Government of Karnataka
Karnataka ExtraOrdinary Gazette
Issues held
5,235
Coverage
2020–2026
Languages
English, Kannada
Archive prefix
in.gazette.karnataka_eo.Issues from 2025
1,317 issues-
ಗ್ರಾಮ ಪಂಚಾಯತಿ ಉಪಚುನಾವಣೆ ಮೇ-2025, ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲ್ಲೂಕು, 33- ಕಂದಗಲ್ಲು ಗ್ರಾಮ ಪಂಚಾಯತಿಯ 3-ಕಂದಗಲ್ಲು-3ಕ್ಷೇತ್ರದ ಉಪ ಚುನಾವಣೆ ಕುರಿತು
-
Karnataka State Civil Services (Regulation of Transfer of Principal and Lecturers) (Amendment) Rules, 2025. Draft Notification.
-
ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿರುವ ಅಂತಿಮ ಅಧಿಸೂಚನೆ.
-
ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) (ತಿದ್ದುಪಡಿ) ಅಧಿನಿಯಮ, 2025
-
The Karnataka Tax on Profession, Trades, Callings and Employments (Amendment) Act, 2025 ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ಅಧಿನಿಯಮ, 2025
-
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ಅಧಿನಿಯಮ, 2025
-
Fisheries Notification.
-
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ
-
ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ, ಕೋವಿಡ್-19 ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ:01.04.2025 ರಿಂದ 31.12.2025 ರವರೆಗೆ ವಿಸ್ತರಿಸುವ ಕುರಿತು
-
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಮರಣ ಹೊಂದಿರುವ ಘಟನೆಗೆ ಸಂಬಂಧಿಸಿದಂತೆ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ:01.04.2025 ರಿಂದ 31.07.2025 ರವರೆಗೆ ವಿಸ್ತರಿಸುವ ಬಗ್ಗೆ
-
ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಗಳು.
-
The Karnataka State Police Services (Direct Recruitment of Meritorious Sports persons to the cadres of police constables, Sub Inspectors of Police and Deputy Superintendents of Police) (Special) (Amendment) Rules, 2025.
-
ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ಅಧಿನಿಯಮ, 2025
-
The Karnataka Stamp (Amendment) Act, 2025.
-
The Karnataka Land Revenue (Amendment) Act, 2025.
-
ಡಾ. ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2025 Dr. H. Narasimaiah Science, Educational, Cultural and Tourism Development Authority Act, 2025
-
ಕರ್ನಾಟಕ ಪಶು ಆಹಾರ (ಉತ್ಪಾದನೆ ಮತ್ತು ಗುಣಮಟ್ಟ ನಿಯಂತ್ರಣದ ವಿನಿಯಮನ) ಅಧಿನಿಯಮ, 2025 The Karnataka Animal Feed (Regulation of Manufacture and Quality Control) Act, 2025
-
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 The Karnataka Gram Swaraj and Panchayat Raj (Amendment) Act, 2025
-
2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಹೊಸಕೋಟೆ ಉಪ ನೋಂದಣಿ ಕಛೇರಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ತಿದ್ದುಪಡಿ) ಕುರಿತು.
-
ಗ್ರಾಮ ಪಂಚಾಯತಿ ಉಪಚುನಾವಣೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸುವ ಕುರಿತು