೪
ಸಂಪುಟ ೧೫೪
Volume 154
ಸಂಚಿಕೆ ೩
ಸ
ssue 3
Is
ಬೆಂಗ
Ben
ಗಳೂರು, ಗುರುವ
galuru, Thurs
ವಾರ, ಜನವರಿ
sday, Januar
೧೭, ೨೦೧೯
ry 17, 2019 (P
(ಪುಷ್ಯ ೨೭,
Pushya 27, Sh
ಶಕ ವರ್ಷ ೧೯
haka Varsha 1
೯೪೦)
1940)
ಭಾಗ ೫
ದ
ಸರ್ಕಾರದ
ಸ
ಜಾಹಿ
ಮತ್ತು ಖಾ
ಹೀರಾತುಗಳ
ಾಸಗಿ ಜಾಹಿ
ಳು, ನೇಮ
ಹೀರಾತುಗ
ುಕಾತಿ ಸವಿ
ಗಳು, ಲೋ
ಮಿತಿಗಳ ಜಾ
ೕಕಸೇವಾ ಆ
ಾಹೀರಾತು
ಆಯೋಗದ
ುಗಳು
ಕರ್ನಾಟಕ
ಲೋಕಸೇವಾ
ಆಯೋಗ
ಲೋಕಸೇ
ೕವಾ ಆಯೋಗದ
ದ ಕಛೇರಿ 'ಉದೊ
ೂ್ಯೕಗ ಸೌಧ', ಬೆ
ಬೆಂಗಳೂರು
ತಿದ ದ್ದುಪಡಿ ಅಧಿಸೂಚ ಚನೆ
ಸಂಖ್ಯೆ: ಇ
ಇ(3)278/2018
8-19/ಪಿಎಸ್ಸಿ,
ದಿನಾಂಕ: 18-1
12-2018
5ನೇ ಸಾಲಿನ ಕಿರಿಂ ಯ ಸಹಾಯಕರು ು / ದ್ವಿತೀಯ ದ ರ್ಜೆ ಸಹಾಯಕರ
2015
ರ ಹುದ್ದೆಗಳ ನೇವ ಮಕಾತಿಗೆ ಸಂಬಂದಿ
ಧಿಸಿದಂತೆ, ಅಂತಿವ ಮ ಆಯ್ಕೆಪಟ್ಟಿಯ
ು
16-17/PSC, Da
ಫಲಿತಾಂಶವನ್ನು ಆಯೋಗದ ಅದಿ ಧಿಸೂಚನೆ ಸಂಖ್ಯೆ:
್ಯ ಪತ್ರದಲ್ಲಿ ದಿನಾಂ ಂಕ: 04.10.2018 ರಂದು ಭಾಗ-5ರ ated: 21.11.201
ಲಾಗಿದೆ. ಸದರಿ ಅ ಅಧಿಸೂಚನೆಯನ್ನು
್ನ 16 ರಡಿ ಪ್ರಕಟಿಸಲ
ರಲ್ಲಿ ಪ್ರಕಟಿತವಾಗಿ
ದ್ದು, ಅಧಿಸೂಚನೆ ನೆಯನ್ನು ಈ ಕೆಳಕ ಕಂಡಂತೆ ತಿದ್ದುಪಡಿ ಡಿ ಮಾಡಲಾಗಿದೆ.
and Session
n Court, Tum
1. District
ರ್ ಸಹಾಯಕರ ಹುದ್ದೆಗೆ ಹಂಚಿ ಕೆಯಾಗಿದ್ದ ಕ್ರಮ
ು ಸಂಖ್ಯೆ: 26ರ
ದ್ವಿತೀಯ ದರ್ಜೆ
Smt. MARI
IYAMMA B.
mkur ಜಿಲ್ಲೆಗೆ NAIK (ನೊ ೂೕಂದಣಿ ಸಂಖ್ಯೆ
ಅಭ್ಯರ್ಥಿಯಾದ
ದಿನಾಂಕ: 21.11.2 2016ರ ಆಯ್ಕೆಪಟಿ ಟ್ಟಿಯ ಅಧಿಸೂಚನ ನೆಯಿಂದ ಇವರ ್ಯ: 2718751) ಇ ಇವರ ಆಯ್ಕೆಯನ
ನ್ನು ರದ್ದುಪಡಿಸಲ ಲಾಗಿರುವುದರಿಂದ ದ
ಹೆಸರನ್ನು ತೆಗೆದು
ಹಾಕಲಾಗಿದೆ ಎಂ ಂದು ಓದಿಕೊಳ್ಳತಕ
ಕ್ಕದ್ದು.
j Urs Backwor
rd Classes Dev
velopment Cor
rporation, Ban
2. D. Devaraj
PRABU (Reg
g. No. 27422
NJUNATH (R galore, ಈ ಇಲಾ
ಾಖೆಗೆ ಹಂಚಿಕೆಂi
iiಾಗಿರುವ 05 ಅ
) ಭ್ಯರ್ಥಿಗಳಾದ 1)
Reg. No. 274
234) 2) MAN
(Reg. No. 218
ANUMANTHR
RAYA (Reg. No. 2859398) 1792) 3) HA
DDAMMA (
4) HANUMA
ANTHA .K
87838) 5) SID (Reg. No. 247
71254) ಈ ಅಭ್ಯ ್ಯರ್ಥಿಗಳು ಹೈದ್ರಾಬ ಬಾದ್-ಕರ್ನಾಟಕ ಕ
DUAL PAREN
ವೃಂದದಡಿ ಆಂ ಯ್ಕೆಯಾಗಿದ್ದು, ಉ
ಉಳಿಕೆ ಮೂಲ ವೃಂದ (RESID ad-Karnataka' ಅಭ್ಯರ್ಥಿಗಳ ಆಂ ಯ್ಕೆಯ ವೃಂದವನ
ನ್ನು ''Hyderaba
NT CADRE) ಎಂದು ತಪ್ಪಾಗಿ
ಗಿ ಮುದ್ರಿತವಾಗಿರ ರುವುದರಿಂದ, ಈ
ಈ
' ಎಂದು ಓದಿಕೊ
ೂಳ್ಳತಕ್ಕದ್ದು.
PR- 251
ಆರ್.ಆರ್. ಜನ
ನ್ನು
SC-100
ಕಾರ್ಯದರ್ಶಿ
ರ್,
ಕರ್ನಾಟ ಟಕ ಲೋಕಸೇವಾ ಾ ಆಯೋಗ.
INTERNATIO
I
ONAL QUAL
S
LIFICATIONS
Regd, Offic
ce, Happowal
l Road, City B
BANGA - 1445
505, Distt: SB
BS Nagar (Pu
unjab) INDIA
NOTIFICATIO
N
ON
Ref. No IQ/10
001/A, DATED
9
D: 02-01-2019
ectorate of Em
mployment and Training (Em The Dire
No. DET/EMP
P/ADM-2/CR-119
96/2018-2019 D
Dated: 06-08-20
ployment Wing
g) Bengaluru-29
9 Government of Karnataka, in their letter
r
018 have inform
med that the C
Candidates who
y icate issued by
possess certif
(೧೨೩)೧೨೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ International Qualifications can be registered at Employment Exchanges in Karnataka State with a condition that the candidate must have studied up to S.S.L.C in Karnataka State.
Harbhajan Singh
PD. 01
Director
International Qualifications
Happowal Road, Banga-144505
Distt-SBS Nagar. Punjab (India)
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ
ಅಧಿಸೂಚನೆ
ಸಂಖ್ಯೆ : ಎಡಿಎಂ/19/2018, ರಾಮನಗರ, ದಿನಾಂಕಃ 29.12.2018.
ನೇಮಕಾತಿ ಪ್ರಕಟಣೆ
ವಿಷಯ : ಶೀಘ್ರಲಿಪಿಗಾರರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ. ಉಲ್ಲೇಖ : ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆ:ಎಲ್ಸಿಎ-II 128/2012, ದಿನಾಂಕ: 18.09.2018.
ಮೇಲ್ಕಂಡ ಅಧಿಸೂಚನೆಯನ್ವಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ರಾಮನಗರ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್
https://districts.ecourts.gov.in/ramanagara-onlinerecruitment
or
http://karnatakajudiciary.kar.nic.in/districtrecruitment.asp
ಮೂಲಕ ಆನ್ಲೈನ್ನಲ್ಲಿ ದಿನಾಂಕ: 07.01.2019 ರಿಂದ 21.01.2019ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಖಾಲಿ ಇರುವ ಹುದ್ದೆಗಳ ವಿವರಗಳು :
I. ಶೀಘ್ರಲಿಪಿಗಾರರ ಹುದ್ದೆ :
1. ಹುದ್ದೆಗಳ ಸಂಖ್ಯೆ : 02 2. ವೇತನ ಶ್ರೇಣಿ – 27650-650-29600-750-32600-850-36000-950-39800-1100-46400-1250-52650 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
| ವ ರ್ಗೀಕರಣ | ವ ುಹಿಳೆ | ಒಟ್ಟು |
| ಸಾಮಾನ್ಯ ಅಭ್ಯರ್ಥಿ | 01 | 01 |
| ಪರಿಶಿಷ್ಟ ಜಾತಿ | 01 | 01 |
| ಒಟ್ಟು | 02 | 02 |
4. ಶೈಕ್ಷಣಿಕ ವಿದ್ಯಾರ್ಹತೆ :
ಎ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬಿ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ (Senior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.
ಸಿ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯುು ನಡೆಸುವ ಹಿರಿಯ (Senior Grade) ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮೊ ಇನ್ ಸೆಕ್ರೆಟೇರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ) :
ಕನಿಷ್ಠ ವಯೋಮಿತಿ ಃ 18 ವರ್ಷ
ಗರಿಷ್ಠ ವಯೋಮಿತಿ ಃ ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೨೫ಆಯ್ಕೆ ವಿಧಾನ :
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. II. ಶೀಘ್ರಲಿಪಿಗಾರರ ಹುದ್ದೆಗೆ ಈ ಕೆಳಕಂಡ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು.
ಅ) ಒಂದು ನಿಮಿಷಕ್ಕೆ 120 ಶಬ್ಧಗಳಂತೆ 5 ನಿಮಿಷಗಳ ಅವಧಿಯ ಉಕ್ತಲೇಖನ ಮತ್ತು ಅದನ್ನು ಲಿಪ್ಯಂತರ ಮಾಡಲು 45 ನಿಮಿಷಗಳ ಅವಧಿ.
(ಗರಿಷ್ಠ 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗಿರುತ್ತದೆ).
ಆ) ಶೀಘ್ರಲಿಪಿಗಾರರ ಹುದ್ದೆಗೆ ಅವರು ಪಡೆದಿರುವ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಐದು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಟಿಪ್ಪಣಿ ಃ ಸಂದರ್ಶನವು 05 ಅಂಕಗಳನ್ನು ಒಳಗೊಂಡಿರುತ್ತದೆ.
ಪರಿವೀಕ್ಷಣಾ ಅವಧಿ :
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ನಿರಾಕ್ಷೇಪಣ ಪ್ರಮಾಣ ಪತ್ರವನ್ನು ಪಡೆದಿರಬೇಕು.
| ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರ ೂ.200/- |
| ಪ ವ ್ರ ಗ ರ್-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ | ರ ೂ.100/- |
| ಪ ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ. |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು :
1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ: 21.01.2019ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ.
೧೨೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ಮತ್ತು
ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ: 22.01.2019ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
7. ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
8. ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:-
ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ.
ಆ) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು.
ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು.
ಈ) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ-1 ಮತ್ತು 2ರಲ್ಲಿ(ಮೀಸಲಾತಿ ಕೋರಿದ್ದಲ್ಲಿ)
ಉ) ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಹಾಗೂ ವಯೋಮಿತಿ ರಿಯಾಯಿತಿ ಕೋರಲು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ.
ಊ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರ ಹಾಗೂ ಶಾಲಾ ನಡತೆ ಪ್ರಮಾಣ ಪತ್ರಗಳು.
ಋು) ನಿರಾಕ್ಷೇಪಣಾ ಪತ್ರ (ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ)
9. ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
10. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.
PR- 03
ಉಮಾ. ಎಂ.ಜಿ.
SC-10
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ರಾಮನಗರ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ
ಅಧಿಸೂಚನೆ
ಸಂಖ್ಯೆ: ಎಡಿಎಂ/20/2018, ರಾಮನಗರ, ದಿನಾಂಕಃ 29.12.2018.
ನೇಮಕಾತಿ ಪ್ರಕಟಣೆ
ವಿಷಯ : ಬೆರಳಚ್ಚುಗಾರರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ.
ಉಲ್ಲೇಖ : ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆ:ಎಲ್ಸಿಎ-II 128/2012, ದಿನಾಂಕ: 18.09.2018.
ಮೇಲ್ಕಂಡ ಅಧಿಸೂಚನೆಯನ್ವಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ರಾಮನಗರ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್
https://districts.ecourts.gov.in/ramanagara-onlinerecruitment
or
http://karnatakajudiciary.kar.nic.in/districtrecruitment.asp
ಮೂಲಕ ಆನ್ಲೈನ್ನಲ್ಲಿ ದಿನಾಂಕ: 07.01.2019 ರಿಂದ 21.01.2019ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಖಾಲಿ ಇರುವ ಹುದ್ದೆಗಳ ವಿವರಗಳು :
I. ಬೆರಳಚ್ಚುಗಾರರ ಹುದ್ದೆ :
1. ಹುದ್ದೆಗಳ ಸಂಖ್ಯೆ : 08ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೨೭ 2. ವೇತನ ಶ್ರೇಣಿ – 21400-500-22400-550-24600-600-27000-650-29600-750-32600-850-36000-950-39800-1100- 42000 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
| ವ ರ್ಗೀಕರಣ | ವ ುಹಿಳೆ | ಗ್ರಾಮೀಣ ಅಬ್ಯರ್ಥಿ | ವ iಾಜಿ ಸೈನಿಕ | ಇತರೆ | ಒಟ್ಟು |
| ಸಾಮಾನ್ಯ ಅಭ್ಯರ್ಥಿ | 01 | 01 | 01 | 01 | 04 |
| ಪ್ರವರ್ಗ-II(A) | – | – | 01 | – | 01 |
| ಪ್ರವರ್ಗ-II(B) | – | 01 | – | – | 01 |
| ಪ್ರವರ್ಗ-III(B) | – | 01 | – | – | 01 |
| ಪರಿಶಿಷ್ಟ ಜಾತಿ | – | – | – | 01 | 01 |
| ಒಟ್ಟು | 01 | 03 | 02 | 02 | 08 |
4. ಶೈಕ್ಷಣಿಕ ವಿದ್ಯಾರ್ಹತೆ :
ಎ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬಿ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ (Senior Grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.
ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ) :
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆ ವಿಧಾನ :
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
II. ಬೆರಳಚ್ಚುಗಾರರ ಹುದ್ದೆಗೆ ಈ ಕೆಳಕಂಡ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು.
ಅ) 15 ನಿಮಿಷಗಳ ಉಕ್ತಲೇಖನವನ್ನು ಬೆರಳಚ್ಚುಪಡಿಸುವ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು. (ಗರಿಷ್ಠ 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗಿರುತ್ತದೆ).
ಆ) ಬೆರಳಚ್ಚುಗಾರರ ಹುದ್ದೆಗೆ 1:5ರ ಅನುಪಾತದಲ್ಲಿ, ನಿಗಧಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ, ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದು, ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು.
ಟಿಪ್ಪಣಿ : ಸಂದರ್ಶನವು 05 ಅಂಕಗಳನ್ನು ಒಳಗೊಂಡಿರುತ್ತದೆ.
ಪರಿವೀಕ್ಷಣಾ ಅವಧಿ :
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ನಿರಾಕ್ಷೇಪಣ ಪ್ರಮಾಣ ಪತ್ರವನ್ನು ಪಡೆದಿರಬೇಕು.
| ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರ ೂ.200/- |
| ಪ ವ ್ರ ಗ ರ್-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ | ರ ೂ.100/- |
| ಪ ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ. |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.
ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು :
1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
ಇ) ಅಭ್ಯರ್ಥಿಯು ಕಪ್ಪು ಬಾಲ್ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5cm ಉದ್ದ x 7.5cm ಅಗಲವುಳ್ಳದ್ದಾಗಿರಬೇಕು ಮತ್ತು 26kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು) ಅಪ್ಲೋಡ್ ಮಾಡಬೇಕು.
4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು.
5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ.
6. ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ದಿನಾಂಕ : 21.01.2019ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ : 21.01.2019ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ.
ಮತ್ತು
ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ : 22.01.2019 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
7. ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
8. ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:-
ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ.
ಆ) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು.
ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು.
ಈ) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ -1 ಮತ್ತು 2 ರಲ್ಲಿ (ಮೀಸಲಾತಿ ಕೋರಿದ್ದಲ್ಲಿ)
ಉ) ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಹಾಗೂ ವಯೋಮಿತಿ ರಿಯಾಯಿತಿ ಕೋರಲು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ.
ಊ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರ ಹಾಗೂ ಶಾಲಾ ನಡತೆ ಪ್ರಮಾಣ ಪತ್ರಗಳು.
ಋು) ನಿರಾಕ್ಷೇಪಣಾ ಪತ್ರ (ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ).
9. ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
10. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೨೯ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.
PR- 04
ಉಮಾ. ಎಂ.ಜಿ.
SC-10
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ರಾಮನಗರ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ
ಅಧಿಸೂಚನೆ
ಸಂಖ್ಯೆ : ಎಡಿಎಂ/21/2018, ರಾಮನಗರ, ದಿನಾಂಕಃ 29.12.2018.
ನೇಮಕಾತಿ ಪ್ರಕಟಣೆ
ವಿಷಯ : ಆದೇಶ ಜಾರಿಕಾರರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ.
ಉಲ್ಲೇಖ : 1) ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆ:ಎಲ್ಸಿಎ-II 128/2012, ದಿನಾಂಕ: 18.09.2018.
2) ಈ ಕಛೇರಿ ಅಧಿಸೂಚನೆ ಸಂಖ್ಯೆ: ಎಡಿಎಂ/12/2013, ದಿನಾಂಕ: 27.02.2013ರ ಅನ್ವಯ ಉಳಿದಿರುವ ಪ್ರೋಸಸ್ ಜಾರಿಕಾರರ (ಬ್ಯಾಕ್ಲಾಗ್) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು.
3) ಈ ಕಛೇರಿ ಅಧಿಸೂಚನೆ ಸಂಖ್ಯೆ: ಎಡಿಎಂ/29/2013, ದಿನಾಂಕ: 08.10.2013ರ ಅನ್ವಯ ಉಳಿದಿರುವ ಪ್ರೋಸಸ್ ಜಾರಿಕಾರರ (ಬ್ಯಾಕ್ಲಾಗ್) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು.
4) ಈ ಕಛೇರಿ ಅಧಿಸೂಚನೆ ಸಂಖ್ಯೆ: ಎಡಿಎಂ/30/2013, ದಿನಾಂಕ: 25.10.2013ರ ಅನ್ವಯ ಉಳಿದಿರುವ ಪ್ರೋಸಸ್ ಜಾರಿಕಾರರ (ಬ್ಯಾಕ್ಲಾಗ್) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು.
ಮೇಲ್ಕಂಡ ಅಧಿಸೂಚನೆಯನ್ವಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಾಗೂ ಹಿಂಬಾಕಿಯಿಂದ ಉಳಿದ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ರಾಮನಗರ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್
https://districts.ecourts.gov.in/ramanagara-onlinerecruitment
or
http://karnatakajudiciary.kar.nic.in/districtrecruitment.asp
ಮೂಲಕ ಆನ್ಲೈನ್ನಲ್ಲಿ ದಿನಾಂಕ: 07.01.2019 ರಿಂದ 21.01.2019ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಖಾಲಿ ಇರುವ ಹುದ್ದೆಗಳ ವಿವರಗಳು :
I. ಆದೇಶ ಜಾರಿಕಾರರ ಹುದ್ದೆ :
1. ಹುದ್ದೆಗಳ ಸಂಖ್ಯೆ : 16
2. ವೇತನ ಶ್ರೇಣಿ – 19950-450-20400-500-22400-550-24600-600-27000-650-29600-750-32600-850-36000-950- 37900 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
| ವ ರ್ಗೀಕರಣ | ಇತರೆ | ವ ುಹಿಳೆ | ಗ್ರಾಮೀಣ ಅಬ್ಯರ್ಥಿ | ವ iಾಜಿ ಸೈನಿಕ | ಕ .ಮಾ.ಅ | ಯೋ.ಅ | ಒಟ್ಟು |
| ಸಾಮಾನ್ಯ ಅಭ್ಯರ್ಥಿ | – | 02 | 02 | – | 01 | 01 | 06 |
| ಪರಿಶಿಷ್ಟ ಜಾತಿ | 01+01* | 01 | – | 01* | – | – | 04 |
| ಪರಿಶಿಷ್ಟ ಪಂಗಡ | – | – | 01 | – | – | – | 01 |
| ಪ್ರವರ್ಗ-II(A) | 01 | 01 | – | 01* | – | – | 03 |
| ಪ್ರವರ್ಗ-III(A) | – | – | 01 | – | – | – | 01 |
| ಪ್ರವರ್ಗ-III(B) | – | – | 01 | – | – | – | 01 |
| ಒಟ್ಟು | 03 | 04 | 05 | 02 | 01 | 01 | 16 |
* ಹಿಂಬಾಕಿ ಹುದ್ದೆಗಳು
4. ಶೈಕ್ಷಣಿಕ ವಿದ್ಯಾರ್ಹತೆ :
ಎ) ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬಿ) ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಆಧ್ಯತೆ ನೀಡಲಾಗುವುದು.
೧೩೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ) :
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆ ವಿಧಾನ :
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
II. ಪ್ರೋಸಸ್ ಜಾರಿಕಾರರ ಹುದ್ದೆಗೆ ಃ
ಅ) ಪ್ರೋಸಸ್ ಜಾರಿಕಾರ ಹುದ್ದೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳಂತೆ (1ಃ25ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ ಃ ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
ಆ) ಸಂದರ್ಶನಕ್ಕೆ ಕರೆಯಲಾಗುವ ಅಭ್ಯರ್ಥಿಗೆ ಕನ್ನಡದಲ್ಲಿ ಓದುವ ಹಾಗೂ ಬರೆಯುವ ಬಗ್ಗೆ ಪ್ರವೀಣತೆ ಮತ್ತು ಸಾಮಾನ್ಯ ಜ್ಞಾನದ ತಿಳುವಳಿಕೆಯ ಬಗ್ಗೆ ಪರೀಕ್ಷಿಸಲಾಗುವುದು.
ಪರಿವೀಕ್ಷಣಾ ಅವಧಿ :
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ :
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ನಿರಾಕ್ಷೇಪಣ ಪ್ರಮಾಣ ಪತ್ರವನ್ನು ಪಡೆದಿರಬೇಕು.
| ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರ ೂ.200/- |
| ಪ ವ ್ರ ಗ ರ್-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ | ರ ೂ.100/- |
| ಪ ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ. |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು :
1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
- kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು) ಅಪ್ಲೋಡ್ ಮಾಡಬೇಕು. ↩
4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು.
5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ.
6. ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ದಿನಾಂಕ: 21.01.2019ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ: 21.01.2019ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ.
ಮತ್ತು
ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ: 22.01.2019 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
7. ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
8. ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:-
ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ.
ಆ) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು.
ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು.
ಈ) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ -1 ಮತ್ತು 2 ರಲ್ಲಿ (ಮೀಸಲಾತಿ ಕೋರಿದ್ದಲ್ಲಿ)
ಉ) ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಹಾಗೂ ವಯೋಮಿತಿ ರಿಯಾಯಿತಿ ಕೋರಲು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ.
ಊ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರ ಹಾಗೂ ಶಾಲಾ ನಡತೆ ಪ್ರಮಾಣ ಪತ್ರಗಳು.
ಋು) ನಿರಾಕ್ಷೇಪಣಾ ಪತ್ರ (ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ).
9. ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
10. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.
PR- 05
ಉಮಾ. ಎಂ.ಜಿ.
SC-10
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ರಾಮನಗರ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಮನಗರ
ಅಧಿಸೂಚನೆ
ಸಂಖ್ಯೆಃ ಎಡಿಎಂ/22/2018, ರಾಮನಗರ, ದಿನಾಂಕಃ 29.12.2018.
ನೇಮಕಾತಿ ಪ್ರಕಟಣೆ
ವಿಷಯ : ಜವಾನರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ.
ಉಲ್ಲೇಖ : 1) ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಪತ್ರದ ಸಂಖ್ಯೆ:ಎಲ್ಸಿಎ-II 128/2012, ದಿನಾಂಕ: 18.09.2018.
2) ಈ ಕಛೇರಿ ಅಧಿಸೂಚನೆ ಸಂಖ್ಯೆ: ಎಡಿಎಂ/09/2016, ದಿನಾಂಕ: 10.06.2016ರ ಅನ್ವಯ ಉಳಿದಿರುವ ಜವಾನರ (ಬ್ಯಾಕ್ಲಾಗ್) ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು.
ಮೇಲ್ಕಂಡ ಅಧಿಸೂಚನೆಯನ್ವಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಾಗೂ ಹಿಂಬಾಕಿಯಿಂದ ಉಳಿದ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
೧೩೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ಅರ್ಜಿಗಳನ್ನು ರಾಮನಗರ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್
https://districts.ecourts.gov.in/ramanagara-onlinerecruitment
or
http://karnatakajudiciary.kar.nic.in/districtrecruitment.asp
ಮೂಲಕ ಆನ್ಲೈನ್ನಲ್ಲಿ ದಿನಾಂಕ: 07.01.2019 ರಿಂದ 21.01.2019ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಖಾಲಿ ಇರುವ ಹುದ್ದೆಗಳ ವಿವರಗಳು :
I. ಜವಾನರ ಹುದ್ದೆ :
1. ಹುದ್ದೆಗಳ ಸಂಖ್ಯೆ : 03
2. ವೇತನ ಶ್ರೇಣಿ – 17000-400-18600-450-20400-500-22400-550-24600-600-27000-650-28950 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
| ವ ರ್ಗೀಕರಣ | ಇತರೆ | ವ ುಹಿಳೆ | ವ iಾ.ಸೈ | ಒಟ್ಟು |
| ಸಾಮಾನ್ಯ ಅಭ್ಯರ್ಥಿ | - | 01 | 01* | 02 |
| ಪ್ರವರ್ಗ-II(A) | 01 | - | - | 01 |
| ಒಟ್ಟು | 01 | 01 | 01 | 03 |
* ಹಿಂಬಾಕಿ ಹುದ್ದೆ
4. ಶೈಕ್ಷಣಿಕ ವಿದ್ಯಾರ್ಹತೆ :
ಎ) 7ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ಬಿ) ಅಭ್ಯರ್ಥಿಗೆ ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
ಸಿ) ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಆಧ್ಯತೆ ನೀಡಲಾಗುವುದು.
ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ) ಃ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ : ಸಾಮಾನ್ಯ ವರ್ಗ - 35 ವರ್ಷ
2ಎ, 2ಬಿ, 3ಎ, 3ಬಿ - 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆ ವಿಧಾನ :
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
II. ಜವಾನರ ಹುದ್ದೆಗೆ :
ಅ) ಜವಾನರ ಹುದ್ದೆಗೆ 7ನೇ ತರಗತಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1ಃ10ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ : ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
ಪರಿವೀಕ್ಷಣಾ ಅವಧಿ :
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಃ
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಸಮಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ನಿರಾಕ್ಷೇಪಣ ಪ್ರಮಾಣ ಪತ್ರವನ್ನು ಪಡೆದಿರಬೇಕು.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೩೩| ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ | ರ ೂ.200/- |
| ಪ ವ ್ರ ಗ ರ್-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ | ರ ೂ.100/- |
| ಪ ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ. |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ.ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು ಃ
1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.
ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದ್ದಾಗಿರಬೇಕು.
ಆ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
ಇ) ಅಭ್ಯರ್ಥಿಯು ಕಪ್ಪು ಬಾಲ್ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5cm ಉದ್ದ x 7.5cm ಅಗಲವುಳ್ಳದ್ದಾಗಿರಬೇಕು ಮತ್ತು 26kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು) ಅಪ್ಲೋಡ್ ಮಾಡಬೇಕು.
4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು.
5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ.
6. ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://districts.ecourts.gov.in/ramanagara-onlinerecruitment ನಲ್ಲಿ ದಿನಾಂಕ: 21.01.2019ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು / ಸಲ್ಲಿಸಲು ದಿನಾಂಕ: 21.01.2019ರ ರಾತ್ರಿ 11.59ರ ವರೆಗೆ ಅವಕಾಶವಿರುತ್ತದೆ.
ಮತ್ತು
ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕ: 22.01.2019 ಕಡೆಯ ದಿನಾಂಕವಾಗಿದ್ದು, ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
7. ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
8. ಅಭ್ಯರ್ಥಿಗಳು ತಮ್ಮ ಅರ್ಜಿಯ ಜೊತೆ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:-
ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್ ಪ್ರತಿ.
ಆ) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 7ನೇ ತರಗತಿಯ ಅಂಕಪಟ್ಟಿಯನ್ನು ಮತ್ತು ಅವರ ಜನ್ಮ ದಿನಾಂಕ ತೋರಿಸುವ ಸೂಕ್ತ ಮತ್ತು ಕ್ರಮಬದ್ಧವಾದ ದಾಖಲೆಗಳನ್ನು ಹಾಜರುಪಡಿಸುವುದು.
ಇ) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ-ಡಿ ನಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ-ಇ ನಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು.
ಈ) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ -1 ಮತ್ತು 2 ರಲ್ಲಿ (ಮೀಸಲಾತಿ ಕೋರಿದ್ದಲ್ಲಿ)
ಉ) ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಹಾಗೂ ವಯೋಮಿತಿ ರಿಯಾಯಿತಿ ಕೋರಲು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ.
೧೩೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ಊ) ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಪಡೆದ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರ ಹಾಗೂ ಶಾಲಾ ನಡತೆ ಪ್ರಮಾಣ ಪತ್ರಗಳು.
ಋು) ನಿರಾಕ್ಷೇಪಣಾ ಪತ್ರ (ಸರಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ)
9. ಮೇಲ್ಕಂಡ ದಾಖಲೆಗಳು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಮೊದಲು ಪಡೆದ ದಾಖಲೆಗಳಾಗಿರಬೇಕು ಹಾಗೂ ಸದರಿ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
10. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಭಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹರಣೆಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.
PR- 06
ಉಮಾ. ಎಂ.ಜಿ.
SC-10
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ರಾಮನಗರ.
ಕರ್ನಾಟಕ ಲೋಕ ಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001.
ಅಧಿಸೂಚನೆ
ಸಂಖ್ಯೆ: ಇ(3) 259/2018-19/ಪಿಎಸ್ಸಿ, ದಿನಾಂಕ: 29.11.2018
ಉಲ್ಲೇಖ : 1) ಆಯೋಗದ ಅಧಿಸೂಚನೆ ಸಂಖ್ಯೆ: ಇ(3)1727/2012-13/ಪಿಎಸ್ಸಿ, ದಿನಾಂಕ: 20.07.2012.
2) ಆಯೋಗದ ಅಧಿಸೂಚನೆ ಸಂಖ್ಯೆ: ಇ(3)1856/2012-13/ಪಿಎಸ್ಸಿ, ದಿನಾಂಕ: 22.11.2012.
3) ಆಯೋಗದ ಅಧಿಸೂಚನೆ ಸಂಖ್ಯೆ: ಇ(3)98/2014-15/ಪಿಎಸ್ಸಿ, ದಿನಾಂಕ: 09.06.2014.
4) ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಅರ್ಜಿ ಸಂಖ್ಯೆ: 2776/2014ರ ಪ್ರಕರಣಕ್ಕೆ ಆದೇಶ ದಿನಾಂಕ: 28.05.2018.
5) ಆಯೋಗದ ನಡವಳಿಗಳು ದಿನಾಂಕ : 23.11.2018.
2012-13ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಯಾದ ಶ್ರೀ ಉಮಾನಾಯ್ಕ್. ಕೆ.ಜಿ. (ನೋ. ಸಂ. 555016) ಇವರು ಅರ್ಜಿಯಲ್ಲಿ ಪರಿಶಿಷ್ಟ ಜಾತಿ/ ಗ್ರಾಮೀಣ/ ಕ.ಮಾ.ಅ ಮೀಸಲಾತಿ ಕೋರಿದ್ದು, ಇವರನ್ನು 1:3 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗಿದ್ದು, ಸಂದರ್ಶನದ ಪರಿಶೀಲನಾ ಸಮಯದಲ್ಲಿ ಇವರು ನಿಗದಿತ ದಿನಾಂಕದ ನಂತರದ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದುದರಿಂದ ಇವರ ಪರಿಶಿಷ್ಟ ಜಾತಿ ಮೀಸಲಾತಿಯನ್ನು ತಿರಸ್ಕರಿಸಲಾಗಿತ್ತು.
ಇವರು ಕೋರಿದ್ದ ಇತರೆ ಮೀಸಲಾತಿಯಡಿ ಆಯ್ಕೆಯಾಗಿರುವ ಕೊನೆಯ ಅಭ್ಯರ್ಥಿ ಗಳಿಸಿರುವ ಅಂಕಗಳಿಗಿಂತ ಕಡಿಮೆ ಅಂಕಗಳನ್ನು ಗಳಿಸಿದ್ದುದರಿಂದ ಇವರನ್ನು ಈ ಹುದ್ದೆಯ ಆಯ್ಕೆಗೆ ಪರಿಗಣಿಸಿರುವುದಿಲ್ಲ.
ಏತನ್ಮದ್ಯೆ, ಸದರಿ ಅಭ್ಯರ್ಥಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಅರ್ಜಿ ಸಂಖ್ಯೆ: 2776/2014 ರಂತೆ ಇವರ ಪರಿಶಿಷ್ಟ ಜಾತಿ ಮೀಸಲಾತಿಯನ್ನು ತಿರಸ್ಕರಿಸಿರುವ ಬಗ್ಗೆ ಆಕ್ಷೇಪಿಸಿ, ದಾವೆ ಹೂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದರಿಯವರ ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ, ದಿನಾಂಕ: 28.05.2018ರಲ್ಲಿ ನ್ಯಾಯಾಲಯವು ಈ ಕೆಳಕಂಡಂತೆ ಆದೇಶ ನೀಡಿರುತ್ತದೆ.
"The 2nd respondent is directed to select the applicant under SC category to the post of Second Division Assistant vide notification dated 22.11.2012 considering the caste certificate submitted by the applicant as per Annexure –A9 subject to usual verification.
However, it is made clear that the select list which is already finalized need not be disturbed and the applicant should be considered as junior most in the order of selection vide recruitment notification dated: 22.11.2012. The 2nd respondent shall send a recommendation to the 1St respondent within two months from the date of receipt of a certified copy of this order for appointment of the applicant, which shall be considered by the 1st respondent for appropriate action within two months from the date of receipt of such recommendation. "
ಈ ಮೇಲ್ಕಂಡ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಉಲ್ಲೇಖ-5 ರಲ್ಲಿ ಓದಲಾದ ದಿನಾಂಕ: 23.11.2018ರ ಆಯೋಗದ ನಡವಳಿಗಳಂತೆ 2012-13ನೇ ಸಾಲಿನ ಸದರಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಯಾದ ಶ್ರೀ ಉಮಾನಾಯ್ಕ್ .ಕೆ.ಜಿ. (ನೋ. ಸಂ.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೩೫555016) ಇವರನ್ನು ಪ.ಜಾ/ಇತರೆ ಮೀಸಲಾತಿಯಡಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ದಿನಾಂಕ: 28.05.2018ರ ಆದೇಶದಂತೆ ಸದರಿ ಅಭ್ಯರ್ಥಿಯನ್ನು ಆಯ್ಕೆಪಟ್ಟಿಯಲ್ಲಿನ ಕೊನೆಯ ಅಭ್ಯರ್ಥಿಯ ನಂತರದ (Junior Most) ಜೇಷ್ಠತೆಯಲ್ಲಿ, ನಿಗದಿಪಡಿಸಿ ಆಯ್ಕೆ ಮಾಡಲಾಗಿದೆ.
P.R. 07
SC-25
ಆಯೋಗದ ಆದೇಶದ ಮೇರೆಗೆ, ಆರ್.ಆರ್. ಜನ್ನು ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ.
KARNATAKA PUBLIC SERVICE COMMISSION , 'UDYOGA SOUDHA' BENGALURU – 1
NOTIFICATION
No.E(3)182/18-19/PSC, Dated : 03/09/2018
Sub : Select list of four candidates (Sri Bharatesh S, Sri Jayaramu N, Sri Manjunath K & Sri Santhosh B) for recruitment to the post of Second Division Assistants in the Department of Commercial Taxes as per KAT's Order dated:05-03-2018 in application no.s 3125,3124, 3105 & 3359 of 2017.
Ref : 1. Notification No. E(3) 133 / 2015-16/PSC, dated: 30-06-2015
2. Addendum Notification No. E(3) 11207/2015-16/PSC, dated: 15-09-2016
3. Addendum Notification No.E(3) 14329/2015-16/psc Dated : 29/02/2016
4. Notification No. E(3) 6873/2016-17/PSC, dated: 24-10-2016
5. Revised Notification No. E(3) 9143/2016-17/PSC, dated: 21-11-2016
6. Revised Notification No. E(3) 153/2017-18/PSC, dated: 27-05-2017
7. KPSC s office letter No. E(3) 167-227/2017-18/PSC, dated:08-06-2017
8. Form-7 sent by the commissioner, Commercial Tax Department in Letter No. SIBBANDHI-3/ 3C/CR-12/2015-16, dt: 14-07-2017
9. KAT's Order dated: 05-03-2018 in application no.s 3125,3124, 3105 & 3359 of 2017
In pursuance of this office Notification dated: 30.06.2015 referred to at item No.1 above, the Revised Final select list of candidates for recruitment to posts of Junior Assistant/Second Division Assistants was published on 21.11.2016 & 27.05.2017.
After the publication of Revised Final Selection List as per Commission's Notification dated: 25.07.2017, as per this selection list, candidates who have been allotted to Commercial Tax Department, xerox copies of their applications, enclosures & select list has been sent to the Commercial Tax Department, Bengaluru vide Commission's letter dated: 08.06.2017 referred to at item no. 7 above.
As per KSAT's Order dated: 05.03.2018 in application No.'s 3125, 3124, 3105 & 3359 of 2017 it has been ordered as detailed below:-
ORDER
"The applications are partly allowed and the respondent – KPSC is directed to allot the applicants to the Commercial Taxes department at appropriate places in the select list dated 27.5.2017 within three months from the date of receipt of a certified copy of this order, by replacing the private respondents who will be affected if the Government and the Commercial Taxes department decide that continuation of the affected respondents in the Commercial Taxes department is not possible".
As per KAT's Order dated: 05.03.2018, the following four candidates are re-allotted been reserved in Commercial Tax Department as per Form-7 dated: 14.07.2017 referred to item no. 8 above.
Appointing Authority : Commissioner
Name of the Department : Department of Commercial Taxes, Bengaluru.
Sl No Reg No. Name of the candidate Reservation D-O-B Marks
Residual Parent Cadre
1 2715710 BHARATHESHA S GM/3A/RL 01/08/82 158 # 31 SIDDAPURA
HONNENEHALLI POST BELLUR HOBLI
NAGAMANGALA TALUK
MANDYA 571418
Note : The seniority of the candidate is fixed above the serial no. 1 Sri Siddarood pagad (Reg. No. 2420873).
೧೩೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫Sl No Reg No. Name of the candidate Reservation D-O-B Marks
2 2738068 JAYARAMU N GM/3A 01/04/85 158 AT POST : KAMBADAHALLI
TQ : NAGAMANGALA
DIST: MANDYA
MANDYA 571802
Note : The seniority of the candidate is fixed in-between Sl. No. 3 Sri Gaddugesha G.B (Reg. No. 2382290) & Sl. No. 5 Sri Raghava Shivappa Kabbira (Reg. no. 2568360)
3 2398642 MANJUNATH K
2A 12/02/86 156 NEAR BALAJI MILL
KOTTUR ROAD
HAGARIBOMMANAHALLI
BELLARY 583212
4 2195520 B SANTHOSH GM/3B 11/04/88 156 B SANTHOSH S/O B CHINNAPPA
NEAR TAMBRAHALLI CIRCLE OLD H B HALLI
HAGARIBOMMANAHALLI POST AND TQ BALLARI DIST
BELLARY 583212
Note : The seniority of the candidates is fixed in-between Sl. No. 38 Sri Girish M.B (Reg. No. 2714782) & Sl. No. 41 Sri Anilakumar (Reg. no. 2491471)
P.R. 08
R R JANNU
Secretary
SC-25
Karnataka Public Service Commission.
IN THE COURT OF THE PRINCIPAL CITY CIVIL JUDGE AT BENGALURU
Misc Petition No.487/2018
Petitioners:
l. Sri. M.S. Shankar
S/o Late M.S.Shanthappa,
Aged about 85 years,
Residing at No. 177 (88),
Dharmarayaswamy Temple Street,
Cubbonpet,
Bengaluru-560002.
2. Sri. M.H. Eshwar,
S/o Late M.S. Hariharaiah,
Aged about 75 years,
Residing at No. 17/1,
29th cross, Cubbonpet Main Road,
Bengaluru 560002.
3. Sri. M.S. Suresh
S/o Shyam M.S.
Aged about 43 years,
Residing at No.58,
71st Cross, 17th A Main Road,
Rajajinagar 5th Block, Bengaluru -567 010.
ಭಾಗ ೫ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ೧೩೭ 4. Sri. Sharath.G.S/o Govindaraj,
Aged about 29 years,
Residing at No. 17,
29 th Cross, Cubbon pet,
Bengaluru -560002.
5. Sri. Harish M.E.
S/o M.H. Eshwar,
Aged about 47 years,
Residing at No. 19,
Narayanappa Layout,
Anekal, near Nehru School,
Anekal-562106.
6. Sri. M. Krishna Murthy
S/o M.S.Muniyappa,
Aged about 63 years,
Residing at No. 17/3,
29th cross, Opp. Badaavarabalaga School,
Cubbonpet,
Bengaluru -560002.
7. Sri. Manjunatha.M.L.
S/o M.H.Lokesh,
Aged about 36 years,
Residing at No.54,
3rd Main , 3rd Cross,
Guddadahalli Main Road, Hebbala,
Near Balaji Medical Store,
R.T.Nagar,
Bengaluru -560032.
V/s
Respondent: Nil
PAPER PUBLICATION
WHERE AS, the petitioners have instituted the above petition before this Hon'ble Court under Section 74 of the Indian Trusts Act, seeking an order appointing themselves as Trustees of PETEMANE TRUST. The Petemane Trust functioning in the schedule property since 1935 and the schedule property is standing in the name of the Trust.
After hearing, this Hon'ble Court was pleased to publish the same in official Gazette and News paper publication, as per its order dated 04-12-18 and directed the petitioners to appear before this Hon'ble Court on next date of hearing, i.e. on 30th January 2019 at 11.00 A.M.
If any persons or general public have got any objection or any claim of what soever with regard to the PETEMANE TRUST, they can appear before this Hon'ble Court personally or through their advocate at the time and date specified herein above with sufficient documents.
Take notice that in case of default the petition will be heard and determined in your absence.
Given under my hand and seal of this court on this 15th day of December 2018.
SCHEDULE
All that piece and parcel of the Old property No.60, present Corporation No.38, P.I.D No.47-114-38, situated at 30th Cross, Cubbonpet Main Road, Bengaluru Mahanagara Palike, Ward No.47, measuring East to West 25 feet and North to South 45+50/2 feet along with Ground, First, Second and Third Floor building and bounded on:
R.N.I. No. KARBIL/2001/47147 POSTAL REGN. No. RNP/KA/BGS/2202/2017-19
Licensed to post without prepayment WPP No. 297
೧೩೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಜನವರಿ ೧೭, ೨೦೧೯ ಭಾಗ ೫ East by : 30th Cross,West by : Private Property,
North by : Cubbonpet Main Road and
South by : Private property.
PD. 02
ASSISTANT REGISTRAR
City Civil Court,
SC.05
Bengaluru.
FORM - I
(See Rule-9)
EDUCATION DEPARTMENT
Office of the Deputy Director of Public Instructions, Haveri
NOTIFICATION
Dated : 17-02-2018.
Smt. MALATI S SWAMI working as Teacher in Govt. Higher Primary School No-03 Savanur in the Office of Block Educational Officer Savanur.is permitted to change her name to MALATI SHANTANNA NERTI.
PD C/N-1
Deputy Director (Admn)
SC - 10
Public Instructions Dept
Haveri.
FORM-IV
(See Rule 12)
NOTICE
Dated : 31-07-2018.
It is hereby notified that the undersigned has changed her name from GEETA D/o CHANNABASAPPA BUDIHAL to Smt. GEETA W/o ASHOK CHALAGERI.
PD-C/N-2
GEETA D/o CHANNABASAPPA BUDIHAL
SC - 10
ನಮೂನೆ 1
(ನಿಯಮ-9)
ಪೊಲೀಸ್ ಇಲಾಖೆ
ಕಮಾಂಡೆಂಟ್ರವರ ಕಛೇರಿ, ಇಂಡಿಯಾ ರಿಸರ್ವ್ ಬಟಾಲಿಯನ್ ವಿಜಯಪುರ
ಅಧಿಸೂಚನೆ ದಿನಾಂಕ: 29-12-2018.
ಭೀಮಪ್ಪ ತಂದೆ ರಾಮಪ್ಪ ಮಾದರ ಪೊಲೀಸ್ ಕಾನ್ಸ್ಟೇಬಲ್ ಇವರು ಇಂಡಿಯಾ ರಿಸರ್ವ ಬಟಾಲಿಯನ್ ವಿಜಯಪುರ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರ ಹೆಸರನ್ನು ಭೀಮಪ್ಪ ತಂದೆ ರಾಮಪ್ಪ ಸೊನ್ನದ ಎಂಬುದಾಗಿ ಬದಲಾವಣೆಗೆ ಅನುಮತಿ ನೀಡಲಾಗಿದೆ.
PD-C/N-3
ಕಮಾಂಡೆಂಟ್,
ಇಂಡಿಯಾ ರಿಸರ್ವ್ ಬಟಾಲಿಯನ್
SC - 10
ವಿಜಯಪುರ.
FORM-IV
(See Rule 12)
NOTICE
Dated : 16-02-2018.
It is hereby notified that the undersigned has changed his name from BASAVARAJ S/o SHIVAPPA KILLIKYATAR to BASAVARAJ S/o SHIVAPPA KATTIMANI.
PD-C/N-4
BASAVARAJ S/o SHIVAPPA KILLIKYATAR
SC - 10
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.