Government of Karnataka
Karnataka ExtraOrdinary Gazette
Issues held
5,235
Coverage
2020–2026
Languages
English, Kannada
Archive prefix
in.gazette.karnataka_eo.Issues from 2025
1,317 issues-
ಬೀದರ್ ಜಿಲ್ಲೆಯ ಭಾಲ್ಕಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಾಥಮಿಕ ಅಧಿಸೂಚನೆ.
-
ಬೀದರ್ ಜಿಲ್ಲೆಯ ರಾಜೇಶ್ವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಾಥಮಿಕ ಅಧಿಸೂಚನೆ.
-
ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಾಥಮಿಕ ಅಧಿಸೂಚನೆ.
-
ರಾಜ್ಯದ ಎಲ್ಲಾ ಪಿಕಾರ್ಡ್ ಬ್ಯಾಂಕುಗಳಿಗೆ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿ., ಈ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅನುಮತಿ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವ ಕುರಿತು.
-
ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿ., ಬೆಂಗಳೂರು ಈ ಸಂಸ್ಥೆಗೆ 2025-30 ರ ಅವಧಿಗೆ ಸಂಬಂಧಿಸಿದಂತೆ ದಿನಾಂಕ: 17-12-2025 ರಂದು ಜರುಗಲಿರುವ ಆಡಳಿತ ಮಂಡಳಿಯ ಚುನಾವಣೆಯನ್ನು ಮುಂದೂಡುವ ಕುರಿತು.
-
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಂದಾಯ ತಾಲ್ಲೂಕಿಗೆ ಹೆಚ್ಚುವರಿಯಾಗಿ ಒಂದು (01) ನೋಟರಿ ಹುದ್ದೆಯನ್ನು ಸೃಜಿಸುವ ಬಗ್ಗೆ.
-
ವಿಜಯನಗರ ಜಿಲ್ಲೆ, ಹೊಸಪೇಟೆ ತಾಲ್ಲೂಕು, ಸೀತಾರಾಮತಾಂಡ ಗ್ರಾಮ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ
-
ಹೊಸದಾಗಿ ರಚನೆಯಾಗಿರುವ 04 ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ
-
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ 1961 (1963 ರ ಕರ್ನಾಟಕ ಅಧಿನಿಯಮ ಸಂಖ್ಯೆ:11) ರ ಕಲಂ 4-B ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 159 ಬಿಎಂಆರ್ 2015, ದಿನಾಂಕ 21.12.2015 ಹಾಗೂ ನಅಇ 76 ಬಿಎಂಆರ್ 2024 (ಇ), ದಿನಾ…

ಹಾಸನ ಜಿಲ್ಲೆಯ, ಅರಸೀಕೆರೆ ಮತ್ತು ಹಾಸನ, ಮಂಡ್ಯ ಜಿಲ್ಲೆಯ ಮದ್ದೂರು, ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕುಗಳ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯ ಕುರಿತು.
-
ಹಾಸನ ಜಿಲ್ಲೆಯ, ಅರಸೀಕೆರೆ ಮತ್ತು ಹಾಸನ, ಮಂಡ್ಯ ಜಿಲ್ಲೆಯ ಮದ್ದೂರು, ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯ ಕುರಿತು.
-
Attachment of Movable Properties belonging to Sri Srishailagiri Credit Co-operative Society Ltd. Bengaluru- Regarding
-
Attachment of immovable properties belonging to Samrudda Jeevan-Regarding