Servants of Knowledge
Karnataka Gazette · Government of Karnataka

Karnataka Gazette, Part Part-2, 02 August 2018

Published 02 August 2018

Part
Part-2
Identifier
in.gazette.karnataka_new.2018-08-02.Part-2
Languages
English, Kannada
Published at
Original source ↗

click here for IIIF manifest

ಸಂಪುಟ ೧೫೩

Volume 153

ಬೆಂಗಳೂರು, ಗುರುವಾರ, ಆಗಸ್ಟ್ ೨, ೨೦೧೮ (ಶ್ರಾವಣ ೧೧, ಶಕ ವರ್ಷ ೧೯೪೦)

Bengaluru, Thursday, August 2, 2018 (Shravana 11, Shaka Varsha 1940)

ಸಂಚಿಕೆ ೩೧

Issue 31

ಭಾಗ ೨

ನೇಮಕಗಳು, ಸ್ಥಳ ನೇಮಕಗಳು, ವರ್ಗಾವಣೆಗಳು, ರಜೆ ಮತ್ತು ಅಧಿಕಾರಗಳು,

ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಸೂಚನೆಗಳು

URBAN DEVELOPMENT SECRETARIAT

NOTIFICATION

NO: UDD 208 PRJ 2018, BENGALURU, DATED: 03-07-2018.

As per the Notification No: DPAR 242 SAS 2018, dated: 02-07-2018, Shri Ajay Seth, I.A.S., (KN:87) is transferred with immediate effect and his services are placed at the disposal of the Urban Development Department for being posted until further orders as Managing Director of BMRCL, Bengaluru in the existing Vacancy.

Accordingly, in terms of Article 72 of the Articles of Associationof BMRCL, Shri Ajay Seth, I.A.s., (KN:87), is hereby nominated as the nominee of Government of Karnataka who has been posted as Managing Director of BMRCL with immediate effect and until further orders.

PR-669

By Order and in the nam e of the Governor of Karnataka,

LALITHABAI. K

Under Secretary to Government,

Urban Development Department (PMC).

URBAN DEVELOPMENT SECRETARIAT

NOTIFICATION

NO: UDD 23 PRJ 2018, BENGALURU, DATED: 05-07-2018.

In exercise of powers conferred under article 71(b) of the Articles of Association of the Bengaluru Metro Rail Corporation Limited, Government of Karnataka, herby nominate Dr. E.V. Ramana Reddy, I.A.S., Additional Chief Secretary to Chief Minister, as Director on the Board of Bengaluru Metro Rail Corporation Limited, in place of Shri L.K. Atheeq I.A.S., Principal Secretary to Chief Minister, with immediate effect and until further orders.

PR-670

By Order and in the nam e of the Governor of Karnataka,

LALITHABAI. K

Under Secretary to Government,

Urban Development Department (PMC).

(೨೯೩)

೨೯೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೨, ೨೦೧೮ ಭಾಗ ೨

HIGH COURT OF KARNATAKA

NOTIFICATION

NO: HCE 204/2000 BENGALURU, DATED: 29th JUNE 2018.

In exercise of the powers conferred by Article 229 of the Constitution of India read with Rule 7 of the High Court of Karnataka Service (Conditions of Service and Recruitment) Rules, 1973 as amended from time to time, Hon'ble the Chief Justice is pleased to select and appoint Sri. Ravikumar H.R., Addl.Senior Civil Judge and JMFC.,K.G.F., as Senior Civil Judge, OOD, Deputy Director, Karnataka Judicial Academy, Bengaluru (Vacant Post) with effect from 02.07.2018, vide Notification No.GOB(I) 2/2018 dated 28th June 2018.

PR-671

ASHOK G. NIJAGANNAVAR

REGISTRAR GENERAL.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಅಪಜೀ 51 ಎಫ್‌ಪಿಸಿ 2018 ಬೆಂಗಳೂರು, ದಿನಾಂಕ: 02-07-2018.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅರಣ್ಯ ವಿಭಾಗದ ವ್ಯಾಪ್ತಿಗೆ ಒಳಪಡುವ ಈ ಕೆಳಕಂಡ ನಿಗಮ/ಪ್ರಾಧಿಕಾರಗಳಲ್ಲಿ ಪ್ರಸ್ತುತ ಅಧ್ಯಕ್ಷರುಗಳಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ(ಅರಣ್ಯ), ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಇವರುಗಳ ಅಧಿಕಾರಾವಧಿಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.

1. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.

2. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ, ಬೆಂಗಳೂರು.

3. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು.

4. ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು

ಮುಂದುವರೆದು, ಮೇಲ್ಕಂಡ ನಿಗಮ/ ಪ್ರಾಧಿಕಾರಗಳಿಗೆ ಮಾನ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

PR. 672

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 25

ಹೆಚ್.ಎಸ್. ಭಾಗಲಕ್ಷ್ಮಿ

ಸರ್ಕಾರದ ಉಪ ಕಾರ್ಯದಶಿ-2,

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಆಸುಇ 02 ಸೇಉನ್ಯಾ 2018, ಬೆಂಗಳೂರು, ದಿನಾಂಕ: 30-06-2018.

ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಸೂಚನೆ ಸಂಖ್ಯೆ: ಜಿಒಬಿ(1)1/2018, ದಿನಾಂಕ:26-06-2018ರಲ್ಲಿ ಶ್ರೀ ವಿ.ಶ್ರೀಶಾನಂದ, ಜಿಲ್ಲಾ ನ್ಯಾಯಾಧೀಶರು, ಒಒಡಿ, ಅಧ್ಯಕ್ಷಾಧಿಕಾರಿ, ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ಪ್ರಾಧಿಕಾರ, ಬೆಂಗಳೂರು, ಇವರನ್ನು ಜಿಲ್ಲಾ ನ್ಯಾಯಾಧೀಶರು, ಒಒಡಿ, ರಜಾ ಮೀಸಲಾತಿ, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು, ಬೆಂಗಳೂರು.(ಖಾಲಿ ಹುದ್ದೆ), ಇಲ್ಲಿಗೆ ದಿನಾಂಕ: 02-07-2018 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮರು ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

PR. 673

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಶ್ರ.ದೇ. ಸುನಂದ

ಸರ್ಕಾರದ ಅಧೀನ ಕಾರ್ಯದಶಿ,

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ.(ಸೇವೆಗಳು-3)

ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಪಸಂಮೀ 83 ಮೀಇಯೋ 2018, ಬೆಂಗಳೂರು, ದಿನಾಂಕ: 29-06-2018

ಶ್ರೀ ಎಂ. ಮಂಜುನಾಥ ನಾಯ್ಕ್, ಸರ್ಕಾರದ ಕಾರ್ಯದರ್ಶಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಇವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿ., ಮಂಗಳೂರು ಇಲ್ಲಿನ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿರುವಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೨, ೨೦೧೮ ೨೯೫ ದಿನಾಂಕ : 05-06-2018ರ ಅಧಿಸೂಚನೆಯನ್ನು ಮಾರ್ಪಡಿಸಿ, ನಿಗಮದ ಮೆಮೊರ್ಯಾಂಡಮ್ ಅಂಡ್ ಆರ್ಟಿಕಲ್ಸ್ ಆಫ್ ಅಸೋಸಿಯೇಷನ್‌ನ ನಿಯಮಾವಳಿಗಳ ನಿಯಮ 23 ಮತ್ತು 24ರ ರೀತ್ಯಾ ಶ್ರೀ ವೆಂಕಟರಾವ್ ನಾಡಗೌಡ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸಚಿವರು ಇವರನ್ನು ನಿಗಮದ ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.

PR - 659

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ರಶ್ಮಿ ಶಿವಶಂಕರ ಪೋಳ

ಸರ್ಕಾರದ ಅಧೀನ ಕಾರ್ಯದರ್ಶಿ

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ.

(ಮೀನುಗಾರಿಕೆ)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಕಂಇ 16 ಜಿಆರ್‌ಸಿ 2017, ಬೆಂಗಳೂರು, ದಿನಾಂಕ: 05-06-2018

ಹಣಕಾಸು ಸಂಸ್ಥೆಯಾದ ಮೆ: ಹರ್ಷ ಎಂಟಟೈರ್ನ್‌ಮೆಂಟ್ ಕಂಪನಿ / ಸಂಸ್ಥೆಯು ವಂಚಕ ವಹಿವಾಟುಗಳಲ್ಲಿ ತೊಡಗಿದ್ದು, ಅವುಗಳ ಠೇವಣಿದಾರರಿಗೆ ಠೇವಣಿಗಳನ್ನು ಹಿಂದುರುಗಿಸುವಲ್ಲಿ ವಿಫಲರಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹಾಗಾಗಿ ಸರ್ಕಾರವು, ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004 (ಕರ್ನಾಟಕ ಅಧಿನಿಯಮ 30, 2005) ರ ಅಡಿಯಲ್ಲಿ ನಿರ್ದಿಷ್ಠಪಡಿಸಿರುವ ಉಪ ಬಂಧಗಳಿಗೆ ಅನುಸಾರವಾಗಿ ಕ್ರಮ ಜರುಗಿಸಲು ನಿರ್ಧರಿಸಿದೆ.

ಸದರಿ ಕಂಪನಿಗಳಿಗೆ ಸೇರಿದ ಸ್ವತ್ತುಗಳು ಹುಬ್ಬಳ್ಳಿ, ಧಾರವಾಡ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವಿಸ್ತರಿಸುವುದು ಮತ್ತು ಅವುಗಳ ಠೇವಣಿದಾರರು ಕರ್ನಾಟಕ ರಾಜ್ಯದೆಲ್ಲೆಡೆ, ಬಹುಶಃ ಇತರ ರಾಜ್ಯಗಳಲ್ಲಿಯೂ ಹರಡಿರುವುದು ವರದಿಯಾಗಿದೆ. ಇಂತಹ ಪ್ರಕರಣ ಪುನರಾವರ್ತನೆಯನ್ನು ತಡೆಯುವ ಸಲುವಾಗಿ ಎಲ್ಲಾ ಠೇವಣಿದಾರರಿಂದ ಕ್ಲೇಮುಗಳನ್ನು ಆಹ್ವಾನಿಸುವುದಕ್ಕೆ ಮತ್ತು ಮೆ: ಹರ್ಷ ಎಂಟಟೈರ್ನ್‌ಮೆಂಟ್ ಕಂಪನಿ / ಸಂಸ್ಥೆಗೆ ಸೇರಿದ ಸ್ವತ್ತುಗಳನ್ನು ಜಪ್ತಿ ಮಾಡುವುದಕ್ಕೆ ಒಬ್ಬರು ಸಕ್ಷಮ ಪ್ರಾಧಿಕಾರಿಯ ಅಧಿಕೃತಗೊಳಿಸುವುದು ಅವಶ್ಯಕವಾಗಿದೆ.

ಆದ್ದರಿಂದ, ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004 (ಕರ್ನಾಟಕ ಅಧಿನಿಯಮ 30, 2005)ರ ಪ್ರಕರಣ 5ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಸಹಾಯಕ ಆಯುಕ್ತರು, ಬೆಂಗಳೂರು ದಕ್ಷಿಣ ಉಪ ವಿಭಾಗ, ಬೆಂಗಳೂರು ಜಿಲ್ಲೆ ಇವರನ್ನು ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವ ದೃಷ್ಠಿಯಿಂದ ಸಕ್ಷಮ ಪ್ರಾಧಿಕಾರಿಯನ್ನಾಗಿ ಈ ಮೂಲಕ ನೇಮಿಸಲಾಗಿದೆ.

ಸಕ್ಷಮ ಪ್ರಾಧಿಕಾರಿಯು ಸರ್ಕಾರದ ಪರವಾಗಿ ಈ ಅಧಿನಿಯಮದ ಪ್ರಕರಣ 3ನ್ನು ಒಳಗೊಂಡಂತೆ ಉಪಬಂಧಗಳ ಅಡಿಯಲ್ಲಿ ಯುಕ್ತ ಕ್ರಮ ಕೈಗೊಳ್ಳುವುದಕ್ಕಾಗಿ ಮೆ: ಹರ್ಷ ಎಂಟಟೈರ್ನ್‌ಮೆಂಟ್ ಕಂಪನಿ/ಸಂಸ್ಥೆಯು ಕಂಪನಿ / ಸಂಸ್ಥೆಗೆ ಸಂಬಂಧಪಟ್ಟಂತೆ ತಕ್ಷಣ ಜಾರಿಗೆ ಬರುವಂತೆ ಮೇಲೆ ಹೇಳಿರುವ ಉದ್ದೇಶವನ್ನು ಕಾರ್ಯಗತಗೊಳಿಸಲು ಅಗತ್ಯವಾಗಿರುವಂತಹ ಎಲ್ಲಾ ಅಧಿಕಾರಗಳನ್ನು ಹೊಂದಿರತಕ್ಕದ್ದು.

PR - 660

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC - 50

ಕೆ.ಆರ್.ರವಿಕುಮಾರ್

ಸರ್ಕಾರದ ಅಧೀನ ಕಾರ್ಯದರ್ಶಿ

ಕಂದಾಯ ಇಲಾಖೆ. (ವಿಶೇಷ ಕೋಶ)

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಆಕುಕ 23 ಪಿಐಎಂ 2018, ಬೆಂಗಳೂರು, ದಿನಾಂಕ: 06.07.2018

ಔಷಧ ಮತ್ತು ಕಾಂತಿವರ್ಧಕ ನಿಯಮಾವಳಿ 1945 ರ ನಿಯಮ 162-A ರೊಂದಿಗೆ ಓದಿಕೊಂಡ ನಿಯಮ 152ರ ಪ್ರಕಾರ ಡಾ|| ಎಸ್.ಪ್ರಮೀಳ, ಹಿರಿಯ ವೈದ್ಯಾಧಿಕರಿ (ಆಯುರ್ವೇದ) ಹಾಗೂ ಮುಖ್ಯ ಯೋಜನಾಧಿಕಾರಿ, ಆಯುಷ್ ನಿರ್ದೇಶನಾಲಯ, ಕೇಂದ್ರ ಕಛೇರಿ, ಬೆಂಗಳೂರು ಇವರನ್ನು ಉಪ೨೯೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೨, ೨೦೧೮ ಭಾಗ ೨ ಔಷಧ ನಿಯಂತ್ರಕರು (ಆಯುಷ್) ಮತ್ತು ಆಯುರ್ವೇದ ಲೈಸೆನ್ಸಿಂಗ್ ಪ್ರಾಧಿಕಾರವೆಂದು ತಾತ್ಕಾಲಿಕವಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಸೂಚಿಸಲಾಗಿದೆ.

PR - 661

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಬಿ. ಕಮಲಮ್ಮ

ಸರ್ಕಾರದ ಅಧೀನ ಕಾರ್ಯದರ್ಶಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

(ಭಾರತೀಯ ವೈದ್ಯಪದ್ಧತಿ & ಸಮನ್ವಯ).

ತೋಟಗಾರಿಕೆ ಮತ್ತು ರೇಷ್ಮೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ತೋಇ 27 ರೇಉನಿ 2018, ಬೆಂಗಳೂರು, ದಿನಾಂಕ: 30.06.2018

ಸರ್ಕಾರದ ಅಧಿಸೂಚನೆ ಸಂಖ್ಯೆ : ತೋಇ 27 ರೇಉನಿ 2018, ದಿನಾಂಕ : 05-06-2018 ರಲ್ಲಿ ಶ್ರೀ ಎಂ. ಮಹೇಶ್ವರ್ ರಾವ್, ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಇವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ಮಾರ್ಪಡಿಸಿ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ಆರ್ಟಿಕಲ್ ಆಫ್ ಅಸೋಸಿಯೇಷನ್‌ನಲ್ಲಿ ಪ್ರದತ್ತವಾದ ಅಧಿಕಾರದನ್ವಯ ಶ್ರೀ ಸಾ.ರಾ.ಮಹೇಶ್, ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರು ಇವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

PR - 663

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಂ.ಬಿ. ಧೋತ್ರೆ

ಸರ್ಕಾರದ ಉಪ ಕಾರ್ಯದರ್ಶಿ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ (ರೇಷ್ಮೆ)

ತೋಟಗಾರಿಕೆ ಮತ್ತು ರೇಷ್ಮೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ತೋಇ 12 ರೇಉನಿ 2018, ಬೆಂಗಳೂರು, ದಿನಾಂಕ: 30.06.2018

ಸರ್ಕಾರದ ಅಧಿಸೂಚನೆ ಸಂಖ್ಯೆ : ತೋಇ 12 ರೇಉನಿ 2018, ದಿನಾಂಕ : 05-06-2018 ರಲ್ಲಿ ಶ್ರೀ ಎಂ. ಮಹೇಶ್ವರ್ ರಾವ್, ಭಾ.ಆ.ಸೇ., ಸರ್ಕಾರದ ಕಾರ್ಯದರ್ಶಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಇವರನ್ನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ಮಾರ್ಪಡಿಸಿ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಆರ್ಟಿಕಲ್ ಆಫ್ ಅಸೋಸಿಯೇಷನ್‌ನಲ್ಲಿ ಪ್ರದತ್ತವಾದ ಅಧಿಕಾರದನ್ವಯ ಶ್ರೀ ಸಾ.ರಾ.ಮಹೇಶ್, ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರು ಇವರನ್ನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.

PR - 664

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಂ.ಬಿ. ಧೋತ್ರೆ

ಸರ್ಕಾರದ ಉಪ ಕಾರ್ಯದರ್ಶಿ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ (ರೇಷ್ಮೆ)

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು

ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಮಮಇ 29 ರಾಮಆ 2018, ಬೆಂಗಳೂರು, ದಿನಾಂಕ: 05.07.2018

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿರುವ ಬಾಲ ಭವನ ಸೊಸೈಟಿಗೆ ಅಧಿಕಾರೇತರ ಅಧ್ಯಕ್ಷರನ್ನಾಗಿ ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಸಂಖ್ಯೆ : ಪಿಎಸ್‌ಸಿಎಮ್/739/2018, ದಿ:26.05.2018 ರ ಸೂಚನೆಯ ಮೇರೆಗೆ ಅಧಿಸೂಚನೆ ಸಂಖ್ಯೆ : ಮಮಇ 29 ರಾಮಆ 2018, ದಿ:02.06.2018 ರಂದು ಇಲಾಖಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೨, ೨೦೧೮ ೨೯೭ ಮಾಡಿ ಹೊರಡಿಸಲಾದ ಅಧಿಸೂಚನೆಯನ್ನು ಮಾರ್ಪಡಿಸಿ, ಪ್ರಸ್ತುತ ಮಾನ್ಯ ಮುಖ್ಯ ಮಂತ್ರಿಗಳ ಟಿಪ್ಪಣಿ ಸಂಖ್ಯೆ : ಪಿಎಸ್‌ಸಿಎಮ್/1056/2018, ದಿ:26.06.2018 ರನ್ವಯ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಡಾ|| ಜಯಮಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರನ್ನು ಬಾಲ ಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

PR - 665

ಜಯಲಕ್ಷ್ಮಿ

ಸರ್ಕಾರದ ಅಧೀನ ಕಾರ್ಯದರ್ಶಿ -2,

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ

ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಮಮಇ 35 ಮಅನಿ 2018, ಬೆಂಗಳೂರು, ದಿನಾಂಕ: 05.07.2018

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಅಧಿಕಾರೇತರ ಅಧ್ಯಕ್ಷರನ್ನಾಗಿ ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಸಂಖ್ಯೆ:ಪಿಎಸ್‌ಸಿಎಮ್/739/2018, ದಿ:26.05.2018ರ ಸೂಚನೆಯ ಮೇರೆಗೆ ಅಧಿಸೂಚನೆ ಸಂಖ್ಯೆ : ಮಮಇ 35 ಮಅನಿ 2018, ದಿ:02.06.2018 ರಂದು ಇಲಾಖಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಹೊರಡಿಸಲಾದ ಅಧಿಸೂಚನೆಯನ್ನು ಮಾರ್ಪಡಿಸಿ, ಪ್ರಸ್ತುತ ಮಾನ್ಯ ಮುಖ್ಯ ಮಂತ್ರಿಗಳ ಟಿಪ್ಪಣಿ ಸಂಖ್ಯೆ :

ಪಿಎಸ್‌ಸಿಎಮ್/1056/2018, ದಿ:26.06.2018 ರನ್ವಯ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಡಾ|| ಜಯಮಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

PR - 666

ಜಯಲಕ್ಷ್ಮಿ

ಸರ್ಕಾರದ ಅಧೀನ ಕಾರ್ಯದರ್ಶಿ -2,

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ

ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ಕಾರ್ಮಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ಕಾಇ 89 ಎಲ್ಇಟಿ 2018, ಬೆಂಗಳೂರು, ದಿನಾಂಕ: 30.06.2018

ಶ್ರೀಮತಿ ವಿಲ್ಮಾ ಎಲಿಜಬೆತ್ ತಾವ್ರೊ, ಕಾರ್ಮಿಕ ಅಧಿಕಾರಿ ಇವರು ತಮ್ಮ ವರ್ಗಾವಣೆ ವಿರುದ್ಧ ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಅರ್ಜಿ ಸಂಖ್ಯೆ : 2126/2018ನ್ನು ಸಲ್ಲಿಸಿದ್ದರು. ಸದರಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮಂಡಳಿಯು ದಿನಾಂಕ : 21/05/2018ರಂದು ಈ ಕೆಳಕಂಡಂತೆ ತೀರ್ಪು ನೀಡಿರುತ್ತದೆ.

" Keeping in view that due to election to the Karnataka State Assembly the applicant, who was working as Labour Officer, Sub-Division No:1 Mangaluru, was posted to Gadag and now the election is over, the Applicant is given liberty to make a representation for her re-transfer to the previous place and if such a representation is given, Respondent No:1 is directed to consider the same and pass orders in accordance with law and the transfer guidelines on or before 30/6/2018"

ಕಾರ್ಮಿಕ ಇಲಾಖೆಯ ಶ್ರೀಮತಿ ವಿಲ್ಮಾ ಎಲಿಜಬೆತ್ ತಾವ್ರೊ, ಕಾರ್ಮಿಕ ಅಧಿಕಾರಿ ಇವರನ್ನು ಕಾರ್ಮಿಕ ಅಧಿಕಾರಿ, ಉಪ ವಿಭಾಗ, ಗದಗ ಈ ಹುದ್ದೆಯಿಂದ ಕಾರ್ಮಿಕ ಅಧಿಕಾರಿ, ಉಪ ವಿಭಾಗ-1, ಮಂಗಳೂರು ಈ ಹುದ್ದೆಗೆ ಸಾರ್ವಜನಿಕ ಆಡಳಿತ ಹಿತದೃಷ್ಠಿಯಿಂದ ಮತ್ತು ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಆದೇಶದಂತೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

PR - 667

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಜಿ.ಎಂ. ಸಿದ್ಧರಾಜು

ಸರ್ಕಾರದ ಅಧೀನ ಕಾರ್ಯದರ್ಶಿ

ಕಾರ್ಮಿಕ ಇಲಾಖೆ R.N.I. No. KARBIL/2001/47147 POSTAL REGN. No. RNP/KA/BGS/2202/2017-19

Licensed to post without prepayment WPP No. 297

೨೯೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಆಗಸ್ಟ್ ೨, ೨೦೧೮ ಭಾಗ ೨

ವಸತಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ : ವಇ 59 ಕೊಮಂಇ 2018, ಬೆಂಗಳೂರು, ದಿನಾಂಕ: 02.07.2018

ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನೆ) ಅಧಿನಿಯಮ, 1973ರ ಕಲಂ 34(2)(ಎ)ರನ್ವಯ ಶ್ರೀ ಯು.ಟಿ.ಖಾದರ್, ಮಾನ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವರು ಇವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದೆ.

PR - 668

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಶಿವಕುಮಾರಸ್ವಾಮಿ ಸಿ.ಎಸ್.

ಸರ್ಕಾರದ ಅಧೀನ ಕಾರ್ಯದರ್ಶಿ -2,

ವಸತಿ ಇಲಾಖೆ

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.

Cite this issue. Karnataka Gazette, Government of Karnataka, 02 August 2018. Indian Gazettes, https://egazette.servantsofknowledge.in/details/in.gazette.karnataka_new.2018-08-02.Part-2/. Archive identifier in.gazette.karnataka_new.2018-08-02.Part-2.