Servants of Knowledge
Karnataka Gazette · Government of Karnataka

Karnataka Gazette, Part Part-2, 07 March 2019

Published 07 March 2019

Part
Part-2
Identifier
in.gazette.karnataka_new.2019-03-07.Part-2
Languages
English, Kannada
Published at
Original source ↗

click here for IIIF manifest

ಸಂಪುಟ ೧೫೪

Volume 154

ಬೆಂಗಳೂರು, ಗುರುವಾರ, ಮಾರ್ಚ್ ೭, ೨೦೧೯ (ಫಾಲ್ಗುಣ ೧೬, ಶಕ ವರ್ಷ ೧೯೪೦)

Bengaluru, Thursday, March 7, 2019 (Phalguna 16, Shaka Varsha 1940)

ಸಂಚಿಕೆ ೧೦

Issue 10

ಭಾಗ ೨

ನೇಮಕಗಳು, ಸ್ಥಳ ನೇಮಕಗಳು, ವರ್ಗಾವಣೆಗಳು, ರಜೆ ಮತ್ತು ಅಧಿಕಾರಗಳು,

ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಸೂಚನೆಗಳು

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ:04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಅರ್ಥಶಾಸ್ತ್ರ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 121 KRISHNAPPA 01-09-1978 2A/PH

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಯ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಯು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜ್ಯೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

(೯೧)

೯೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ.

7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಯು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯಥಿಯು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 429

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಇತಿಹಾಸ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 78 AVINASH SHANKAR SHET 13-07-1975 2A/RL
ಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ೯೩

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ. 7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಯು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯಥಿಯು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 430

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು೯೪ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨ (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಇಂಗ್ಲೀಷ್

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 04 RAJASHEKHAR MULIMANI 30-03-1977 GM
2 138 JOCKIM D SILVA 21-12-1973 3B/RL

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಗಳ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಗಳು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಗಳು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ.

7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಗಳು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯರ್ಥಿಗಳು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

ಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ೯೫

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 431

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಭೂಗೋಳಶಾಸ್ತ್ರ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 01 KRISHNAMURTHY M K 10-06-1980 GM/RL

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಯ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಯು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜ್ಯೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

೯೬ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ. 7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಯು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯಥಿಯು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 432

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ವಾಣಿಜ್ಯಶಾಸ್ತ್ರ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 37 VIDYA 23-01-1976 GM/W
2 172 ASHOK BHASME 15-06-1977 GM
3 207 ANAND M B 19-12-1976 GM/RL
4 290 HAJI BABA HALVI 26-09-1982 C1

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಗಳ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ೯೭ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಗಳು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಗಳು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ. 7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಗಳು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯರ್ಥಿಗಳು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 433

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ನಿರ್ವಹಣಾಶಾಸ್ತ್ರ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 02 BINDHU LATHA S 20-05-1980 GM/W
೯೮ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಯ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಯು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜ್ಯೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ. 7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಯು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯಥಿಯು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 434

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ೯೯ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಯನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಗಣಿತಶಾಸ್ತ್ರ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 08 PRASAD V G 20-07-1973 SC

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಯ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಯು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಜ್ಯೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಯು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

5. ಅಭ್ಯರ್ಥಿಯು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ.

7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಯು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಯು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯಥಿಯು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ.

೧೦೦ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨

12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 435

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 154 ಡಿಸಿಇ 2017, ಬೆಂಗಳೂರು, ದಿನಾಂಕ: 02-02-2019.

ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರ ದಿನಾಂಕ: 04-02-2017ರ ಅಧಿಸೂಚನೆ ಸಂಖ್ಯೆ: ಇಡಿ 33 ಡಿಸಿಇ 2017 ರಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರ ಅನುಸಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಡೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ಸರ್ಕಾರವು ವೇತನ ಶ್ರೇಣಿ ರೂ.15600-39100+6000(ಎಜಿಪಿ) (ಯುಜಿಸಿ ವೇತನ ಶ್ರೇಣಿ) ರಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿದೆ.

ವಿಷಯ: ಗಣಕವಿಜ್ಞಾನ

ಕ್ರಮ ಸ ಂಖ್ಯೆ ದಿನಾಂಕ: 04-02-2017ರ ಆಯ್ಕೆ ಪ ಟಿ ಯಲ್ಲಿನ ಕ್ರಮ ಸಂಖ್ಯೆ ್ಟ ಹ ಸ ೆ ರು ಜನ್ಮ ದಿನಾಂಕ ಪ ವರ್ಗ ್ರ
1 07 LAVANYA P G 16-09-1975 GM/W
2 22 PRAKASH B R 17-08-1977 GM

ಈ ಅಧಿಸೂಚನೆಯ ಪ್ರತಿಯನ್ನು ಮೇಲೆ ನಮೂದಿಸಿರುವ ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ನೋಂದಣಿ ಅಂಚೆಯ ಮೂಲಕ ರವಾನಿಸಲು ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಕ್ರಮವಹಿಸುವುದು.

ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು) ದಿನಗಳೊಳಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು. ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ನಿಯಮಾನುಸಾರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡುವುದು.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಗಳ ನೇಮಕಾತಿ ಆದೇಶವು ತಾನಾಗಿಯೇ ಅನೂರ್ಜಿತವಾಗುತ್ತದೆ.

ಷರತ್ತುಗಳು:

1. ಇದು ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಮಾಡಿರುವ ನೇರ ನೇಮಕಾತಿಯಾಗಿರುವುದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2014 ರ ನಿಯಮ 9ರ ಉಪ-ನಿಯಮ (2) ಮತ್ತು (3) ರೊಂದಿಗೆ ಓದಿಕೊಂಡಂತೆ ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು, 1957 ರ ನಿಯಮ 5ರ ಅನುಸಾರ ಈ ನೇಮಕಾತಿಯ ಸಂದರ್ಭದಲ್ಲಿ ದಿನಾಂಕ: 04-02-2017 ರ ಅಧಿಸೂಚನೆಯಲ್ಲಿ ಸರ್ಕಾರ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿನ ಜ್ಯೇಷ್ಠತೆಯು ಅಂತಿಮವಾಗಿರುತ್ತದೆ.

2. ದಿನಾಂಕ: 04-02-2017 ರ ಆಯ್ಕೆ ಪಟ್ಟಿಯಲ್ಲಿನ ಇನ್ನುಳಿದ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ತೃಪ್ತಿಕರವಾಗಿ ಪೂರ್ಣಗೊಂಡ ನಂತರ ಪ್ರತ್ಯೇಕ ನೇಮಕಾತಿ ಆದೇಶ ಹೊರಡಿಸಲಾಗುವುದು. ಅಂತಹ ಅಭ್ಯರ್ಥಿಗಳ ಅರ್ಹತೆ / ಜ್ಯೇಷ್ಠತೆಗೆ ಯಾವುದೇ ಬಾಧೆಯಾಗುವುದಿಲ್ಲ. ಯಾವುದೇ ಅಭ್ಯರ್ಥಿಯು ಕರ್ತವ್ಯಕ್ಕೆ ಹಾಜರಾದ ದಿನಾಂಕವನ್ನಾಧರಿಸಿ ಜ್ಯೇಷ್ಠತೆಯನ್ನು ಕ್ಲೇಮ್ ಮಾಡುವ ಹಕ್ಕುಳ್ಳವನಾಗಿರುವುದಿಲ್ಲ.

3. ನೇಮಕಗೊಂಡ ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನ ಪ್ರಾಂಶುಪಾಲರ ಸಮಕ್ಷಮದಲ್ಲಿ ಕಾರ್ಯವರದಿ ಮಾಡಿಕೊಳ್ಳುವ ಸಮಯದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು. ಅಭ್ಯರ್ಥಿಗಳ ನೇಮಕಾತಿ ಮತ್ತು ಸ್ಥಳನಿಯುಕ್ತಿ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ನಿಯಮಾನುಸಾರ ಎಲ್ಲಾ ಮಾನದಂಡಗಳನ್ನು ತೃಪ್ತಿಕರವಾಗಿ ಪಾಲಿಸಿರುವ ಷರತ್ತಿಗೊಳಪಟ್ಟಿದೆ.

4. ಈ ನೇಮಕಾತಿಯು ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಅಭ್ಯರ್ಥಿಗಳು ತೃಪ್ತಿಕರವಾಗಿ ಪೂರೈಸುವ ಷರತ್ತಿಗೊಳಪಟ್ಟಿರುತ್ತದೆ.

ಭಾಗ ೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ೧೦೧

5. ಅಭ್ಯರ್ಥಿಗಳು ಪರೀಕ್ಷಾರ್ಥ ಅವಧಿಯಲ್ಲಿ ಅಕೌಂಟ್ಸ್ ಹೈಯರ್ ಹಾಗೂ ಜನರಲ್ ಲಾ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ನಿಯಮಾನುಸಾರ ಕಡ್ಡಾಯ ಕನ್ನಡ ಭಾಷಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗತಕ್ಕದ್ದು.

6. ನೇಮಕಗೊಂಡ ಅಭ್ಯರ್ಥಿಗಳಿಗಾಗಿ ಕೈಗೊಳ್ಳಲಾಗುವ ಫೌಂಡೇಶನ್ ಕೋರ್ಸ್‌ಗೆ (ಬುನಾದಿ ತರಬೇತಿ) ಹಾಜರಾಗುವುದು ಕಡ್ಡಾಯವಾಗಿರುತ್ತದೆ. 7. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅವಶ್ಯಕತೆ ಇರುವ ಓರಿಯಂಟೇಷನ್ ಮತ್ತು ರೆಫ್ರೆಶರ್ ಕೋರ್ಸ್ ತರಬೇತಿಯನ್ನು ಪೂರೈಸತಕ್ಕದ್ದು.

8. ಅಭ್ಯರ್ಥಿಗಳು ಸ್ಥಳನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ನಿಯಮಾನುಸಾರದ ವೇತನ, ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುತ್ತಾರೆ.

9. ಅಭ್ಯರ್ಥಿಗಳು ಕಾರ್ಯವರದಿ ಮಾಡಿಕೊಳ್ಳಲು ಹಾಗೂ ಸ್ಥಳನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ ಇತ್ಯಾದಿ ಪಡೆಯಲು ಅರ್ಹರಿರುವುದಿಲ್ಲ.

10. ಮೇಲೆ ನಮೂದಿಸಿರುವ ಅಭ್ಯರ್ಥಿಗಳು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ಸೇರಿರುವುದರಿಂದ ಅವರು ನಿಯಮಾನುಸಾರ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

11. ಪರೀಕ್ಷಾರ್ಥ ಅವಧಿಯಲ್ಲಿ ಯಾವುದೇ ವರ್ಗಾವಣೆಗೆ ಅವಕಾಶವಿರುವುದಿಲ್ಲ. 12. ಸದರಿ ನೇಮಕಾತಿ ಅಧಿಸೂಚನೆಯು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಎಲ್ಲಾ ಪೀಠಗಳಲ್ಲಿ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿರುವ ರಿಟ್ ಅರ್ಜಿ / ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯಗಳು ನೀಡುವ ಅಂತಿಮ ತೀರ್ಪಿನ ಪಾಲನೆಗೆ ಒಳಪಟ್ಟಿರುತ್ತದೆ.

PR. 436

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, SC. 200

ಕೆ. ಶಿವಲಿಂಗಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ)

ಕಾರ್ಮಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕಾಇ 58 ಎಲ್ಇಟಿ 2019, ಬೆಂಗಳೂರು, ದಿನಾಂಕ: 20-02-2019.

ವಿಷಯ : 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಪ ಕಾರ್ಮಿಕ ಆಯುಕ್ತರು, ಬೆಳಗಾವಿ

ಪ್ರಾದೇಶಿಕ, ಬೆಳಗಾವಿ ಇವರನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಿಸಿರುವ ಬಗ್ಗೆ.

ಉಲ್ಲೇಖ : 1) ಭಾರತ ಚುನಾವಣಾ ಆಯೋಗದ ಪತ್ರದ ಸಂಖ್ಯೆ: 437/6/1/INST/ECI/Funct/ MCC/ 2019,

ದಿನಾಂಕ: 16.01.2019.

2) ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-2) ಇವರ ಪತ್ರದ ದಿನಾಂಕ: 07.02.2019 ಮತ್ತು ಸಿ.ಆ.ಸು.ಇ ಇಲಾಖೆಯ ಅಧಿಸೂಚನೆಯ ಸಂಖ್ಯೆ: DPAR 01 CHUANE 2018 (Part), ದಿನಾಂಕ: 14/01/2019.

3) ಇದೇ ಸಮಸಂಖ್ಯೆಯ ಪತ್ರ ದಿನಾಂಕ: 19.02.2019.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (3)ರಲ್ಲಿನ ಪತ್ರವನ್ನು ಈ ಕೂಡಲೇ ಹಿಂಪಡೆಯಲಾಗಿರುತ್ತದೆ. ಭಾರತ ಚುನಾವಣಾ ಆಯೋಗದ ಉಲ್ಲೇಖ (1)ರ ಪತ್ರದ ಕ್ರಮ ಸಂಖ್ಯೆ: 3(1) ರಡಿ ಉಲ್ಲೇಖಿಸಿರುವ ನಿರ್ದೇಶನದಂತೆ ಮತ್ತು ಉಲ್ಲೇಖ (2)ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ದಿನಾಂಕ: 12.01.2019 ರಲ್ಲಿ ತಿಳಿಸಿರುವಂತೆ, 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ, ಉಪ ಕಾರ್ಮಿಕ ಆಯುಕ್ತರು, ಬೆಳಗಾವಿ ಪ್ರಾದೇಶಿಕ, ಬೆಳಗಾವಿ ಇವರನ್ನು 12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಿಸಲಾದ ಪ್ರಯುಕ್ತ, ಶ್ರೀ ವೆಂಕಟೇಶ್ ಅಪ್ಪಯ್ಯ ಶಿಂಧಿಹಟ್ಟಿ, ಉಪ ಕಾರ್ಮಿಕ ಆಯುಕ್ತರು, ಬೆಳಗಾವಿ ಪ್ರಾದೇಶಿಕ, ಬೆಳಗಾವಿ ಇವರನ್ನು ಉಪ ಕಾರ್ಮಿಕ ಆಯುಕ್ತರು, ಹಾಸನ ಪ್ರಾದೇಶಿಕ, ಹಾಸನ ಇವರ ಸ್ಥಳಕ್ಕೆ ಹಾಗೂ ಶ್ರೀ ಉಮೇಶ್ ಎ.ಹೆಚ್., ಉಪ ಕಾರ್ಮಿಕ ಆಯುಕ್ತರು, ಹಾಸನ ಪ್ರಾದೇಶಿಕ, ಹಾಸನ ಇವರನ್ನು ಉಪ ಕಾರ್ಮಿಕ ಆಯುಕ್ತರು, ಬೆಳಗಾವಿ ಪ್ರಾದೇಶಿಕ, ಬೆಳಗಾವಿ ಈ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.

ಆದ್ದರಿಂದ, ಉಭಯತ್ರರು ಕೂಡಲೇ ಸ್ಥಳೀಯದಲ್ಲಿ ಲಭ್ಯವಿರುವ ಹಿರಿಯ ಅಧಿಕಾರಿಗಳಿಗೆ ಕಾರ್ಯಭಾರ ವಹಿಸಿಕೊಟ್ಟು, ತಮ್ಮ ಕರ್ತವ್ಯದಿಂದ ಬಿಡುಗಡೆ ಹೊಂದಿ, ವರ್ಗಾವಣೆಗೊಂಡ ಸ್ಥಳಕ್ಕೆ ದಿನಾಂಕ: 21.02.2019 ರಂದು ವರದಿ ಮಾಡಿಕೊಳ್ಳುವುದು. ಉಭಯ ಉಪ ಕಾರ್ಮಿಕ ಆಯುಕ್ತರುಗಳು ಈಗಿನ ಕರ್ತವ್ಯದಿಂದ ಬಿಡುಗಡೆಗೊಂಡು ವರ್ಗಾಯಿತ ಸ್ಥಳಕ್ಕೆ ವರದಿ ಮಾಡಿಕೊಂಡಿರುವುದನ್ನು ಕಾರ್ಮಿಕ ಆಯುಕ್ತರು ಖಚಿತಪಡಿಕೊಂಡು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸತಕ್ಕದ್ದು.

PR – 454

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, SC- 100

ಜಿ. ಎಂ. ಸಿದ್ದರಾಜು

ಸರ್ಕಾರದ ಅಧೀನ ಕಾರ್ಯದರ್ಶಿ,

ಕಾರ್ಮಿಕ ಇಲಾಖೆ.

R.N.I. No. KARBIL/2001/47147 POSTAL REGN. No. RNP/KA/BGS/2202/2017-19

Licensed to post without prepayment WPP No. 297

೧೦೨ ಕರ್ನಾಟಕ ರಾಜ್ಯಪತ್ರ, ಗುರುವಾರ, ಮಾರ್ಚ್ ೭, ೨೦೧೯ ಭಾಗ ೨

ಕಾನೂನು ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಲಾ 23 ಕೆಎಲ್ಎಮ್ 2018, ಬೆಂಗಳೂರು, ದಿನಾಂಕ: 19-01-2019.

ಕರ್ನಾಟಕ ಕಾನೂನು ಆಯೋಗ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಎಂ. ಗಣಪಯ್ಯ ಶೆಟ್ಟಿ ಇವರನ್ನು ವಿಶೇಷ ಕರ್ತವ್ಯಾಧಿಕಾರಿಯಾಗಿ ಸಂಚಿತ ವೇತನದಡಿ ಗುತ್ತಿಗೆ ಆಧಾರದ ಮೇಲೆ ದಿನಾಂಕ: 03.04.2018 ರಿಂದ 31.03.2019 ರವರೆಗೆ ಮುಂದುವರೆಸಲು ಮಂಜೂರಾತಿ ನೀಡಿದೆ.

PR - 455

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ. ಸಾವಿತ್ರಮ್ಮ

ಸರ್ಕಾರದ ಅಧೀನ ಕಾರ್ಯದರ್ಶಿ,

ಕಾನೂನು ಇಲಾಖೆ. (ಮಾನವ ಹಕ್ಕುಗಳು) ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು-59.

Cite this issue. Karnataka Gazette, Government of Karnataka, 07 March 2019. Indian Gazettes, https://egazette.servantsofknowledge.in/details/in.gazette.karnataka_new.2019-03-07.Part-2/. Archive identifier in.gazette.karnataka_new.2019-03-07.Part-2.