Servants of Knowledge
Karnataka Gazette · Government of Karnataka

Karnataka Gazette, Part Part-6, 21 February 2019

Published 21 February 2019

Part
Part-6
Identifier
in.gazette.karnataka_new.2019-02-21.Part-6
Languages
English, Kannada
Published at
Original source ↗

click here for IIIF manifest

ಬೆಂಗಳೂರು, ಗುರುವಾರ, ಫೆಬ್ರವರಿ ೨೧, ೨೦೧೯ (ಫಾಲ್ಗುಣ ೨, ಶಕ ವರ್ಷ ೧೯೪೦)

Bengaluru, Thursday, February 21, 2019 (Phalguna 2, Shaka Varsha 1940)

ಸಂಪುಟ ೧೫೪

Volume 154

ಸಂಚಿಕೆ ೮

Issue 8

ಭಾಗ ೬

ಬೆಂಗಳೂರು ವಿಭಾಗಕ್ಕೆ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,

ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ

ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು ಆದೇಶಗಳು

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 44 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 13.12.2018 ರಿಂದ 12.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 17

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಉಮಾದೇವಿ. ಆರ್

SC.25

ಸರ್ಕಾರದ ಅಧೀನ ಕಾರ್ಯದರ್ಶಿ,

ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 45 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿ ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿ, ಜಾಲಗುಣಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಿಗೆ ಸೇರಿದ 13-24 ಎಕರೆ ಜಮೀನನ್ನು ಭೂಸ್ವಾಧೀನಪಡಿಸಲು ಭೂಸ್ವಾಧೀನ ಕಾಯ್ದೆ ಕಲಂ 11(1) ರಡಿಯಲ್ಲಿ ತುಮಕೂರು ಜಿಲ್ಲಾಧಿಕಾರಿಯವರ ಪ್ರಾಥಮಿಕ ಅಧಿಸೂಚನೆ ಸಂಖ್ಯೆ: ಎಲ್ಎಕ್ಯೂಎಸ್ಆರ್/23/2017-18, ದಿನಾಂಕ:23.11.2017ರಲ್ಲಿ ಹೊರಡಿಸಿರುತ್ತಾರೆ. ಸದರಿ ಅಧಿಸೂಚನೆ ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 07.12.2017 ರಂದು ಪ್ರಕಟವಾಗಿದ್ದು, ಗ್ರಾಮ ಛಾವಡಿಯಲ್ಲಿ ದಿನಾಂಕ: 14.12.2017 ರಂದು

(೧೦೧)೧೦೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಫೆಬ್ರವರಿ ೨೧, ೨೦೧೯ ಭಾಗ ೬ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 13.12.2018 ರಿಂದ 12.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 18

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಉಮಾದೇವಿ. ಆರ್

SC.25

ಸರ್ಕಾರದ ಅಧೀನ ಕಾರ್ಯದರ್ಶಿ,

ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 46 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 13.12.2018 ರಿಂದ 12.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 19

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಉಮಾದೇವಿ. ಆರ್

ಸರ್ಕಾರದ ಅಧೀನ ಕಾರ್ಯದರ್ಶಿ,

ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 47 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿ ತುಮಕೂರು ಜಿಲ್ಲೆ, ತುಮಕೂರು ತಾಲ್ಲೂಕು, ಬೆಳ್ಳಾವಿ ಹೋಬಳಿ, ದೊಡ್ಡವೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಿಗೆ ಸೇರಿದ 07-05 1/2 ಎಕರೆ ಜಮೀನನ್ನು ಭೂಸ್ವಾಧೀನಪಡಿಸಲು ಭೂಸ್ವಾಧೀನ ಕಾಯ್ದೆ ಕಲಂ 11(1) ರಡಿಯಲ್ಲಿ ತುಮಕೂರು ಜಿಲ್ಲಾಧಿಕಾರಿಯವರ ಪ್ರಾಥಮಿಕ ಅಧಿಸೂಚನೆ ಸಂಖ್ಯೆ: ಎಲ್ಎಕ್ಯೂಎಸ್ಆರ್/29/2017-18, ದಿನಾಂಕ: 23.11.2017ರಲ್ಲಿ ಹೊರಡಿಸಿರುತ್ತಾರೆ. ಸದರಿ ಅಧಿಸೂಚನೆ ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 07.12.2017 ರಂದು ಪ್ರಕಟವಾಗಿದ್ದು, ಗ್ರಾಮ ಛಾವಡಿಯಲ್ಲಿ ದಿನಾಂಕ: 19.12.2017 ರಂದು ಪ್ರಚುರಪಡಿಸಲಾಗಿದೆ. ಪ್ರಾಥಮಿಕ ಅಧಿಸೂಚನೆಯನ್ನು ಗ್ರಾಮ ಛಾವಡಿಯಲ್ಲಿ ಪ್ರಚುರಪಡಿಸಿದ ದಿನಾಂಕದಿಂದ ಒಂದು ವರ್ಷದೊಳಗಾಗಿ ಅಂದರೆ, ದಿನಾಂಕ: 18.12.2018ರೊಳಗಾಗಿ ಕಲಂ 19(1) ಮತ್ತು 19(2)ರ ಅಧಿಸೂಚನೆಗೆ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ತಮ್ಮ ಪತ್ರ ದಿನಾಂಕ: 17.01.2019 ರಲ್ಲಿ ಸರ್ಕಾರವು ದಿನಾಂಕ: 26.10.2018 ರಂದು ಆರ್ & ಆರ್ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಅದರಂತೆ ಸದರಿ ಸಮಿತಿ ರಚನೆಯಾದ ನಂತರ, ಕಲಂ 16(2) ರನ್ವಯ ಅಪರ ಜಿಲ್ಲಾಧಿಕಾರಿ ಹಾಗೂ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಆಡಳಿತಾಧಿಕಾರಿ, ದಿನಾಂಕ; 05.11.2018 ರಂದು ಗ್ರಾಮ ಸಭೆ ನಡೆಸಿರುತ್ತಾರೆ. ನಂತರ ಮಾನ್ಯ ಸಣ್ಣ ಕೈಗಾರಿಕಾ ಸಚಿವರ ಕಾರ್ಯಸೂಚಿಗೆ ಹೊಂದಿಸಿಕೊಂಡುಭಾಗ ೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಫೆಬ್ರವರಿ ೨೧, ೨೦೧೯ ೧೦೩ ದಿನಾಂಕ: 01.12.2018 ರಂದು ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಸಮಿತಿಯ ಸಭೆ ನಡೆಸಿ, ಒಪ್ಪಿಗೆ ಪಡೆದು ದಿನಾಂಕ: 28.12.2018 ರಂದು ಆರ್ & ಆರ್ ವರದಿಯನ್ನು ಕಲಂ 18ರನ್ವಯ ಅನುಮೋದಿಸಲು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಲಂ 16(2)ರಡಿ ಅನುಮೋದನೆ ಪಡೆದ ನಂತರ, ಕಲಂ 19(1)ರ ಅಂತಿಮ ಅಧಿಸೂಚನೆಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ. ಈ ಕಾರಣದಿಂದ ಕಾಯ್ದೆಯ ಕಲಂ 19(7)ರಡಿ ಜೂನ್ 2019ರ ವರೆಗೆ ಕಾಲಾವಧಿ ವಿಸ್ತರಿಸಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುತ್ತಾರೆ.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 18.12.2018 ರಿಂದ 17.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 20

SC.25

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಉಮಾದೇವಿ. ಆರ್ ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 43 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿ ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿ, ಮಲಮಾಚಕುಂಟೆ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಿಗೆ ಸೇರಿದ 18-13 1/2 ಎಕರೆ ಜಮೀನನ್ನು ಭೂಸ್ವಾಧೀನಪಡಿಸಲು ಭೂಸ್ವಾಧೀನ ಕಾಯ್ದೆ ಕಲಂ 11(1) ರಡಿಯಲ್ಲಿ ತುಮಕೂರು ಜಿಲ್ಲಾಧಿಕಾರಿಯವರ ಪ್ರಾಥಮಿಕ ಅಧಿಸೂಚನೆ ಸಂಖ್ಯೆ: ಎಲ್ಎಕ್ಯೂಎಸ್ಆರ್/29/2017-18, ದಿನಾಂಕ:23.11.2017ರಲ್ಲಿ ಹೊರಡಿಸಿರುತ್ತಾರೆ. ಸದರಿ ಅಧಿಸೂಚನೆ ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 07.12.2017 ರಂದು ಪ್ರಕಟವಾಗಿದ್ದು, ಗ್ರಾಮ ಛಾವಡಿಯಲ್ಲಿ ದಿನಾಂಕ: 13.12.2017 ರಂದು ಪ್ರಚುರಪಡಿಸಲಾಗಿದೆ. ಪ್ರಾಥಮಿಕ ಅಧಿಸೂಚನೆಯನ್ನು ಗ್ರಾಮ ಛಾವಡಿಯಲ್ಲಿ ಪ್ರಚುರಪಡಿಸಿದ ದಿನಾಂಕದಿಂದ ಒಂದು ವರ್ಷದೊಳಗಾಗಿ ಅಂದರೆ, ದಿನಾಂಕ: 12.12.2018ರೊಳಗಾಗಿ ಕಲಂ 19(1) ಮತ್ತು 19(2)ರ ಅಧಿಸೂಚನೆಗೆ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ತಮ್ಮ ಪತ್ರ ದಿನಾಂಕ: 17.01.2019 ರಲ್ಲಿ ಸರ್ಕಾರವು ದಿನಾಂಕ: 26.10.2018 ರಂದು ಆರ್ & ಆರ್ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಅದರಂತೆ ಸದರಿ ಸಮಿತಿ ರಚನೆಯಾದ ನಂತರ, ಕಲಂ 16(2) ರನ್ವಯ ಅಪರ ಜಿಲ್ಲಾಧಿಕಾರಿ ಹಾಗೂ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಆಡಳಿತಾಧಿಕಾರಿ, ದಿನಾಂಕ; 05.11.2018 ರಂದು ಗ್ರಾಮ ಸಭೆ ನಡೆಸಿರುತ್ತಾರೆ. ನಂತರ ಮಾನ್ಯ ಸಣ್ಣ ಕೈಗಾರಿಕಾ ಸಚಿವರ ಕಾರ್ಯಸೂಚಿಗೆ ಹೊಂದಿಸಿಕೊಂಡು ದಿನಾಂಕ: 01.12.2018 ರಂದು ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಸಮಿತಿಯ ಸಭೆ ನಡೆಸಿ, ಒಪ್ಪಿಗೆ ಪಡೆದು ದಿನಾಂಕ: 28.12.2018 ರಂದು ಆರ್ & ಆರ್ ವರದಿಯನ್ನು ಕಲಂ 18ರನ್ವಯ ಅನುಮೋದಿಸಲು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ್ಲ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಲಂ 16(2)ರಡಿ ಅನುಮೋದನೆ ಪಡೆದ ನಂತರ, ಕಲಂ 19(1)ರ ಅಂತಿಮ ಅಧಿಸೂಚನೆಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ. ಈ ಕಾರಣದಿಂದ ಕಾಯ್ದೆಯ ಕಲಂ 19(7)ರಡಿ ಜೂನ್ 2019ರ ವರೆಗೆ ಕಾಲಾವಧಿ ವಿಸ್ತರಿಸಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುತ್ತಾರೆ.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 13.12.2018 ರಿಂದ 12.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 21

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಉಮಾದೇವಿ. ಆರ್ ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 50 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿ ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿ, ಪಟ್ರಾವುತನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಿಗೆ ಸೇರಿದ 11-20 1/2 ಎಕರೆ ಜಮೀನನ್ನು ಭೂಸ್ವಾಧೀನಪಡಿಸಲು ಭೂಸ್ವಾಧೀನ ಕಾಯ್ದೆ ಕಲಂ 11(1) ರಡಿಯಲ್ಲಿ ತುಮಕೂರು ಜಿಲ್ಲಾಧಿಕಾರಿಯವರ ಪ್ರಾಥಮಿಕ ಅಧಿಸೂಚನೆ ಸಂಖ್ಯೆ: ಎಲ್ಎಕ್ಯೂಎಸ್ಆರ್/23/2017-18, ದಿನಾಂಕ:23.11.2017ರಲ್ಲಿ ಹೊರಡಿಸಿರುತ್ತಾರೆ. ಸದರಿ ಅಧಿಸೂಚನೆ ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 07.12.2017 ರಂದು ಪ್ರಕಟವಾಗಿದ್ದು, ಗ್ರಾಮ ಛಾವಡಿಯಲ್ಲಿ ದಿನಾಂಕ: 12.12.2017 ರಂದು ಪ್ರಚುರಪಡಿಸಲಾಗಿದೆ. ಪ್ರಾಥಮಿಕ ಅಧಿಸೂಚನೆಯನ್ನು ಗ್ರಾಮ ಛಾವಡಿಯಲ್ಲಿ ಪ್ರಚುರಪಡಿಸಿದ ದಿನಾಂಕದಿಂದ ಒಂದು ವರ್ಷದೊಳಗಾಗಿ ಅಂದರೆ, ದಿನಾಂಕ: 11.12.2018ರೊಳಗಾಗಿ ಕಲಂ 19(1) ಮತ್ತು 19(2)ರ ಅಧಿಸೂಚನೆಗೆ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ತಮ್ಮ ಪತ್ರ ದಿನಾಂಕ: 17.01.2019 ರಲ್ಲಿ ಸರ್ಕಾರವು ದಿನಾಂಕ: 26.10.2018 ರಂದು ಆರ್ & ಆರ್ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಅದರಂತೆ ಸದರಿ ಸಮಿತಿ ರಚನೆಯಾದ ನಂತರ, ಕಲಂ 16(2) ರನ್ವಯ ಅಪರ ಜಿಲ್ಲಾಧಿಕಾರಿ ಹಾಗೂ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಆಡಳಿತಾಧಿಕಾರಿ, ದಿನಾಂಕ; 05.11.2018 ರಂದು ಗ್ರಾಮ ಸಭೆ ನಡೆಸಿರುತ್ತಾರೆ. ನಂತರ ಮಾನ್ಯ ಸಣ್ಣ ಕೈಗಾರಿಕಾ ಸಚಿವರ ಕಾರ್ಯಸೂಚಿಗೆ ಹೊಂದಿಸಿಕೊಂಡು ದಿನಾಂಕ: 01.12.2018 ರಂದು ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಸಮಿತಿಯ ಸಭೆ ನಡೆಸಿ, ಒಪ್ಪಿಗೆ ಪಡೆದು ದಿನಾಂಕ: 28.12.2018 ರಂದು ಆರ್ & ಆರ್ ವರದಿಯನ್ನು ಕಲಂ 18ರನ್ವಯ ಅನುಮೋದಿಸಲು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಲಂ 16(2)ರಡಿ ಅನುಮೋದನೆ ಪಡೆದ ನಂತರ, ಕಲಂ 19(1)ರ ಅಂತಿಮ ಅಧಿಸೂಚನೆಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ. ಈ ಕಾರಣದಿಂದ ಕಾಯ್ದೆಯ ಕಲಂ 19(7)ರಡಿ ಜೂನ್ 2019ರ ವರೆಗೆ ಕಾಲಾವಧಿ ವಿಸ್ತರಿಸಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುತ್ತಾರೆ.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297೧೦೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಫೆಬ್ರವರಿ ೨೧, ೨೦೧೯ ಭಾಗ ೬ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 12.12.2018 ರಿಂದ 11.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

PR. 22

SC.25

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಉಮಾದೇವಿ. ಆರ್ ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 49 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

PR. 23

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಉಮಾದೇವಿ. ಆರ್ ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂಸ್ವಾಧೀನ-2)

ಕಂದಾಯ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಂಇ 48 ಭೂಸ್ವಾತು 2018, ಬೆಂಗಳೂರು, ದಿನಾಂಕ: 08.02.2019.

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಡಿ ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಚೇಳೂರು ಹೋಬಳಿ, ಎಂ.ಎಂ.ಎ ಕಾವಲ್ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಿಗೆ ಸೇರಿದ 10-33 ಎಕರೆ ಜಮೀನನ್ನು ಭೂಸ್ವಾಧೀನಪಡಿಸಲು ಭೂಸ್ವಾಧೀನ ಕಾಯ್ದೆ ಕಲಂ 11(1) ರಡಿಯಲ್ಲಿ ತುಮಕೂರು ಜಿಲ್ಲಾಧಿಕಾರಿಯವರ ಪ್ರಾಥಮಿಕ ಅಧಿಸೂಚನೆ ಸಂಖ್ಯೆ: ಎಲ್ಎಕ್ಯೂಎಸ್ಆರ್/27/2017-18, ದಿನಾಂಕ:23.11.2017ರಲ್ಲಿ ಹೊರಡಿಸಿರುತ್ತಾರೆ. ಸದರಿ ಅಧಿಸೂಚನೆ ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 07.12.2017 ರಂದು ಪ್ರಕಟವಾಗಿದ್ದು, ಗ್ರಾಮ ಛಾವಡಿಯಲ್ಲಿ ದಿನಾಂಕ: 19.12.2017 ರಂದು ಪ್ರಚುರಪಡಿಸಲಾಗಿದೆ. ಪ್ರಾಥಮಿಕ ಅಧಿಸೂಚನೆಯನ್ನು ಗ್ರಾಮ ಛಾವಡಿಯಲ್ಲಿ ಪ್ರಚುರಪಡಿಸಿದ ದಿನಾಂಕದಿಂದ ಒಂದು ವರ್ಷದೊಳಗಾಗಿ ಅಂದರೆ, ದಿನಾಂಕ: 18.12.2018ರೊಳಗಾಗಿ ಕಲಂ 19(1) ಮತ್ತು 19(2)ರ ಅಧಿಸೂಚನೆಗೆ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ತಮ್ಮ ಪತ್ರ ದಿನಾಂಕ: 17.01.2019 ರಲ್ಲಿ ಸರ್ಕಾರವು ದಿನಾಂಕ: 26.10.2018 ರಂದು ಆರ್ & ಆರ್ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಅದರಂತೆ ಸದರಿ ಸಮಿತಿ ರಚನೆಯಾದ ನಂತರ, ಕಲಂ 16(2) ರನ್ವಯ ಅಪರ ಜಿಲ್ಲಾಧಿಕಾರಿ ಹಾಗೂ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಆಡಳಿತಾಧಿಕಾರಿ, ದಿನಾಂಕ; 05.11.2018 ರಂದು ಗ್ರಾಮ ಸಭೆ ನಡೆಸಿರುತ್ತಾರೆ. ನಂತರ ಮಾನ್ಯ ಸಣ್ಣ ಕೈಗಾರಿಕಾ ಸಚಿವರ ಕಾರ್ಯಸೂಚಿಗೆ ಹೊಂದಿಸಿಕೊಂಡು ದಿನಾಂಕ: 01.12.2018 ರಂದು ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಸಮಿತಿಯ ಸಭೆ ನಡೆಸಿ, ಒಪ್ಪಿಗೆ ಪಡೆದು ದಿನಾಂಕ: 28.12.2018 ರಂದು ಆರ್ & ಆರ್ ವರದಿಯನ್ನು ಕಲಂ 18ರನ್ವಯ ಅನುಮೋದಿಸಲು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಲಂ 16(2)ರಡಿ ಅನುಮೋದನೆ ಪಡೆದ ನಂತರ, ಕಲಂ 19(1)ರ ಅಂತಿಮ ಅಧಿಸೂಚನೆಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ. ಈ ಕಾರಣದಿಂದ ಕಾಯ್ದೆಯ ಕಲಂ 19(7)ರಡಿ ಜೂನ್ 2019ರ ವರೆಗೆ ಕಾಲಾವಧಿ ವಿಸ್ತರಿಸಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುತ್ತಾರೆ.

ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ ಇವರು ದಿನಾಂಕ: 17.01.2019ರ ಪತ್ರದಲ್ಲಿ ತಿಳಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಹಾಗೂ ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿಂದ, "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ-2013"ರ ಕಲಂ 19(7)ರಡಿ ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಕರಣದಲ್ಲಿ 19(1)ರಡಿ ಅಂತಿಮ ಅಧಿಸೂಚನೆ ಹೊರಡಿಸಲು ದಿನಾಂಕ: 18.12.2018 ರಿಂದ 17.06.2019 ರವರೆಗೆ ಅಂದರೆ ಆರು ತಿಂಗಳು ಕಾಲಾವಕಾಶ ವಿಸ್ತರಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಉಮಾದೇವಿ. ಆರ್ ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂಸ್ವಾಧೀನ-2)

Cite this issue. Karnataka Gazette, Government of Karnataka, 21 February 2019. Indian Gazettes, https://egazette.servantsofknowledge.in/details/in.gazette.karnataka_new.2019-02-21.Part-6/. Archive identifier in.gazette.karnataka_new.2019-02-21.Part-6.