ಸಂಪುಟ ೧೫೨
Volume 152
ಬೆಂಗಳೂರು, ಗುರುವಾರ, ಅಕ್ಟೋಬರ್ ೫, ೨೦೧೭ (ಆಶ್ವಯುಜ ೧೩, ಶಕ ವರ್ಷ ೧೯೩೯)
Bengaluru, Thursday, October 5, 2017 ( Aashwayuja 13, Shaka Varsha 1939)
ಸಂಚಿಕೆ ೩೯
Issue 39
ಭಾಗ ೫
ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು
IN THE COURT OF THE CITY CIVIL JUDGE CIVIL STATION: BENGALURU
P & S.C. NO.25038/2017
PETITONER: ……… Sri. RAMESH.H.N
Aged about 69 years
Son of Late. H. Narayana Swamy.
Residing at No.960, 38th Cross,
Poornapragna Layout, Uttarahalli,
Bengaluru-560061
RESPONDANT ………. NIL
PUBLIC NOTICE
Notice is hereby given that, a petition has been made to this court under Section 276 of the Indian Succcession Act, for grant of Probate. Be it Known to all that no caveat has been entered and the said petition is posted for hearing on 21-10-2017 at 11.00.A.M before the Hon'ble Court, Additional City Civil Judge, Mayohall, BENGALURU (CCH-58). Any person/s claiming to have any interest may participate in the proceedings before the grant of Probate.
SCHEDULE PROPERTY
All the estate of Late. H.NARAYANA SWAMY detailed in the Will executed on 21-07-1988 in favour of the Petitioner in respect of 1155 shares with value of `.11550/- of THE Bengaluru PRINTING AND PUBLISHING COMPANY LTD, S1.No.126, Folio No.86/2.
Given under my hand seal of the court this the 11-09-2017
By Order of the Court
PD .59
SC .10
ASSISTANT REGISTRAR,
City Civil Court, Mayo Hall Unit, Bengaluru KARNATAKA STATE BOARD OF WAKFS
" Darui Auqaf" # 6, Cunningham Road, Bengaluru – 560 052
CERTIFICATE OF REGISTRATION
No. KSBA/REG/142/VJR/2016-17 Date: 18.04.2017
It is hereby certified that the Waqf described here under is registered and brought on to the register of Waqfs in accordance with under section 36 of the Waqf Act. 1995.
(೧೯೫೭)೧೯೫೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ಭಾಗ ೫
| Sl. No of Kitabul Auqaf | Name, Class & Description of the Waqf | Perticulars of Waqf properties | Name of the Muthawalli |
| 623 | Hazrath Syed Khaja Peer Quadri (R.A) and Hazrath Peer Syed Shah Abdul Khadar Quadri, Bilgipeer, Opp. BLDE Engg. College, Vijayapur District. | PROPERTY Property No. Sy.No. 37/*2A/2B/3E. Description of property, Dargha, Measurement : 26 X 15 Mtrs. Boundaries :- East : Remaining Land of Sy. No 37 /*2A/2B/ 3E, West : Remaining Land of Sy. No 37 /*/ 2A/2B/ 3E, North : Remaining Land of Sy. No 37/*/ 2A/2B/ 3E, South : Remaining Land of Sy. No 37 /*/ 2A/2B/ 3E | The Managing Committee represented by its President |
PD . 60
Chief Executive Officer
SC . 10
Karnataka State Board of Auqaf,
Bengaluru
KARNATAKA STATE BOARD OF AUQAF
(constituted by the Govt. of Karnataka under the Waqf Act, 1995 (Central Act 43 of 95)
" Darui Auqaf" # 6, Cunningham Road, Bengaluru – 560 052
CORRIGENDUM
No. KBW/MSC/77/BDR/2013-14, DATE: 20-04-2017
Sub: Correction of entries in Board's Notification No. MYW /244/ESR/72 dated: 09.03.1973 published in Mysore Gazette, dated : 30-08-1973, pertaining to Dargah Hazrath Dada Peer (Sunni) Aliyabad Bidar.
Ref : 1) Letter from Waqf Officer , district Waqf Office, Bidar dated : 18.04.2013.
2) Public Notice No. KSBW /MSC/77/BDR/2013-14 dated: 06-01-2017.
3) Mahazar report by Waqf Officer, DWAC., Bidar No. DWAC /REG/01/BDR/13-14 Dt. 09-02-2017.
4) This office Corrigendum No. KBW/MSC/38/BDR/2006-07 dated: 24.10.2007.
PREAMBLE :
Whereas the Waqf Officer, District Waqf Advisory Committee, Bidar has reported in his letter cited under reference to correct the entries made in Gazette Notification. Which shows measurement of 25x25 Yards belongs to Dargah Hazrath Dada Peer (Sunni) Aliyabad Bidar, whereas the updated R.T.C shows that the measurement is 8A-6G.
Accordingly a Public Notice dated :06-01-2017 is issued by this office calling for Objections/Suggestions if any in the local residents on the above said proposal.
And Whereas, the Waqf Officer, District Waqf Advisory Committee, Bidar vide his letter cited under reference (3) above as while submitting a Mahazar drawn in respect of publication of the above said Public Notice has reported that no Objections/Suggestion are received in this respect therefore the Corrigendum may be issued whereas this office has also not received any objections/Suggestions.
Hence this Corrigendum.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ೧೯೫೯| Read for the Existing Entries | Read for Entries be Corrected | ||||
| Sl. No. | Name of Waqf, Sunni or Shia to be specified & location. | Description of Waqf Properties | Sl. No | Name of Waqf, Sunni or Shia to be specified & location. | Description of Waqf Properties & particulars thereof such as Sy. No. House No. & Boundaries. |
| 1 | 2 | 3 | 1 | 2 | 3 |
| 337 | Dargah Hazrath Shah Fathehulla Quadri Alias Dada Peer Masjid, Khankha & Khabrasthan, (Sunni) Aliyabad, Taluk & District Bidar. | Sy. No. 73 of Aliyabad Measuring: 25 Yards x 25 Yards | 337 | Dargah Hazrath Fathehulla Quadri Alias Dada Peer Masjid, Khankha & Khabrasthan, (Sunni) Aliyabad, Taluk & District Bidar. | 1) Sy. No. 73- 6 Acres 26-Guntas 2) Sy. No. 73 Hissa 1/B 0 Acre – 20 Gunta 3) Sy. No. 73 Hissa 1/C 1 Acre – o Gunta (Aliyabad) Total Measuring: 8 Acres 6 Guntas Dargah Area 25 Yards x 25 Yards |
Chief Executive Officer
PD . 61
SC . 05
Karnataka State Board of Auqaf,
Bengaluru.
FORM - I
(See Rule 9)
DIRECTORATE OF TECHNICAL EDUCATION, PALACE ROAD, BENGALURU.
NOTIFICATION
Dated : 05-07-2017.
Shri PARASHURAMA LAMANI working as LECTURER in the Education Department of Office of Govt. Polytechnic, JOIDA is permitted to change his name to PARASHURAMA RATHOD.
DIRECTOR
PD C/N : 106
SC - 10
TECHNICAL EDUCATION DEPARTMENT
BENGALURU
FORM - I
(See Rule 9)
DEPARTMENT OF EDUCATION
OFFICE OF THE DEPUTY DIRECTOR OF PUBLIC INSTRUCTIONS, CHIKKODI.
NOTIFICATION
Dated : 31-08-2017.
Smt. GIRIJAVVA BALAPPA KAMPANNAVAR working as ASSISTANT TEACHER in the Education Department of Office of Govt. HIGHER PRIMARY KANNADA SCHOOL, KARAGUPPI, Taluk: HUKKERI, DIST: BELAGAVI is permitted to change her name to GIRIJA BALAPPA KAMPANNAVAR.
PD C/N-111
Deputy Director
SC - 10
Public Instructions Department
Chikkodi
೧೯೬೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ಭಾಗ ೫ನಮೂನೆ-1
(ನಿಯಮ-9)
ಪೊಲೀಸ್ ಇಲಾಖೆ
ಜಿಲ್ಲಾ ಪೊಲೀಸ್‌ರವರ ಕಛೇರಿ, ಹಾವೇರಿ
ಅಧಿಸೂಚನೆ
ದಿನಾಂಕ: 04-09-2017.
ಶ್ರೀ ನಿಂಗರೆಡ್ಡಿ ವೆಂಕರಡ್ಡಿ ಗ್ವಾಡ್ಯಾಳ ಎ.ಆರ್.ಎಸ್.ಐ. ಇವರು ಪೊಲೀಸ್ ಇಲಾಖೆ, ಜಿಲ್ಲಾ ಪೊಲೀಸ್ ಕಛೇರಿ, ಹಾವೇರಿ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರ ಹೆಸರು ನಿಂಗರಡ್ಡಿ ವೆಂಕರಡ್ಡಿ ಕರೇಗೌಡರ ಎಂಬುದಾಗಿ ಬದಲಾವಣೆಗೆ ಅನುಮತಿ ನೀಡಲಾಗಿದೆ.
PD-C/N-110
ಪೊಲೀಸ್ ಅಧೀಕ್ಷಕರು
SC - 10
ಹಾವೇರಿ ಜಿಲ್ಲೆ
UNIVERSITY OF AGRICULTURAL AND HORTICULTURAL SCIENCES, SHIVAMOGGA
NOTIFICATION
No: UAHS(S)/R/Rectt. Cell./ Selection Committee/ 3041 /2017-18, Date:31-08-2017.
Sub: Composition of Selection Committee for direct recruitment of Officers Posts in University of Agricultural and Horticultural Sciences, Shivamogga …Reg.
Ref: 1. Notification received from the Administrative Officer UAS, Bengaluru. Vide No.AO/RT/Selection
Committee/02-03, dated: 18th September 2003.
2. Proceedings of the 21st Meeting of the Board of Management under Item No: 1 held on 11-08-2017.
3. Approval of the Hon'ble of Vice-Chancellor, UAHS, Shivamogga date:31-08-2017
As per the provisions of Statute 15(1) of UAS, Bengaluru. The Board of Management in its 21st Meeting held on 11-08-2017 under item No.1 has approved the Composition of Selection Committee for direct recruitment of Officers Posts in UAHS, Shivamogga.
The Composition of Selection Committee is as follows.
Statute 15 (1) Officers
5. Chairperson of the Board of Management as Chairman.
6. One member of the Board of Management to be nominated by the Chairperson.
7. Two Vice Chancellor's nominees, out of whom one should be an expert.
8. Three experts consisting of the Dean of a College, a Professor and an accomplished educationist not below the rank of Professor (to be nominated by the Board of Management) out of a panel of experts approved by the Vice Chancellor.
At least Four Members, including two experts should constitute the quorum.
Now, this University has adopted the same Composition of Selection Committee for direct recruitment of Officers Posts as being done by UAS, Bengaluru (Vide ref.1) and as approved by Board of Management of University of Agricultural and Horticultural Sciences, Shivamogga (Vide ref. 2).
This Notification will come into force with effect from 11-08-2017.
P.D. 62
By order
Registrar
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಛೇರಿ, ಬೆಂಗಳುಾರು ಗ್ರಾಮಾಂತರ ಜಿಲ್ಲೆ,
ತಳಮಹಡಿ, ಸಿಟಿ ಸಿವಿಲ್ ನ್ಯಾಯಾಲಯ ಸಂಕೀರ್ಣ, ಬೆಂಗಳೂರು-560 009.
ಅಧಿಸೂಚನೆ ಸಂಖ್ಯೆ : ಎಡಿಎಂ/128/2017 ದಿನಾಂಕಃ 14.09.2017
ವಿಷಯ : ಜವಾನರ (Peon) ಹುದ್ದೆಗಳಿಗೆ ಅಬ್ಯರ್ಥಿಗಳನ್ನು ಆಂi್ಕೆು ಮಾಡುವ ಬಗ್ಗೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಈ ವೆಬ್‌ಸೈಟ್ http://karnatakajudiciary.kar.nic.in/ districtrecruitment.asp ಮುಾಲಕ ಆನ್‌ಲೈನ್ ನಲ್ಲಿ ದಿನಾಂಕ :
14.09.2017 ರಿಂದ 12.10.2017ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ೧೯೬೧ಆನ್ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಃ 12.10.2017
1. ಹುದ್ದೆಗಳ ಸಂಖ್ಯೆ : 50
2. ವೇತನ ಶ್ರೇಣಿ - `.9600-200-12000-250-13000-300-14200-350-14550 ಹಾಗೂ ಇತರೆ ಬತ್ಯೆಗಳು
| ವ ರ್ಗೀಕರಣ | ಇತರೆ | ವ ುಹಿಳೆ | ಗ್ರಾಮೀಣ | ವ iಾಜಿ ಸ ೖನಿಕ ೆ | ಕನ್ನಡ ವ iಾದ್ಯಮ | ಯೋಜನಾ ನಿರಾಶ್ರಿತ | ಅಂಗವಿಕಲ | ಒಟ್ಟು |
| ಪ ರಿಶಿಷ್ಟ ಜಾತಿ | 01 | 03 | 01 | 01 | - | - | 02* | 08 |
| ಪ ರಿಶಿಷ್ಟ ಪಂಗಡ | 01 | - | - | - | - | - | - | 01 |
| ಪ ವ ್ರ ರ್ಗ 1 | 01 | 01 | 02 | |||||
| ಪ ವ ್ರ ರ್ಗ 2ಎ | 01 | 03 | 01 | 01 | - | - | 02* | 08 |
| ಪ ವ ್ರ ರ್ಗ 2ಬಿ | 01 | - | 01 | - | - | - | - | 02 |
| ಪ ವ ್ರ ರ್ಗ 3ಎ | 01 | 01 | - | - | - | - | - | 02 |
| ಪ ವ ್ರ ರ್ಗ 3ಬಿ | 01 | - | 01 | - | - | - | - | 02 |
| ಸಾಮಾನ್ಯ | 06 | 07 | 05 | 03 | 01 | 02 | 01* | 25 |
| ಒಟ್ಟು | 13 | 14 | 10 | 05 | 01 | 02 | 05* | 50 |
*ಸೂಚನೆ : ಅಂಗವಿಕಲರಿಗೆಂದು ವರ್ಗೀಕರಿಸಲಾದ ಹುದ್ದೆಗಳನ್ನು ದೃಷ್ಟಿಮಾಂದ್ಯ ಅಬ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಯಾವುದೇ ಮುನ್ಸೂಚನೆ ಇಲ್ಲದೆ ಬದಲಾವಣೆಗೆ ಒಳಪಡಬಹುದು.
4. ಶೈಕ್ಷಣಿಕ ವಿದ್ಯಾರ್ಹತೆ :
(ಅ) 7ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
(ಆ) ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
5. ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂತೆ :
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ
ಪ್ರವರ್ಗ 2ಎ : 2ಬಿ : 3ಎ : 3ಬಿ- 38 ವರ್ಷ
ಪ.ಜಾ : ಪ.ಪಂ. : ಪ್ರವರ್ಗ-1 - 40 ವರ್ಷ
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿದವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ ಅನುಸಾರ ವಯೆಾೕಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
6. ಆಯ್ಕೆ ವಿಧಾನ :
(1) ಈ ಕೆಳಕಂಡ ನಿಯಮಗಳ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
(ಅ) ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977
(ಆ) ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮಗಳು, 1982
(ಇ) ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2007 (2) ಆಯ್ಕೆಗೆ ಸಂದರ್ಶನ ಈ ಕೆಳಕಂಡಂತೆ ನಡೆಸಲಾಗುವುದು.
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರುವಿನ ಆಧಾರದ ಮೇಲೆ 01 (ಒಂದು) ಹುದ್ದೆಗೆ 10 (ಹತ್ತು) ಅಬ್ಯರ್ಥಿಗಳ ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಪಡಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಬ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
(3) ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
7. ಪರಿವೀಕ್ಷಣಾ ಅವಧಿ
ಆಯ್ಕೆಯಾದ ಅಬ್ಯರ್ಥಿಗಳನ್ನು 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿಡಲಾಗುವುದು. ಕರ್ನಾಟಕ ಸಿವಿಲ್ ಸೇವೆಗಳು (ಪರಿವೀಕ್ಷಣಾ) ನಿಯಮಗಳು, 1977 ಅನ್ವಯವಾಗುತ್ತವೆ.
೧೯೬೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ಭಾಗ ೫| ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳಿಗೆ | `.200/- |
| ಪ .ಜಾ., ಪ.ಪಂ., ಪ್ರವರ್ಗ-1 ಅಬ್ಯರ್ಥಿಗಳಿಗೆ ಹಾಗೂ ಅಂಗವಿಕಲ (ವಿಕಲಚೇತನ) ಅಬ್ಯರ್ಥಿಗಳಿಗೆ | `.100/- |
ನಿಗದಿತ ಶುಲ್ಕವನ್ನು ಈ ವೆಬ್‌ಸೈಟ್ http://karnatakajudiciary.kar.nic.in/ districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಬ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಬ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ Print Out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಬ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
9. ಅಬ್ಯರ್ಥಿಗಳು ONLINE ಮೂಲಕ ಅರ್ಜಿ ಬರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು:
(1) ಅಬ್ಯರ್ಥಿಗಳು ಅರ್ಜಿಯನ್ನು ONLINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
(2) ಅರ್ಜಿ ಸಲ್ಲಿಸುವ ಸಂದಬರ್ದಲ್ಲಿ ಅಬ್ಯರ್ಥಿಯು ಅರ್ಜಿಯಲ್ಲಿ ನಮೂದಿಸುವ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ ಹಾಗೂ ವಯೋಮಿತಿ ಸಡಿಲಿಕೆ, ಇತ್ಯಾದಿ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು ಹಾಗೂ ಈ ಬಗ್ಗೆ ಅನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆ ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ.
(3) ಅಬ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಬ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
(4) ಅಬ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ಧು ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
(7) ಈ ವೆಬ್‌ಸೈಟ್ http://karnatakajudiciary.kar.nic.in/districtrecruitment.asp ನಲ್ಲಿ ಕೆುಾನೆಯ ದಿನಾಂಕ 12.10.2017 ವರೆಗೂ ಅರ್ಜಿಗಳನ್ನು (8) ಸಂದರ್ಶನದ ವೇಳಾಪಟ್ಟಿಯನ್ನು ಈ ವೆಬ್‌ಸೈಟ್ http://karnatakajudiciary.kar.nic.in/districtrecruitment.asp ನಲ್ಲಿ ಪ್ರಕಟಿಸಲಾಗುವುದು.
ಮಾಡಿಕೊಳ್ಳುವುದು. ಅಬ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ
(ವೆುಾೕಟರ್ ಐಡಿ/ಆಧಾರ್ ಕಾರ್ಡ್/ಡ್ರೈವಿಂಗ್ ಲೈಸೆನ್ಸ್/ ಪ್ಯಾನ್ ಕಾರ್ಡ್/ಪಾಸ್‌ಪೋರ್ಟ್) ಸಂದರ್ಶನಕ್ಕೆ ಹಾಜರಾಗತಕ್ಕದ್ದು.
- kb ಅಳತೆಯದ್ದಾಗಿರಬೇಕು ಹಾಗೂ jpg ನಮೂನೆಯಲ್ಲಿರಬೇಕು) ಅಪ್‌ಲೋಡ್ ಮಾಡಬೇಕು. (5) ತದನಂತರ ಅಬ್ಯರ್ಥಿಯು ONLINE ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಬರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಸಂದರ್ಶನದ/ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು. (6) ಅಬ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದಬರ್ದಲ್ಲಿ ಹಿಂತಿರುಗಿಸಲಾಗುವುದಿಲ್ಲ ಹಾಗೂ ಬೇರೆ ಯಾವುದೇ ನೇಮಕಾತಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸಲ್ಲಿಸಬಹುದಾಗಿದೆ. (ಅ) ಅರ್ಜಿಯನ್ನು ಆನ್‌ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ 12.10.2017ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ. (ಆ) ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ 13.10.2017 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು. ಸಂದರ್ಶನಕ್ಕೆ ಅರ್ಹ ಅಬ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಸಂದರ್ಶನಕ್ಕೆ ಪ್ರವೇಶ ಪತ್ರಗಳನ್ನು ಅಬ್ಯರ್ಥಿಗಳಿಗೆ ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. (9) ಅರ್ಹ ಅಬ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಬ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ. ಅರ್ಹ ಅಬ್ಯರ್ಥಿಗಳು http://karnatakajudiciary.kar.nic.in/districtrecruitment.asp ವೆಬ್‌ಸೈಟ್‌ನಿಂದ ಸಂದರ್ಶನದ ಪ್ರವೇಶಪತ್ರವನ್ನು ಡೌನ್‌ಲೋಡ್ ↩
10. ಇತರೆ ಸೂಚನೆಗಳು
(1) ಅಬ್ಯರ್ಥಿಗಳು ಸಂದರ್ಶನದ/ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು :
(ಅ) ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
(ಆ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ರಶೀದಿ ಪ್ರತಿ
(ಇ) 7ನೇ ತರಗತಿ ಅಂಕಪಟ್ಟಿ
(ಈ} ಜನ್ಮ ದಿನಾಂಕವನ್ನು ದೃಡೀಕರಿಸುವ ದಾಖಲಾತಿ (ಜನನ ಪ್ರಮಾಣಪತ್ರ / ಶಾಲಾ ವರ್ಗಾವಣೆ ಪ್ರಮಾಣಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ) (ಉ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಬ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು.
(ಊ) ಗ್ರಾಮೀಣ/ಕನ್ನಡ ಮಾದ್ಯಮ/ಮಾಜಿ ಸೈನಿಕ/ಅಂಗವಿಕಲ (ವಿಕಲಚೇತನ)/ಂiೋಜನಾ ನಿರಾಶ್ರಿತ ಮೀಸಲಾತಿ ಕೋರುವ ಅಬ್ಯರ್ಥಿಗಳು ಸಕ್ಷಮ ಪ್ರ್ರಾಧಿಕಾರಗಳು ನೀಡಿದ ಪ್ರಮಾಣಪತ್ರಗಳು.
(ಋು) ಅಂಗವಿಕಲ (ವಿಕಲಚೇತನ) ಮೀಸಲಾತಿ ಕೋರುವ ಅಬ್ಯರ್ಥಿಗಳು ದಿನಾಂಕಃ 19.11.2005ರ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ : ಸಿಆಸುಇ 115 ಸೇನೆನಿ 2005ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿನ ವೈದ್ಯಕೀಯ ಪ್ರಮಾಣಪತ್ರ (ಇತರೆ ನಮೂನೆಯ ಪ್ರಮಾಣಪತ್ರ/ಗುರುತಿನ ಚೀಟಿಗಳನ್ನು ಪರಿಗಣಿಸುವುದಿಲ್ಲ).
(ಎ) ಮಾಜಿ ಸೈನಿಕ ವರ್ಗದ ಮೀಸಲಾತಿ ಕೋರುವ ಅಬ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣಪತ್ರ.
(ಏ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣಪತ್ರ ಹಾಗೂ ಶಾಲಾ ನಡತೆ ಪ್ರಮಾಣಪತ್ರಗಳು.
(ಐ) ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿಯೇ ಸಂಬಂದಪಟ್ಟ ಪ್ರಾಧಿಕಾರದಿಂದ ಪಡೆದಿರುವ ನಿರಾಕ್ಷೇಪಣ ಪ್ರಮಾಣಪತ್ರ.
(2) ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
(3) ಸಂದರ್ಶನಕ್ಕೆೆ/ದಾಖಲಾತಿ ಪರಿಶೀಲನೆಗೆ ಅಬ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗಬೇಕು.
(4) ಈ ನೇಮಕಾತಿ ಸಂಬಂದವಾಗಿ ಅಬ್ಯರ್ಥಿಗಳು ಈ ಕಛೇರಿಯೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸಲು ಆಸ್ಪದವಿರುವುದಿಲ್ಲ.
(5) ಅಬ್ಯರ್ಥಿಯು ನಕಲಿ ಅಬ್ಯರ್ಥಿಯಾಗಿರುವುದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವುದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವುದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವುದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದಬರ್ಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವುದು ಅಥವಾ ಅನುಸರಿಸಲು ಪ್ರಯತ್ನಿಸಿರುವುದು ಅಥವಾ ಅವರ ನೇಮಕಾತಿಯ ಸಂಬಂದದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವುದು ಕಂಡುಬಂದಲ್ಲಿ ಅವರ ಅಬ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು ಅಲ್ಲದೇ ಅಬ್ಯರ್ಥಿಯನ್ನು ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು.
PR 156
ಪಿ. ಕೃಷ್ಣ ಬಟ್
SC10
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು,
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಛೇರಿ, ಬೆಂಗಳುಾರು ಗ್ರಾಮಾಂತರ ಜಿಲ್ಲೆ,
ತಳಮಹಡಿ, ಸಿಟಿ ಸಿವಿಲ್ ನ್ಯಾಯಾಲಯ ಸಂಕೀರ್ಣ, ಬೆಂಗಳೂರು-560 009.
ಅಧಿಸೂಚನೆ ಸಂಖ್ಯೆ : ಎಡಿಎಂ/127/2017 ದಿನಾಂಕ : 14.09.2017
ವಿಷಯ : ಪ್ರೋಸೆಸ್ ಸರ್ವರ್ (Process Server) ಹುದ್ದೆಗಳಿಗೆ ಅಬ್ಯರ್ಥಿಗಳನ್ನು ಆಂi್ಕೆು ಮಾಡುವ ಬಗ್ಗೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೋಸೆಸ್ ಸರ್ವರ್ (Process Server) ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಈ ವೆಬ್‌ಸೈಟ್ http://karnatakajudiciary.kar.nic.in/ districtrecruitment.asp ಮುಾಲಕ ಆನ್‌ಲೈನ್ ನಲ್ಲಿ ದಿನಾಂಕ : 14.09.2017 ರಿಂದ 12.10.2017ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
೧೯೬೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ಭಾಗ ೫ಆನ್ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.10.2017
1. ಹುದ್ದೆಗಳ ಸಂಖ್ಯೆ : 20 2. ವೇತನ ಶ್ರೇಣಿ – `. 11000-200-12000-250-13000-300-14200-350-15600-400-17200-450-19000 ಹಾಗೂ ಇತರೆ ಬತ್ಯೆಗಳು
| ವ ರ್ಗೀಕರಣ | ಇತರೆ | ವ ುಹಿಳೆ | ಗ್ರಾಮೀಣ | ವ iಾಜಿ ಸ ೖನಿಕ ೆ | ಕನ್ನಡ ವ iಾದ್ಯಮ | ಯೋಜನಾ ನಿರಾಶ್ರಿತ | ಅಂಗ ವಿಕಲ | ಒಟ್ಟು |
| ಪ ರಿಶಿಷ್ಟ ಜಾತಿ | - | 01 | 01 | 01 | - | - | - | 03 |
| ಪ ರಿಶಿಷ್ಟ ಪಂಗಡ | - | - | - | - | - | - | - | - |
| ಪ ವ ್ರ ರ್ಗ 1 | - | 01 | - | - | - | - | - | 01 |
| ಪ ವ ್ರ ರ್ಗ 2ಎ | - | 02 | 01 | - | - | - | 01* | 04 |
| ಪ ವ ್ರ ರ್ಗ 2ಬಿ | - | 01 | - | - | - | - | - | 01 |
| ಪ ವ ್ರ ರ್ಗ 3ಎ | 01 | - | - | - | - | - | - | 01 |
| ಪ ವ ್ರ ರ್ಗ 3ಬಿ | - | - | - | - | - | - | - | - |
| ಸಾಮಾನ್ಯ | 01 | 04 | 03 | 01 | - | - | 01* | 10 |
| ಒಟ್ಟು | 02 | 09 | 05 | 02 | - | - | 02* | 20 |
* ಸೂಚನೆ : ಅಂಗವಿಕಲರಿಗೆಂದು ವರ್ಗೀಕರಿಸಲಾದ ಹುದ್ದೆಗಳನ್ನು ದೃಷ್ಟಿಮಾಂದ್ಯ ಅಬ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಯಾವುದೇ ಮುನ್ಸೂಚನೆ ಇಲ್ಲದೆ ಬದಲಾವಣೆಗೆ ಒಳಪಡಬಹುದು.
4. ಶೈಕ್ಷಣಿಕ ವಿದ್ಯಾರ್ಹತೆ :
(ಅ) ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
(ಆ) ಮೋಟಾರು ವಾಹನ ಚಾಲನಾ ಅನುಜ್ಞಾ ಪತ್ರ (Driving Licence - HMV/LMV) ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
5. ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂತೆಃ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ
ಪ್ರವರ್ಗ 2ಎ : 2ಬಿ : 3ಎ : 3ಬಿ- 38 ವರ್ಷ
ಪ.ಜಾ : ಪ.ಪಂ. : ಪ್ರವರ್ಗ-1 - 40 ವರ್ಷ
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿದವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ ಅನುಸಾರ ವಯೆಾೕಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
6. ಆಯ್ಕೆ ವಿಧಾನ :
(1) ಈ ಕೆಳಕಂಡ ನಿಯಮಗಳ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
(ಅ) ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977
(ಆ) ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮಗಳು, 1982
(ಇ) ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2007 (2) ಆಯ್ಕೆಗೆ ಸಂದರ್ಶನ ಈ ಕೆಳಕಂಡಂತೆ ನಡೆಸಲಾಗುವುದು.
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರುವಿನ ಆಧಾರದ ಮೇಲೆ 01 (ಒಂದು) ಹುದ್ದೆಗೆ 25 (ಇಪ್ಪತೈದು) ಅಬ್ಯರ್ಥಿಗಳ ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಪಡಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಬ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
(3) ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
7. ಪರಿವೀಕ್ಷಣಾ ಅವಧಿ
ಆಯ್ಕೆಯಾದ ಅಬ್ಯರ್ಥಿಗಳನ್ನು 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿಡಲಾಗುವುದು. ಕರ್ನಾಟಕ ಸಿವಿಲ್ ಸೇವೆಗಳು (ಪರಿವೀಕ್ಷಣಾ) ನಿಯಮಗಳು, 1977 ಅನ್ವಯವಾಗುತ್ತವೆ.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ೧೯೬೫| ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಬ್ಯರ್ಥಿಗಳಿಗೆ | `.200/- |
| ಪ .ಜಾ., ಪ.ಪಂ., ಪ್ರವರ್ಗ-1 ಅಬ್ಯರ್ಥಿಗಳಿಗೆ ಹಾಗೂ ಅಂಗವಿಕಲ (ವಿಕಲಚೇತನ) ಅಬ್ಯರ್ಥಿಗಳಿಗೆ | `.100/- |
ನಿಗದಿತ ಶುಲ್ಕವನ್ನು ಈ ವೆಬ್‌ಸೈಟ್ http://karnatakajudiciary.kar.nic.in/ districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಬ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಬ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ Print Out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಬ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
9. ಅಬ್ಯರ್ಥಿಗಳು ONLINE ಮೂಲಕ ಅರ್ಜಿ ಬರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು :
(1) ಅಬ್ಯರ್ಥಿಗಳು ಅರ್ಜಿಯನ್ನು ONLINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. (2) ಅರ್ಜಿ ಸಲ್ಲಿಸುವ ಸಂದಬರ್ದಲ್ಲಿ ಅಬ್ಯರ್ಥಿಯು ಅರ್ಜಿಯಲ್ಲಿ ನಮೂದಿಸುವ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ ಹಾಗೂ ವಯೋಮಿತಿ ಸಡಿಲಿಕೆ, ಇತ್ಯಾದಿ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು ಹಾಗೂ ಈ ಬಗ್ಗೆ ಅನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆ ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ.
(3) ಅಬ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಬ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
(4) ಅಬ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ಧು ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
- kb ಅಳತೆಯದ್ದಾಗಿರಬೇಕು ಹಾಗೂ jpg ನಮೂನೆಯಲ್ಲಿರಬೇಕು) ಅಪ್‌ಲೋಡ್ ಮಾಡಬೇಕು. (5) ತದನಂತರ ಅಬ್ಯರ್ಥಿಯು ONLINE ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಬರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಸಂದರ್ಶನದ/ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು. (6) ಅಬ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದಬರ್ದಲ್ಲಿ ಹಿಂತಿರುಗಿಸಲಾಗುವುದಿಲ್ಲ ಹಾಗೂ ಬೇರೆ ಯಾವುದೇ ನೇಮಕಾತಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. (ಅ) ಅರ್ಜಿಯನ್ನು ಆನ್‌ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ 12.10.2017ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ. (ಆ) ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ 13.10.2017 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು. ಪ್ರಕಟಿಸಲಾಗುವುದು. ಸಂದರ್ಶನಕ್ಕೆ ಅರ್ಹ ಅಬ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಸಂದರ್ಶನಕ್ಕೆ ಪ್ರವೇಶ ಪತ್ರಗಳನ್ನು ಅಬ್ಯರ್ಥಿಗಳಿಗೆ ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. (9) ಅರ್ಹ ಅಬ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಬ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ. ಅರ್ಹ ಅಬ್ಯರ್ಥಿಗಳು ಮಾಡಿಕೊಳ್ಳುವುದು. ಅಬ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ (ವೆುಾೕಟರ್ ಐಡಿ/ಆಧಾರ್ ಕಾರ್ಡ್/ಡ್ರೈವಿಂಗ್ ಲೈಸೆನ್ಸ್/ ಪ್ಯಾನ್ ಕಾರ್ಡ್/ಪಾಸ್‌ಪೋರ್ಟ್) ಸಂದರ್ಶನಕ್ಕೆ ಹಾಜರಾಗತಕ್ಕದ್ದು. ↩
(7) ಈ ವೆಬ್‌ಸೈಟ್ http://karnatakajudiciary.kar.nic.in/ districtrecruitment.asp ನಲ್ಲಿ ಕೆುಾನೆಯ ದಿನಾಂಕ 12.10.2017 ವರೆಗೂ (8) ಸಂದರ್ಶನದ ವೇಳಾಪಟ್ಟಿಯನ್ನು ಈ ವೆಬ್‌ಸೈಟ್ http://karnatakajudiciary.kar.nic.in/districtrecruitment.asp ನಲ್ಲಿ http://karnatakajudiciary.kar.nic.in/districtrecruitment.asp ವೆಬ್‌ಸೈಟ್‌ನಿಂದ ಸಂದರ್ಶನದ ಪ್ರವೇಶಪತ್ರವನ್ನು ಡೌನ್‌ಲೋಡ್ R.N.I. No. KARBIL/2001/47147 POSTAL REGN. No. RNP/KA/BGS/2202/2017-19
Licensed to post without prepayment WPP No. 297
೧೯೬೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೫, ೨೦೧೭ ಭಾಗ ೫10. ಇತರೆ ಸೂಚನೆಗಳು
(1) ಅಬ್ಯರ್ಥಿಗಳು ಸಂದರ್ಶನದ/ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು :
(ಅ) ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
(ಆ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ರಶೀದಿ ಪ್ರತಿ
(ಇ) ಎಸ್.ಎಸ್.ಎಲ್.ಸಿ. ಅಂಕಪಟ್ಟಿ
(ಈ) ಮೋಟಾರು ವಾಹನ ಚಾಲನಾ ಅನುಜ್ಞಾ ಪತ್ರ (Driving Licence - HMV/LMV), ಹೊಂದಿದ್ದಲ್ಲಿ
(ಉ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಬ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಬ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಬ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು.
(ಊ) ಗ್ರಾಮೀಣ/ಕನ್ನಡ ಮಾದ್ಯಮ/ಮಾಜಿ ಸೈನಿಕ/ಅಂಗವಿಕಲ (ವಿಕಲಚೇತನ)/ಂiೋಜನಾ ನಿರಾಶ್ರಿತ ಮೀಸಲಾತಿ ಕೋರುವ ಅಬ್ಯರ್ಥಿಗಳು ಸಕ್ಷಮ ಪ್ರ್ರಾಧಿಕಾರಗಳು ನೀಡಿದ ಪ್ರಮಾಣಪತ್ರಗಳು.
(ಋು) ಅಂಗವಿಕಲ (ವಿಕಲಚೇತನ) ಮೀಸಲಾತಿ ಕೋರುವ ಅಬ್ಯರ್ಥಿಗಳು ದಿನಾಂಕಃ 19.11.2005ರ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ : ಸಿಆಸುಇ 115 ಸೇನೆನಿ 2005ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿನ ವೈದ್ಯಕೀಯ ಪ್ರಮಾಣಪತ್ರ (ಇತರೆ ನಮೂನೆಯ ಪ್ರಮಾಣಪತ್ರ/ಗುರುತಿನ ಚೀಟಿಗಳನ್ನು ಪರಿಗಣಿಸುವುದಿಲ್ಲ)
(ಎ) ಮಾಜಿ ಸೈನಿಕ ವರ್ಗದ ಮೀಸಲಾತಿ ಕೋರುವ ಅಬ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣಪತ್ರ.
(ಏ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣಪತ್ರ ಹಾಗೂ ಶಾಲಾ ನಡತೆ ಪ್ರಮಾಣಪತ್ರಗಳು.
(ಐ) ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿಯೇ ಸಂಬಂದಪಟ್ಟ ಪ್ರಾಧಿಕಾರದಿಂದ ಪಡೆದಿರುವ ನಿರಾಕ್ಷೇಪಣ ಪ್ರಮಾಣಪತ್ರ.
(2) ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
(3) ಸಂದರ್ಶನಕ್ಕೆೆ/ದಾಖಲಾತಿ ಪರಿಶೀಲನೆಗೆ ಅಬ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗಬೇಕು. (4) ಈ ನೇಮಕಾತಿ ಸಂಬಂದವಾಗಿ ಅಬ್ಯರ್ಥಿಗಳು ಈ ಕಛೇರಿಯೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸಲು ಆಸ್ಪದವಿರುವುದಿಲ್ಲ.
(5) ಅಬ್ಯರ್ಥಿಯು ನಕಲಿ ಅಬ್ಯರ್ಥಿಯಾಗಿರುವುದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವುದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವುದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವುದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದಬರ್ಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವುದು ಅಥವಾ ಅನುಸರಿಸಲು ಪ್ರಯತ್ನಿಸಿರುವುದು ಅಥವಾ ಅವರ ನೇಮಕಾತಿಯ ಸಂಬಂದದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವುದು ಕಂಡುಬಂದಲ್ಲಿ ಅವರ ಅಬ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು ಅಲ್ಲದೇ ಅಬ್ಯರ್ಥಿಯನ್ನು ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು.
PR 157
ಪಿ. ಕೃಷ್ಣ ಬಟ್
SC10
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು,
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು.
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.