Servants of Knowledge
Karnataka Gazette · Government of Karnataka

Karnataka Gazette, Part Part-5, 11 October 2018

Published 11 October 2018

Part
Part-5
Identifier
in.gazette.karnataka_new.2018-10-11.Part-5
Languages
English, Kannada
Published at
Original source ↗

click here for IIIF manifest

೩

(ಆಶ್ವಯುಜ ೧

ಸಂಪುಟ ೧೫೩

Volume 153

ಸಂಚಿಕೆ ೪೧

ಸ

ssue 41

Is

ಬೆಂಗಳೂರ

Benga

ರು, ಗುರುವಾರ

aluru, Thursda

, ಅಕ್ಟೋಬರ್

ay, October 1

೧೧, ೨೦೧೮

11, 2018 (Aas

shwayuja 19,

೧೯, ಶಕ ವರ್ಷ

Shaka Varsh

ರ್ ೧೯೪೦)

a 1940)

ಭಾಗ ೫

ದ

ಸರ್ಕಾರದ

ಸ

ಜಾಹಿ

ಮತ್ತು ಖಾ

ಹೀರಾತುಗಳ

ಾಸಗಿ ಜಾಹಿ

ಳು, ನೇಮ

ಹೀರಾತುಗ

ುಕಾತಿ ಸವಿ

ಗಳು, ಲೋ

ಮಿತಿಗಳ ಜಾ

ೕಕಸೇವಾ ಆ

ಾಹೀರಾತು

ಆಯೋಗದ

ುಗಳು

IN TH

E COURT O

OF THE 57th

ADDITIONA

AL CITY CIV

VIL & SESSIO

ON JUDGE

AT BENGA

ALURU

P & SC. N0

0. 25042 OF

2018. CCH

NO.58. Hg:

8

: 25/10/2018

PETITIONER

R: 1

1. B. Shakunta

ala.

W/o Late N.

Basavaraju ag

ged about 65 ye

2

2. B.Chandras

ears,

hekar S/o Late

e N.Basavaraju

about 50 yea

ars

3

3. B.Shivkuma

. Aged

ar S/O Late Bas

savaraju, aged

about 46 Ye

ears. The petitio

oners 1 to 3 are

residing at N o.1/4, Sri.Banas

Devanathach

har street, 5th M

Main Road,

Chamarajape

et, Bengaluru - 18.

all

shankari Ashirw

wad

-V/S-

ENT: Nil

RESPONDE

PUBLIC NOTIC

P

Whe

ereas, the Pet

titioners have filed the petitio nature of issua

ance of the succ

cession certifica

ate in favour of if any and are

e hereby inform ed to appear in

n this court in p fore noon to a

e. Take notice t

that in default o

of your appeara

nswer the same

d in your absen

nce.

and determine

s that, in defaul t of your absenc

ce on the day a

above mentioned

Take summon

E:

on under section

n 278 of the Ind

dian succession

n Act, seeking

e the relief in the

the petitioners.

. Hence the pub

blic are hereby n

notified to file o

, bjection/claims,

person or by a pleader on 25 /10//2018 befor

re the Court Ha

all No.58 in the

e before mention

ned, the petition

d ns will be heard nce on the day

d the case will b

be heard and de

etermined in you

ur absence.

Sl. No. tificate No. Cert Nam me Folio No. Distincti ive No. No.of shares Company name
1 00317 79 N. Basavaraju B00175. B 12340625 to 1 12340674 50 WABCO INDIA W L TD T
2. 10049 93. N. Basavaraju . N. 148. N 78706961 to 7 78708960 2000 ASAHI INDIA GLASS LTD. A G

(೧೮೧೫)೧೮೧೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

Sl. No. Certificate No. Name Folio No. Distinctive No. No.of shares Company name
3 206400 N. Basavaraju. N – 148. 124467052 To 124469051 2000 ASAHI INDIA GLASS LTD.
4 2203. N. Basavaraju. GGL.0002203 0105039031 to 0105040030 1000 GUJARAT GAS LTD.
5 829. N. Basavaraju. 0000909. 44004088 to 44004747 660 FUTURE RETAIL LTD.
6 A – 155849 N. Basavaraju. B - 3464 2964286 to 2964288 3 MRF LIMTED.
7 2453 N. Basavaraju. B03362 196311 to 196360 50 SUNDARAM CLAYTON LTD.
8 110. N. Basavaraju. B0000208 00077837 to 00078836 1000 AMRUTANJAN HEALTH CARE LTD.
9 5297903. N.Basavaraju. 3003572 1254429291 to 1254429660. 370 HINDUSTAN LEVER LTD.
10 00054810 N.Basavaraju N.10015 08860001 to 08860050 50 TATA SPONGE IRON LIMITED.
11 00019556. N. Basavaraju. N10015 07097301 to 07097350 50 TATA SPONGE IRON LIMITED.
12 0003825 N.B.RAJU @ N. BASAVARAJU. HWN00002 04371001 to 04371100 100 HONEY WELL AUTOMATION . LTD.
13 0003487 N.B. RAJU @ N. Basavaraju HWN00002 0005990821 to 0005990865 45 HONEY WELL AUTOMATION LTD.
14 R. 1603 N.B. RAJU @ N. N.Basavaraju HWN 00002 0007956303 to 007956357 55 HONEY WELL AUTOMATION LTD.
15 9222 N.B RAJU @ N. Basavaraju. TWN0003983 21347221 to 21348140 920 TITAN INDUSTRIES LTD.
16 5317057 N.B. RAJU @ N. Basavaraju 3024627 1330059941 to 1330060060 120 HINDUSTAN LEVER LTD.

BY ORDER OF THE COURT

Asst. Registrar,

PD- 46

City Civil Court, Mayo hall unit

SC-05

Bengaluru-1ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೧೭ LVII ADDL. CITY CIVIL AND SESSIONS JUDGE MAYOHALL UNIT AT

BENGALURU (CCH-58)

P & SC No.25033/2018

PETITIONER : 1) Smt. NIRMALA SHANKAR

W/o Late Sri G.M.Bhavani Shankar

Aged about 77 years

R/at No.521, 8th Main

Sadashivanagar

Bengaluru 560 080

2) HARSHA GURUKAR

Aged about 57 years

S/o. Late Sri G.M.Bhavani Shankar

R/at No.521, 8th Main

Sadashivanagar

Bengaluru 560 080

3) Sri RAJESH GURUKAR

Aged about 50 years

S/o Late Sri G.M.Bhavani Shankar

R/at No.123, Ibbani, Rajeev GandhiNagar,

2nd Phase, Kodigehalli

Bengaluru 560097

Petitioners 1 to 3 Represented by

their Special Power of Attorney

holder by name Sri. DINU GURUKAR

4) Sri. DINU GURUKAR

Aged about 54 years

S/o Late Sri. G.M.Bhavani Shankar

Both are residing at

No.521, 8th Main

Sadashivanagar

Bengaluru 560 080

V/s

RESPONDENT : NIL

PUBLIC NOTICE

Notice is hereby given that a petitioner has been to this Court U/s 372 of the Indian Succession Act, 1925 for grant of Succession Certificate in favour of the Petitioners to receive the amount ensured in the share certificates and to get the name transferred in respect of the shares mentioned below of deceased Late Sri. Bhavani Shankar who died on 27/06/1998.

Be it known that no caveat has been entered. That the said petition is posted for hearing on 29/10/18 at 11.00 a.m and all persons claiming to have any interest may come and see the proceedings before the grant of succession certificate in favour of the Petitioners.

SCHEDULE

(a) Shares bearing Certificate No.0000132 on 22nd day of August 2002 bearing Folio No.UB000388 Certificate No.108431 now it is converted of equity shares of 640 share from United Breweries Limited, (Formerly UB Beer Limited) having its registered office bearing No.1, Vittal Mallya Road, Bengaluru 560 001 AND

(b) 192 Shares bearing Folio No.KF000388, Certificate No.0000123 from United Breweries (Holdings) Pvt Limited, having its registered office at No.1, Vittal Mallya Road, Bengaluru 560001 and೧೮೧೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫ (c) Other Certificate No.045714 on 22/08/2002 from United Breweries (Holdings) Limited, its registered office "UB Anchorage", 5th Floor, No.100/1, Richmond Road, Bengaluru 560025.

BY ORDER OF THE COURT,

Assistant. Registrar,

PD- 47

Mayohall Unit

SC-05

Bengaluru

IN THE COURT OF THE HON'BLE ADDL. CITY CIVIL & SESSIONS JUDGE (CCH-73)

AT BENGALURU

P & SC No. 25055 / 2018

Petitioners :

1. Ms. Jayamaria Shalini

D/o. Mr. Peter Sebastian

Aged 29 years, Rep by Attorney Holder

Mrs. RITA SEBASTIAN

W/o. Mr. Peter Sebastian

2. Ms. Jovitha Maria Arundathi

D/o. Augustine Peter, Aged 26 years

All the petitioners residing at

#209/103, 1st Floor, 2nd Floor and

3 rd Floor, Old Grape Garden

Krishnayyanpalya

N.G.E.F Layout, K.R.Puram Hobli

Bengaluru 560 038

:

V/s

Respondents : NIL

PUBLIC NOTICE

Whereas, the above named have made petition to this Hon'ble Court under Section 372 of Indian Succession Act for the grant of Succession Certificate in favour of the Petitioners, in respect of the schedule mentioned below. The below mentioned schedule has held by Sri. Late Peter Joseph Sundaraj, who is Uncle of Petitioners who expired on 14/03/2015.

Interested parties are hereby called to appear in this Court in person or by pleader duly instructed on 26-10-2018 at 11.00 a.m. inform to show cause against the petitioners failing which the case will be heard and declared as ex-parte.

SCHEDULE

All that piece and parcel of House on Site No.103, House List Katha No.46/1, situated at Krishnayyanapalya, Benniganahalli Dhakale, K.R.Puram Hobli, Bengaluru South Taluk, measuring East to West: 30 Feet and North to South: 40 Feet and bounded on East by : House Site No.104

West by : House Site No.102

North by : House Site No.94

South by : Road

Given under my hand and seal on the day of 17th September 2018.

PD - 50

BY ORDER OF THE COURT

SC - 05

ASSISTANT REGISTRAR,

CITY CIVIL COURT, MAYOHALL,

BENGALURUಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೧೯

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ

ಅಧಿಸೂಚನೆ ಸಂಖ್ಯೆ: 03/2018, ದಿನಾಂಕ: 26.09.2018

ಬರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 03.11.2018 ಸಂಜೆ 5-00 ಗಂಟೆ.

ವಿಷಯ:-

ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು- ನಕಲುಗಾರರು, ಆದೇಶ-ಜಾರಿಕಾರರ ಹಾಗೂ ಜವಾನರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಬಗ್ಗೆ.

ಉಲ್ಲೇಖ:- 1. ಸರ್ಕಾರಿ ಆದೇಶ ಸಂಖ್ಯೆ: ಲಾ 156 ಎಲ್ಎಸಿ 2018, ದಿ: 07.08.2018.

2. ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು ರವರ ಪತ್ರ ಸಂಖ್ಯೆ: ಎಲ್‌ಸಿಎ/II-128/2012, ದಿನಾಂಕ 18.09.2018.

3. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) ನಿಯಮ, 1982.

4. ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೇ ಹುದ್ದೆಗಳ ನೇಮಕಾತಿ) (ತಿದ್ದುಪಡಿ) ನಿಯಮ, 2007.

5. ಈ ಕಚೇರಿ ಟಿಪ್ಪಣಿ ಹಾಗೂ ದಿನಾಂಕ: 25.09.2018 ರ ಟಿಪ್ಪಣಿ ಮೇಲಿನ ಆದೇಶ.

ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿರುವ ಅಭ್ಯರ್ಥಿಗಳು ಈ ಅಧಿಸೂಚನೆಯ ಜೊತೆಗೆ ಲಗತ್ತಿಸಿರುವ ನಿಗಧಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಅಥವಾ ಗಣಕೀಕೃತ ಅರ್ಜಿಯನ್ನು ರಚಿಸಿಕೊಂಡು ಅರ್ಜಿಯಲ್ಲಿ ಹುದ್ದೆಗೆ ಸಂಬಂಧಿಸಿದಂತೆ ಎಲ್ಲಾ ಅಂಕಣಗಳಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ: 03.11.2018 ರಂದು ಸಂಜೆ 5.00 ಗಂಟೆ ಸಮಯದೊಳಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು http://ecourts.gov.in/chitradurga ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಎ) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ:08/ಸೇನೆನಿ/1995, ದಿನಾಂಕಃ:20.06.1995

ಬಿ) ಸರ್ಕಾರದ ಅಧಿಸೂಚನೆ ಸಂಖ್ಯೆ: ಡಿಪಿಎಆರ್ 52 ಎಸ್.ಆರ್.ಆರ್. 99, ದಿ: 29.11.2002

ಸಿ) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ:53/ಸೇನೆನಿ/2007, ದಿನಾಂಕ:04.01.2008

ಡಿ) ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ:128/ಸೇನೆನಿ/2008, ದಿನಾಂಕ:01.08.2009 ರ

ಮೇಲ್ಕಂಡ ಸರ್ಕಾರಿ ಆದೇಶಗಳ ಅನುಸಾರ ಭರ್ತಿ ಮಾಡಬೇಕಾದ ಹುದ್ದೆಗಳ ವರ್ಗೀಕರಣವು ಈ ಕೆಳಕಂಡಂತಿದೆ.

ವ ರ್ಗೀಕರಣ ಇತರೆ ುಹಿಳಾ ವ ಗ್ರಾಮೀಣ ಒಟ್ಟು
1 ಸಾ.ಅ. 1 1 2
2 3ಬಿ 1 1
3 2ಎ 1 1
4 3ಎ 1 1
ಒಟ್ಟು 5
ವ ರ್ಗೀಕರಣ ಇತರೆ ುಹಿಳಾ ವ ಗ್ರಾಮೀಣ .ಮಾ. ಕ ನಿರಾಶ್ರಿತರು ಯೋಜನಾ ಒಟ್ಟು NaN
1 ಸಾ.ಅ. 1 1 1 1 4 NaN
2 ಪ.ಜಾ. 1 1 NaN
3 2ಎ 1 1 NaN
4 ಪ .ಪಂ. 1 1 NaN
5 3ಎ 1 1 NaN
ಒಟ್ಟು 8 NaN
1 ಸಾ.ಅ. 1 1 1 3 NaN
2 2ಎ 1 1 2 NaN
3 ಪ .ಜಾ. 1 1 NaN
ಒಟ್ಟು 6 NaN
ವ ರ್ಗೀಕರಣ ಇತರೆ ುಹಿಳಾ ವ ಗ್ರಾಮೀಣ ಅಂ.ಅ/ಇತರೆ ಒಟ್ಟು NaN
1 ಸಾ.ಅ. 1 1 2 4 NaN
2 2ಎ 1 1 2 NaN
3 ಪ .ಜಾ. 1 1 NaN
4 ಪ ವ ್ರ ಗ ರ್-1 1 1 NaN
ಒಟ್ಟು 08 NaN
೧೮೨೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

ಜವಾನರು: ಹುದ್ದೆಗಳ ಸಂಖ್ಯೆ : 02

ವ ರ್ಗೀಕರಣ ುಹಿಳೆ ವ ನಿರಾಶ್ರಿತರು ಯೋಜನಾ ಒಟ್ಟು
1 ಸಾ.ಅ. 1 1
2 ಪ .ಜಾ. 1 1
ಒಟ್ಟು 2

ಶೈಕ್ಷಣಿಕ ವಿದ್ಯಾರ್ಹತೆ:

1. ಶೀಘ್ರಲಿಪಿಗಾರರ ಹುದ್ದೆ:

1. ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

2. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಡ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಡದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಪ್ರೌಡದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ.

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಬ್ಯಸಿಸಿ ಉತ್ತೀರ್ಣರಾಗಿರಬೇಕು.

2. ಬೆರಳಚ್ಚುಗಾರರ ಹುದ್ದೆ :

1. ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

2. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಡ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಡದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೨೧

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಉತ್ತೀರ್ಣರಾಗಿರಬೇಕು.

3. ಬೆರಳಚ್ಚು-ನಕಲುಗಾರರ ಹುದ್ದೆ :

1. ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. 2. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಡ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ.

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಉತ್ತೀರ್ಣರಾಗಿರಬೇಕು.

4. ಆದೇಶ-ಜಾರಿಕಾರರ ಹುದ್ದೆ:

1. 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

2. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.

5. ಜವಾನರ ಹುದ್ದೆ:

1. 7ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 2. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. 3. 7ನೆೇ ತರಗತಿ ಗ್ರೇಡ್ ಅಂಕಪಟ್ಟಿ ಪರಿಗಣಿಸಲಾಗುವುದಿಲ್ಲ. 7ನೆೇ ತರಗತಿ ಅಂಕಪಟ್ಟಿಯಲ್ಲಿ ನಿಗದಿ ಪಡಿಸಿದ ಗರಿಷ್ಟ ಅಂಕ ಹಾಗೂ ಅಬ್ಯರ್ಥಿ ಗಳಿಸಿರುವ ಅಂಕಗಳು ಸ್ಪಷ್ಟವಾಗಿ ನಮೂದಿಸಿರತಕ್ಕದ್ದು. ಕೇವಲ ಗ್ರೇಡ್ ಅಂಕಪಟ್ಟಿಯೊಂದಿಗೆ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆ ವಿಧಾನ:

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) ನಿಯಮ, 1982 ಮತ್ತು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) (ತಿದ್ದುಪಡಿ) ನಿಯಮ, 2007ರನ್ವಯ :

ಶೀಘ್ರಲಿಪಿಗಾರರು, ಬೆರಳಚ್ಚುಗಾರರ ಹಾಗೂ ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ಅರ್ಹತಾ ಪರೀಕ್ಷೆಯನ್ನು ಏರ್ಪಡಿಸಲಾಗುವುದು.

ಶೀಘ್ರಲಿಪಿಗಾರರ ಅರ್ಹತಾ ಪರೀಕ್ಷೆ :

1. ಅಭ್ಯಥಿರ್ಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯವರಿಂದ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 05 ನಿಮಿಷಗಳಲ್ಲಿ ನೀಡುವ ಉಕ್ತಲೇಖನವನ್ನು ಸುಮಾರು 45 ನಿಮಿಷದ ಕಾಲಾವಕಾಶದಲ್ಲಿ ಬೆರಳಚ್ಚು ಯಂತ್ರದಲ್ಲಿ ಲಿಪ್ಯಂತರಿಸತಕ್ಕದ್ದು, 2. ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.

ಬೆರಳಚ್ಚುಗಾರರ ಹುದ್ದೆಗಳಿಗೆ :

1. ಅಭ್ಯಥಿರ್ಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯವರಿಂದ 15 ನಿಮಿಷಗಳ ಕಾಲ ಉಕ್ತಲೇಖನಕ್ಕೆ ಬೆರಳಚ್ಚು ಯಂತ್ರದಲ್ಲಿ ಬೆರಳಚ್ಚುಪಡಿಸತಕ್ಕದ್ದು,

2. ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.

ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ :

1. ಅಭ್ಯಥಿರ್ಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯವರಿಂದ 15 ನಿಮಿಷಗಳ ಕಾಲ ಉಕ್ತಲೇಖನಕ್ಕೆ ಬೆರಳಚ್ಚು ಯಂತ್ರದಲ್ಲಿ ಬೆರಳಚ್ಚುಪಡಿಸತಕ್ಕದ್ದು,

2. ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.

ಮೇಲೆ ಹೇಳಿದ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಂi್ಕೆು ಮಾಡಲಾಗುವುದು.

ಆದೇಶ-ಜಾರಿಕಾರರ ಹುದ್ದೆಗಳಿಗೆ :

ಆದೇಶ-ಜಾರಿಕಾರರ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಅನ್ವಯ 01 ಹುದ್ದೆಗೆ 25ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಜವಾನರ ಹುದ್ದೆಗಳಿಗೆ:

ಜವಾನರ ಹುದ್ದೆಗೆ 7ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಅನ್ವಯ 01 ಹುದ್ದೆಗೆ 10ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

೧೮೨೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

ಪರಿವೀಕ್ಷಣಾ ಅವಧಿ:

ನೇಮಕ ಹೊಂದಿದ ಅಭ್ಯರ್ಥಿಗಳನ್ನು ಕರ್ನಾಟಕ ಸೇವಾ ನಿಯಮ, ಪರಿವೀಕ್ಷಣಾ ನಿಯಮ 1977ರ ಪ್ರಕಾರ 02 ವರ್ಷಗಳ ಪರಿವೀಕ್ಷಣಾ ಅವಧಿಯಲ್ಲಿರತಕ್ಕದ್ದು, ಹಾಗೂ ಸದರಿ ಅವಧಿಯಲ್ಲಿ ತಮ್ಮ ಹುದ್ದೆಗಳಿಗೆ ಯಾವುದಾದರೂ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ ನಿಯಮದಡಿ ಗೊತ್ತುಪಡಿಸಿದರೆ ಅವುಗಳಲ್ಲಿ ಉತ್ತೀರ್ಣರಾಗತಕ್ಕದ್ದು.

ಪಿಂಚಣಿ ಸೌಲಭ್ಯ:

ಸರ್ಕಾರದ ಆದೇಶ ಸಂಖ್ಯೆ: ಎಪ್.ಡಿ. (ಎಸ್.ಪಿ.ಎಲ್)/04/ಪಿ.ಇ.ಟಿ/2005, ದಿನಾಂಕ:31.03.2006 ರಂತೆ ಅನ್ವಯಿಸುವುದು.

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆಯುವುದರ ಮೂಲಕ ಅರ್ಜಿಯನ್ನು ಸಮುಚಿತ ಮಾರ್ಗದ ಮುಖಾಂತರ ಸಲ್ಲಿಸತಕ್ಕದ್ದು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ ಸಿಆಸುಇ 43 ಸೇವನೆ 2008, ದಿ: 07.03.2012 ಮತ್ತು ಸಿಆಸುಇ 15 ಸೇವನೆ 2017, ದಿ: 05.07.2017 ರನ್ವಯ ಆಯ್ಕೆಯಾದ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು ಕರ್ನಾಟಕ ಸರ್ಕಾರ ನಿಗದಿಪಡಿಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಶೇ. 50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು, ನಿಗದಿತ ಅವಧಿಯಲ್ಲಿ ಉತ್ತೀರ್ಣರಾಗತಕ್ಕದ್ದು.

ಶೀಘ್ರಲಿಪಿಗಾರರು ರೂ. 27650-650-29600-750-32600-850-36000-950-39800-1100-46400-1250-52650 ವ ುತ್ತು ಇತರೆ ಭತ್ಯೆಗಳು
ಬೆರಳಚ್ಚುಗಾರರು ರೂ.21400-500-22400-550-24600-600-27000-650-29600-750-32600-850- 36000-950-39800-1100-42000 ಮತ್ತು ಇತರೆ ಭತ್ಯೆಗಳು
ಬೆರಳಚ್ಚು-ನಕಲುಗಾರರು ರೂ.21400-500-22400-550-24600-600-27000-650-29600-750-32600-850- 36000-950-39800-1100-42000 ಮತ್ತು ಇತರೆ ಭತ್ಯೆಗಳು
ಆದೇಶ-ಜಾರಿಕಾರರು ರೂ.19950-450-20400-500-22400-550-24600-600-27000-650-29600-750- 32600-850-36000-950-37900 ಮತ್ತು ಇತರೆ ಭತ್ಯೆಗಳು
ಜವಾನರು ರೂ.17000-400-18600-450-20400-500-22400-550-24600-600-27000-650-28950 ವ ುತ್ತು ಇತರೆ ಭತ್ಯೆಗಳು

ವಯೋಮಿತಿ:

ಕನಿಷ್ಟ 18 ವರ್ಷಗಳು

ಸಾಮಾನ್ಯ ವರ್ಗ 35 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷ

1. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

2. ಸರ್ಕಾರಿ ಸೇವೆಯಲ್ಲಿರುವವರಿಗೆ/ವಿಧವೆಯರಿಗೆ/ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ.

3. ಮಾಜಿ ಸೈನಿಕರಿಗೆ ಗರಿಷ್ಟ ವಯೋಮಿತಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವವನೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳು ಆಗುವುದೋ ಅಷ್ಟು ವರ್ಷಗಳ ಸಡಿಲಿಕೆ.

4. ವಿಧವೆಯಾಗಿದ್ದರೆ ಅವರು ಗರಿಷ್ಟ ವಯೋಮಿತಿ ಸೌಲಭ್ಯವನ್ನು ಕೋರುವವರು ವಿಧವೆಂiೆುಂಬ ಬಗ್ಗೆ ತಹಶೀಲ್ದಾರ್ ದರ್ಜೆಗೆ ಕಡಿಮೆ ಇಲ್ಲದ ಕಂದಾಯ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರಗಳನ್ನು ದ್ವಿಪ್ರತಿಯಲ್ಲಿ ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

5. ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ ಪಕ್ಷದಲ್ಲಿ ಗರಿಷ್ಟ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೋ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು ಅನ್ವಯಿಸುತ್ತದೆ.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೨೩

ಸಾಮಾನ್ಯ ಸೂಚನೆಗಳು:-

1) ಅಬ್ಯರ್ಥಿಯು ಈ ಅಧಿಸೂಚನೆಯಲ್ಲಿ ಲಗತ್ತಿಸಿದ ನಿಗಧಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಮಾಡಿಸಿದ ಅಥವಾ ಗಣಕೀಕೃತ ಅರ್ಜಿಯನ್ನು ತನ್ನ ಕೈ ಬರವಣಿಗೆಯಲ್ಲಿ ಬರ್ತಿ ಮಾಡಿ ಸಲ್ಲಿಸತಕ್ಕದ್ದು.

2) ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಹಾಗೂ ಮೀಸಲಾತಿಯಡಿಯಲ್ಲಿ ಅರ್ಜಿ ಹಾಕಲು ಬಯಸುವವರು ಆಯಾ ಹುದ್ದೆಗಳಿಗೆ ಪ್ರತ್ಯೇಕವಾಗಿ ನಿಗದಿತ ಅರ್ಜಿ ನಮೂನೆಗಳಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

3) ಅಬ್ಯರ್ಥಿಯು ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಪೋಟೋವನ್ನು ಅರ್ಜಿ ನಮೂನೆಯಲ್ಲಿ ತೋರಿಸಿರುವ ಜಾಗದಲ್ಲಿ ಅಂಟಿಸಿ ಅದರ ಮೇಲೆ ಸಹಿ ಮಾಡತಕ್ಕದ್ದು.

4) ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾಗಿರುವ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಹಾಗೂ ಇತರ ಪ್ರಮಾಣ ಪತ್ರಗಳನ್ನು ಸ್ವಯಂ ದೃಡೀಕರಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. (ಮೂಲ ಪ್ರತಿಗಳನ್ನು ಲಗತ್ತಿಸುವ ಅವಶ್ಯಕತೆ ಇರುವುದಿಲ್ಲ,) ಲಗತ್ತೀಕರಿಸಿದ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸುವ ದಿನಾಂಕದ ಒಳಗೆ ಪಡೆದಿರಬೇಕು.

5) ಅಬ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ನಡತೆ ಮತ್ತು ಶೀಲದ ಬಗ್ಗೆ ತಮ್ಮ ಸಂಬಂಧಿಯಲ್ಲದ ಸಮಾಜದ ಇಬ್ಬರು ಗಣ್ಯ ವ್ಯಕ್ತಿಗಳಿಂದ ಪಡೆದ ಎರಡು ಪ್ರಮಾಣ ಪತ್ರಗಳನ್ನು ಹಾಗೂ ಕೊನೆಯಲ್ಲಿ ವ್ಯಾಸಂಗ ಮಾಡಿದ ಶಾಲೆ/ವಿದ್ಯಾಲಯದಿಂದ ಪಡೆದ ಒಂದು ಪ್ರಮಾಣ ಪತ್ರವನ್ನು ಲಗತ್ತಿಸತಕ್ಕದ್ದು.

6) ಅಬ್ಯರ್ಥಿಗಳು ನೇಮಕಾತಿ ಸಂಬಂದದಲ್ಲಿ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅನುಸರಿಸಿರುವುದು ಕಂಡು ಬಂದಲ್ಲಿ ಅಂತಹವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

7) ಅಪೂರ್ಣವಾಗಿರುವ, ಸಹಿ ಮಾಡದ ಮತ್ತು ವಿದ್ಯಾರ್ಹತೆ, ಜನ್ಮ ದಿನಾಂಕ, ಮೀಸಲಾತಿ ಹಾಗೂ ವಯೋಮಿತಿ ರಿಯಾಯಿತಿ ಬಗ್ಗೆ ಸಂಬಂದಪಟ್ಟ ದಾಖಲೆಗಳನ್ನು ಹೊಂದಿರದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

8) ಸರ್ಕಾರಿ ಮತ್ತು ಅರೆ ಸರ್ಕಾರಿ ಸೇವೆಯಲ್ಲಿರುವ ಅಬ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಮುಚಿತ ಮಾರ್ಗದ ಮುಖಾಂತರ ಸಲ್ಲಿಸಬೇಕು.

ಇಲ್ಲವಾದಲ್ಲಿ ಸದರಿ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

9) ಅಬ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಸ್ವ ವಿಳಾಸವಿರುವ ಲಕೋಟೆಯನ್ನು ಸಲ್ಲಿಸಬೇಕು ಸದರಿ ಲಕೋಟೆಯ ಮೇಲೆ ನೊಂದಾಯಿತ ಅಂಚೆಗೆ ತಗಲುವ ಅಂಚೆ ಚೀಟಿಯನ್ನು ಲಗತ್ತಿಸಿರಬೇಕು.

10) ಅರ್ಜಿದಾರರು ಯಾವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆಂಬುದನ್ನು ದಪ್ಪ ಅಕ್ಷರಗಳಲ್ಲಿ ಲಕೋಟೆಯ ಮತ್ತು ಅರ್ಜಿಯ ಮೇಲೆ ತಪ್ಪದೇ ನಮೂದಿಸತಕ್ಕದ್ದು.

11) ಸಂದರ್ಶನಕ್ಕೆ ಅರ್ಹತೆ ಗಳಿಸಿದ ಅಬ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು.

12) ಅಬ್ಯರ್ಥಿಗೆ ಸಂದರ್ಶನಕ್ಕೆ ಹಾಜರಾಗಲು ಮಾಹಿತಿ ಸಿಗದಿದ್ದ ಪಕ್ಷದಲ್ಲಿ ಅವರು ಸಂದರ್ಶನಕ್ಕೆ ಹಾಜರಾಗಲು ಅನರ್ಹರೆಂದು ತಿಳಿಯತಕ್ಕದ್ದು.

ಈ ಬಗ್ಗೆ ಯಾವುದೇ ಪತ್ರ ವ್ಯವಹಾರಗಳಿಗೆ ಅವಶಕಾಶವಿರುವುದಿಲ್ಲ.

13) ವಿವರ ತುಂಬಿರುವ ಅರ್ಜಿಗಳನ್ನು ಈ ಕಚೇರಿಯ ವಿರಾಮದ ವೇಳೆಯನ್ನು ಹೊರತುಪಡಿಸಿ ಕೆಲಸದ ವೇಳೆಯಲ್ಲಿ ಮಾತ್ರ ಸ್ವೀಕರಿಸಲಾಗುವುದು.

14) ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ಯಲ್ಲಿ ಹಾಗೂ ಪ್ರವರ್ಗ-2-ಎ, 2-ಬಿ, 3-ಎ, 3-ಬಿ, ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಪ್ ನಲ್ಲಿ ಮತ್ತು ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಸಂಬಂಧಿಸಿದ ತಹಶೀಲ್ದಾರ್‌ರವರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನೆರಳಚ್ಚು ಪ್ರತಿಯನ್ನು ಸಲ್ಲಿಸತಕ್ಕದ್ದು,

15) ಗ್ರಾಮೀಣಾ ಮೀಸಲಾತಿ ಕೋರುವ ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ/98/ಸೇನಿನಿ/2005, ದಿನಾಂಕ:10.08.2005ರ ಪ್ರಕಾರ ನಿಗಧಿತ ನಮೂನೆ 2 ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿ ನೆರಳಚ್ಚು ಪ್ರತಿಯನ್ನು ಸಲ್ಲಿಸತಕ್ಕದ್ದು.

16) ವಿವಿಧ ಪ್ರವರ್ಗದಡಿ ಮಹಿಳಾ ಅಬ್ಯರ್ಥಿಗಳು, ಮಾಜಿ ಸೈನಿಕ ಅಬ್ಯರ್ಥಿಗಳು, ಅಂಗವಿಕಲ ಅಬ್ಯರ್ಥಿಗಳು, ಯೋಜನಾ ನಿರಾಶ್ರಿತ ಅಬ್ಯರ್ಥಿಗಳು, ಹಾಗೂ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಬ್ಯರ್ಥಿಗಳು ಲಭ್ಯವಿಲ್ಲದಿರುವ ಪಕ್ಷದಲ್ಲಿ ಆ ಹುದ್ದೆಗಳನ್ನು ಆಯಾ ಪ್ರವರ್ಗಗಳ ಇತರೆ ಅಬ್ಯರ್ಥಿಗಳಿಂದ ಬರ್ತಿ ಮಾಡಲಾಗುವುದು. ಆಯಾ ಪ್ರವರ್ಗಗಳ ಇತರೆ ಅಬ್ಯರ್ಥಿಗಳೂ ಸಹ ಲಬ್ಯವಿಲ್ಲದಿರುವ ಪಕ್ಷದಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಹೊರತುಪಡಿಸಿ, ಇನ್ನುಳಿದ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಬ್ಯರ್ಥಿಗಳಿಂದ ತುಂಬಲಾಗುವುದು.

17) ಗ್ರಾಮೀಣಾ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ-2 ರ ಮೀಸಲಾತಿ ಪ್ರಮಾಣ ಪತ್ರದ ಜೊತೆ ನಮೂನೆ-1ರಲ್ಲಿ ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ತಹಶೀಲ್ದಾರ್‌ರವರಿಂದ ಪಡೆದ ಪ್ರಮಾಣ ಪತ್ರದ ನೆರಳಚ್ಚು ಪ್ರತಿಯನ್ನು ಸಲ್ಲಿಸತಕ್ಕದ್ದು.

೧೮೨೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

18) ಅಂಗವಿಕಲ ಮೀಸಲಾತಿ ಕೋರುವ ಅಭ್ಯರ್ಥಿಗಳು ದಿನಾಂಕ:19.05.2005ರ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆಃಸಿಆಸುಇ:115/ಸೇನನಿ/ 2005ರಲ್ಲಿ ನಿಗಧಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ನೆರಳಚ್ಚು ಪ್ರತಿಯನ್ನು ಸಲ್ಲಿಸತಕ್ಕದ್ದು.

19) ಮಾಜೀ ಸೈನಿಕರು ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ ಬಗ್ಗೆ ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

20) ಅರ್ಜಿ ನಮೂನೆಯು ಈ ಕಛೇರಿಯಲ್ಲಿ ಮಾರಾಟ ಮಾಡಲಾಗುವುದಿಲ್ಲ. ಅಬ್ಯರ್ಥಿಗಳು ಅರ್ಜಿಗಳನ್ನು http://ecourts.gov.in/chitradurga ಇಲ್ಲಿಂದ ಡೌನ್‌ಲೋಡ್ ಮಾಡಿಕೊಂಡು ತುಂಬಿದ ಅರ್ಜಿಗಳನ್ನು ಇತರೆ ದಾಖಲಾತಿ ಪ್ರತಿಗಳೊಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಚಿತ್ರದುರ್ಗ, ಇವರಿಗೆ ನಿಗಧಿತ ದಿನಾಂಕ ಹಾಗೂ ಸಮಯದೊಳಗಾಗಿ ತಲುಪುವಂತೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಎಸ್.ಬಿ.ವಸ್ತ್ರಮಠ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಚಿತ್ರದುರ್ಗ.

ಅರ್ಜಿ ನಮೂನೆ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,

ಭಾವಚಿತ್ರ

ಚಿತ್ರದುರ್ಗ ಜಿಲ್ಲೆ , ಚಿತ್ರದುರ್ಗ – ಇವರಿಗೆ.

ಮಾನ್ಯರೆ,

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧಿಸೂಚನೆ ಸಂಖ್ಯೆ: 03/2018, ದಿನಾಂಕಃ 26.09.2018ರ ಪ್ರಕಾರ ____________ ಹುದ್ದೆಗೆ ನಾನು ___________ ಮೀಸಲಾತಿಯ ವರ್ಗದಡಿಯಲ್ಲಿ ಆಯ್ಕೆಯನ್ನು ಬಯಸಿ ಈ ಮೂಲಕ ನನ್ನ ವಿವರಗಳೊಂದಿಗೆ ಅರ್ಜಿ ಸಲ್ಲಿಸಿರುತ್ತೇನೆ.

1 ಅಬ್ಯರ್ಥಿಯ ಹೆಸರು
2 ತಂದೆಯ/ತಾಯಿಯ/ಗಂಡನ ಹೆಸರು
3 ಪೂರ್ಣ ವಿಳಾಸ
4 ವಯಸ್ಸು ಮತ್ತು ಜನ್ಮ ದಿನಾಂಕ
5 ಲಿಂಗ ಪುರುಷ/ಮಹಿಳೆ
6 ರಾಷ್ಟ್ರೀಯತೆ : ವ ುತ : ಜಾತಿ/ಉಪಜಾತಿ :
7 ಯಾವ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸಿರುವುದರ ಬಗ್ಗೆ ನಮೂದಿಸುವುದು
8 ಯಾವ ಮೀಸಲಾತಿಯಡಿಯಲ್ಲಿ ನೇಮಕಾತಿ ಅಪೇಕ್ಷಿಸುವಿರಿ?
9 ಶೈಕ್ಷಣಿಕ ವಿದ್ಯಾರ್ಹತೆಯ ವಿವರಗಳು :-(ಸ್ವಯಂ ದೃಡೀಕೃತ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು)
ಎ ಉತ್ತೀರ್ಣ ಹೊಂದಿದ ಪರೀಕೆ ್ಷಗಳು ಎಸ್.ಎಸ್.ಎಲ್.ಸಿ/ತತ್ಸಮಾನ ತರಗತಿ ಪರೀಕ್ಷೆ ಉತ್ತೀರ್ಣ ಹೊಂದಿದ ವರ್ಷ ಮತ್ತು ನೊಂದಣಿ ಸಂಖ್ಯೆ ಗ ರಿಷ್ಟ ಅಂಕಗಳು ಪಡೆದಿರುವ ಅಂಕಗಳು ಶೇಕಡವಾರು ಅಂಕಗಳು
ಬಿ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪರೀಕ್ಷೆ.
ಸಿ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆ.
ಡಿ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆ.
ಇ 7ನೇ ತರಗತಿ ಪರೀಕ್ಷೆ
10 ಜಾತಿ/ಗ್ರಾಮೀಣ/ಮಾಜಿ ಸೈನಿಕ/ಅಂಗವಿಕಲ/ ವಿಧವೆ ಮೀಸಲಾತಿ ಸೌಲಬ್ಯ ಪಡೆಯ ಬಯಸುವ ಅಬ್ಯರ್ಥಿಗಳು ಸಂಬಂದಪಟ್ಟ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
11 ನೀವು ಪ್ರಸ್ತುತ ಸರ್ಕಾರಿ ಸೇವೆಯಲ್ಲಿರುವಿರಾ (ನಿರಾಪೇಕ್ಷಣಾ ಪ್ರಮಾಣ ಪತ್ರ ಲಗತ್ತಿಸುವುದು) ?
12 ಸ ್ವ-ವಿಳಾಸದ ಲಕೋಟೆಯ ಮೇಲೆ ನೊಂದಾಯಿತ ಅಂಚೆಗೆ ತಗಲುವ ಅಂಚೆ ಚೀಟಿಯನ್ನು ಲಗತ್ತಿಸಿರುತ್ತೀರಾ?
13 ಅರ್ಜಿ ಸಲ್ಲಿಸಲು ಇಚ್ಚೆ ಪಡುವ ಇತರೆ ಯಾವುದಾದರು ವಿವರಗಳು:
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೨೫

ಸೂಚನೆಃ- ಅಬ್ಯರ್ಥಿಯು ತನಗೆ ಅನ್ವಯವಾಗದ್ದನ್ನು ಹೊಡೆದು ಹಾಕುವುದು.

ಘೋಷಣೆ

ಈ ಮೇಲೆ ನಮೂದಿಸಿರುವ ಮಾಹಿತಿ ಮತ್ತು ವಿವರಗಳು ನನಗೆ ತಿಳಿದ ಮಟ್ಟಿಗೆ ಸತ್ಯವಾಗಿದ್ದು ಹಾಗೂ ಒಂದು ವೇಳೆ ಅವು ಅಸತ್ಯವೆಂದು ಕಂಡು

ಬಂದಲ್ಲಿ ನನ್ನ ಅಬ್ಯರ್ಥಿತನವನ್ನು ಬಿಟ್ಟು ಬಿಡಲು ಹಾಗೂ ಅಗತ್ಯ ಶಿಸ್ತಿನ ಕ್ರಮ ಎದುರಿಸಲು ನಾನು ಬದ್ದನಾಗಿರುತ್ತೇನೆ/ ಬದ್ದಳಾಗಿರುತ್ತೇನೆ. ನಾನು ಆಯ್ಕೆಗೊಂಡರೆ

ಚಿತ್ರದುರ್ಗ ಜಿಲ್ಲಾ ಘಟಕದ ಯಾವುದೇ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ದನಿದ್ದೇನೆ/ಸಿದ್ದಳಿದ್ದೇನೆ.

ಸ್ಥಳ:

ದಿನಾಂಕ: ಅಬ್ಯರ್ಥಿಯ ಸಹಿ.

ಅಬ್ಯರ್ಥಿಯು ಸರ್ಕಾರಿ ನೌಕರನಾಗಿದ್ದ ಪಕ್ಷದಲ್ಲಿ ನೇಮಕಾತಿ ಪ್ರಾಧಿಕಾರಗಳ ದೃಡೀಕರಣ ಪತ್ರ

ಶ್ರೀ/ಶ್ರೀಮತಿ ...............................................................................................................................................ಇವರು ನಮ್ಮ ಇಲಾಖೆಯಲ್ಲಿ ದಿನಾಂಕ: ..................................................................ರಿಂದ...................................................ರವರೆಗೆ ಸೇವೆ ಸಲ್ಲಿಸುತ್ತಿದ್ದು ಅಬ್ಯರ್ಥಿಯ ನಡೆತೆಯು ಉತ್ತಮವಾಗಿದ್ದು..................... ಹುದ್ದೆಗೆ ಅರ್ಹರಿರುತ್ತಾರೆ ಮತ್ತು ...................................ಹುದ್ದೆಗೆ ಅರ್ಜಿ ಸಲ್ಲಿಸಲು ಅನುಮತಿಯನ್ನು ನೀಡಲಾಗಿದೆ.

ಸ್ಥಳ:

ಪ್ರಾಧಿಕಾರದ ಸಹಿ

PR-178

೧೮೨೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ,

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು

ಅಧಿಸೂಚನೆ

ಸಂ.ಇಎಸ್‌ಟಿ(4)ವಿಎ.ಸಿಆರ್.12/2018-19, ದಿನಾಂಕ: 24-09-2018

ವಿಷಯ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರ್ರಾಮಲೆಕ್ಕಿಗರ ಹುದ್ದೆಗಳನ್ನು

ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ.

ಉಲ್ಲೇಖ: 1. ಸರ್ಕಾರದ ಆದೇಶ ಸಂ.ಸಿಆಸುಇ 08 ಸೆಹಿಮ 95, ದಿನಾಂಕ 20.06.1995

2. ಸರ್ಕಾರದ ಆದೇಶ ಸಂ.ಸಿಆಸುಇ 06 ಸೆನೆನಿ 2001, ದಿನಾಂಕ 13.02.2001ರ ಅನುಬಂಧ 3. ಸರ್ಕಾರದ ಆದೇಶ ಸಂ.ಸಿಆಸುಇ 53 ಸೆನೆನಿ 2007, ದಿನಾಂಕ 04.01.2008 4. ಸರ್ಕಾರದ ಆದೇಶ ಸಂ.ಕಂಇ 33 ಡಿಎಸ್‌ಪಿ 2012, ದಿನಾಂಕ 05.06.2012 5. ಸರ್ಕಾರದ ಅ.ಸ.ಪ.ಸಂ.ಕಂಇ 33 ಡಿಎಸ್‌ಪಿ 2012, ದಿನಾಂಕ 21.06.2012 6. ಸರ್ಕಾರದ ಆದೇಶ ಸಂ.ಕಂಇ 666 ಎಎಸ್‌ಡಿ 2012, ದಿನಾಂಕ 04.07.2013 7. ಈ ಕಛೇರಿಯ ಅಧಿಸೂಚನೆ ಸಂ.ಇಎಸ್‌ಟಿ(1)ಸಿಆರ್.65/13-14, ದಿನಾಂಕ 09-10-2013 8. ಈ ಪ್ರಾಧಿಕಾರದ ಅಧಿಸೂಚನೆ ಸಂ.ಸಿಬ್ಬಂದಿ(4)ಗ್ರಾಲೆ.ಸಿಆರ್.22/2016-17,

ದಿನಾಂಕ 15-06-2017.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 35 ಗ್ರಾಮಲೆಕ್ಕಿಗರ ಹುದ್ದೆಗಳನ್ನು (ಈ ಪ್ರಾಧಿಕಾರದ ಉಲ್ಲೇಖ (8)ರ ಅಧಿಸೂಚನೆಯಂತೆ ಭರ್ತಿಯಾಗದೆ ಇರುವ 5 ಗ್ರಾಮಲೆಕ್ಕಿಗರ ಹುದ್ದೆಯನ್ನು ಒಳಗೊಂಡಂತೆ) ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಉಲ್ಲೇಖಿತ ಆದೇಶಗಳಂತೆ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಕರೆಯುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಾಣಿಸಿದ ಷರತ್ತಿಗೊಳಪಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1) ಹುದ್ದೆಗಳ ವಿವರ:

ಅ. ಹುದ್ದೆ ಹಾಗೂ ಸಂಖ್ಯೆ : ಗ್ರಾಮಲೆಕ್ಕಿಗರ ಹುದ್ದೆಗಳು ಒಟ್ಟು – 35

ಆ. ವೇತನ ಶ್ರೇಣಿ: 21400-500-22400-550-24600-600-27000-650-

29600-750-32600-850-36000-950-39800-1100-42000

2) ಹುದ್ದೆಗಳ ವರ್ಗೀಕರಣ:

ಎ) 2017ರಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಭರ್ತಿಯಾಗದೆ ಇರುವ 5 ಖಾಲಿ ಹುದ್ದೆಗಳನ್ನು ತುಂಬ ಬೇಕಾದ ರೋಸ್ಟರ್ ಬಿಂದುವಿನ ವಿವರ:

ಕ ್ರ . ಸಂ. ವ ಗ ರ್ ಸಾಮಾನ್ಯ ವ ುಹಿಳೆ ಗ್ರಾಮೀಣ ಯೋಜನಾ ನಿರಾಶ್ರಿತರು ಅಂಗ ವಿಕಲರು ಕ ನ್ನಡ ವ iಾಧ್ಯಮ ಮಾಜಿ ಸೈನಿಕರು ಒಟ್ಟು
1 ಪರಿಶಿಷ್ಟ ಜಾತಿ - - - - - 1 - 1
2 ಪ ವ ್ರ ರ್ಗ-2(ಎ) - - 2 - - 1 - 3
3 ಸಾಮಾನ್ಯ - - 1 - - - - 1
ಒಟ್ಟು - - 3 - - 2 - 5

ಬಿ) 2018ರ ಪ್ರಸ್ತುತ ಅಧಿಸೂಚನೆಯಂತೆ ಉಳಿಕೆ 30 ಖಾಲಿ ಹುದ್ದೆಗಳನ್ನು ತುಂಬಬೇಕಾದ ರೋಸ್ಟರ್ ಬಿಂದುಗಳ ವಿವರ: (ರೋಸ್ಟರ್ ಬಿಂದು 96

ಕ ್ರ . ಸಂ. ವ ಗ ರ್ ಸಾಮಾನ್ಯ ವ ುಹಿಳೆ ಗ್ರಾಮೀಣ ಯೋಜನಾ ನಿರಾಶ್ರಿತರು ಅಂಗ ವಿಕಲರು ಕ ನ್ನಡ ವ iಾಧ್ಯಮ ಮಾಜಿ ಸೈನಿಕರು ಒಟ್ಟು
1 ಪರಿಶಿಷ್ಟ ಜಾತಿ 1 1 1 1 - - - 4
2 ಪರಿಶಿಷ್ಟ ಪಂಗಡ - - - - 1 - - 1
3 ಪ ವ ್ರ ಗ ರ್-1 - 1 - - - - - 1
4 ಪ ವ ್ರ ಗ ರ್-2(ಎ) 1 2 1 1 - - - 5
5 ಪ್ರವರ್ಗ-2(ಬಿ) - 1 - - - - - 1
6 ಪ ವರ್ಗ-3(ಎ) ್ರ - 1 - - - - - 1
7 ಪ ವ ್ರ ಗ ರ್-3(ಬಿ) - 1 1 - - - - 2
8 ಸಾಮಾನ್ಯ 3 5 3 1 1 2 15
ಒಟ್ಟು 5 12 6 3 1 1 2 30

3. ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿ.ಯು.ಸಿ (Pre-University Course) ಅಥವಾ ಸಿ.ಬಿ.ಎಸ್.ಇ (Central Board of Secondary Education) New Delhi / ಐ.ಸಿ.ಎಸ್.ಇ (Indian Certificate of Secondary Education) New Delhi ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. (ಗ್ರಾಮಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕದ ಮುಂಚಿತವಾಗಿ ತೇರ್ಗಡೆ ಹೊಂದಿ ಮೂಲ ಅಂಕಪಟ್ಟಿಯನ್ನು ಪಡೆದುಕೊಂಡಿರತಕ್ಕದ್ದು) ಇತರೆ ಯಾವುದೇ ತತ್ಸಮಾನ ವಿದ್ಯಾರ್ಹತೆ ಪರಿಗಣಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ. ಇತರೆ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರುವುದಾಗಿ ಸಲ್ಲಿಸುವ ಆನ್‌ಲೈನ್ ಅರ್ಜಿಗಳನ್ನು ಯಾವುದೇ ಮುನ್ಸೂಚನೆಯನ್ನು ನೀಡದೆ ತಿರಸ್ಕರಿಸಲಾಗುವುದು.

ವಿಶೇಷ ಸೂಚನೆ:- ಸಿಬಿಎಸ್ಇ/ಐಸಿಎಸ್ಇ ವಿದ್ಯಾರ್ಹತೆ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಜಿಪಿಎ ಗ್ರೇಡ್ ಅಂಕಗಳ್ನು ನಮೂದಿಸಬಾರದು.

ಅವರು ಒಟ್ಟು ಗರಿಷ್ಠ ಅಂಕಗಳು ಹಾಗೂ ಒಟ್ಟು ಗಳಿಸಿದ ಅಂಕಗಳನ್ನು ಮಾತ್ರ ನಮೂದಿಸಬೇಕು. (Please enter the total marks only, Do not enter the

Grade points)

4. ವಯೋಮಿತಿ :

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಕೆಳಕಾಣಿಸಿದ ವಯೋಮಿತಿ ಹೊಂದಿರಬೇಕು.

: ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ /ಪ್ರವರ್ಗ-1

: ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ

ಇತರೆ ಹಿಂದುಳಿದ ವರ್ಗ (2ಎ, 2ಬಿ, 3ಎ, 3ಬಿ)

: ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ

ಸಾಮಾನ್ಯ ವರ್ಗ

ಎಸ್.ಎಸ್.ಎಲ್.ಸಿ. ಅಥವಾ ವರ್ಗಾವಣೆ ಪ್ರಮಾಣ ಪತ್ರ (Transfer Certificate) ಅಥವಾ ಕ್ಯೂಮಿಲೇಟಿವ್ ರೆಕಾರ್ಡ್‌ನಲ್ಲಿ ನಮೂದಿಸಿರುವ ಜನ್ಮ ದಿನಾಂಕವನ್ನು ಆಯ್ಕೆ ಪ್ರಾಧಿಕಾರವು ಪರಿಗಣಿಸುವುದು. ಇತರೆ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ಕರ್ನಾಟಕ ಸರ್ಕಾರಿ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 6 ರಂತೆ ವಯೋಮಿತಿಯನ್ನು ಅದರಲ್ಲಿ ತಿಳಿಸಿರುವ ಮಟ್ಟಿಗೆ ಸಂಬಂಧಪಟ್ಟ ದಾಖಲೆ ಒದಗಿಸಿದಲ್ಲಿ ಹೆಚ್ಚಿಸುವ ಬಗ್ಗೆ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶೀಲಿಸಲಾಗುವುದು. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ-6 ರಂತೆ ಗರಿಷ್ಟ ವಯೋಮಿತಿಯನ್ನು ಈ ಮುಂದಿನ ಪ್ರಕರಣಗಳಲ್ಲಿ ಹೇಳಿರುವಷ್ಟರ ಮಟ್ಟಿಗೆ ಹೆಚ್ಚಿಸಲು ಅವಕಾಶವಿದೆ.

1. ಮಾಜಿ ಸೈನಿಕನಾಗಿರುವ (ಭೂಸೇನೆ, ವಾಯುಸೇನೆ, ನೌಕಾದಳ ಮಾತ್ರ) ಅಭ್ಯರ್ಥಿಯ ಸಂದರ್ಭದಲ್ಲಿ ಮೂರು ವರ್ಷಗಳು ಮತ್ತು ಇದಕ್ಕೆ ಕೇಂದ್ರದ ಸಶಸ್ತ್ರ ಪಡೆಗಳಲ್ಲಿ ಅವನು ಸೇವೆ ಸಲ್ಲಿಸಿರುವಷ್ಟು ವರ್ಷಗಳನ್ನು ಸೇರಿಸಬೇಕು.

2. ಅಭ್ಯರ್ಥಿಯು ಅಂಗವಿಕಲರಾಗಿದ್ದಲ್ಲಿ 10 ವರ್ಷಗಳು. 3. ಅಭ್ಯರ್ಥಿಯು ವಿಧವೆಯಾಗಿದ್ದಲ್ಲಿ 10 ವರ್ಷಗಳು. 4. ಸರ್ಕಾರದ ಅಥವಾ ಸ್ಧಳೀಯ ಪ್ರಾಧಿಕಾರ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಧಾಪಿಸಲಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಅಡಿಯಲ್ಲಿನ ಸರ್ಕಾರದಿಂದ ಸ್ಥಾಪಿತವಾಗಿದ್ದು ಮತ್ತು ಸರ್ಕಾರವು ಒಡೆತನ ಹೊಂದಿರುವ ಅಥವಾ ನಿಯಂತ್ರಣ ಹೊಂದಿರುವ ನಿಗಮದ ಅಡಿಯಲ್ಲಿ ಹುದ್ದೆಯನ್ನು ಧಾರಣೆ ಮಾಡಿರುವ ಅಥವಾ ಧಾರಣೆ ಮಾಡಿದ್ದ ಅಭ್ಯರ್ಥಿಯ ಸಂದರ್ಭದಲ್ಲಿ ಆತ ಅಂಥ ಹುದ್ದೆಯನ್ನು ಧಾರಣೆ ಮಾಡಿರುವಷ್ಟು ಅಥವಾ ಧಾರಣ ಮಾಡಿದಷ್ಟು ಅಥವಾ (ಹತ್ತು) ವರ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

5. ಪೂರ್ಣಾವಧಿ ಕೆಡೆಟ್ ಇನ್‌ಸ್ಟ್ರಕ್ಟರ್ ಆಗಿ ಸೇವೆ ಸಲ್ಲಿಸಿದ ತರುವಾಯ, ರಾಷ್ಟ್ರೀಯ ಕೆಡೆಟ್ ದಳದಿಂದ ಬಿಡುಗಡೆ ಮಾಡಿದ ಅಭ್ಯರ್ಥಿಯ ಸಂದರ್ಭದಲ್ಲಿ, ಹಾಗೇ ಕೆಡೆಟ್ ಇನ್‌ಸ್ಟ್ರಕ್ಟರ್‌ರಾಗಿ ಆತನು ಸೇವೆ ಸಲ್ಲಿಸಿರುವಷ್ಟು ವರ್ಷಗಳು.

6. ರಾಜ್ಯ ಸರ್ಕಾರ ಪ್ರಾಯೋಜಿತ ಗ್ರಾಮೀಣ ಕೈಗಾರೀಕರಣ ಯೋಜನೆಯಲ್ಲಿ ನೇಮಕಗೊಂಡ ಗ್ರಾಮ ಸಮೂಹ ಇನ್ಸ್‌ಪೆಕ್ಟರಾಗಿ ಆತ ಸೇವೆ ಸಲ್ಲಿಸಿರುವಷ್ಟು ವರ್ಷಗಳು.

7. ಈ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಧೆಯಲ್ಲಿ ಹುದ್ದೆಯನ್ನು ಧಾರಣೆ ಮಾಡಿರುವ ಅಥವಾ ಧಾರಣೆ ಮಾಡಿದ್ದ ಅಭ್ಯರ್ಥಿಯ ಅಂತಹ ಸಂದರ್ಭದಲ್ಲಿ ಅಂಥ ಹುದ್ದೆಯನ್ನು ಆತನು ಧಾರಣೆ ಮಾಡಿರುವಷ್ಟು ಅಥವಾ ಧಾರಣೆ ಮಾಡಿದ್ದಷ್ಟು ವರ್ಷಗಳು ಅಥವಾ ಐದು ವರ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

8. ಜೀತ ಕಾರ್ಮಿಕನಾಗಿದ್ದ ಅಭ್ಯರ್ಥಿಯಾಗಿದ್ದಲ್ಲಿ ಹತ್ತು ವರ್ಷಗಳು.

೧೮೨೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

5. ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಅವಧಿ:

ದಿನಾಂಕ 26-09-2018 ರಿಂದ ದಿನಾಂಕ 25-10-2018ರ ಸಂಜೆ 5-00 ಗಂಟೆ ವರೆಗೆ

6. ಅರ್ಜಿಯ ನಮೂನೆ :

ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ಲೈನ್ (Online) ಮುಖಾಂತರ ಮಾತ್ರ ಸಲ್ಲಿಸಬೇಕು. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯ ಅಧಿಕೃತ ವೆಬ್‌ಸೈಟ್ ಆದ http://bengalururural-va.kar.nic.in ರ ಮೇಲೆ ಕ್ಲಿಕ್ ಮಾಡಿದಾಗ ಕಂಪ್ಯೂಟರ್ ಪರದೆಯ ಮೇಲೆ ಬರುವ ತಂತ್ರಾಂಶದಲ್ಲಿ ಅರ್ಜಿಯನ್ನು ತುಂಬಬೇಕು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡಬೇಕು. ಅಭ್ಯರ್ಥಿಯು ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಅರ್ಜಿಯಲ್ಲಿನ ಮಾಹಿತಿ ಸರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡು, ನಂತರ submit button ಅನ್ನು ಒತ್ತಿದರೆ ಅರ್ಜಿ ಸಂಖ್ಯೆ (Reference Number) ಸೃಷ್ಟಿಯಾಗುತ್ತದೆ ನಂತರ ''Proceed for Payment'' ಅಥವಾ ಮುಖ ಪುಟದಲ್ಲಿನ ''Pay Online/ Challan'' ಅನ್ನು ಒತ್ತಿದರೆ ಎಸ್.ಬಿ.ಐ. ಬ್ಯಾಂಕಿನ SBI COLLECT ಪುಟಕ್ಕೆ Redirect ಮಾಡುತ್ತದೆ. ಇಲ್ಲಿ ಅರ್ಜಿ ಶುಲ್ಕವನ್ನು ಇಂಟರ್‌ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಮೂಲಕ ಅಥವಾ ಆಫ್‌ಲೈನ್ ಎಂದರೆ ಎಸ್.ಬಿ.ಐ.ನ ಯಾವುದೇ ಶಾಖೆಯಲ್ಲಿ ನಗದು ಮೂಲಕ ಪಾವತಿ ವಿಧಾನವನ್ನು ಆಯ್ಕೆ ಮಾಡಿಕೊಳ್ಳಬೇಕು. ಇಂಟರ್‌ನೆಟ್ ಬ್ಯಾಂಕಿಂಗ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿ ಮಾಡಿದಲ್ಲಿ ಪರದೆಯ ಮೇಲೆ Receipt Slip ಮೂಡುತ್ತದೆ. ಇದರ ಒಂದು ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಅಭ್ಯರ್ಥಿಯು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಅಭ್ಯರ್ಥಿಯು ಆಫ್‌ಲೈನ್ ಎಂದರೆ ನಗದು ಮೂಲಕ ಪಾವತಿ ಮಾಡುವುದಾದರೆ ಸ್ವೀಕೃತಿ ಪತ್ರ (Acknowledgement Slip) ಮತ್ತು ದ್ವಿಪ್ರತಿ ಚಲನ್‌ನ್ನು ತೆಗೆದುಕೊಳ್ಳಬೇಕು. ಆನ್‌ಲೈನ್‌ನಲ್ಲಿ ಜನರೇಟ್ ಆಗುವ ಚಲನ್ ಮುಖಾಂತರ ಮಾತ್ರ ಶುಲ್ಕ ಪಾವತಿ ಮಾಡಬೇಕು, ಬ್ಯಾಂಕ್‌ನ ಸಾಮಾನ್ಯ ಪಾವತಿ ಚಲನ್ ಬಳಸುವಂತಿಲ್ಲ. ಈ ಚಲನ್‌ನೊಂದಿಗೆ ನಿಗದಿತ ಅರ್ಜಿ ಶುಲ್ಕ ಮತ್ತು ಬ್ಯಾಂಕ್ ಸೇವಾ ಶುಲ್ಕವನ್ನು ಪಾವತಿಸುವಾಗ ಚಲನ್‌ನಲ್ಲಿ ಅರ್ಜಿಯ ಸಂಖ್ಯೆ (Reference Number) ಮತ್ತು ಅಭ್ಯರ್ಥಿಯ ಹೆಸರು ಸರಿಯಾಗಿ ನಮೂದಾಗಿದೆಯೇ ಎಂದು ಪರಿಶೀಲಿಸಬೇಕು. ಅಭ್ಯರ್ಥಿಯು ಸ್ವೀಕೃತಿ ಪತ್ರವನ್ನು ಮತ್ತು ಚಲನ್ ಪಾವತಿಯ ಒಂದು ಪ್ರತಿಯನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಸಿಕೊಳ್ಳಬೇಕು. ಇನ್ನೊಂದು ಚಲನ್ ಪ್ರತಿ ಬ್ಯಾಂಕ್ ಬಳಿ ಇರುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಬ್ಯಾಂಕಿನಲ್ಲಿ ನಿಗದಿತ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-10-2018 ಆಗಿರುತ್ತದೆ. ಮೂಲ ದಾಖಲೆಗಳನ್ನು ಹಾಗೂ ಅದರ ಒಂದು ಸೆಟ್ ಧೃಡೀಕೃತ ಪ್ರತಿಗಳನ್ನು ಪರಿಶೀಲನೆಗೆ ನಿಗದಿಪಡಿಸಿದ ದಿನಾಂಕದಂದು ಈ ಕೆಳಗಿನ ನೇಮಕಾತಿ ಪ್ರಾಧಿಕಾರಕ್ಕೆ ಹಾಜರುಪಡಿಸಬೇಕು.

ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ,

ಬೆಂಗಳೂರು ಗ್ರಾಮಾಂತರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್,

ವಿ.ವಿ.ಟವರ್, ಡಾ:ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560 001

ಯಾವುದೇ ರೀತಿಯ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವ ಅಗತ್ಯ ಇರುವುದಿಲ್ಲ. ಆದರೆ, ಮೂಲ ದಾಖಲೆಗಳ ಪರಿಶೀಲನಾ ದಿನಾಂಕದಂದು, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಒಳಗಾಗಿ ಪಡೆದುಕೊಂಡ ದೃಡೀಕೃತ ದಾಖಲೆಗಳನ್ನು ಹಾಜರುಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ಅಧಿಕೃತ ವೆಬ್‌ಸೈಟ್ http:bangalorerural.nic.in ರಲ್ಲಿ ಪರಿಶೀಲಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ 080-22867007, 080-22860412 ಗಳನ್ನು ಸಂಪರ್ಕಿಸಬಹುದಾಗಿದೆ.

7. ಅಭ್ಯರ್ಥಿಯು ನಿಗದಿತ ಅರ್ಜಿ ಶುಲ್ಕವನ್ನು ಬ್ಯಾಂಕ್‌ಗೆ ಪಾವತಿಸುವ ಬಗ್ಗೆ : 1. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿ–

ರೂ.100/- ಮಾತ್ರ (ಬ್ಯಾಂಕ್ ಶುಲ್ಕ ಹೊರತುಪಡಿಸಿ)

2. ಇತರೆ ಅಭ್ಯರ್ಥಿ ಅಂದರೆ ಪ್ರವರ್ಗ-2ಎ/2ಬಿ/3ಎ/3ಬಿ/ಸಾಮಾನ್ಯ ವರ್ಗ-

ರೂ.200/- ಮಾತ್ರ (ಬ್ಯಾಂಕ್ ಶುಲ್ಕ ಹೊರತುಪಡಿಸಿ)

8. ಜಾತಿ ಮೀಸಲಾತಿ ಕೋರಬಯಸುವ :-

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿ - ನಮೂನೆ "ಡಿ" • ಪ್ರವರ್ಗ-1 ಅಭ್ಯರ್ಥಿ - ನಮೂನೆ "ಇ" • ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿ - ನಮೂನೆ "ಎಫ್" ನಲ್ಲಿ ಸಂಬಂಧಪಟ್ಟ ತಹಶೀಲ್ದಾರ್‌ರವರಿಂದ ಪ್ರಮಾಣ ಪತ್ರವನ್ನು ಪಡೆದು ಅದರ ದೃಡೀಕೃತ ನಕಲನ್ನು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು ಹಾಗೂ ಇಂತಹ ಪ್ರಮಾಣ ಪತ್ರಗಳು ಮಾನ್ಯತಾ ಅವಧಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.

9. ಗ್ರಾಮೀಣ ಅಭ್ಯರ್ಥಿಗಳು :

ಗ್ರಾಮೀಣ ಅಭ್ಯರ್ಥಿ ಎಂದರೆ ಒಂದು ಹುದ್ದೆಗಾಗಿ ಮೀಸಲಾದ ಅರ್ಹತಾ ಪರೀಕ್ಷೆಯು ಎಸ್ಎಸ್ಎಲ್‌ಸಿ ಅಥವಾ ಉನ್ನತ ಪರೀಕ್ಷೆಯಾಗಿದ್ದಲ್ಲಿ, 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ವ್ಯಾಸಂಗ ಮಾಡಿದ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರಿಯಿಂದ ದೃಡೀಕೃತ ಗ್ರಾಮೀಣ ಪ್ರಮಾಣಪತ್ರವನ್ನು ಪಡೆದು ಹಾಜರುಪಡಿಸಬೇಕು. ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಮಾತ್ರ ಈ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಗ್ರಾಮೀಣ ಅಭ್ಯರ್ಥಿಗೆಂದು ಮೀಸಲಿರಿಸಿದ ಹುದ್ದೆಯನ್ನು ಕ್ಲೇಮ್ ಮಾಡುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಯು ನಮೂನೆ-2ರ ಪ್ರಮಾಣ ಪತ್ರವಲ್ಲದೇ ಮೇಲುಸ್ಥರಕ್ಕೆ ಸೇರಿಲ್ಲದಿರುವ ಬಗ್ಗೆ ನಮೂನೆ-1ರಲ್ಲಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಂಬಂಧಿತ ತಹಶೀಲ್ದಾರ್‌ರವರಿಂದ ಪಡೆದು ಅದರ ಒಂದೊಂದು ಫೋಟೋ ಪ್ರತಿಯನ್ನು ಹಾಜರುಪಡಿಸಬೇಕು. ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ/ಪ್ರವರ್ಗ-1/2ಎ/2ಬಿ/3ಎ/3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಯು ಕಡ್ಡಾಯವಾಗಿ ಗ್ರಾಮೀಣಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೨೯ ಮೀಸಲಾತಿಯ ಪ್ರಮಾಣ ಪತ್ರವನ್ನು ನಮೂನೆ-2ರಲ್ಲಿ ನಿಗದಿತ ಪ್ರಾಧಿಕಾರಿಗಳಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮೇಲುರುಜು ಮತ್ತು ಮೊಹರು ಮಾಡಿಸಿಕೊಂಡು ಅದರ ಒಂದು ಪ್ರತಿಯನ್ನು ಹಾಜರುಪಡಿಸಬೇಕು. 10. ಅಂಗವಿಕಲ ಅಭ್ಯರ್ಥಿ:

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9 (1-ಎ)ರ ಅನ್ವಯ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಅಂಗವಿಕಲರಿಗೆ ಶೇ.5 ರಷ್ಟು ಸಮತಳ ಮೀಸಲಾತಿ ಕಲ್ಪಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 100 ಬಿಎಸ್‌ಸಿ 2011, ದಿನಾಂಕ: 29-06-2012 ಮತ್ತು ಸಂಖ್ಯೆ:ಡಿಪಿಎಆರ್ 54 ಎಸ್ಆರ್ಆರ್ 2012, ದಿನಾಂಕ: 23-06-2012 ರಂತೆ ಮೀಸಲಾತಿ ನೀಡಲಾಗುವುದು. ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ. ಸಿಆಸುಇ 128 ಸೆನೆನಿ 2005, ದಿನಾಂಕ: 19-11-2005 ರಲ್ಲಿ ನಿಗದಿಪಡಿಸಿರುವ ಅಂಗವಿಕಲತೆಯ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯ ನೀಡುವ ಪ್ರಮಾಣ ಪತ್ರವನ್ನು ಪಡೆದು ಅದರ ದೃಡೀಕೃತ ಪ್ರತಿಯನ್ನು ಮೂಲ ದಾಖಲಾತಿ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು. ನಿಮ್ಮ ವೈದ್ಯಕೀಯ ಪ್ರಮಾಣ ಪತ್ರ ಮತ್ತು ಅಂಗವಿಕಲತೆಯ ಬಗ್ಗೆ ಈ ಜಿಲ್ಲೆಯ ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು. ಅವರು ನೀಡುವ ಅಭಿಪ್ರಾಯ/ ಪ್ರಮಾಣ ಪತ್ರ ಅಂತಿಮವಾಗಿರುತ್ತದೆ. ಸದರಿ ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಅಂಗವಿಕಲರ ಮೀಸಲಾತಿಯನ್ನು ಈ ಕೆಳಕಾಣಿಸಿದ ವರ್ಗಗಳಿಗೆ ಮಾತ್ರ ಕಲ್ಪಿಸಲಾಗಿದೆ.

1. ಕುಷ್ಠ ರೋಗದಿಂದ ಗುಣಮುಖರಾದವರು (Leprosy Cured)

2. ಶ್ರವಣದೋಷವುಳ್ಳವರು (Hearing impaired)

3. ದೈಹಿಕ ಅಂಗವಿಕಲರು (Loco motor Disability) / ಮಾನಸಿಕ ಅಸ್ವಸ್ಥತೆಯಿಂದ ಗುಣಮುಖರಾದವರು (Mentally ill)

ಈ ಮೇಲಿನ ಅಂಗವಿಕಲರು ಹೊರತುಪಡಿಸಿ, ಇತರ ದೈಹಿಕ ಅಂಗವಿಕಲತೆಯುಳ್ಳ ಅಭ್ಯರ್ಥಿಗಳು ಗ್ರಾಮಲೆಕ್ಕಿಗರ ಹುದ್ದೆಗೆ ಅರ್ಜಿಸಲ್ಲಿಸಲು ಅರ್ಹರಿರುವುದಿಲ್ಲ. ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 115 ಸೆನೆಸಿ 2005, ದಿನಾಂಕ: 19-11-2015 ರಲ್ಲಿ ನಿಗಧಿಪಡಿಸಿರುವ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯು ನೀಡುವ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗೆ ಪಡೆದುಕೊಂಡಿರತಕ್ಕದ್ದು. ಬೇರೆ ಯಾವುದೇ ನಮೂನೆಗಳಲ್ಲಿ ಪಡೆಯಲಾಗಿರುವ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಬರುವುದಿಲ್ಲ.

ಸೂಚನೆ:- ಈ ಮೇಲಿನ ಎಲ್ಲಾ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗೆ ಅರ್ಹತೆಯನ್ನು ಪಡೆದಿರಬೇಕು ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿ ಪ್ರಕಟಗೊಂಡ ಅಭ್ಯರ್ಥಿಗಳು ಮಾತ್ರ ನೇಮಕಾತಿ ಪ್ರಾಧಿಕಾರ ಸೂಚಿಸುವ ದಿನಾಂಕದಂದು ಮೂಲ ಪ್ರಮಾಣ ಪತ್ರಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು, ಮೂಲ ಪ್ರಮಾಣ ಪತ್ರಗಳನ್ನು ಹಾಜರುಪಡಿಸದಿರುವ ಅಭ್ಯರ್ಥಿಗಳ ಅರ್ಜಿಯನ್ನು ಯಾವುದೇ ಸೂಚನೆಯನ್ನು ನೀಡದೆ ತಿರಸ್ಕøತಗೊಳಿಸಲಾಗುವುದು. 11. ಕನ್ನಡ ಮಾಧ್ಯಮ ಅಭ್ಯರ್ಥಿ:

ಕನ್ನಡ ಮಾಧ್ಯಮ ಅಭ್ಯರ್ಥಿಗಳು ಮೀಸಲಿರಿಸಿದ ಹುದ್ದೆಗಳನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು 1ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಯರ ಸಹಿ ಹಾಗೂ ಮೊಹರು ಪಡೆದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿ ದೃಡೀಕೃತ ಪ್ರತಿಯನ್ನು ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು. 12. ಯೋಜನಾ ನಿರಾಶ್ರಿತ ಅಭ್ಯರ್ಥಿ:

ಯೋಜನೆಗಳಿಂದ ನಿರಾಶ್ರಿತರ ಕುಟುಂಬಗಳಿಗೆ ಮೀಸಲಿರಿಸಿದ ಹುದ್ದೆಗಳನ್ನು ಕೋರುವ ಅಭ್ಯರ್ಥಿಗಳು ಸರ್ಕಾರಿ ಸುತ್ತೋಲೆ ಸಂಖ್ಯೆ.ಸಿಆಸುಇ 44 ಸೆನೆನಿ 2001, ದಿನಾಂಕ 27.07.2001 ರಲ್ಲಿ ನಿಗದಿಪಡಿಸಲಾದ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರ್‌ರವರಿಂದ ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು. 13. ಅರ್ಹತಾ ಷರತ್ತುಗಳು:

1. ಭಾರತೀಯ ನಾಗರೀಕನಾಗಿರತಕ್ಕದ್ದು. 2. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರು ನೇಮಕಾತಿ ಹೊಂದುವ ಹುದ್ದೆಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

3. ದೈಹಿಕವಾಗಿ ಅನರ್ಹರಾಗಿದ್ದಲ್ಲಿ, ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ನೇಮಕಾತಿ ಪ್ರಾಧಿಕಾರ ಕಾಯ್ದಿರಿಸಿಕೊಂಡಿದೆ.

4. ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಮೇಲ್ಕಂಡ ಅರ್ಹತೆಗಳನ್ನು ಹೊಂದಿ ವಯೋಮಿತಿಯೊಳಗೆ ಇರುವ ಅಭ್ಯರ್ಥಿಯು ಮಾತ್ರ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅರ್ಹತೆಯನ್ನು ಹೊಂದಿರುತ್ತಾರೆ.

5. ಸರ್ಕಾರದ ಅಧಿಸೂಚನೆ ಕ್ರ.ಸಂ.ಸಿಆಸುಇ 118 ಸೆಆನೇ 2009, ದಿನಾಂಕ: 28.06.2010 ರನ್ವಯ ಕನ್ನಡ ಭಾಷಾ ತೇರ್ಗಡೆಯಾಗಲು ವಿನಾಯಿತಿ ಪ್ರಮಾಣ ಪತ್ರ ಹಾಜರುಪಡಿಸದ ಅಥವಾ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಹೊರತು ನೇಮಕಾತಿಗೆ ಅರ್ಹತೆ ಹೊಂದಿರುವುದಿಲ್ಲ. 6. ಕರ್ನಾಟಕ ನಾಗರಿಕ ಸೇವೆ (Computer Literacy Test) ನಿಯಮಗಳು 2012ರ ನಿಯಮ 2 ರಲ್ಲಿ ನಿಗದಿಪಡಿಸಿರುವ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಸರ್ಕಾರದಿಂದ ನಡೆಸುವ ಅಥವಾ ಸರ್ಕಾರದ ಅನುಮೋದಿತ ಏಜೆನ್ಸಿಯವರು ತೆಗೆದುಕೊಳ್ಳುವ Computer Literacy Test ನಲ್ಲಿ೧೮೩೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫ ಕನಿಷ್ಟ ಶೇಕಡ 60 ಕ್ಕಿಂತ ಕಡಿಮೆ ಇಲ್ಲದಷ್ಟು ಅಂಕ ಪಡೆದು ಪಾಸಾದ ಬಗ್ಗೆ ಪ್ರಮಾಣ ಪತ್ರವನ್ನು 3 ತಿಂಗಳ ಅವಧಿಯೊಳಗಾಗಿ ಹಾಜರುಪಡಿಸತಕ್ಕದ್ದು.

14. ಪ್ರಮುಖ ಸೂಚನೆಗಳು:

ಅಭ್ಯರ್ಥಿಯು ಕೆಳಕಾಣಿಸಿದ ಪ್ರಮಾಣಪತ್ರಗಳನ್ನು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ತಪ್ಪದೇ ಸಲ್ಲಿಸಬೇಕು.

1. ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಅಂಕಪಟ್ಟಿ/ಪ್ರಮಾಣ ಪತ್ರ ಮತ್ತು ಕಂಪ್ಯೂಟರ್ ಜ್ಞಾನದ (Basic) ಬಗ್ಗೆ ದಾಖಲೆ

2. ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಬ್ಯಾಂಕ್‌ಗೆ ಜಮಾ ಮಾಡಿದ ಬಗ್ಗೆ ಮೂಲ ಚಲನ್/ರಶೀದಿ.

3. ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣಪತ್ರ /ವರ್ಗಾವಣೆ ಪತ್ರ/ಜನ್ಮ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಗಳ ದೃಡೀಕೃತ ಪತ್ರ.

4. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/2ಎ/2ಬಿ/3ಎ/3ಬಿ ರ ಜಾತಿ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ).

5. ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಯು ನಮೂನೆ-2ರ ಮೀಸಲಾತಿ ಪ್ರಮಾಣ ಪತ್ರದ ಜೊತೆಗೆ ನಮೂನೆ-1ರಲ್ಲಿ ಅವರು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರಿಂದ ಪಡೆದಿರುವ ಪ್ರಮಾಣ ಪತ್ರ.

6. ಗ್ರಾಮೀಣ ಮೀಸಲಾತಿಯನ್ನು ಕೋರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/2ಎ/2ಬಿ/ 3ಎ/3ಬಿ ಗೆ ಸೇರಿದ ಅಭ್ಯರ್ಥಿಯು ನಮೂನೆ- 2ರಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ.

7. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)

8. ಅಂಗವೈಕಲ್ಯತೆ ಬಗ್ಗೆ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ)

9. ಸೈನಿಕ ಸೇವೆಯಿಂದ ಬಿಡುಗಡೆಯಾದ ಬಗ್ಗೆ ಪ್ರಮಾಣಪತ್ರ (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ)

10. ಕ್ರ.ಸಂ.3, 4, 5, 6, 7 ಮತ್ತು 8ಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು ಹಾಗೂ ಅಂತಹ ಪ್ರಮಾಣ ಪತ್ರಗಳು ಮಾನ್ಯತಾ ಅವಧಿಯಲ್ಲಿರುವ (Validity Period) ಬಗ್ಗೆ ಖಾತ್ರಿಪಡಿಸಿಕೊಳ್ಳುವುದು.

15. ಇತರೆ ಸೂಚನೆಗಳು:

1. ಅಭ್ಯರ್ಥಿಯುು ಆನ್‌ಲೈನ್‌ನಲ್ಲಿ ಪಡೆದ Challan ಹಾಗೂ Acknowledgement Slip ಮಡಚುವುದಾಗಲಿ, ಹರಿಯುವುದಾಗಲಿ ಮಾಡದೇ ಹಾಳಾಗದಂತೆ ಎಚ್ಚರವಹಿಸಬೇಕು.

2. ಸೇವೆಯಲ್ಲಿರುವ ಅಭ್ಯರ್ಥಿಯು ಅವರ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣ ಪತ್ರವನ್ನು (No Objection Certificate) ಪಡೆದು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ಸಲ್ಲಿಸಬೇಕು.

3. ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಇವರು ಕಾಯ್ದಿರಿಸಿಕೊಂಡಿರುತ್ತಾರೆ.

4. ಅಭ್ಯರ್ಥಿಯ ಹೆಸರು ಕೇವಲ ಅಂತಿಮ ಆಯ್ಕೆ ಪಟ್ಟಿಯಲ್ಲಿ ಬಂದಿದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಗೆ ನೇಮಕಾತಿಯ ಯಾವುದೇ ಹಕ್ಕು ದೊರೆಯುವುದಿಲ್ಲ. ಆಯ್ಕೆಯ ಸಂಬಂಧವಾಗಿ ಈ ಕಛೇರಿಯೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸಲು ಆಸ್ಪದ ಇರುವುದಿಲ್ಲ.

5. ವೆಬ್‌ಸೈಟ್‌ನಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಯು ಸೂಚಿಸಿದ ದಿನಾಂಕದಂದು ತನ್ನ ಎಲ್ಲಾ ದಾಖಲೆಗಳೊಂದಿಗೆ ಪರಿಶೀಲನಾ ಸಂದರ್ಶನಕ್ಕೆ ಈ ಕಛೇರಿಗೆ ನಿಗದಿತ ಅವಧಿಯೊಳಗೆ ಹಾಜರಾಗಬೇಕು.

6. ಆಯ್ಕೆಯಾದ ಅಭ್ಯರ್ಥಿಯು ಎರಡು ವರ್ಷಗಳ ಪರಿವೀಕ್ಷಣಾ ಅವಧಿ ಪೂರೈಸುವುದು ಕಡ್ಡಾಯವಾಗಿರುತ್ತದೆ. ಹಾಗೂ ಎರಡು ತಿಂಗಳ ವೃತ್ತಿ ಬುನಾದಿ ಮತ್ತು ಆರು ತಿಂಗಳ ಭೂಮಾಪನ ತರಬೇತಿ ಪಡೆಯಬೇಕಾಗಿರುತ್ತದೆ.

7. ಸರ್ಕಾರದ ಅಧಿಸೂಚನೆ ಸಂ.ಡಿಪಿಎಆರ್ 54 ಎಸ್ಆರ್ಆರ್ 2012, ದಿನಾಂಕ.23-06-2012ರಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ಆಯ್ಕೆ ಮಾಡಲು ಗುರುತಿಸಿರುವ ಅಂಗವಿಕಲತೆಗೆ ಮಾತ್ರ ಕಾಯ್ದಿರಿಸಲಾಗಿದೆ.

8. ಅಂಗವಿಕಲತೆಗೆ ಮೀಸಲಾತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಸರ್ಕಾರದ ಆದೇಶ ಸಂ.ಸಿಆಸುಇ 115 ಸೇನನಿ 2005, ದಿನಾಂಕ.19-11-2005ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿ ಅಂಗವೈಕಲ್ಯತೆ ಬಗ್ಗೆ ಸಂಬಂಧಪಟ್ಟ ಜಿಲ್ಲಾ ವೈದ್ಯಕೀಯ ಮಂಡಳಿಯು ನೀಡಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

9. ಗ್ರಾಮಲೆಕ್ಕಿಗರ ನೇರ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಮೆರಿಟ್ ಮತ್ತು ರೋಸ್ಟರ್ ನಿಯಮಗಳಂತೆ ನಡೆಸಲಿದ್ದು, ಅಭ್ಯರ್ಥಿಗಳು ಯಾವುದೇ ವ್ಯಕ್ತಿಗಳಿಂದ ಹರಡುವ ವದಂತಿಗಳಿಗೆ, ಆಮಿಷಗಳಿಗೆ ಕಿವಿಗೊಡದೇ ಮೇಲೆ ತಿಳಿಸಲಾದ ಸೂಚನಗೆಳನ್ನು ಪಾಲಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು.

16. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರೊಂದಿಗೆ ಪತ್ರ ವ್ಯವಹಾರ :

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಛೇರಿಯ ವಿಚಾರದಲ್ಲಿ ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರಗಳನ್ನು ನಡೆಸುವುದಿಲ್ಲ.

ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಛೇರಿಯ ಗಮನಕ್ಕೆ ತರತಕ್ಕದ್ದು.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೩೧

ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ನೇಮಕಾತಿ ಪ್ರಾಧಿಕಾರವು ಪ್ರಯತ್ನಿಸುವುದಿಲ್ಲ ಆದಾಗ್ಯೂ ಈ ವಿಚಾರದಲ್ಲಿ ನೇಮಕಾತಿ ಪ್ರಾಧಿಕಾರವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರವಹಿಸತಕ್ಕದ್ದು.

17. ದುರ್ನಡತೆ:

ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವಂತ, ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿಯನ್ನು ರದ್ದುಪಡಿಸಲಾಗುವುದು.

ವಿಶೇಷ ಸೂಚನೆ/ಷರತ್ತು: ಆಯ್ಕೆಗೊಂಡ ಅಭ್ಯರ್ಥಿಗಳು 5 ವರ್ಷಗಳವರೆಗೆ ಕಡ್ಡಾಯವಾಗಿ ಈ ಜಿಲ್ಲೆಯಲ್ಲಿಯೇ ಸೇವೆ ಸಲ್ಲಿಸಬೇಕು.

ಆಯ್ಕೆಗೊಂಡ ಅಭ್ಯರ್ಥಿಗಳ ಮೂಲ ಅಂಕಪಟ್ಟಿ ಹಾಗೂ ಇತರೆ ದಾಖಲಾತಿಗಳು ನೇಮಕಾತಿ ಪ್ರಾಧಿಕಾರದ ವಶದಲ್ಲಿರುತ್ತದೆ. ಅಭ್ಯರ್ಥಿಗಳು ನೇಮಕಗೊಂಡ 5 ವರ್ಷಗಳ ಒಳಗೆ ಯಾವುದೇ ಕಾರಣದಿಂದಾಗಿ ಈ ಜಿಲ್ಲೆಯಿಂದ ಗ್ರಾಮಲೆಕ್ಕಿಗರ ಹುದ್ದೆಗೆ ರಾಜೀನಾಮೆ ಅಥವಾ ಈ ಜಿಲ್ಲೆಯಲ್ಲಿ ನೇಮಕಾತಿ ಹೊಂದಿರುವ ಗ್ರಾಮಲೆಕ್ಕಿಗರ ಹುದ್ದೆಯನ್ನು ಬಿಟ್ಟು ಈ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೋಗಬೇಕಾದಲ್ಲಿ ` 1,00,000-00 (ಒಂದು ಲಕ್ಷ ರೂ.ಗಳು ಮಾತ್ರ) ದಂಡವನ್ನು ಸಕ್ಷಮ ಪ್ರಾಧಿಕಾರಕ್ಕೆ ಪಾವತಿಸಿದ ನಂತರ ಸೇವೆಯಿಂದ ಬಿಡುಗಡೆಗೊಳಿಸಿ ಮೂಲ ದಾಖಲಾತಿಗಳನ್ನು ಪಡೆದುಕೊಳ್ಳಬಹುದಾಗಿದೆ.

18. ಆಯ್ಕೆ ವಿಧಾನ :

ಕರ್ನಾಟಕ ಜನರಲ್ ಸರ್ವೀಸಸ್ (Revenue Subordinate branch) (Cadre & Recruitment) (ತಿದ್ದುಪಡಿ) ನಿಯಮಗಳು 2008 ಮತ್ತು 2009 ಹಾಗೂ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ಪ್ರಕಾರ ಅಭ್ಯರ್ಥಿಯನ್ನು ಅವರು ದ್ವಿತೀಯ ವರ್ಷದ ಪಿ.ಯು.ಸಿ. ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ. ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (On merit) ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

1 ಅರ್ಜಿ ಕರೆಯಲು ನಿಗದಿ ಪಡಿಸಿದ ದಿನಾಂಕ 26-09-2018
2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-10-2018

ಕರೀಗೌಡ, ಭಾ.ಆ.ಸೇ

ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು,

ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ PR. 179 SC. 50

ಬೆಂಗಳೂರು ಗ್ರಾಮಾಂತರ ಜಿಲ್ಲೆ

FORM-IV

(See Rule 12)

NOTICE DATED : 31-07-2018

It is hereby notified that the undersigned has changed his name from RAVI S/O. NAGAPPA BADIGER to RAVINDRA S/O NAGAPPA BADIGER.

PD-C/N-79

RAVI S/O NAGAPPA BADIGER

SC – 10

ನಮೂನೆ 1

(ನಿಯಮ-9)

ಉಪ ನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕೋಡಿ

ಅಧಿಸೂಚನೆ

ದಿನಾಂಕ: 20-09-2018

ಶ್ರೀ ಗಂಗಪ್ಪ ಗುರುಬಸಪ್ಪ ಹಡಪದ, ಬ್ಲಾಕ್ ರಿಸೊರ್ಸ್ ಪರಸನ್, ಬಿ.ಆರ್.ಸಿ.,ಕಾಗವಾಡ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರ ಹೆಸರನ್ನು ಗಿರೀಶ ಗುರುಬಸಪ್ಪ ಮಳ್ಳಿ ಎಂಬುದಾಗಿ ಬದಲಾವಣೆಗೆ ಅನುಮತಿ ನೀಡಲಾಗಿದೆ.

PD-C/N-80

ಉಪ ನಿರ್ದೇಶಕರು

SC - 10

ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕೋಡಿ.

೧೮೩೨

ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

KARNATAKA STATE BOARD OF AUQAF

[Constituted by the Government of Karnataka under the Waqf Act,1995 (CENTRAL ACT-43 OF 1995)]

Darul Auqaf, No.6 Cunningham Road, BENGALURU -560052.

CORRIGENDUM

NO. KSBA/MSC/54/CBP/2016-17, DATED: 30.08.2018

Sub : Correction of entries in the Gazette Notification in respect of Sy.No.04 of Upparpet Village,Chintamani Taluk, Chickaballapur District. Ref : 1) Gazette Notification No.MWB (19)11 1964 dated: 21.07.1965 listed at Sl.No.698

2) Enquiry Report dated: 28.5.2018

3) Compliance on the report Enquiry report submitted by the District Waqf Officer, Chickballapur, dated :18.07.2018 and 10.08.2018.

********

One Shri Dawood Shariff @ Riyaz R/o Bengaluru, vide his representation dated 19.01.2017 has reported that the property bearing Sy.No.04 measuring 06A-21G has been wrongly included in the Gazette Notification cited under reference (1) above, as Waqf property instead of Sy.No.94, and requested to make correction of entries in respect of said Sy.No.04.

After obtaining the factual reports and documents in respect of both the Sy.Nos. 4 & 94 from the District Waqf Officer, Chickballapur, an Enquiry Officer was appointed vide this office O.M of even No. dated 05.02.2018, to conduct an enquiry Under Section 40 of the Waqf Act,1995 for the correction of entries in the Gazette Notification in respect of Sy.No.4 of Upparpet Village, Chintamani Taluk, Chickballapur District, and thereafter to submit an enquiry report for taking further steps in this regard.

The Enquiry Officer in his report dated 29.5.2018 has made it clear that on verification of Mutation, ROR's, Sale Deeds of Sy.No.4, registered Waqf deed executed by Shri Syed Yusuf S/o Syed Imam Sab of Bengaluru and as per the spot inspection report of District Waqf Officer, Chickballapur, and the depositions of both the applicant and District Waqf Officer, the actual Waqf property of "Nooruddin Makan (Sunni)" is Sy.No.94 of Amitganahalli Village and not Sy.No.04, as Sy.No.94 measuring 04A-09G is the dedicated Waqf property, whereas the Gazette publication has been done as Sy.No.4 which needs to be amended as Sy.No.94. Hence, recommended to amend the entry in respect of Sy.No.4 measuring 04A-09G as Sy.No.94 measuring 04A-09G after obtaining specific boundaries of the said Sy.No.94 from the District Waqf Officer, Chickballapur.

Accordingly, the District Waqf Officer, Chickballapur, vide this office letter dated 26.6.2018 was directed to comply with the recommendations of the Enquiry Officer. The District Waqf Officer, Chickballapur, in her letter dated 18.07.2018 has complied the directions contained in the said Enquiry Report and furnished the boundaries of Sy.No.94 along with supporting documents. The said Enquiry Report was also placed before the Administrator, Karnataka State Board of Auqaf on 23.06.2018 for according approval. The Administrator, Karnataka State Board of Auqaf has accorded approval for the recommendations made in the said Enquiry Report dated 28.05.2018. Hence this corrigendum.

ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ೧೮೩೩
Existing entries in the Gazette Notification Read the corrected entries in the Gazette Notification
Sl. No. Name of the Waqf Description of properties Sl. No. Name of the Waqf Description of properties
698 Nooruddin Makan, Sunni, Upparpet S.No.1 A9-20 2 0-17 19 4-28 4 4-09 6 3-27 16 8-02 698 Nooruddin Makan, Sunni, Upparpet Village, Chintamani Taluk Sy.No. A - G 1 9-20 2 0-17 19 4-28 94 4-09-of Amitganahalli Village 6 3-27 16 8-02 B oundaries of Sy.No.94: East: Road West: Sy.No.95 belongs to Radhanna North: Sy.No.93 & NH 234 Road South: Sy.Nos. 97 & 96

PD- 48

Chief Executive Officer,

Karnataka State Board of Auqaf,

SC – 02

Bengaluru.

KARNATAKA STATE BOARD OF AUQAF

[Constituted by the Government of Karnataka under the Wakf Act,1995 (CENTRAL ACT-43 OF 1995)]

"Darul Awkaf" No.6 Cunningham Road, BENGALURU -560052.

CORRIGENDUM

NO. KSBA/ADM/MSC/61/BDR/2018-19, DATED: 02.07.2018

Sub : Correction of entries in respect of Mullagiri (Sunni), Handikhera Village, Humnabad Taluk, Bidar District.

********

Mullagiri (Sunni), Handikhera Village, Humnabad Taluk, Bidar District is a Gazette Notified Waqf Institution vide Notification No.KTW/531/ASR/74, dated 17-02-1974 listed at serial No.92.

The Waqf Officer, DWAC, Bidar District vide in his letter dated 14.08.2014 has requested that correction i.r.o., Sy.No. 129 measuring 15 Acre-12 Guntas instead of Sy. No. 1 9 has to be made.

After verification of the Revenue Records and Survey report of Karnataka State Board of Auqaf. The Property No. mentioned as 129 but in Gazette Notification wrongly printed Sy.No. 1 9 during the year of 1974.

R.N.I. No. KARBIL/2001/47147 POSTAL REGN. No. RNP/KA/BGS/2202/2017-19

Licensed to post without prepayment WPP No. 297

೧೮೩೪

ಕರ್ನಾಟಕ ರಾಜ್ಯಪತ್ರ, ಗುರುವಾರ, ಅಕ್ಟೋಬರ್ ೧೧, ೨೦೧೮ ಭಾಗ ೫

The Board has issue public notice on 22-07-2015 for calling objections/suggestion to proposed

Correction of entries in the gazette notification and the Mahazar was drawn by Waqf Officer to this effect, in this regard no objections/suggestions were received from the locality against the correction of entries in the Gazette Notification and also this office have not received any objections/suggestion from any person

The matter was placed before the Administrator, Karnataka State Board of Auqaf, on 12-06-2018 he has accorded approval to issue corrigendum with the proposed to change the Survey No. Hence this Corrigendum.

Existing entries Read the corrected entries
1 2 3 4 5 6 7 8
Gazette Notification Sl.No. Name, Clause and Description of Waqf Particulars of the Waqf property Name of the Muthawalli Kitabul Auqaf Sl.No. Name, Clause and Description of Waqf Particulars of the Waqf property Name of the Muthawalli
92 Mullagiri (Sunni), Handikhera Sy.No. 1 9 Extent 15 Acre- 12 Guntas L.R. 11.00 Sri. Ibrahim S/o Mohammed Sab, R/o Handikere, Occ. Agriculture. Mullagiri (Sunni), Handikhera Village, Humnabad Taluk, Bidar District Sy.No.129 Extent:15Acres 12 Guntas, Boundaries: East- Sy.No.9 and 7 West- Sy.No. 128 North- Kumar Chincholli Jurisdiction Line. South- Sy.No. 130 The managing committee represented by President/ Secretary.

The Corrigendum is issued under powers conferred U/s 41 of Waqf Act 1995.

The Kitabul Auqaf stands corrected / incorporated to this effect.

PD- 49

By order of the Administrator

SC – 02

Chief Executive Officer,

Karnataka State Board of Auqaf,

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.

Cite this issue. Karnataka Gazette, Government of Karnataka, 11 October 2018. Indian Gazettes, https://egazette.servantsofknowledge.in/details/in.gazette.karnataka_new.2018-10-11.Part-5/. Archive identifier in.gazette.karnataka_new.2018-10-11.Part-5.