Government of Karnataka
Karnataka ExtraOrdinary Gazette
Issues held
5,235
Coverage
2020–2026
Languages
English, Kannada
Archive prefix
in.gazette.karnataka_eo.Issues from 2021
649 issues-
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ -2021 ಚುನಾವಣಾ ವೇಳಾಪಟ್ಟಿ
-
ಕರ್ನಾಟಕ ನಾಗರಿಕ ಸೇವಾ (ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳ ನೇಮಕಾತಿ) (ತಿದ್ದುಪಡಿ) ನಿಯಮಗಳು, 2021
-
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ 2021 ಸದಸ್ಯ ಸ್ಥಾನಗಳ ಸಂಖ್ಯೆ ನಿಗದಿ ಬಗ್ಗೆ
-
APMC KUNIGAL
-
ಜಗಳೂರು ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಉಪ ಚುನಾವಣೆ 2020-21ಕ್ಕೆ ಸಂಬಂದಿಸಿದಂತೆ ಚುನಾಯಿತರಾದ ಸದಸ್ಯರ ಹೆಸರನ್ನು ಪ್ರಕಟಿಸುವ ಕುರಿತು.
-
Gubbi Taluk APMC Winning Candidate of election held on 03.03.2021
-
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಅವಧಿ ಮುಕ್ತಾಯವಾಗಿರುವ ಹಾಗೂ ರಾಮನಗರ, ಮಾಗಡಿ, ಕನಕಪುರ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿರುವ ಬಗ್ಗೆ
-
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ 37-ಮಂಚೇನಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯ ಸ್ಥಾನಗಳಿಗೆ ಮತ್ತು 29-ರಮಾಪುರ ಗ್ರಾಮ ಪಂಚಾಯಿತಿಯ 2-ರಮಾಪುರ-2 ಕ್ಷೇತ್ರದಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಅಧಿಸೂಚನೆ
-
1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿಗೆ ಸಂಬಂಧಿಸಿದಂತೆ 7-ಅರಬಗಟ್ಟೆ ಗ್ರಾಮ ಪಂಚಾಯಿತಿಯ 3-ಸುಂಕದಕಟ್ಟೆ ಕ್ಷೇತ್ರದ ಅಭ್ಯರ್ಥಿಯ ಮರಣದಿಂದ ತೆರವಾದ ಸದಸ್ಯರ ಸ್ಥಾನವನ್ನು ತುಂಬಲು ಚುನಾವಣೆ ನಡೆಸುವ ಕುರಿತು.
-
1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿಗೆ ಸಂಬಂಧಿಸಿದಂತೆ 6-ಗುಡ್ಡೇಹಳ್ಳಿ ಗ್ರಾಮ ಪಂಚಾಯತಿಯ 3.ಜೀನಹಳ್ಳಿ-1 ಮತ್ತು 4.ಜೀನಹಳ್ಳಿ-2 ಕ್ಷೇತ್ರಗಳ ಖಾಲಿ ಇರುವ 5 ಸದಸ್ಯರ ಸ್ಥಾನಗಳನ್ನು ತುಂಬಲು ಚುನಾವಣೆ ನಡೆಸುವ ಕುರಿತು.
-
Computer Literacy Test Amendment
-
2021ರ ಮಾರ್ಚ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಮೂಲಕ ಭರ್ತಿ ಮಾಡುವ ಕುರಿತು
-
1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ, ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಕ್ಷೇತ್ರಗಳಿಂದ ಸದರಿ ಗ್ರಾಮ ಪಂಚಾಯತಿಗಳಿಗೆ ಚುನಾಯಿತ ಸದಸ್ಯರ ಸ್ಥಾನಗಳನ್ನು ತುಂಬಲು ಉಪ ಚುನಾವಣೆಯ ಅಧಿಸೂಚನೆ
-
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ ಮತ್ತು ಜೊಯಿಡಾ ತಾಲೂಕುಗಳ ಆಯ್ಕೆಯಾಗದೆ ಇರುವ ಸದಸ್ಯ ಸ್ಥಾನಗಳ ಚುನಾವಣಾ ಕ್ಷೇತ್ರಗಳಿಗೆ ಲಗ್ತ ಅನುಬಂಧದಲ್ಲಿ ಕಾಣಿಸಿದಂತೆ, ಸದಸ್ಯ ಸ್ಥಾನಗಳನ್ನು ತುಂಬಲು ಉಪ ಚುನಾವಣೆಗಳನ್ನು ನಡೆಸಬೇಕಾಗಿರುತ್ತದೆ
-
ಬೆಳಗಾವಿ ಜಿಲ್ಲೆಯ ಮೇ-2021 ಮಾಹೆಯವರಗೆ ಅವಧಿ ಮುಕ್ತಾಯ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಮತ್ತು ಉಪಚುನಾವನೆ ಅಧಿಸೂಚನೆ ಹೊರಡಿಸುವ ಕುರಿತು
-
Grama Panchayat General / Bye elections 2021 notification in Prapatra 2 reg
-
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ಲಿಂಗಸೂಗೂರು ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಸರದಿಯ ಪ್ರಕಾರ ನಿಗದಿಪಡಿಸಿ ಕೋಷ್ಟಕ 1 ಮತ್ತು 2 ನ್ನು ಅಧಿಸೂಚನೆ ಹೊರಡಿಸುವ ಬಗ್ಗೆ
-
ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ರಾಯಚೂರು ತಾಲ್ಲೂಕಿನ ಕೋಷ್ಟಕ 1 ಮತ್ತು 2 ನ್ನು ತಿದ್ದುಪಡಿ ಅಧಿಸೂಚನೆ-1 ಹೊರಡಿಸುವ ಬಗ್ಗೆ.
-
ದೇವನಹಳ್ಳಿ ಪುರಸಭೆಯ ನಂ.14-ಮಹಂತಿ ಮಠ ವಾರ್ಡ್ ಗೆ ಉಪ ಚುನಾವಣೆ -2021ರ ಅಧಿಸೂಚನೆ ಹೊರಡಿಸುವ ಬಗ್ಗೆ.
-
ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆಯ ವಾರ್ಡ್ ಸಂಖ್ಯೆ 6,7,15 ಮತ್ತು 16 ರಲ್ಲಿ ಸದಸ್ಯ ಸ್ಥಾನಗಳು ಖಾಲಿಯಾಗಿವೆ ಎಂದು ಘೋಷಿಸುವುದರಿಂದ ಉಂಟಾದ ಖಾಲಿ ಸ್ಥಾನಗಳನ್ನು ತುಂಬಲು ಚುನಾವಣೆಗಳನ್ನು ನಡೆಸುವ ಬಗ್ಗೆ.