಮೂಲಕ ತಯಾರಿಸಿ, ಅರ್ಜಿಯನ್ನು ತಮ್ಮ ಸ್ವಂತ ಕೈಬರಹದಲ್ಲಿ ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಬರ್ತಿ ಮಾಡುವುದು. ಅಬ್ಯರ್ಥಿಯು ತನ್ನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೂ ಸಹ ಸಹಿ ಮಾಡುವುದು ಹಾಗೂ ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ೭೩೯ ಮಾಡುವುದು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಅಧಿಕೃತ ಅಧಿಕಾರಿಗಳಿಂದ ಪಡೆದು, ಅವುಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು "ಪ್ರಧಾನ ಜಿಲ್ಲಾ ಮತ್ತು
ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು-570 005", ಇವರಿಗೆ ದಿನಾಂಕ : 30.06.2016ರ ಅಪರಾಹ್ನ 05.00 ಗಂಟೆಯೊಳಗೆ
ತಲುಪುವಂತೆ ಕಳುಹಿಸುವುದು. ಅರ್ಜಿಯನ್ನು ಕಳುಹಿಸುವ ಲಕೋಟೆ ಮೇಲೆ ಅಬ್ಯರ್ಥಿಯು ಹುದ್ದೆಯ ಹೆಸರನ್ನು ನಮೂದಿಸುವುದು.
ಅಬ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳುಃ
ಅಬ್ಯರ್ಥಿಗಳು ಈ ಕೆಳಕಂಡ ದಾಖಲಾತಿಗಳ ಸ್ವಯಂ ದೃಡೀಕರಿಸಿದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಸ್ವಯಂ ದೃಡೀಕರಿಸಿರದ ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ.
1. ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
2. ಜನ್ಮ ದಿನಾಂಕದ ದೃಡೀಕರಣಕ್ಕಾಗಿ ವರ್ಗಾವಣೆ ಪ್ರಮಾಣ ಪತ್ರ / ಕ್ಯುಮುಲೇಟಿವ್ ರೆಕಾರ್ಡ್ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಜನ್ಮ ದಿನಾಂಕ, ಮಾಸ ಮತ್ತು ವರ್ಷಗಳನ್ನು ಒಳಗೊಂಡಿರುವ ಅಧಿಕೃತ ದಾಖಲೆ (The Karnataka State Servants (Determination of age) Act, 1974 ರನ್ವಯ ತಿಳಿಸಿರುವ ದಾಖಲೆಗಳು)
3. ವಿದ್ಯಾರ್ಹತೆಯ ಬಗ್ಗೆ ಅಂಕಪಟ್ಟಿಗಳು.
-
4. ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡದ ಅಬ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಪ್ರವರ್ಗ 1ರ ಅಬ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ 'ಎಫ್'ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆದು ಸಲ್ಲಿಸಬೇಕು.
5. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃಸಿಆಸುಇ/96/ಸೇನನಿ/2005, ದಿನಾಂಕಃ 10.08.2005ರ ಪ್ರಕಾರ ನಿಗಧಿತ ನಮೂನೆ-2ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿ ಸಲ್ಲಿಸಬೇಕು. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಬ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕøತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.
6. ಗ್ರಾಮೀಣ ಮೀಸಲಾತಿಯನ್ನು ಕೋರುವ ಸಾಮಾನ್ಯ ವರ್ಗದ ಅಬ್ಯರ್ಥಿಗಳು ಪ್ರಮಾಣ ಪತ್ರ ನಮೂನೆ-2ರ ಜೊತೆ ನಮೂನೆ-1ರಲ್ಲೂ ದೃಡೀಕರಣ ಪತ್ರವನ್ನು ಸಲ್ಲಿಸುವುದು.
7. ಕನ್ನಡ ಮಾದ್ಯಮ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂದಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಮೊಹರಿನೊಂದಿಗೆ ಕನ್ನಡ ಮಾದ್ಯಮ ವ್ಯಾಸಂಗ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು.
8. ಅಂಗವಿಕಲ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿಃ19.11.2005ರ ಸರ್ಕಾರದ ಅಧಿಕೃತ ಙ್ಞ್ಞಾಪನಾ ಸಂಖ್ಯೆಃಸಿಆಸುಇ/115/ಸೇನನಿ/2005ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಅಥವಾ ಸರ್ಕಾರಿ ಆದೇಶ ಸಂಖ್ಯೆಃ ಮಮಇ 65 ಪಿಹೆಚ್ಪಿ 2010, ದಿನಾಂಕ 18.02.2011ರಲ್ಲಿ ಸೂಚಿಸಿರುವಂತೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕು.
9. ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆಃ ಸಿಆಸುಇ/44/ಸೇನನಿ/2001ರ ದಿನಾಂಕ: 27.07.2001ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.
10. ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಬ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸುವುದು.
11. ವಿದವೆಯರು, ಜೀತ ಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.
12. ಸ್ವಯಂ ವಿಳಾಸವಿರುವ `. 5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.
ವಿಶೇಷ ಸೂಚನೆ :
• ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದೊಳಗೆ ಲಗತ್ತಿಸಿರಬೇಕು ಇಲ್ಲವೇ
ಕೊನೆಯ ದಿನಾಂಕದಂದು ಸಿಂದುವಾಗಿರಬೇಕು ಮತ್ತು ಕಡ್ಡಾಯವಾಗಿ ಸ್ವಯಂ ದೃಡೀಕರಿಸಿರಬೇಕು.
೭೪೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫• 10ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅಂಕಗಳಾಗಿ ಪರಿವರ್ತಿಸಿ, ಗರಿಷ್ಠ ಅಂಕಗಳು ಮತ್ತು ಪಡೆದ ಅಂಕಗಳನ್ನು ನಮೂದಿಸಿದ ಅಂಕಪಟ್ಟಿಯನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಸಲ್ಲಿಸಬೇಕು.
ಈ ಮೇಲಿನ ಸೂಚನೆಗಳಿಗೆ ಅನುಸಾರವಾಗಿ ದಾಖಲಾತಿಗಳನ್ನು ಒದಗಿಸಲು ತಪ್ಪಿದಲ್ಲಿ, ಅಂಥ ಅಬ್ಯರ್ಥಿಯ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಈ ಅಧಿಸೂಚನೆಯು ಚಾಲ್ತಿಯಲ್ಲಿರುವ ಮತ್ತು ಕಾಲ-ಕಾಲಕ್ಕೆ ಸರ್ಕಾರದಿಂದ ಹೊರಡಿಸಲ್ಪಡುವ ಆದೇಶಗಳಿಗೆ ಒಳಪಟ್ಟಿರುತ್ತದೆ.
ಯಾವುದೇ ಅಬ್ಯರ್ಥಿಯು ಸರ್ಕಾರಿ/ಸರ್ಕಾರೇತರ ಅಧಿಕಾರಿಗಳಿಂದ ತನ್ನ ಅಬ್ಯರ್ಥಿತ್ವದ ಬಗ್ಗೆ ಪ್ರಭಾವ ಬೀರಿದರೆ ಅಂತಹ ಅಬ್ಯರ್ಥಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.
ಯಾವುದೇ ಅಬ್ಯರ್ಥಿಯು ಸಂದರ್ಶನದ ಬಗ್ಗೆ ಮಾಹಿತಿ ಬರದಿದ್ದರೆ, ಅವರು ಸಂದರ್ಶನಕ್ಕೆ ಅರ್ಹರಲ್ಲ ಎಂದು ತಿಳಿಯುವುದು ಮತ್ತು ಈ ಬಗ್ಗೆ ಯಾವುದೇ ಪತ್ರ ವ್ಯವಹಾರವನ್ನು ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಸ್ವೀಕರಿಸಲು ನಿಗಧಿಪಡಿಸಿದ ದಿನಾಂಕವು ಸಾರ್ವಜನಿಕ ರಜೆಯಾಗಿದ್ದರೆ ಮುಂದಿನ ಕಛೇರಿ ಕೆಲಸದ ದಿನ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.
ಕೆ.ಎಸ್. ಮುದಗಲ್,
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅರ್ಜಿ ನಮೂನೆ
ರವರಿಗೆ,
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಮೈಸೂರು.
ಅಬ್ಯರ್ಥಿಯ ಇತ್ತೀಚಿನ
ಪಾಸ್ಪೋರ್ಟ್
ಅಳತೆಯ
ಭಾವಚಿತ್ರದ ಮೇಲೆ
ಸಹಿ ಮಾಡಿ
ಅಂಟಿಸುವುದು.
ತಮ್ಮ ಕಛೇರಿಯ ಅಧಿಸೂಚನೆ ಸಂಖ್ಯೆ ಆಡಳಿತ/ಅ/7968/2016, ದಿನಾಂಕ : 28.05.2016ರ ಮೇರೆಗೆ ನಾನು ಆದೇಶ ಜಾರಿಕಾರರ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಮತ್ತು ಈ ಕೆಳಕಂಡ ಮಾಹಿತಿಯನ್ನು ಒದಗಿಸುತ್ತಿದ್ದೇನೆ.
| 1 | ಅಬ್ಯರ್ಥಿಯ ಹೆಸರು (ದಪ್ಪ ಅಕ್ಷರಗಳಲ್ಲಿ) | |||
| 2 | ತಂದೆ / ಗಂಡನ ಹೆಸರು | |||
| 3 | ತಾಯಿಯ ಹೆಸರು | |||
| 4 | ಜನ್ಮ ದಿನಾಂಕ | |||
| 5 | ವಯಸ್ಸು (ಅರ್ಜಿಯನ್ನು ಸ್ವೀಕರಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದಂದು ಅಬ್ಯರ್ಥಿಯ ವಯಸ್ಸು) | ವರ್ಖಗಳು | ತಿಂಗಳುಗಳು | ದಿನಗಳು |
| 6 | ಲಿಂಗ | ಪುರುಖ | ಮಹಿಳೆ | ಇತರೆ |
| 7 | ರಾಷ್ಟ್ರೀಯತೆ | |||||||||
| 8 | ದರ್ಮ ಮತ್ತು ಜಾತಿ | |||||||||
| 9 | ವೈವಾಹಿಕ ಸ್ಥಿತಿ | ವಿವಾಹಿತ | ಅವಿವಾಹಿತ | |||||||
| 10 | ವಿವಾಹಿತರಾದಲ್ಲಿ ಒಬ್ಬರಿಗಿಂತ ಹೆಚ್ಚು ಜೀವಂತ ಗಂಡ ಅಥವಾ ಹೆಂಡತಿ ಇದ್ದಾರೆಯೇ? | |||||||||
| 11 | ನೀವು ಯಾವುದಾದರೂ ಕ್ರಿಮಿನ್ ಮೊಕದ್ದಮೆಯಲ್ಲಿ ಬ ಾಗಿಯಾಗಿದ್ದೀರ? | ಹೌದು | ಇಲ್ಲ | |||||||
| 12 | ನೀವು ಸರ್ಕಾರಿ ಸೇವೆಯಿಂದ ಅಥವಾ ಇನ್ನಾವುದಾದರು ಸೇವೆಯಿಂದ ವಜಾ ಆಗಿದ್ದೀರ ಅಥವಾ ತೆಗೆದುಹಾಕಲ್ಪಟ್ಟಿದ್ದೀರ? | ಹೌದು | ಇಲ್ಲ | |||||||
| 13 | ಕೋರುವ ಮೀಸಾತಿಗಳು (ಕೋರುವ ಮೀಸಾತಿಯನ್ನು ಚಿಹ್ನೆ ಹಾಕುವುದರ ಮೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಸಾಮಾನ್ಯ | ಪ.ಜಾತಿ | ಪ.ಪಂಗಡ | ಪ್ರವರ್ಗ@1 | |||||
| 2ಎ | 2ಬಿ | 3ಎ | 3ಬಿ | |||||||
| 14 | ನೀವು ಈ ಯಾವುದಾದರು ಮೀಸಾತಿ ಅಡಿಯಲ್ಲಿ ಬರುತ್ತೀರ? (ಸೇರುವ ಮೀಸಾತಿಯನ್ನು ಚಿಹ್ನೆ ಹಾಕುವುದರ ಮೂಲಕ ಗುರುತಿಸಿ ಪ್ರಮಾಣ ಪತ್ರದ ಸ್ವಯಂ ದೃಡೀಕೃತ ನಕಲನ್ನು ಲಗತ್ತಿಸಬೇಕು) | ಗ್ರಾಮೀಣ | ಕ.ಮಾ.ಅ | ಮಾ.ಸೈ | ಅಂ.ಅ | ಯೋ.ನಿ.ಅ. | ||||
| 15 | ವಿದ್ಯಾರ್ಹತೆಃ (ಸ್ವಯಂ ದೃಡೀಕೃತ ಅಂಕಪಟ್ಟಿ / ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು) | ತೇರ್ಗಡೆಯಾದ ತಿಂಗಳು ಮತ್ತು ವರ್ಖ | ಗರಿಖ್ಠ ಅಂಕಗಳು | ಗಳಿಸಿದ ಅಂಕಗಳು | ||||||
| 10ನೇ ತರಗತಿ | ||||||||||
| 16 | ಇತರೆ ಯಾವುದೇ ವಿದ್ಯಾರ್ಹತೆ / ತಾಂತ್ರಿಕ ವಿದ್ಯಾರ್ಹತೆ | |||||||||
| 17 | ನೀವು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವಿರ? (ಸರ್ಕಾರಿ ಸೇವೆಯಲ್ಲಿದ್ದಲ್ಲಿ ನೇಮಕಾತಿ ಪ್ರಾಧಿಕಾರದಿಂದ ಪಡೆದ ನಿರಾಕ್ಷೇಪಣ ಪತ್ರದ ನಕಲನ್ನು ಲಗತ್ತಿಸಬೇಕು) | ಹೌದು | ಇಲ್ಲ | |||||||
| 18 | ಅಬ್ಯರ್ಥಿಯ ಖಾಯಂ ವಿಳಾಸ ಮತ್ತು ದೂರವಾಣಿ ಸಂಖ್ಯೆ |
R.N.I. No. KARBIL/2001/47147 POSTAL REGN. No. RNP/KA/BGS/2202/2014-16
Licensed to post without prepayment WPP No. 297 ೭೪೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಜೂನ್ ೨೩, ೨೦೧೬ ಭಾಗ ೫| 19 | ಅಬ್ಯರ್ಥಿಯ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆ | |
| 20 | ನಿಮ್ಮ ಸ್ವವಿಳಾಸವಿರುವ `.5/@ರ ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಲಗತ್ತಿಸಿದ್ದೀರ? |
ಈ ಮೇಲ್ಕಂಡ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತೇನೆ ಹಾಗೂ ಒಂದು ವೇಳೆ ಮೇಲ್ಕಂಡ ಮಾಹಿತಿಗಳು ತಪ್ಪು ಎಂದು ಕಂಡು ಬಂದಲ್ಲಿ ನನ್ನ ಅಬ್ಯರ್ಥಿತ್ವವನ್ನು ರದ್ದುಪಡಿಸಬಹುದೆಂದು ಘೋಷಿಸುತ್ತೇನೆ.
ಅಬ್ಯರ್ಥಿಯ ಸಹಿ
ಸ್ಥಳ :
ದಿನಾಂಕ :
PR. 96
SC. 10
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59